Shuru
Apke Nagar Ki App…
ಮಹಾಯೋಗಿ ವೇಮನ ಜಯಂತಿ ಆಚರಣೆಗೆ ಸಿದ್ಧತೆ ಕೈಗೊಳ್ಳಿ : ತಹಶೀಲ್ದಾರ್ ಜಗದೀಶ್ ಸರ್ಕಾರದ ಮಾರ್ಗಸೂಚಿ ಅನ್ವಯ ಮಹಾಯೋಗಿ ವೇಮನ ಅವರ ಜಯಂತಿಯನ್ನು ಜನವರಿ 19ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅರ್ಥಪೂರ್ಣ ಆಚರಣೆಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ದತೆಗೆ ಕ್ರಮವಹಿಸಬೇಕೆಂದು ತಹಶೀಲ್ದಾರ್ ಜಗದೀಶ್ ಅವರು ಹೇಳಿದರು. ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕ ಆಯುಕ್ತರ ಸಭಾಂಗಣದಲ್ಲಿ ನಡೆದ ಮಹಾಯೋಗಿ ವೇಮನ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನವರಿ 19ರಂದು ಮಹಾಯೋಗಿ ವೇಮನ ಜಯಂತಿಯ ವೇದಿಕೆಯ ಕಾರ್ಯಕ್ರಮಕ್ಕೆ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
K2 kannada News
ಮಹಾಯೋಗಿ ವೇಮನ ಜಯಂತಿ ಆಚರಣೆಗೆ ಸಿದ್ಧತೆ ಕೈಗೊಳ್ಳಿ : ತಹಶೀಲ್ದಾರ್ ಜಗದೀಶ್ ಸರ್ಕಾರದ ಮಾರ್ಗಸೂಚಿ ಅನ್ವಯ ಮಹಾಯೋಗಿ ವೇಮನ ಅವರ ಜಯಂತಿಯನ್ನು ಜನವರಿ 19ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅರ್ಥಪೂರ್ಣ ಆಚರಣೆಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ದತೆಗೆ ಕ್ರಮವಹಿಸಬೇಕೆಂದು ತಹಶೀಲ್ದಾರ್ ಜಗದೀಶ್ ಅವರು ಹೇಳಿದರು. ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕ ಆಯುಕ್ತರ ಸಭಾಂಗಣದಲ್ಲಿ ನಡೆದ ಮಹಾಯೋಗಿ ವೇಮನ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನವರಿ 19ರಂದು ಮಹಾಯೋಗಿ ವೇಮನ ಜಯಂತಿಯ ವೇದಿಕೆಯ ಕಾರ್ಯಕ್ರಮಕ್ಕೆ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
More news from ಕರ್ನಾಟಕ and nearby areas
- jab log ghamand me utre to bhagawan bhi maaf nahi krte to kudrgrji duniya hai ye log kishi ko rote huye chod jaate hai1
- ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ1
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್. ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು. ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು. ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.2
- ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ1
- jo kahta thaa ki main Karnataka se hu khabhi pichhe nhi hatunga jubaan deta hu aaj o haar gaya hai mere aage aur Mai jit gayi apni payyr ke aage1
- 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...1
- ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ1