ದಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ (High Court) ವಿಭಾಗೀಯ ಪೀಠ ಮಧ್ಯಂತರ ಜಾಮೀನು (Bail) ನೀಡಿದೆ. ಸ್ಪೆಷಲ್ ಕೋರ್ಟ್ ವಿಧಿಸಿರುವ ಶಿಕ್ಷೆ ಅಮಾನತ್ತಿನಲ್ಲಿಟ್ಟು ತಡೆ ನೀಡಿದೆ. ದೋಷಿ ತೀರ್ಪಿಗೂ ತಡೆ ನೀಡಿ ನ್ಯಾಯಮೂರ್ತಿ ಬಸವರಾಜ್ ಹಾಗೂ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ. ಯೋಗೇಶ್ ಗೌಡ ಪತ್ನಿ ಅಚ್ಚರಿಯ ನಿರ್ಧಾರ ವಿನಯ್ ಕುಲಕರ್ಣಿ ಅವರಿಗೆ ಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ ಮೃತ ಯೋಗೇಶ್ ಗೌಡ ಸಹೋದರ ಗುರನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಹೇಳಿದ್ದಾರೆ. ಆದ್ರೆ, ಮೃತ ಯೋಗೇಶ್ ಗೌಡ ಪತ್ನಿ ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ನ್ಯಾಯಾಲಯದ ತೀರ್ಪಿಗೆ ನಾವೆಲ್ಲ ತಲೆಬಾಗಬೇಕು ವಿನಯ್ ಕುಲಕರ್ಣಿ ಜಾಮೀನು ಹಿನ್ನೆಲೆ ನ್ಯೂಸ್18 ಜೊತೆ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಗೌಡ ಅವರು ಮಾತನಾಡಿದ್ದಾರೆ. 'ಅವರಿಗೆ ಶಿಕ್ಷೆ ಆದಾಗ ಖುಷಿನು ಪಟ್ಟಿಲ್ಲ, ಅವರಿಗೆ ನೋವಾಗಿದೆ ಅಂತ ದುಃಖನೂ ಪಟ್ಟಿಲ್ಲ. ನ್ಯಾಯಾಲಯದ ನೀಡಿದ ತೀರ್ಪಿಗೆ ನಾವೆಲ್ಲ ತಲೆಬಾಗಬೇಕು. ಅಂದು ಅವರಿಗೆ ಶಿಕ್ಷೆ ನೀಡಿದ್ದು ನ್ಯಾಯಾಧೀಶರು. ಇಂದು ಕೂಡ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ನಾವು ಕೋರ್ಟ್ ಆದೇಶಕ್ಕೆ ತಲೆಬಾಗಬೇಕು. ಆದರೆ ಇಂದು ನೀಡಿದ ಆದೇಶ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದರು. ನಾನು ಯಾರಿಗೂ ಬೆಂಬಲ ನೀಡಲ್ಲ ಇನ್ನು, ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿಚಾರವಾಗಿ ಮಾತನಾಡಿರುವ ಅವರು, ನಾನು ಯಾರಿಗೂ ಬೆಂಬಲ ನೀಡಲ್ಲ. ನಾನು ಜಮೀನಿನ ಕೆಲಸ ಮಾಡಿ ಬದುಕುತ್ತಿರುವೆ. ಕೆಲವರು ನನ್ನ ಬಗ್ಗೆ ಹಲವು ಮಾತುಗಳನ್ನು ಆಡಿದ್ದಾರೆ. ದೇವರು ಒಳ್ಳೆದು ಮಾಡಿದವರಿಗೆ ಒಳ್ಳೆದಾಗಿದೆ. ಕೆಟ್ಟದನ್ನು ಮಾಡಿದವರಿಗೆ ಕೆಟ್ಟದ್ದು ಆಗತ್ತೆ. ಹಲವರು ಮಲ್ಲಮ್ಮ ದುಡ್ಡು ತಿಂದಾಳು ಎಂದು ಆರೋಪ ಮಾಡಿದ್ದರು. ಈ ಆದೇಶ ಅವರಿಗೆ ತಕ್ಕ ಪಾಠ, ನಾನು ಯಾವುದೇ ದುಡ್ಡು ತೆಗೆದುಕೊಂಡಿಲ್ಲ, ಹಣ ಪಡೆದಿದ್ರೆ ಹಗಲು ರಾತ್ರಿ ದುಡಿಯುತ್ತಿರಲಿಲ್ಲ. ನಾನು ಸುಪ್ರೀಂ ಕೋರ್ಟ್ ಮೊರೆ ಹೋಗಲ್ಲ, ಪಕ್ಷದಿಂದ ಗುರುನಾಥಗೌಡ ಹಾಗೂ ಬಸವರಾಜ ಕೊರವರ ಹಣ ತೆಗೆದುಕೊಂಡಿದ್ದಾರೆ. ಅದಕ್ಕೆ ಮುಂದೆ ಹೋಗುತ್ತಾರೆ. ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ಗೆ ನಾನು ಹೋಗಲ್ಲ ಎಂದು ಮಲ್ಲಮ್ಮ ಹೇಳಿದರು. ಇನ್ನು ಮಧ್ಯಂತರ ಜಾಮೀನು ಹಿನ್ನೆಲೆ ಜೈಲ್ನಲ್ಲಿ ವಿಷಯ ತಿಳಿದು ವಿನಯ್ ಕುಲಕರ್ಣಿ ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಲ್ದೆ ಧಾರವಾಡದಲ್ಲಿ ಅಭಿಮಾನಿಗಳು, ಅಗಸಿ ವೃತ್ತದ ಬಳಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ ಅಭಿಮಾನಿಗಳಿಂದ ವಿಜಯೋತ್ಸವ ಮಾಡಲಾಗಿದ್ದು, ಸತ್ಯ ಮೇವ ಜಯತೆ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ಒಟ್ನಲ್ಲಿ ಬಹುತೇಕ ಸಂಜೆ ವೇಳೆಗೆ ಆರ್ಡರ್ ಪ್ರತಿ ವಕೀಲರ ಕೈ ಸೇರಲಿದ್ದು, ಸ್ಪೆಷಲ್ ಕೋರ್ಟ್ನಲ್ಲಿ ಷರತ್ತು ಪ್ರಕ್ರಿಯೆ ಪೂರೈಸಲಿದ್ದಾರೆ. ಆ ಬಳಿಕ ಜೈಲ್ಗೆ ರಿಲೀಸ್ ಪ್ರತಿ ತಲುಪಲಿದ್ದು, ಬಿಡುಗಡೆ ಆಗಲಿದ್ದಾರೆ. ಒಂದ್ವೇಳೆ ತಡ ಆದ್ರೆ, ನಾಳೆ ಜೈಲಿಂದ ವಿನಯ್ ಕುಲಕರ್ಣಿ ರಿಲೀಸ್ ಆಗಲಿದ್ದಾರೆ. 👍 ಪೋಸ್ಟ್ ಇಷ್ಟವಾದರೆ Like 📲 ಸ್ನೇಹಿತರೊಂದಿಗೆ Share 🔔 ಇನ್ನಷ್ಟು ಸುದ್ದಿಗಳಿಗಾಗಿ Follow ಮಾಡಿ #dharwad #VinayKulkarni #bailechallenge #virelpost #NewsUpdate #newpost #newsfeed Ani SK
ದಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ (High Court) ವಿಭಾಗೀಯ ಪೀಠ ಮಧ್ಯಂತರ ಜಾಮೀನು (Bail) ನೀಡಿದೆ. ಸ್ಪೆಷಲ್ ಕೋರ್ಟ್ ವಿಧಿಸಿರುವ ಶಿಕ್ಷೆ ಅಮಾನತ್ತಿನಲ್ಲಿಟ್ಟು ತಡೆ ನೀಡಿದೆ. ದೋಷಿ ತೀರ್ಪಿಗೂ ತಡೆ ನೀಡಿ ನ್ಯಾಯಮೂರ್ತಿ ಬಸವರಾಜ್ ಹಾಗೂ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ. ಯೋಗೇಶ್ ಗೌಡ ಪತ್ನಿ ಅಚ್ಚರಿಯ ನಿರ್ಧಾರ ವಿನಯ್ ಕುಲಕರ್ಣಿ ಅವರಿಗೆ ಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ ಮೃತ ಯೋಗೇಶ್ ಗೌಡ ಸಹೋದರ ಗುರನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಹೇಳಿದ್ದಾರೆ. ಆದ್ರೆ, ಮೃತ ಯೋಗೇಶ್ ಗೌಡ ಪತ್ನಿ ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ನ್ಯಾಯಾಲಯದ ತೀರ್ಪಿಗೆ ನಾವೆಲ್ಲ ತಲೆಬಾಗಬೇಕು ವಿನಯ್ ಕುಲಕರ್ಣಿ ಜಾಮೀನು ಹಿನ್ನೆಲೆ ನ್ಯೂಸ್18 ಜೊತೆ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಗೌಡ ಅವರು ಮಾತನಾಡಿದ್ದಾರೆ. 'ಅವರಿಗೆ ಶಿಕ್ಷೆ ಆದಾಗ ಖುಷಿನು ಪಟ್ಟಿಲ್ಲ, ಅವರಿಗೆ ನೋವಾಗಿದೆ ಅಂತ ದುಃಖನೂ ಪಟ್ಟಿಲ್ಲ. ನ್ಯಾಯಾಲಯದ ನೀಡಿದ ತೀರ್ಪಿಗೆ ನಾವೆಲ್ಲ ತಲೆಬಾಗಬೇಕು. ಅಂದು ಅವರಿಗೆ ಶಿಕ್ಷೆ ನೀಡಿದ್ದು ನ್ಯಾಯಾಧೀಶರು. ಇಂದು ಕೂಡ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ನಾವು ಕೋರ್ಟ್ ಆದೇಶಕ್ಕೆ ತಲೆಬಾಗಬೇಕು. ಆದರೆ ಇಂದು ನೀಡಿದ ಆದೇಶ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದರು. ನಾನು ಯಾರಿಗೂ ಬೆಂಬಲ ನೀಡಲ್ಲ ಇನ್ನು, ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿಚಾರವಾಗಿ ಮಾತನಾಡಿರುವ ಅವರು, ನಾನು ಯಾರಿಗೂ ಬೆಂಬಲ ನೀಡಲ್ಲ. ನಾನು ಜಮೀನಿನ ಕೆಲಸ ಮಾಡಿ ಬದುಕುತ್ತಿರುವೆ. ಕೆಲವರು ನನ್ನ ಬಗ್ಗೆ ಹಲವು ಮಾತುಗಳನ್ನು ಆಡಿದ್ದಾರೆ. ದೇವರು ಒಳ್ಳೆದು ಮಾಡಿದವರಿಗೆ ಒಳ್ಳೆದಾಗಿದೆ. ಕೆಟ್ಟದನ್ನು ಮಾಡಿದವರಿಗೆ ಕೆಟ್ಟದ್ದು ಆಗತ್ತೆ. ಹಲವರು ಮಲ್ಲಮ್ಮ ದುಡ್ಡು ತಿಂದಾಳು ಎಂದು ಆರೋಪ ಮಾಡಿದ್ದರು. ಈ ಆದೇಶ ಅವರಿಗೆ ತಕ್ಕ ಪಾಠ, ನಾನು ಯಾವುದೇ ದುಡ್ಡು ತೆಗೆದುಕೊಂಡಿಲ್ಲ, ಹಣ ಪಡೆದಿದ್ರೆ ಹಗಲು ರಾತ್ರಿ ದುಡಿಯುತ್ತಿರಲಿಲ್ಲ. ನಾನು ಸುಪ್ರೀಂ ಕೋರ್ಟ್ ಮೊರೆ ಹೋಗಲ್ಲ, ಪಕ್ಷದಿಂದ ಗುರುನಾಥಗೌಡ ಹಾಗೂ ಬಸವರಾಜ ಕೊರವರ ಹಣ ತೆಗೆದುಕೊಂಡಿದ್ದಾರೆ. ಅದಕ್ಕೆ ಮುಂದೆ ಹೋಗುತ್ತಾರೆ. ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್ಗೆ ನಾನು ಹೋಗಲ್ಲ ಎಂದು ಮಲ್ಲಮ್ಮ ಹೇಳಿದರು. ಇನ್ನು ಮಧ್ಯಂತರ ಜಾಮೀನು ಹಿನ್ನೆಲೆ ಜೈಲ್ನಲ್ಲಿ ವಿಷಯ ತಿಳಿದು ವಿನಯ್ ಕುಲಕರ್ಣಿ ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಲ್ದೆ ಧಾರವಾಡದಲ್ಲಿ ಅಭಿಮಾನಿಗಳು, ಅಗಸಿ ವೃತ್ತದ ಬಳಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ ಅಭಿಮಾನಿಗಳಿಂದ ವಿಜಯೋತ್ಸವ ಮಾಡಲಾಗಿದ್ದು, ಸತ್ಯ ಮೇವ ಜಯತೆ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ಒಟ್ನಲ್ಲಿ ಬಹುತೇಕ ಸಂಜೆ ವೇಳೆಗೆ ಆರ್ಡರ್ ಪ್ರತಿ ವಕೀಲರ ಕೈ ಸೇರಲಿದ್ದು, ಸ್ಪೆಷಲ್ ಕೋರ್ಟ್ನಲ್ಲಿ ಷರತ್ತು ಪ್ರಕ್ರಿಯೆ ಪೂರೈಸಲಿದ್ದಾರೆ. ಆ ಬಳಿಕ ಜೈಲ್ಗೆ ರಿಲೀಸ್ ಪ್ರತಿ ತಲುಪಲಿದ್ದು, ಬಿಡುಗಡೆ ಆಗಲಿದ್ದಾರೆ. ಒಂದ್ವೇಳೆ ತಡ ಆದ್ರೆ, ನಾಳೆ ಜೈಲಿಂದ ವಿನಯ್ ಕುಲಕರ್ಣಿ ರಿಲೀಸ್ ಆಗಲಿದ್ದಾರೆ. 👍 ಪೋಸ್ಟ್ ಇಷ್ಟವಾದರೆ Like 📲 ಸ್ನೇಹಿತರೊಂದಿಗೆ Share 🔔 ಇನ್ನಷ್ಟು ಸುದ್ದಿಗಳಿಗಾಗಿ Follow ಮಾಡಿ #dharwad #VinayKulkarni #bailechallenge #virelpost #NewsUpdate #newpost #newsfeed Ani SK
- ಮದರಸಾ ಆರಂಭಕ್ಕೆ ವಿರೋಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ತಹಸಿಲ್ದಾರ್ ಅವರಿಗೆ ಮನವಿ1
- ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ತಕ್ಷಣ ಬರಗಾಲ ಘೋಷಣೆ ಮಾಡಬೇಕು ಹಾಗೂ ರೈತರ ಸಾಲ ಮನ್ನಾ ಮಾಡಬೇಕು ರೈತರು ಆಗ್ರಿಸಿದರು..! ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ತಕ್ಷಣ ಬರಗಾಲ ಘೋಷಣೆ ಮಾಡಬೇಕು ಹಾಗೂ ರೈತರ ಸಾಲ ಮನ್ನಾ ಮಾಡಬೇಕು ರೈತರು ಆಗ್ರಿಸಿದರು..!1
- ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆದುಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ ಗುಳೇದಗುಡ್ಡ: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆಯಬೇಕು. ಈ ಕಾರ್ಡನಿಂದ ರೈತರು, ಮೀನುಗಾರರಿಗೆ ಅವಶ್ಯವಾದ ಸಾಲ ಸೌಲಭ್ಯ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತವೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಅವರು ಗುರುವಾರ ಸಂಜೆ ಪಟ್ಟಣದ ಸಾಲೇಶ್ವರ ಕಲ್ಯಾಣಮಂಟಪದಲ್ಲಿ ಜಿಲ್ಲಾಪಂಚಾಯಿತಿ, ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರ ಸಹಕಾರಿ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಲ್ಲದೇ ಮೀನು ಹಿಡಿಯಲು ಹೋದಾಗ ದುರ್ಘಟನೆಗಳು ಸಂಭವಿಸಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ ಎಂದರು. ಮೀನುಗಾರಿಕೆ ಉದ್ಯಮ ಅಭಿವೃದ್ಧಿಪಡಿಸಿಕೊಳ್ಳಲು ಸರ್ಕಾದಿಂದ ಸಾಕಷ್ಟು ಯೋಜನೆಗಳು ದೊರೆಯುವ ಯೋಜನೆಗಳು ಬಗ್ಗೆ ನಿಮಗೆ ಅರಿವು ಹೊಂದಿರಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಮೀನು ಸಾಗಾಣಿಕೆಯಲ್ಲಿ ಪ್ರಗತಿ ಸಾಧಿಸಬೇಕು. ಜೊತೆಗೆ ಮೀನುಗಾರರು ದುಶ್ಚಟದಿಂದ ದೂರವಿದ್ದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ಮಹೇಶ ಪಿ, ಸಹಾಯಕ ನಿರ್ದೇಶಕ ಪ್ರಕಾಶ ಜಮಖಂಡಿ, ಕೃಷಿ ಅಧಿಕಾರಿ ಆನಂದ ಗೌಡರ, ವೈ.ಆರ್. ಹೆಬ್ಬಳ್ಳಿ, ರಜಾಕ ಕುದರಿ, ಶಿವನಯ್ಯ ಮಳ್ಳಿಮಠ, ಚಿದಾನಂದಸಾ ಕಾಟವಾ, ಇಬ್ರಾಹಿಂ ಹಳ್ಳಿ, ಮದ್ದಾನೆಪ್ಪ ಶಿಳ್ಳಿಕ್ಯಾತರ, ಸದಾಶಿವ ಮರಡಿ ಹಾಗೂ ಮೀನುಗಾರರ ಸಂಘದ ಸದಸ್ಯರು ಇದ್ದರು.3
- . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ4
- ಸೂಮವಾರ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಶಿವಲಿಂಗೇಗೌಡ ಹೇಳಿಕೆ1
- ಚಿಕ್ಕೋಡಿ ತಾಲೂಕಿನ ಕಾಡಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿರುವ ರಸ್ತೆಯು ಸಂಪೂರ್ಣ ಕಳಪೆ ಕಾಮಗಾರಿ ಆಗಿದೆ ಚಿಕ್ಕೋಡಿ ತಾಲೂಕಿನ ಕಾಡಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿರುವ ರಸ್ತೆಯು ಸಂಪೂರ್ಣ ಕಳಪೆ ಕಾಮಗಾರಿ ಆಗಿದೆ ಇದನ್ನು ಕಂಡ ಸಾರ್ವಜನಿಕರು ನಮ್ಮ ಸಮತಾ ನ್ಯೂಸ್ ಕನ್ನಡ ಸುದ್ದಿವಾಹಿನಿಗೆ ಕರೆ ಮಾಡಿ ಮಾಹಿತಿ ನೀಡಿದರು ನಾವು ಅಲ್ಲಿ ಭೇಟಿ ಕೊಟ್ಟಾಗ ರಸ್ತೆ ನಿರ್ಮಾಣ ಕಾಮಗಾರಿ ಮಾಡಿದ ಮರುದಿನವೇ ರಸ್ತೆ ಕಿತ್ತು ಗಟಾರಕ್ಕೆ ಹೋಗುವ ದೃಶ್ಯ ಕಂಡು ಬಂತು1
- ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಗ್ರಾಮ ಘಟಕ ಮತ್ತು ನಾಮಫಲಕ ಉದ್ಘಾಟನೆಯ ಕಾರ್ಯಕ್ರಮ1
- ನೋಡು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಪಂಚರ್ ಅಧಿಕಾರಗಳ ನಿರ್ಲಕ್ಷಕ್ಕೆ ಪ್ರಯಾಣಿಕರು ಗರಂ1
- ಬೈಕ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಬೈಕ್ ಸವಾರ ಸಾ**ವು ! ಹಿಂಬದಿ ಸವಾರನಿಗೆ ಗಂಭೀರ ಗಾಯ1