logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶ್ರೀ ಬೈಯಮ್ಮ ತಾಯಿ ಹಾಗೂ ಆಂಜೆನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಾಲಿ ಬಾಲ್ ಹಾಡುವ ಮೂಲಕ ಪಂದ್ಯಾವಳಿಗೆ ಶಾಸಕ ಎಂ.ಆರ್ ಮಂಜುನಾಥ್ ರವರು ಚಾಲನೆ ನೀಡಿದರು. ತಾಲೂಕಿನ ರಾಮಪುರದ ಶ್ರೀ ಬೈಯಮ್ಮ ತಾಯಿ ಹಾಗೂ ಆಂಜೆನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಇಂದಿರಾ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ರಾಮಪುರದಲ್ಲಿ ಆಯೋಜಿಸಿದ್ದ ವಾಲಿ ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ನಂತರ ಮಾತನಾಡಿದರು.. ಇದೆ ಸಮಯದಲ್ಲಿ ಮುನೇಶ್, ಕೃಷ್ಣಮೂರ್ತಿ,ಎಸ್ ಕುಮಾರ್, ವಿಶ್ವ , ಶಿವ, ಎಂ.ಆರ್ ಬಾಬು, ಮಾಜಿ ಸೈನಿಕರಾದ ಮಾದೇಶ್, ರಾಜೇಂದ್ರ, ಮುತ್ತುರಾಜಮ್ಮ, ಮೂರ್ತಿ,ಪಾಳ್ಯ ಸೀನಾ,ಚಿನ್ನವೆಂಕಟ್, ವಿಜಯ್ ಕುಮಾರ್, ನಟರಾಜು ಗೌಡ, ಗೋವಿಂದ ಸೇರಿದಂತೆ ಇನ್ನಿತರ ಮುಖಂಡರುಗಳು ಇದ್ದರು..

1 day ago
user_ಉಸ್ಮಾನ್ ಖಾನ್
ಉಸ್ಮಾನ್ ಖಾನ್
Voice of people ಹನೂರು, ಚಾಮರಾಜನಗರ, ಕರ್ನಾಟಕ•
1 day ago
6b908c79-409f-445e-b424-388df3d3ae8f
ed6bd62b-fc99-4d9a-abca-b1423f851f1e
732865fd-e664-4981-b603-88b17f23c0a9

ಶ್ರೀ ಬೈಯಮ್ಮ ತಾಯಿ ಹಾಗೂ ಆಂಜೆನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಾಲಿ ಬಾಲ್ ಹಾಡುವ ಮೂಲಕ ಪಂದ್ಯಾವಳಿಗೆ ಶಾಸಕ ಎಂ.ಆರ್ ಮಂಜುನಾಥ್ ರವರು ಚಾಲನೆ ನೀಡಿದರು. ತಾಲೂಕಿನ ರಾಮಪುರದ ಶ್ರೀ ಬೈಯಮ್ಮ ತಾಯಿ ಹಾಗೂ ಆಂಜೆನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಇಂದಿರಾ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ರಾಮಪುರದಲ್ಲಿ ಆಯೋಜಿಸಿದ್ದ ವಾಲಿ ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ನಂತರ ಮಾತನಾಡಿದರು.. ಇದೆ ಸಮಯದಲ್ಲಿ ಮುನೇಶ್, ಕೃಷ್ಣಮೂರ್ತಿ,ಎಸ್ ಕುಮಾರ್, ವಿಶ್ವ , ಶಿವ, ಎಂ.ಆರ್ ಬಾಬು, ಮಾಜಿ ಸೈನಿಕರಾದ ಮಾದೇಶ್, ರಾಜೇಂದ್ರ, ಮುತ್ತುರಾಜಮ್ಮ, ಮೂರ್ತಿ,ಪಾಳ್ಯ ಸೀನಾ,ಚಿನ್ನವೆಂಕಟ್, ವಿಜಯ್ ಕುಮಾರ್, ನಟರಾಜು ಗೌಡ, ಗೋವಿಂದ ಸೇರಿದಂತೆ ಇನ್ನಿತರ ಮುಖಂಡರುಗಳು ಇದ್ದರು..

More news from Mandya and nearby areas
  • ಯತ್ತಂಬಾಡಿ ಪ್ರಾಥಮಿಕ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆ ಮಾಡುವ ಗುರಿ ನಮ್ಮದು , ಉದ್ಯಮಿ ಹೇಮಂತ್. ಹಲಗೂರು:- ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಿದ್ದೇವೆ .ಯತ್ತಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಜಿಲ್ಲೆ ಯಲ್ಲೇ ಅಲ್ಲ ರಾಜ್ಯದಲ್ಲೇ ನಾನು ಮತ್ತು ನಮ್ಮ ಸ್ನೇಹಿತರು ಸೇರಿ ಮಾದರಿ ಶಾಲೆಯನ್ನಾಗಿ ಮಾಡುವ ಗುರಿಯನ್ನಾಗಿ ಇಟ್ಟುಕೊಂಡಿದ್ದೇವೆ .ಎಂದು ಬೆಂಗಳೂರಿನ ಉದ್ಯಮಿ ಹೇಮಂತ್ ತಿಳಿಸಿದರು. ಸಮೀಪದ ಯತ್ತಂಬಾಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಎಂಬ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಈಗ ಸರ್ಕಾರಿ ಶಾಲೆ ಎಂದರೆ ಅದು ಸರ್ಕಾರಕ್ಕೆ ಸೇರಿದ ಶಾಲೆ, ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರ ,ಜೆಡಿಎಸ್ ಸರ್ಕಾರ ಎಂಬ ಭಾವನೆ ಇದೆ. ಇದನ್ನೆಲ್ಲಾ ಹೊರತುಪಡಿಸಿ ಈ ಶಾಲೆ ನಮ್ಮ ಶಾಲೆ ,ನಮ್ಮೆಲ್ಲರ ಶಾಲೆ ಎಂಬ ಗೌರವ ನಮ್ಮಲ್ಲಿ ಬೆಳೆಯಬೇಕು. ಜಯರಾಮು ರವರ ಮೂಲಕ ನಾವು ಈ ಊರಿಗೆ ಕಾಲಿಟ್ಟಿದ್ದೇವೆ ಈ ಊರಿಗೂ ನಮಗೂ ಒಂದು ಋಣಾನುಬಂಧ ಬೆಳೆದಿದೆ .ಈ ಶಾಲೆಯಲ್ಲಿ ನಮಗೊಂದು ಸ್ಥಾನ ಸಿಕ್ಕಿದೆ ಅದು ಉಳಿಯಬೇಕಿದ್ದರೆ ಈ ಶಾಲೆ ಅತ್ಯುನ್ನತ ಮಟ್ಟಕ್ಕೆ ತಲುಪಬೇಕಾದರೆ ಏನೇನುಅಗತ್ಯವಿದೆ ಅದನ್ನೆಲ್ಲ ನಾವು ಪೂರೈಸಲು ಸಿದ್ಧರಿದ್ದೇವೆ. ನಮ್ಮ ಸಂಪಾದನೆಯ ಒಂದು ಭಾಗವನ್ನು ಮೀಸಲಿಟ್ಟುಈ ಶಾಲೆಯನ್ನು ಜಿಲ್ಲೆಯಲ್ಲಿ ಅತ್ಯುತ್ತಮ ಶಾಲೆಯಾಗಿಮಾಡಲು ನನ್ನ ಸ್ನೇಹಿತರ ಸಹಕಾರ ಇದೆ ಎಂಬ ಭಾವನೆಯಿಂದ ಮಾತು ಕೊಡುತ್ತೇನೆ. ಪೋಷಕರೆ ನಿಮ್ಮ ಸಹಕಾರ ನಿಮ್ಮ ಮಕ್ಕಳಿಗೆ ಇರಲಿ, ಗುರುಗಳಿಗೂ ಇರಲಿ ಈ ಮಕ್ಕಳನ್ನು ಉನ್ನತ ಮಟ್ಟದಲ್ಲಿ ನೋಡಲು ಬಯಸುತ್ತೇವೆ. ಇತರ ಶಾಲೆಗಳಿಗೂ ಇದು ಒಂದು ಮಾದರಿ ಶಾಲೆ ಆಗಬೇಕು ಹಾಗೆ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಮತ್ತೋರ್ವ ಉದ್ದಮಿ, ಜಯ ರಾಮು ಮಾತನಾಡುತ್ತಾ, ಹಳ್ಳಿಯಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿ ಬಂದಿದೆ ,ಅಂತಹ ಸಂದರ್ಭದಲ್ಲಿ ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆ ತುಂಬಿಸಿಕೊಳ್ಳುವ ಸುಗ್ಗಿ ಹಬ್ಬಸಂಕ್ರಾಂತಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ನಮ್ಮ ಕಣ್ಮನ ತುಂಬಿಸಿದ ಇಲ್ಲಿಯ ಶಿಕ್ಷಕ ವೃಂದ ಮತ್ತು ಮಕ್ಕಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಹಳ್ಳಿಯ ಶಾಲೆಗಳಲ್ಲಿ ಓದಿ ವಿದ್ಯಾವಂತರಾಗಿ ಪಟ್ಟಣಗಳಲ್ಲಿ ಉದ್ಯೋಗ ನಿಮಿತ್ತ ಒತ್ತಡದ ಜೀವನ ನಡೆಸುತ್ತಿರುವ ನನ್ನ ಕುಟುಂಬದವರು ಮತ್ತು ಸಹೋದ್ಯೋಗಿಗಳನ್ನು ಕರೆತಂದು ಇಲ್ಲಿ ಸಮಯ ಕಳೆದದ್ದಕ್ಕೆ ಅವರಿಗೂ ಧನ್ಯವಾದಗಳು. ದೂರದ ಬೆಟ್ಟ ನುಣ್ಣಗೆ ಎಂದು ಪೋಷಕರು ತಮ್ಮ ಮಕ್ಕಳನ್ನು ಹಳ್ಳಿ ಶಾಲೆ ಬಿಟ್ಟು ಪಟ್ಟಣದ ಆಂಗ್ಲ ಮಾಧ್ಯಮದ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಹಳ್ಳಿ ಶಾಲೆಗಳು ಮುಚ್ಚಲ್ಪಡುತ್ತಿವೆ ಆದುದರಿಂದ ನಾವು ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೈಜೋಡಿಸೋಣ ಎಂದರು. ಶಾಲೆಯ ಮೈದಾನದಲ್ಲಿ ನಿರ್ಮಿಸಲ್ಪಟ್ಟ ಧಾನ್ಯಗಳ ಒಕ್ಕಣೆಯ ಕಣ, ಹೂವಿನಿಂದ ಅಲಂಕರಿಸಿದಧಾನ್ಯಗಳ ರಾಶಿ, ರಟ್ಟಿನಲ್ಲಿ ನಿರ್ಮಿಸಲಾದ ಹಳ್ಳಿಮನೆ, ನೀರು ಸೇದುವ ಬಾವಿ, ಎತ್ತಿನ ಬಂಡಿ ,ಒಣ ಹುಲ್ಲಿನ ಮೆದೆ, ಮೊರಗಳಲ್ಲಿ ತುಂಬಿಟ್ಟ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು, ಹೆಂಗಸು ಮತ್ತುಗಂಡಸಿನ ಚಿತ್ರವನ್ನು ಬಿಡಿಸಿರುವ ಮಡಿಕೆಗಳು, ಪಕ್ಷಿಗಳಿಂದ ಧಾನ್ಯವನ್ನು ಸಂರಕ್ಷಿಸಲು ಹೊಲಗಳಲ್ಲಿರಿಸುವ ಬೆದರು ಬೊಂಬೆಗಳು,ಎಳ್ಳು ಬೆಲ್ಲ ಕೊಬ್ಬರಿ ಮಿಶ್ರಣ, ಪೂಜಾ ಸಾಮಗ್ರಿಗಳು ಒಟ್ಟಾರೆ ಶಾಲೆಯ ಆವರಣ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುತ್ತಿತ್ತು. ಇದೇ ಸಂದರ್ಭದಲ್ಲಿ ಯತ್ತಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ, ಪುಟ್ಟಸ್ವಾಮಾಚಾರಿ, ಸಿ ಆರ್. ಪಿ .ಶಿಕ್ಷಕ ರೇವಣ್ಣ ಹಾಗೂ ಬೆಂಗಳೂರಿನ ಉದ್ಯಮಿಗಳಾದ ಜಯರಾಮು ಶಿವಕುಮಾರ್, ವೀರಣ್ಣ, ಹೇಮಂತ್ ಮತ್ತು ಇತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಸೇರದಂತೆ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಸೋಮಶೇಖರ್, ಶಿವಲಿಂಗೇಗೌಡ, ಕೆಂಚೇಗೌಡ, ಕೆಂಪೇಗೌಡ, ಕೆಂಪರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು. ಯತ್ತಂಬಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು.
    1
    ಯತ್ತಂಬಾಡಿ ಪ್ರಾಥಮಿಕ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆ ಮಾಡುವ ಗುರಿ ನಮ್ಮದು , ಉದ್ಯಮಿ ಹೇಮಂತ್.
ಹಲಗೂರು:- ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಿದ್ದೇವೆ .ಯತ್ತಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಜಿಲ್ಲೆ ಯಲ್ಲೇ ಅಲ್ಲ ರಾಜ್ಯದಲ್ಲೇ ನಾನು ಮತ್ತು ನಮ್ಮ ಸ್ನೇಹಿತರು ಸೇರಿ
ಮಾದರಿ ಶಾಲೆಯನ್ನಾಗಿ ಮಾಡುವ ಗುರಿಯನ್ನಾಗಿ ಇಟ್ಟುಕೊಂಡಿದ್ದೇವೆ .ಎಂದು ಬೆಂಗಳೂರಿನ ಉದ್ಯಮಿ ಹೇಮಂತ್ ತಿಳಿಸಿದರು.
ಸಮೀಪದ ಯತ್ತಂಬಾಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಎಂಬ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ,
ಈಗ ಸರ್ಕಾರಿ ಶಾಲೆ ಎಂದರೆ ಅದು ಸರ್ಕಾರಕ್ಕೆ ಸೇರಿದ ಶಾಲೆ, ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರ ,ಜೆಡಿಎಸ್ ಸರ್ಕಾರ ಎಂಬ ಭಾವನೆ ಇದೆ. ಇದನ್ನೆಲ್ಲಾ ಹೊರತುಪಡಿಸಿ ಈ ಶಾಲೆ ನಮ್ಮ ಶಾಲೆ ,ನಮ್ಮೆಲ್ಲರ ಶಾಲೆ ಎಂಬ ಗೌರವ ನಮ್ಮಲ್ಲಿ ಬೆಳೆಯಬೇಕು. ಜಯರಾಮು ರವರ ಮೂಲಕ ನಾವು ಈ ಊರಿಗೆ ಕಾಲಿಟ್ಟಿದ್ದೇವೆ ಈ ಊರಿಗೂ ನಮಗೂ ಒಂದು ಋಣಾನುಬಂಧ ಬೆಳೆದಿದೆ .ಈ ಶಾಲೆಯಲ್ಲಿ ನಮಗೊಂದು ಸ್ಥಾನ ಸಿಕ್ಕಿದೆ ಅದು ಉಳಿಯಬೇಕಿದ್ದರೆ ಈ ಶಾಲೆ ಅತ್ಯುನ್ನತ ಮಟ್ಟಕ್ಕೆ ತಲುಪಬೇಕಾದರೆ ಏನೇನುಅಗತ್ಯವಿದೆ ಅದನ್ನೆಲ್ಲ ನಾವು ಪೂರೈಸಲು ಸಿದ್ಧರಿದ್ದೇವೆ. ನಮ್ಮ ಸಂಪಾದನೆಯ ಒಂದು ಭಾಗವನ್ನು ಮೀಸಲಿಟ್ಟುಈ ಶಾಲೆಯನ್ನು ಜಿಲ್ಲೆಯಲ್ಲಿ ಅತ್ಯುತ್ತಮ ಶಾಲೆಯಾಗಿಮಾಡಲು ನನ್ನ ಸ್ನೇಹಿತರ ಸಹಕಾರ ಇದೆ ಎಂಬ ಭಾವನೆಯಿಂದ ಮಾತು ಕೊಡುತ್ತೇನೆ. ಪೋಷಕರೆ ನಿಮ್ಮ ಸಹಕಾರ ನಿಮ್ಮ ಮಕ್ಕಳಿಗೆ ಇರಲಿ, ಗುರುಗಳಿಗೂ ಇರಲಿ ಈ ಮಕ್ಕಳನ್ನು ಉನ್ನತ ಮಟ್ಟದಲ್ಲಿ ನೋಡಲು ಬಯಸುತ್ತೇವೆ. ಇತರ ಶಾಲೆಗಳಿಗೂ ಇದು ಒಂದು ಮಾದರಿ ಶಾಲೆ ಆಗಬೇಕು ಹಾಗೆ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಮತ್ತೋರ್ವ ಉದ್ದಮಿ, ಜಯ ರಾಮು ಮಾತನಾಡುತ್ತಾ,
ಹಳ್ಳಿಯಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿ ಬಂದಿದೆ ,ಅಂತಹ ಸಂದರ್ಭದಲ್ಲಿ ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆ ತುಂಬಿಸಿಕೊಳ್ಳುವ ಸುಗ್ಗಿ ಹಬ್ಬಸಂಕ್ರಾಂತಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ನಮ್ಮ ಕಣ್ಮನ ತುಂಬಿಸಿದ ಇಲ್ಲಿಯ ಶಿಕ್ಷಕ ವೃಂದ ಮತ್ತು ಮಕ್ಕಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಹಳ್ಳಿಯ ಶಾಲೆಗಳಲ್ಲಿ ಓದಿ ವಿದ್ಯಾವಂತರಾಗಿ ಪಟ್ಟಣಗಳಲ್ಲಿ ಉದ್ಯೋಗ ನಿಮಿತ್ತ ಒತ್ತಡದ ಜೀವನ ನಡೆಸುತ್ತಿರುವ ನನ್ನ ಕುಟುಂಬದವರು ಮತ್ತು ಸಹೋದ್ಯೋಗಿಗಳನ್ನು ಕರೆತಂದು ಇಲ್ಲಿ ಸಮಯ ಕಳೆದದ್ದಕ್ಕೆ ಅವರಿಗೂ ಧನ್ಯವಾದಗಳು. ದೂರದ ಬೆಟ್ಟ ನುಣ್ಣಗೆ ಎಂದು ಪೋಷಕರು ತಮ್ಮ ಮಕ್ಕಳನ್ನು ಹಳ್ಳಿ ಶಾಲೆ ಬಿಟ್ಟು ಪಟ್ಟಣದ  ಆಂಗ್ಲ ಮಾಧ್ಯಮದ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಹಳ್ಳಿ ಶಾಲೆಗಳು ಮುಚ್ಚಲ್ಪಡುತ್ತಿವೆ ಆದುದರಿಂದ ನಾವು ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೈಜೋಡಿಸೋಣ ಎಂದರು.
ಶಾಲೆಯ ಮೈದಾನದಲ್ಲಿ ನಿರ್ಮಿಸಲ್ಪಟ್ಟ ಧಾನ್ಯಗಳ ಒಕ್ಕಣೆಯ ಕಣ, ಹೂವಿನಿಂದ ಅಲಂಕರಿಸಿದಧಾನ್ಯಗಳ ರಾಶಿ, ರಟ್ಟಿನಲ್ಲಿ ನಿರ್ಮಿಸಲಾದ ಹಳ್ಳಿಮನೆ, ನೀರು ಸೇದುವ ಬಾವಿ, ಎತ್ತಿನ ಬಂಡಿ ,ಒಣ ಹುಲ್ಲಿನ ಮೆದೆ, ಮೊರಗಳಲ್ಲಿ ತುಂಬಿಟ್ಟ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು, ಹೆಂಗಸು ಮತ್ತುಗಂಡಸಿನ ಚಿತ್ರವನ್ನು ಬಿಡಿಸಿರುವ ಮಡಿಕೆಗಳು, ಪಕ್ಷಿಗಳಿಂದ ಧಾನ್ಯವನ್ನು ಸಂರಕ್ಷಿಸಲು ಹೊಲಗಳಲ್ಲಿರಿಸುವ ಬೆದರು ಬೊಂಬೆಗಳು,ಎಳ್ಳು ಬೆಲ್ಲ ಕೊಬ್ಬರಿ ಮಿಶ್ರಣ, ಪೂಜಾ ಸಾಮಗ್ರಿಗಳು ಒಟ್ಟಾರೆ ಶಾಲೆಯ ಆವರಣ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುತ್ತಿತ್ತು.
ಇದೇ ಸಂದರ್ಭದಲ್ಲಿ ಯತ್ತಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ, ಪುಟ್ಟಸ್ವಾಮಾಚಾರಿ, ಸಿ ಆರ್. ಪಿ .ಶಿಕ್ಷಕ ರೇವಣ್ಣ ಹಾಗೂ ಬೆಂಗಳೂರಿನ ಉದ್ಯಮಿಗಳಾದ ಜಯರಾಮು ಶಿವಕುಮಾರ್, ವೀರಣ್ಣ, ಹೇಮಂತ್ ಮತ್ತು ಇತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಸೇರದಂತೆ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಸೋಮಶೇಖರ್, ಶಿವಲಿಂಗೇಗೌಡ, ಕೆಂಚೇಗೌಡ, ಕೆಂಪೇಗೌಡ, ಕೆಂಪರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಯತ್ತಂಬಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    21 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    6 hrs ago
  • ಪೋಷಕರು ತಮ್ಮ ಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:- ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಬಾಗೇಪಲ್ಲಿ:- ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡಿ ಸಾವಿರಾರು ಮಂದಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಂಡಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಹೇಳಿದರು. ಪಟ್ಟಣದ ಹೊರವಲಯದ ಶನಿವಾರ ಏರ್ಪಡಿಸಿದ್ದ ಕಾರಕೂರು ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲಾ ವಾರ್ಷಿಕೋತ್ಸವ ಹಾಗೂ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರು ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಶಿಕ್ಷಣ ಸಂಸ್ಥೆ ನಿರ್ವಹಣೆ ಕಠಿಣವಾಗಿರುವ ಸಂದರ್ಭದಲ್ಲಿ ಉತ್ತಮ ಶಿಕ್ಷಕರ ತಂಡದೊಂದಿಗೆ ಸಂಸ್ಕಾರಯುತ ಮೌಲ್ಯದೊಂದಿಗೆ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು. ಮಕ್ಕಳು ತಮ್ಮ ಜೀವನದ ಭವಿಷ್ಯತ್ ನಲ್ಲಿ ಯಾವು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೋ, ಏನನ್ನು ಮಾಡಲು ಇಷ್ಟಪಡುತ್ತಾರೋ ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಪೋಷಕರಿಗೆ ತಮ್ಮ ಮಕ್ಕಳು ಒಬ್ಬ ಒಳ್ಳೆಯ ಡಾಕ್ಟರ್ ಆಗಬೇಕು, ಇಂಜನಿಯರ್ ಆಗಬೇಕು, ವಿಜ್ಞಾನಿ ಆಗಬೇಕು, ಅನ್ನುವ ಆಸೆ ಇರುತ್ತದೆ ಆದರೆ ಮಕ್ಕಳೇ ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಬೇಕು ಎಂದು ಹೇಳಿದರು.
    3
    ಪೋಷಕರು ತಮ್ಮ
ಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:-
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ
ಬಾಗೇಪಲ್ಲಿ:-
ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ  ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡಿ ಸಾವಿರಾರು ಮಂದಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಂಡಿದ್ದಾರೆ’ ಎಂದು 
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ
ಹೇಳಿದರು.
ಪಟ್ಟಣದ ಹೊರವಲಯದ ಶನಿವಾರ ಏರ್ಪಡಿಸಿದ್ದ
ಕಾರಕೂರು ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲಾ   ವಾರ್ಷಿಕೋತ್ಸವ ಹಾಗೂ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾರು ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಶಿಕ್ಷಣ ಸಂಸ್ಥೆ ನಿರ್ವಹಣೆ ಕಠಿಣವಾಗಿರುವ ಸಂದರ್ಭದಲ್ಲಿ ಉತ್ತಮ ಶಿಕ್ಷಕರ ತಂಡದೊಂದಿಗೆ ಸಂಸ್ಕಾರಯುತ ಮೌಲ್ಯದೊಂದಿಗೆ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು.
ಮಕ್ಕಳು ತಮ್ಮ ಜೀವನದ ಭವಿಷ್ಯತ್ ನಲ್ಲಿ ಯಾವು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೋ, ಏನನ್ನು ಮಾಡಲು ಇಷ್ಟಪಡುತ್ತಾರೋ  ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು
ಪೋಷಕರಿಗೆ ತಮ್ಮ ಮಕ್ಕಳು ಒಬ್ಬ ಒಳ್ಳೆಯ ಡಾಕ್ಟರ್ ಆಗಬೇಕು, ಇಂಜನಿಯರ್ ಆಗಬೇಕು, ವಿಜ್ಞಾನಿ ಆಗಬೇಕು, ಅನ್ನುವ ಆಸೆ ಇರುತ್ತದೆ ಆದರೆ ಮಕ್ಕಳೇ ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಬೇಕು ಎಂದು ಹೇಳಿದರು.
    user_Gopala Reddy R N
    Gopala Reddy R N
    Journalist ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    19 hrs ago
  • ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..
    1
    ಗದಗ ನ್ಯೂಸ್ 
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ
ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ.
ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ..
ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ.
ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ.
ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ.
ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ..
ನಿಧಿಯನ್ನು ವಶಕ್ಕೆ  ಪೋಲೀಸರು  ವಶಕ್ಕೆ ಪಡೆದಿದ್ದಾರೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    1
    "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಜನವರಿ 13 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ‌ ಇಲಾಖೆಯ ಪ್ರಕಟಣೆ ದಿನಾಂಕ 13.01.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್‌ ಮತ್ತು 11ಕೆವಿ ದತ್ತನಗರ ಫೀಡರ್‌ಗಳಲ್ಲಿ ವ್ಯವಸ್ಥೆ ಸುದಾರಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬಿಕರ್ನಕಟ್ಟೆ, ಕಲಾಯಿ, ಕಂಡೆಟ್ಟು, ಜಯಶ್ರೀಗೇಟ್‌, ನಾಯ್ಗರಲೇನ್‌, ದತ್ತನಗರ, ಮಲ್ಲಕುಮೇರ್‌, ಪದವು, ಶರ್ಬತ್‌ ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ. ವರದಿ: ಶಂಶೀರ್ ಬುಡೋಳಿ
    1
    ಜನವರಿ 13 ಕ್ಕೆ ಮಂಗಳೂರು ಸುತ್ತಮುತ್ತ ಪವರ್ ಕಟ್; ಬಿಜೈನಲ್ಲಿ ಮೆಸ್ಕಾಂ‌ ಇಲಾಖೆಯ ಪ್ರಕಟಣೆ
ದಿನಾಂಕ 13.01.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00  ಗಂಟೆಯವರೆಗೆ  110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಇಂಡಸ್ಟ್ರಿಯಲ್‌ ಮತ್ತು 11ಕೆವಿ ದತ್ತನಗರ ಫೀಡರ್‌ಗಳಲ್ಲಿ ವ್ಯವಸ್ಥೆ ಸುದಾರಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬಿಕರ್ನಕಟ್ಟೆ, ಕಲಾಯಿ, ಕಂಡೆಟ್ಟು, ಜಯಶ್ರೀಗೇಟ್‌, ನಾಯ್ಗರಲೇನ್‌, ದತ್ತನಗರ, ಮಲ್ಲಕುಮೇರ್‌, ಪದವು, ಶರ್ಬತ್‌ ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ  ಮಾಡಲಾಗುತ್ತದೆ.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Mangaluru, Dakshina Kannada•
    9 hrs ago
  • ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದ ತಮಿಲ್ ಸೇಲ್ವ್ ಎಂಬ ರೈತನ ಜಮೀನಿಗೆ ಕಾಡಾನೆ ಲಗ್ಗೆ ಇಟ್ಟು ಬೆಳ್ಳುಳ್ಳಿ ಫಸಲನ್ನು ನಾಶ ಪಡಿಸಿದೆ. ಕಾಡಾನೆಗಳು ಜಮೀನಿಗೆ ಲಗ್ಗೆ ಇಟ್ಟ ಪರಿಣಾನ ಬೆಳ್ಳುಳ್ಳಿ ಹಾನಿ ಮಾಡಿರುವ ಜೊತೆಗೆ, ಕೃಷಿ ಪರಿಕರಗಳಿಗೂ ಹಾನಿ ಉಂಟಾಗಿದೆ. ಈ ಕುರಿತು ರೈತ ತಮಿಲ್ ಸೇಲ್ವ್ ಮಾತನಾಡಿ, ಈ ವರ್ಷ ನಾನು ವಿಶೇಷ ಭರವಸೆಯಿಂದ ಬೆಳ್ಳುಳ್ಳಿ ಬೆಳೆದಿದ್ದೆ. ಆದರೆ ಕಾಡಾನೆಗಳು ನನ್ನ ಜಮೀನಿಗೆ ಬಂದು ಫಸಲನ್ನು ಸಂಪೂರ್ಣವಾಗಿ ತುಳಿದು ಹಾಳು ಮಾಡಿದ್ದು, ನನಗೆ ತುಂಬಾ ಆರ್ಥಿಕ ನಷ್ಟ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಳಲನ್ನು ತೋಡಿಕೊಂಡರು ಈ ಭಾಗದ ರೈತರು ಮಾತನಾಡಿ ಇತ್ತಿಚ್ಚಿಗೆ ನಮ್ಮ ಬಾಗದಲ್ಲಿ ಕಾಡನೆಗಳ ಉಪಟಳ ಹೆಚ್ಚಾಗಿ ತಮ್ಮ ಫಸಲಿಗೆ ಸುರಕ್ಷತೆ ಇಲ್ಲದಂತಾಗಿದೆ ಆದ್ದರಿಂದ‌ ಅರಣ್ಯ ಇಲಾಖೆಯು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
    1
    ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದ ತಮಿಲ್ ಸೇಲ್ವ್ ಎಂಬ ರೈತನ ಜಮೀನಿಗೆ ಕಾಡಾನೆ ಲಗ್ಗೆ ಇಟ್ಟು ಬೆಳ್ಳುಳ್ಳಿ ಫಸಲನ್ನು ನಾಶ ಪಡಿಸಿದೆ. ಕಾಡಾನೆಗಳು ಜಮೀನಿಗೆ ಲಗ್ಗೆ ಇಟ್ಟ ಪರಿಣಾನ ಬೆಳ್ಳುಳ್ಳಿ ಹಾನಿ ಮಾಡಿರುವ ಜೊತೆಗೆ, ಕೃಷಿ ಪರಿಕರಗಳಿಗೂ ಹಾನಿ ಉಂಟಾಗಿದೆ.
ಈ ಕುರಿತು
ರೈತ ತಮಿಲ್ ಸೇಲ್ವ್ ಮಾತನಾಡಿ, ಈ ವರ್ಷ ನಾನು ವಿಶೇಷ ಭರವಸೆಯಿಂದ ಬೆಳ್ಳುಳ್ಳಿ ಬೆಳೆದಿದ್ದೆ. ಆದರೆ ಕಾಡಾನೆಗಳು ನನ್ನ ಜಮೀನಿಗೆ ಬಂದು ಫಸಲನ್ನು ಸಂಪೂರ್ಣವಾಗಿ ತುಳಿದು ಹಾಳು ಮಾಡಿದ್ದು, ನನಗೆ ತುಂಬಾ ಆರ್ಥಿಕ ನಷ್ಟ ಉಂಟಾಗಿದೆ. 
ಸಂಬಂಧಪಟ್ಟ ಅಧಿಕಾರಿಗಳು ಕೂಡ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಳಲನ್ನು ತೋಡಿಕೊಂಡರು
ಈ ಭಾಗದ  ರೈತರು ಮಾತನಾಡಿ ಇತ್ತಿಚ್ಚಿಗೆ ನಮ್ಮ ಬಾಗದಲ್ಲಿ ಕಾಡನೆಗಳ ಉಪಟಳ ಹೆಚ್ಚಾಗಿ ತಮ್ಮ ಫಸಲಿಗೆ ಸುರಕ್ಷತೆ ಇಲ್ಲದಂತಾಗಿದೆ ಆದ್ದರಿಂದ‌
ಅರಣ್ಯ ಇಲಾಖೆಯು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist Hanur, Chamarajanagara•
    15 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    7 hrs ago
  • 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ‌‌ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    1
    20 ಅಡಿ ಎತ್ತರದ ಬಾರೆ 
ನಿರ್ಮಾಣದ ಗುಡಿ‌‌ ಹತ್ತಿ  ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ  ಬಾರೆಕಳ್ಳೆ ಹತ್ತುವ ಸಹಸದ  ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.