ರಚಿತಾ ರಾಮ್ ಸ್ಯಾಂಡಲ್‌ವುಡ್‌ನ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರು. ಕನ್ನಡದ ಟಾಪ್ ನಟಿಯಾಗಿರುವ ರಚಿತಾ ರಾಮ್‌ಗೆ ಸಾಕಷ್ಟು ಫ್ಯಾನ್ ಬೇಸ್ ರಚಿತಾ ರಾಮ್ ಸ್ಯಾಂಡಲ್‌ವುಡ್‌ನ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರು. ಕನ್ನಡದ ಟಾಪ್ ನಟಿಯಾಗಿರುವ ರಚಿತಾ ರಾಮ್‌ಗೆ ಸಾಕಷ್ಟು ಫ್ಯಾನ್ ಬೇಸ್ ಇದೆ. ಇವರ ಸೌಂದರ್ಯಕ್ಕೆ ಮನಸೋಲದವರಿಲ್ಲ. ಸುಮಾರು 14 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ರಚಿತಾ ರಾಮ್ ಮಿಂಚುತ್ತಿದ್ದಾರೆ. ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಯಸ್ಸು 33 ವರ್ಷ ವಯಸ್ಸು. ರಚಿತಾ ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಶಿವರಾಜ್ ಕುಮಾರ್, ಪುನೀತ್ ರಾಜಕುಮಾರ್, ಸುದೀಪ್, ದರ್ಶನ್, ಗಣೇಶ್ ಹೀಗೆ ಬಹುತೇಕ ಎಲ್ಲ ಕನ್ನಡದ ಸ್ಟಾರ್ ನಟರ ಜೊತೆ ರಚಿತಾ ರಾಮ್ ನಟಿಸಿದ್ದಾರೆ. 14 ವರ್ಷಗಳಿಂದ ಯಶಸ್ವಿ ಸಿನಿಮಾಗಳನ್ನು ನೀಡುತ್ತಿರುವ ಸೌಂದರ್ಯದ ಚಿಲುಮೆ ರಚಿತಾ ರಾಮ್. ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ಎಂದೇ ಫೇಮಸ್ ಆಗಿರುವ ಗುಳಿ ಕೆನ್ನೆ ಚೆಲುವೆ ರಚಿತಾ ರಾಮ್ ಅತಿ ಹೆಚ್ಚು ಸಂಭಾವನೆ ಪಡೆಯುವ ಹೀರೋಯಿನ್‌ಗಳ ಪಟ್ಟಿಯಲ್ಲೂ ಇದ್ದಾರೆ. ರಚಿತಾ ರಾಮ್ ಮೋಸ್ಟ್ ಬ್ಯೂಟಿಫುಲ್ ನಟಿ ಎಂದರೇ ತಪ್ಪಿಲ್ಲ. ಕ್ರಾಂತಿ, ಮಾನ್ಸೂನ್ ರಾಗ, ಲವ್ ಯೂ ರಚ್ಚು ಮತ್ತು ರನ್ನ ಮುಂತಾದ ಕನ್ನಡದ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೌಂದರ್ಯದಿಂದ ಮಾತ್ರವಲ್ಲ ತಮ್ಮ ನಟನೆಯಿಂದಲೂ ಜನರನ್ನು ಸೆಳೆದವರು ರಚಿತಾ ರಾಮ್ ಮನಸ್ಸು ಕೂಡ ಅವರ ನಗುವಿನಷ್ಟೇ ಚೆಂದ. ರಚಿತಾ ರಾಮ್ ಪ್ರತಿ ಸಿನಿಮಾಗೆ ಸುಮಾರು 60 ಲಕ್ಷದಿಂದ 1 ಕೋಟಿ ವರೆಗೆ ಸಂಭಾವನೆ ಪಡೆಯಬಹುದು ಎಂದು ಹೇಳಲಾಗುತ್ತದೆ. 2013ರಲ್ಲಿ ತೆರೆಕಂಡ ಬುಲ್ ಬುಲ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಟಿ ರಚಿತಾ ರಾಮ್ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ರಚಿತಾ ರಾಮ್ ರಿಯಾಲಿಟಿ ಶೋಗಳಲ್ಲಿಯೂ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಾರೆ. ಇಲ್ಲಿಂದಲೂ ರಚಿತಾ ರಾಮ್ ಹಣ ಗಳಿಸುತ್ತಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಬ್ರ್ಯಾಂಡಿಂಗ್ ಕೂಡ ಮಾಡುತ್ತಾರೆ ಅಲ್ಲಿಯೂ ಚಾರ್ಜ್ ಮಾಡುತ್ತಾರೆ. ಇದು ಕೂಡ ಅವರ ಆದಾಯದ ಮೂಲವಾಗಿದೆ. ಪ್ರೈವೆಟ್ ಜೆಟ್‌ನಲ್ಲಿ ರಚಿತಾ ರಾಮ್ ಓಡಾಡುವ ವಿಡಿಯೋ ವೈರಲ್ ಆಗಿದ್ದು, ಕನ್ನಡಿಗರಿಗೆ ಸಂತಸ ತಂದಿದೆ. ರಚಿತಾ ರಾಮ್ ಅವರ ಬಳಿ ಐಷಾರಾಮಿ ಕಾರು, ಬಂಗಲೆ ಸಹ ಇದೆ. ಪ್ರೈವೇಟ್ ಜೆಟ್‌ನಲ್ಲಿ ಹೊಂದಿರುವ ಏಕೈಕ ಕನ್ನಡದ ನಟಿ ರಚಿತಾ ರಾಮ್ ಆಗಿದ್ದಾರೆ. ನಟಿ ರಚಿತಾ ರಾಮ್ ಅವರ ಒಟ್ಟು ಆಸ್ತಿ ಮೌಲ್ಯ 50 - 60 ಕೋಟಿ ರೂಪಾಯಿ ಎನ್ನಲಾಗುತ್ತದೆ. ರಚಿತಾ ರಾಮ್ ಇನ್ನೂ ಯಾಕೆ ಮದುವೆಯಾಗಿಲ್ಲ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ರಚಿತಾ ರಾಮ್ ಅವರೇ ಕಾರಣ ತಿಳಿಸಿದ್ದಾರೆ. ನಟಿ ರಚಿತಾ ರಾಮ್ ಕನ್ನಡ ಸಿನಿರಂಗದ ಟಾಪ್ ನಟಿ. ಇವರಿಗೆ ಅಪಾರ ಅಭಿಮಾನಿ ಬಳಗವಿದೆ. ನಟಿ ರಚಿತಾ ರಾಮ್ ಸಹೋದರಿ ನಿತ್ಯಾ ರಾಮ್ ಮದುವೆಯಾಗಿ ಸುಖ ಸಂಸಾರ ನಡೆಸುತ್ತಿದ್ದಾರೆ. ರಚಿತಾ ರಾಮ್ ಅವರಿಗೆ ಸಂದರ್ಶನವೊಂದರಲ್ಲಿ ಮದುವೆ ಬಗ್ಗೆ ಕೇಳಲಾಗಿತ್ತು. ಅದಕ್ಕೆ ಅವರು ಮದುವೆ ಯಾವಾಗ ಬೇಕಾದರೂ ಆಗಬಹುದು. ಕಾಲ ಕೂಡಿಬರಬೇಕು ಅಷ್ಟೇ. ಒಳ್ಳೆ ಹುಡುಗ ಸಿಕ್ಕಿದ ತಕ್ಷಣ ಮದುವೆಯಾಗ್ತೀನಿ ಎಂದಿದ್ದರು. ಗಂಡ ಮತ್ತು ಫ್ಯಾಮಿಲಿ ಸಪೋರ್ಟ್ ಮಾಡಿದರೆ ಮಾತ್ರ ನಟಿಸೋಕೆ ಸಾಧ್ಯವಾಗುತ್ತೆ. ಇದು ಅವರವರ ಇಷ್ಟ ಎಂದು ರಚಿತಾ ಮದುವೆ ಬಗ್ಗೆಯ ಪ್ರಶ್ನೆಗೆ ಉತ್ತರಿಸಿದ್ದರು.

- ವಾಟರ್ ಫಿಲ್ಟರ್ ಕಾಮಗಾರಿ ವಿಚಾರಕ್ಕೆ ಗಲಾಟೆ ಸಾವಕನಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ವಾಟರ್ ಫಿಲ್ಟರ್ ಕಾಮಗಾರಿ ವಿಚಾರಕ್ಕೆ ಗಲಾಟೆ ಸಾವಕನಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ1
- ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಳಪೆ ಊಟ, ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಅನುಚಿತ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ಊಟ-ನಿದ್ದೆಯನ್ನೂ ತ್ಯಜಿಸಿದ್ದಾರೆ. ಕೂಡಲೇ ಉತ್ತಮ ವಾರ್ಡನ್ ಹಾಗೂ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದ್ದಾರೆ.1
- ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ 70 ವರ್ಷದ ವೃದ್ಧ ಚಿಕ್ಕಣ್ಣ ಬಿಸಿಲಿಗೆ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಅವರು ಬೆಳಗ್ಗೆ ಅಂಗಡಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.2
- ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಹೊಸೂರು ಮುಖ್ಯರಸ್ತೆಯಲ್ಲಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಸಾರ್ವಜನಿಕರ ಎದುರೇ ಪರಸ್ಪರ ಕೈಕೈ ಮಿಲಾಯಿಸಿದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರ ಅಸಭ್ಯ ವರ್ತನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ;ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನಲೆ ಕಳೆದ ಒಂದು ವರ್ಷದಿಂದ ಭೈರಮಂಗಲ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇದೀಗ ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇಂದಿನಿಂದ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲು ರೈತರ ಸಜ್ಜು. ಟ್ರಾಕ್ಟರ್ ,ಎತ್ತಿನ ಗಾಡಿ, ಹಸುಗಳನ್ನು ರಸ್ತೆಗೆ ತಂದು ಪ್ರತಿಭಟನೆ ನಡೆಸುತ್ತಿರುವ ರೈತರು. ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ರೈತರ ಆಕ್ರೋಶ. ಬಿಡದಿ- ಕನಕಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ನೂರಾರು ರೈತರು ರೈತರ ಒಪ್ಪಿಗೆ ಪಡೆಯದೇ ಸಚಿವ ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ನಮ್ಮ ಭೂಮಿ ನೀಡುವುದಿಲ್ಲ ಎಂದು ರೈತರ ಬಿಗಿಪಟ್ಟು. ರಸ್ತೆ ಮಧ್ಯೆಯೇ ಅಡುಗೆ ತಯಾರಿಸುತ್ತಿರುವ ರೈತರು.1
- ಚಿಂತಾಮಣಿಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ತಡರಾತ್ರಿ ಪ್ರತಿಭಟನೆ ನಡೆಸಿ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.1
- ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು1
- ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ1