logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಿ ಮಳವಳ್ಳಿ ತಾಲೂಕಿನ ಕೆಂಪಯ್ಯನದೊಡ್ಡಿ ಗ್ರಾಮದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯುವ ಮುಖಂಡ ಮೋಹನ್ ಕುಮಾರ್ ಕರೆ

5 hrs ago
user_ಮಾಗನೂರು ಎಂ ಶಿವಕುಮಾರ್
ಮಾಗನೂರು ಎಂ ಶಿವಕುಮಾರ್
Journalist Malavalli, Mandya•
5 hrs ago

ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಿ ಮಳವಳ್ಳಿ ತಾಲೂಕಿನ ಕೆಂಪಯ್ಯನದೊಡ್ಡಿ ಗ್ರಾಮದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯುವ ಮುಖಂಡ ಮೋಹನ್ ಕುಮಾರ್ ಕರೆ

More news from Mandya and nearby areas
  • Post by ಮಾಗನೂರು ಎಂ ಶಿವಕುಮಾರ್
    1
    Post by ಮಾಗನೂರು ಎಂ ಶಿವಕುಮಾರ್
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    5 hrs ago
  • ಮಳವಳ್ಳಿ : ಫಾರಾಜ್ ಖಾದ್ರಿ ಯಂಬ ಓರ್ವ ಇನ್ಸ್ಟಾಗ್ರಾಮ್ ರೀಲ್ ಮುಖ್ಯನ ಬಹಳ ಅದ್ಭುತ ಸಂದೇಶ ನೀಡಿದರೆ, ನಾವು ಭಾರತೀಯರು ಸರಿ ಅಷ್ಟೇ
    1
    ಮಳವಳ್ಳಿ : ಫಾರಾಜ್ ಖಾದ್ರಿ ಯಂಬ ಓರ್ವ ಇನ್ಸ್ಟಾಗ್ರಾಮ್ ರೀಲ್ ಮುಖ್ಯನ ಬಹಳ ಅದ್ಭುತ ಸಂದೇಶ ನೀಡಿದರೆ, ನಾವು ಭಾರತೀಯರು ಸರಿ ಅಷ್ಟೇ
    user_ಎ.ಏನ್.ಎಸ್ ನ್ಯೂಸ್
    ಎ.ಏನ್.ಎಸ್ ನ್ಯೂಸ್
    Journalist ಮಳವಳ್ಳಿ, ಮಂಡ್ಯ, ಕರ್ನಾಟಕ•
    13 hrs ago
  • ತುರ್ತು ಆಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿದ ಶಾಸಕ ಎಂ. ಆರ್ ಮಂಜುನಾಥ್ ರವರು.. ಹನೂರು ಜ 26 :- ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣ ಹೊಂದಿರುವ ನಮ್ಮ ಹನೂರು ಕ್ಷೇತ್ರಕ್ಕೆ ಆಂಬುಲೆನ್ಸ್ ಗಳ ಸೇವೆ ಅವಶ್ಯಕತೆ ಇದ್ದು ಇದೀಗ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಉತ್ತಮ ವಾಹನ ಕೊಡುತ್ತಿದ್ದೂ ಸಾರ್ವಜನಿಕರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಎಂ. ಆರ್ ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ನೂತನ ಆಂಬುಲೆನ್ಸ್ ವಾಹನವನ್ನು ತಾಲೂಕು ವೈದ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಿ ನಂತರ ಮಾತನಾಡಿ. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಂಬುಲೆನ್ಸ್ ಗಳ ಕೊರತೆ ಇದೆ ಎಂಬುದನ್ನು ಒಪ್ಪಿಕೊಳ್ಳಲೇ ಬೇಕಾಗಿದೆ. ಹಾಗಾಗಿಯೇ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಆಂಬುಲೆನ್ಸ್ ಗಳ ಜೊತೆಗೆ ಯಾವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಗಳ ಅನಿವಾರ್ಯತೆ ಇದೆ ಎಂಬುದನ್ನು ಅರಿತು ಇದೀಗ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನೂತನ ಆಂಬುಲೆನ್ಸ್ ಅನ್ನು ನೀಡಲಾಗಿದೆ. ಸಾರ್ವಜನಿಕರಿಗೆ ಒಳ್ಳೆಯ ಸೇವೆ ಇದರಿಂದ ಸಿಗಲಿ ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವ ವ್ಯಕ್ತಿಗಳಿಗೆ ಇದರ ಸದುಪಯೋಗವಾಗಲಿ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಎಲ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೂ ಸಹ ಸ್ವಂತ ಆಂಬುಲೆನ್ಸ್ ನೀಡುವ ಕುರಿತು ಈಗಾಗಲೇ ಚಿಂತನೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳಿಗೂ ಸಹ ಸ್ವಂತ ಆಂಬುಲೆನ್ಸ್ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜನರ ಆರೋಗ್ಯದ ಹಿತಾ ದೃಷ್ಟಿಯಿಂದ ಅಪಘಾತದ ಸಂದರ್ಭದಲ್ಲಿ ಅಥವಾ ತುರ್ತು ಸಂದರ್ಭದಲ್ಲಿ ಅವರಿಗೆ ಅನುಕೂಲವಾಗುವಂತಹ ವಾಹನ ವ್ಯವಸ್ಥೆ ಕಲ್ಪಿಸಲು ಸದಾ ಸಿದ್ಧನಿದ್ದೇನೆ ಎಂದರು. ತಾಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್ ಮಾತನಾಡಿ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ನಮ್ಮ ರಾಮಾಪುರ ಆರೋಗ್ಯ ಕೇಂದ್ರಕ್ಕೆ ಅಂಬುಲೆನ್ಸ್ ನೀಡಿರುವುದು ತುಂಬಾ ಉಪಯೋಗವಾಗಲಿದೆ. ಆಂಬುಲೆನ್ಸ್ ಕೊರತೆ ಬಗ್ಗೆ ನಾವು ಈಗಾಗಲೇ ಹಿರಿಯ ಅಧಿಕಾರಿಗಳು ಹಾಗೂ ಶಾಸಕರ ಗಮನಕ್ಕೂ ಸಹಾ ತಂದಿದ್ದೆವು. ಹಂತ ಹಂತವಾಗಿ ಆಂಬುಲೆನ್ಸ್ ಕೊರತೆ ನೀಗಿಸಲು ಶಾಸಕರು ಮತ್ತೆ ಹಿರಿಯ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದರು. ಇದೆ ಸಂದರ್ಭದಲ್ಲಿ ತಹಶಿಲ್ದಾರ್ ಚೈತ್ರ, ತಾಲೂಕು ಪಂಚಾಯಿತಿ ಇ.ಓ ಉಮೇಶ್, ತಾಲೂಕು ಆರೋಗ್ಯ ವೈದ್ಯಾಧಿಕಾರಿ , ಡಾII ಪ್ರಕಾಶ್ , ರಾಮಾಪುರ ವೈದ್ಯಧಿಕಾರಿ ಡಾII ಮನು , ಆಶಾ ಕಾರ್ಯಕರ್ತೆಯರು, ಹಾಗೂ ಇತರರು ಇದ್ದರು.
    2
    ತುರ್ತು ಆಂಬುಲೆನ್ಸ್  ವಾಹನಕ್ಕೆ  ಚಾಲನೆ  ನೀಡಿದ ಶಾಸಕ ಎಂ. ಆರ್ ಮಂಜುನಾಥ್ ರವರು..
ಹನೂರು ಜ 26 :-  ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣ ಹೊಂದಿರುವ ನಮ್ಮ ಹನೂರು ಕ್ಷೇತ್ರಕ್ಕೆ ಆಂಬುಲೆನ್ಸ್ ಗಳ ಸೇವೆ ಅವಶ್ಯಕತೆ ಇದ್ದು ಇದೀಗ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಉತ್ತಮ ವಾಹನ ಕೊಡುತ್ತಿದ್ದೂ ಸಾರ್ವಜನಿಕರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಎಂ. ಆರ್ ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ನೂತನ ಆಂಬುಲೆನ್ಸ್ ವಾಹನವನ್ನು ತಾಲೂಕು ವೈದ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಿ ನಂತರ ಮಾತನಾಡಿ.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಂಬುಲೆನ್ಸ್ ಗಳ ಕೊರತೆ ಇದೆ ಎಂಬುದನ್ನು ಒಪ್ಪಿಕೊಳ್ಳಲೇ ಬೇಕಾಗಿದೆ. ಹಾಗಾಗಿಯೇ  ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಆಂಬುಲೆನ್ಸ್ ಗಳ ಜೊತೆಗೆ ಯಾವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಗಳ ಅನಿವಾರ್ಯತೆ ಇದೆ ಎಂಬುದನ್ನು ಅರಿತು ಇದೀಗ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ  ನೂತನ ಆಂಬುಲೆನ್ಸ್ ಅನ್ನು ನೀಡಲಾಗಿದೆ. ಸಾರ್ವಜನಿಕರಿಗೆ ಒಳ್ಳೆಯ ಸೇವೆ ಇದರಿಂದ ಸಿಗಲಿ ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವ ವ್ಯಕ್ತಿಗಳಿಗೆ ಇದರ ಸದುಪಯೋಗವಾಗಲಿ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಎಲ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೂ ಸಹ ಸ್ವಂತ ಆಂಬುಲೆನ್ಸ್ ನೀಡುವ ಕುರಿತು ಈಗಾಗಲೇ ಚಿಂತನೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳಿಗೂ ಸಹ ಸ್ವಂತ ಆಂಬುಲೆನ್ಸ್ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜನರ ಆರೋಗ್ಯದ ಹಿತಾ ದೃಷ್ಟಿಯಿಂದ ಅಪಘಾತದ ಸಂದರ್ಭದಲ್ಲಿ ಅಥವಾ ತುರ್ತು ಸಂದರ್ಭದಲ್ಲಿ ಅವರಿಗೆ ಅನುಕೂಲವಾಗುವಂತಹ ವಾಹನ ವ್ಯವಸ್ಥೆ ಕಲ್ಪಿಸಲು ಸದಾ ಸಿದ್ಧನಿದ್ದೇನೆ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್ ಮಾತನಾಡಿ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ನಮ್ಮ ರಾಮಾಪುರ ಆರೋಗ್ಯ ಕೇಂದ್ರಕ್ಕೆ ಅಂಬುಲೆನ್ಸ್ ನೀಡಿರುವುದು ತುಂಬಾ ಉಪಯೋಗವಾಗಲಿದೆ. ಆಂಬುಲೆನ್ಸ್ ಕೊರತೆ ಬಗ್ಗೆ ನಾವು ಈಗಾಗಲೇ ಹಿರಿಯ ಅಧಿಕಾರಿಗಳು ಹಾಗೂ ಶಾಸಕರ ಗಮನಕ್ಕೂ ಸಹಾ ತಂದಿದ್ದೆವು. ಹಂತ ಹಂತವಾಗಿ ಆಂಬುಲೆನ್ಸ್ ಕೊರತೆ ನೀಗಿಸಲು ಶಾಸಕರು ಮತ್ತೆ ಹಿರಿಯ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದರು.
ಇದೆ ಸಂದರ್ಭದಲ್ಲಿ  ತಹಶಿಲ್ದಾರ್ ಚೈತ್ರ, ತಾಲೂಕು ಪಂಚಾಯಿತಿ ಇ.ಓ ಉಮೇಶ್, ತಾಲೂಕು ಆರೋಗ್ಯ ವೈದ್ಯಾಧಿಕಾರಿ , ಡಾII ಪ್ರಕಾಶ್ , ರಾಮಾಪುರ ವೈದ್ಯಧಿಕಾರಿ ಡಾII ಮನು , ಆಶಾ ಕಾರ್ಯಕರ್ತೆಯರು, ಹಾಗೂ ಇತರರು ಇದ್ದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist Hanur, Chamarajanagara•
    4 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    7 hrs ago
  • ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಪಟ್ಟಣದ ಮಹದೇಶ್ವರ ಕ್ರೀಡಾಂಗಣ ದಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ಎಂ. ಆರ್ ಮಂಜುನಾಥ್ ರವರು ಭಾಗವಹಿಸಿ ಮಾತನಾಡಿದರು. 2024/25 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಗಳಿಗೆ ಸನ್ಮಾನಿಸಿ ಗೌರವಿಸಿ ಸರ್ಕಾರದ ವತಿಯಿಂದ ಐವತ್ತು ಸಾವಿರದ ನಗದು ಬಹುಮಾನದ ಚೆಕ್ ನ್ನು ವಿತರಣೆ ಮಾಡಿದರು.. ತಾಲೂಕು ದಂಡಧಿಕಾರಿ ಚೈತ್ರಾ,ಇಓ ಉಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್,ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ರೇಖಾ, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಚಪ್ಪ,ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ಮೂರ್ತಿ,ಮುಖ್ಯ ಭಾಷಣಕರರಾದ ಸತೀಶ್,ಹಾಗೂ ಇನ್ನಿತರ ಇದ್ದರು..
    3
    ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಪಟ್ಟಣದ ಮಹದೇಶ್ವರ ಕ್ರೀಡಾಂಗಣ ದಲ್ಲಿ  ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ಎಂ. ಆರ್ ಮಂಜುನಾಥ್ ರವರು ಭಾಗವಹಿಸಿ ಮಾತನಾಡಿದರು.
2024/25 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಗಳಿಗೆ ಸನ್ಮಾನಿಸಿ ಗೌರವಿಸಿ ಸರ್ಕಾರದ ವತಿಯಿಂದ ಐವತ್ತು ಸಾವಿರದ ನಗದು ಬಹುಮಾನದ ಚೆಕ್ ನ್ನು ವಿತರಣೆ ಮಾಡಿದರು..
ತಾಲೂಕು ದಂಡಧಿಕಾರಿ ಚೈತ್ರಾ,ಇಓ ಉಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಮಹೇಶ್,ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ರೇಖಾ, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಚಪ್ಪ,ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ಮೂರ್ತಿ,ಮುಖ್ಯ ಭಾಷಣಕರರಾದ ಸತೀಶ್,ಹಾಗೂ ಇನ್ನಿತರ ಇದ್ದರು..
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    12 hrs ago
  • ಹನೂರು :ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77 ನೇ ಗಣರೋಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿದರು. ನಂತರ ತಾಲೂಕಿನ ರಾಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಅನುದಾನದಿಂದ ನೂತನ ಆಂಬುಲೆನ್ಸ್ ನೀಡಿ, ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿ, ನಂತರ ವಾಹನ ಚಾಲನೆ ಮಾಡಿದರು. ಇದೇ ಸಂದರ್ಭದಲ್ಲಿ ತಾಲ್ಲೂಕು ವೈದ್ಯಧಿಕಾರಿ ಡಾ. ಪ್ರಕಾಶ್, ತಹಸೀಲ್ದಾರ್ ಚೈತ್ರ, ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ರಾಚಾಯ್ಯ, ಇನ್ಸ್ಪೆಕ್ಟರ್ ಆನಂದ್ ಮೂರ್ತಿ,ಡಾ. ಮನು, ಮಂಜುನಾಥ್, ಆಶಾ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಇದ್ದರು.
    4
    ಹನೂರು :ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77 ನೇ ಗಣರೋಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿದರು. ನಂತರ ತಾಲೂಕಿನ ರಾಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ  ಶಾಸಕರ ಅನುದಾನದಿಂದ ನೂತನ ಆಂಬುಲೆನ್ಸ್ ನೀಡಿ, ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿ, ನಂತರ ವಾಹನ ಚಾಲನೆ ಮಾಡಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ವೈದ್ಯಧಿಕಾರಿ ಡಾ. ಪ್ರಕಾಶ್, ತಹಸೀಲ್ದಾರ್ ಚೈತ್ರ, ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ರಾಚಾಯ್ಯ, ಇನ್ಸ್ಪೆಕ್ಟರ್ ಆನಂದ್ ಮೂರ್ತಿ,ಡಾ. ಮನು, ಮಂಜುನಾಥ್, ಆಶಾ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಇದ್ದರು.
    user_Vijay kumar
    Vijay kumar
    Journalist ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    14 hrs ago
  • kolar clock tower. Karnataka
    1
    kolar clock tower. Karnataka
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    8 hrs ago
  • Post by ಮಾಗನೂರು ಎಂ ಶಿವಕುಮಾರ್
    1
    Post by ಮಾಗನೂರು ಎಂ ಶಿವಕುಮಾರ್
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.