ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು ತುರುವೇಕೆರೆ: ಶ್ರೀ ಶ್ರೀ ಶ್ರೀ ಡಾ // ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ವೈಭವದಿಂದ ಆಚರಣೆ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣದ ಖ್ಯಾತ ಹಿರಿಯ ವೈದ್ಯ ಡಾ. ಎ. ನಾಗರಾಜ್ ಅವರು ಮಾತನಾಡಿ, ಮಕ್ಕಳು ಹಾಗೂ ಯುವಕರಲ್ಲಿ ಮಾದಕ ವ್ಯಸನದ ಬೆಳವಣಿಗೆ, ಅದರ ಆರೋಗ್ಯದ ಮೇಲಾಗುವ ಪರಿಣಾಮಗಳು ಮತ್ತು ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಮಕ್ಕಳು ಮಾದಕ ವ್ಯಸನದ ಬಲೆಗೆ ಬೀಳುವ ಮೊದಲೇ ತಡೆಯುವುದು ಹೇಗೆ, ಪೋಷಕರು ಮತ್ತು ಶಿಕ್ಷಕರ ಪಾತ್ರ ಎಷ್ಟು ಮಹತ್ವದ್ದು ಎಂಬುದನ್ನು ವಿವರಿಸಿದರು. ಉಪನ್ಯಾಸಕ ವಿಜಯಕುಮಾರ್ ಅವರು ಮಾದಕ ವ್ಯಸನದಿಂದ ಯುವ ಸಮೂಹಕ್ಕೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೆಳೆಯನಂತೆ ತಿಳಿಸಿಕೊಟ್ಟರು. ವ್ಯಸನದಿಂದ ವಿದ್ಯಾರ್ಥಿಗಳ ಭವಿಷ್ಯ ಹೇಗೆ ಹಾಳಾಗುತ್ತದೆ, ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ, ಮತ್ತು ವ್ಯಸನದಿಂದ ದೂರವಿರಲು ಯುವಕರು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸರಳವಾಗಿ ಮನವರಿಕೆ ಮಾಡಿಕೊಟ್ಟರು. ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಆಡಳಿತ, ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳ ಸಮನ್ವಯದ ಅಗತ್ಯವನ್ನು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವ್ಯಸನ ಮುಕ್ತಿಯ ಸಂದೇಶಕ್ಕೆ ಬೆಂಬಲ ಸೂಚಿಸಿದರು. ಈ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಇ ಓ ಅನಂತರಾಜು, ಗ್ರೇಡ್( 2) ತಹಶೀಲ್ದಾರ್ ಸುನಿಲ್, ಬಿಇಒ ಸೋಮಶೇಖರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಾಪಣ್ಣ, ಸಮಾಜ ಕಲ್ಯಾಣ ಇಲಾಖೆಯ ವರ್ಷಿಣಿ, ತಾಲೋಕು ಚುನಾವಣಾ ಶಾಖೆಯ ಶಿರಸ್ತೆದಾರ್ ರಂಗಸ್ವಾಮಿ, ಆರ್ ಆರ್ ಟಿ ಶಾಖೆಯ ಶ್ರೀನಿವಾಸ್, ವತ್ಸಲ, ಬಿ ಆರ್ ಸಿ ಸುರೇಶ್,ಉಪನ್ಯಾಸಕ ಡಾ, ಚಂದ್ರಯ್ಯ,ಆರೋಗ್ಯ ಇಲಾಖೆಯ ಸದಾಶಿವಯ್ಯ ಆಶಾ ಕಾರ್ಯಕರ್ತೆಯರು ಶಾಲಾ-ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಕ್ಷಕರು ಭಾಗವಹಿಸಿದ್ದರು.
ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು ತುರುವೇಕೆರೆ: ಶ್ರೀ ಶ್ರೀ ಶ್ರೀ ಡಾ // ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ವೈಭವದಿಂದ ಆಚರಣೆ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ
ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣದ ಖ್ಯಾತ ಹಿರಿಯ ವೈದ್ಯ ಡಾ. ಎ. ನಾಗರಾಜ್ ಅವರು ಮಾತನಾಡಿ, ಮಕ್ಕಳು ಹಾಗೂ ಯುವಕರಲ್ಲಿ ಮಾದಕ ವ್ಯಸನದ ಬೆಳವಣಿಗೆ, ಅದರ ಆರೋಗ್ಯದ ಮೇಲಾಗುವ ಪರಿಣಾಮಗಳು ಮತ್ತು ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಮಕ್ಕಳು ಮಾದಕ ವ್ಯಸನದ ಬಲೆಗೆ ಬೀಳುವ ಮೊದಲೇ ತಡೆಯುವುದು ಹೇಗೆ, ಪೋಷಕರು ಮತ್ತು ಶಿಕ್ಷಕರ ಪಾತ್ರ ಎಷ್ಟು ಮಹತ್ವದ್ದು ಎಂಬುದನ್ನು
ವಿವರಿಸಿದರು. ಉಪನ್ಯಾಸಕ ವಿಜಯಕುಮಾರ್ ಅವರು ಮಾದಕ ವ್ಯಸನದಿಂದ ಯುವ ಸಮೂಹಕ್ಕೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೆಳೆಯನಂತೆ ತಿಳಿಸಿಕೊಟ್ಟರು. ವ್ಯಸನದಿಂದ ವಿದ್ಯಾರ್ಥಿಗಳ ಭವಿಷ್ಯ ಹೇಗೆ ಹಾಳಾಗುತ್ತದೆ, ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ, ಮತ್ತು ವ್ಯಸನದಿಂದ ದೂರವಿರಲು ಯುವಕರು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸರಳವಾಗಿ ಮನವರಿಕೆ ಮಾಡಿಕೊಟ್ಟರು. ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಆಡಳಿತ, ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳ ಸಮನ್ವಯದ ಅಗತ್ಯವನ್ನು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ
ಪಾಲ್ಗೊಂಡು ವ್ಯಸನ ಮುಕ್ತಿಯ ಸಂದೇಶಕ್ಕೆ ಬೆಂಬಲ ಸೂಚಿಸಿದರು. ಈ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಇ ಓ ಅನಂತರಾಜು, ಗ್ರೇಡ್( 2) ತಹಶೀಲ್ದಾರ್ ಸುನಿಲ್, ಬಿಇಒ ಸೋಮಶೇಖರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಾಪಣ್ಣ, ಸಮಾಜ ಕಲ್ಯಾಣ ಇಲಾಖೆಯ ವರ್ಷಿಣಿ, ತಾಲೋಕು ಚುನಾವಣಾ ಶಾಖೆಯ ಶಿರಸ್ತೆದಾರ್ ರಂಗಸ್ವಾಮಿ, ಆರ್ ಆರ್ ಟಿ ಶಾಖೆಯ ಶ್ರೀನಿವಾಸ್, ವತ್ಸಲ, ಬಿ ಆರ್ ಸಿ ಸುರೇಶ್,ಉಪನ್ಯಾಸಕ ಡಾ, ಚಂದ್ರಯ್ಯ,ಆರೋಗ್ಯ ಇಲಾಖೆಯ ಸದಾಶಿವಯ್ಯ ಆಶಾ ಕಾರ್ಯಕರ್ತೆಯರು ಶಾಲಾ-ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಕ್ಷಕರು ಭಾಗವಹಿಸಿದ್ದರು.
- ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು ತುರುವೇಕೆರೆ: ಶ್ರೀ ಶ್ರೀ ಶ್ರೀ ಡಾ // ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ವೈಭವದಿಂದ ಆಚರಣೆ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣದ ಖ್ಯಾತ ಹಿರಿಯ ವೈದ್ಯ ಡಾ. ಎ. ನಾಗರಾಜ್ ಅವರು ಮಾತನಾಡಿ, ಮಕ್ಕಳು ಹಾಗೂ ಯುವಕರಲ್ಲಿ ಮಾದಕ ವ್ಯಸನದ ಬೆಳವಣಿಗೆ, ಅದರ ಆರೋಗ್ಯದ ಮೇಲಾಗುವ ಪರಿಣಾಮಗಳು ಮತ್ತು ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಮಕ್ಕಳು ಮಾದಕ ವ್ಯಸನದ ಬಲೆಗೆ ಬೀಳುವ ಮೊದಲೇ ತಡೆಯುವುದು ಹೇಗೆ, ಪೋಷಕರು ಮತ್ತು ಶಿಕ್ಷಕರ ಪಾತ್ರ ಎಷ್ಟು ಮಹತ್ವದ್ದು ಎಂಬುದನ್ನು ವಿವರಿಸಿದರು. ಉಪನ್ಯಾಸಕ ವಿಜಯಕುಮಾರ್ ಅವರು ಮಾದಕ ವ್ಯಸನದಿಂದ ಯುವ ಸಮೂಹಕ್ಕೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೆಳೆಯನಂತೆ ತಿಳಿಸಿಕೊಟ್ಟರು. ವ್ಯಸನದಿಂದ ವಿದ್ಯಾರ್ಥಿಗಳ ಭವಿಷ್ಯ ಹೇಗೆ ಹಾಳಾಗುತ್ತದೆ, ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ, ಮತ್ತು ವ್ಯಸನದಿಂದ ದೂರವಿರಲು ಯುವಕರು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸರಳವಾಗಿ ಮನವರಿಕೆ ಮಾಡಿಕೊಟ್ಟರು. ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಆಡಳಿತ, ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳ ಸಮನ್ವಯದ ಅಗತ್ಯವನ್ನು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವ್ಯಸನ ಮುಕ್ತಿಯ ಸಂದೇಶಕ್ಕೆ ಬೆಂಬಲ ಸೂಚಿಸಿದರು. ಈ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಇ ಓ ಅನಂತರಾಜು, ಗ್ರೇಡ್( 2) ತಹಶೀಲ್ದಾರ್ ಸುನಿಲ್, ಬಿಇಒ ಸೋಮಶೇಖರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಾಪಣ್ಣ, ಸಮಾಜ ಕಲ್ಯಾಣ ಇಲಾಖೆಯ ವರ್ಷಿಣಿ, ತಾಲೋಕು ಚುನಾವಣಾ ಶಾಖೆಯ ಶಿರಸ್ತೆದಾರ್ ರಂಗಸ್ವಾಮಿ, ಆರ್ ಆರ್ ಟಿ ಶಾಖೆಯ ಶ್ರೀನಿವಾಸ್, ವತ್ಸಲ, ಬಿ ಆರ್ ಸಿ ಸುರೇಶ್,ಉಪನ್ಯಾಸಕ ಡಾ, ಚಂದ್ರಯ್ಯ,ಆರೋಗ್ಯ ಇಲಾಖೆಯ ಸದಾಶಿವಯ್ಯ ಆಶಾ ಕಾರ್ಯಕರ್ತೆಯರು ಶಾಲಾ-ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಕ್ಷಕರು ಭಾಗವಹಿಸಿದ್ದರು.4
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- ಪಾಕಿಸ್ತಾನಿ ಸೈನಿಕರು ಹಾಕಿದ ಬಾಂಬ್ ನಿಂದ ನನ್ನ ಕಾಲು ಹೋಯಿತು ಆದರೂ ಯುದ್ಧ ಗೆದ್ದಿದ್ದೇವೆ 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಕ್ಯಾಪ್ಟನ್ ನವೀನ್ ನಾಗಪ್ಪ ಯುದ್ಧದ ಸಮಯದಲ್ಲಿ ಬಿದ್ದಂತಹ ಬಾಂಬ ನಿಂದ ತಮ್ಮ ಕಾಲನ್ನೇ ಕಳೆದುಕೊಂಡಿದ್ದಾರೆ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾವು ಹೇಗೆಲ್ಲಾ ಹೋರಾಟ ಮಾಡಿದೆವು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಿದ್ರು ಕಾರ್ಗಿಲ್ನಂತಹ ಈ ಮಚ್ಚಾದಿತಾ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಭಾರತೀಯ ಸೈನಿಕರ ಹೋರಾಟ ಹೇಗಿತ್ತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು1
- ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು1
- ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು1
- ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ2
- ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು1