logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಾವಣಗೆರೆ : ಹರಿಹರ ವಚನಾನಂದ ಶ್ರೀಗಳು ರೆಕ್ಮಂಡ್‌ ಮೇಲೆ ಪೀಠಾಧ್ಯಕ್ಷರಾಗಿದ್ದರು? ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್‌ ಆಗ್ರಹ ರೆಕ್ಮಂಡ್‌ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ

2 hrs ago
user_Nandheesh kumar ac
Nandheesh kumar ac
ದಾವಣಗೆರೆ, ದಾವಣಗೆರೆ, ಕರ್ನಾಟಕ•
2 hrs ago

ದಾವಣಗೆರೆ : ಹರಿಹರ ವಚನಾನಂದ ಶ್ರೀಗಳು ರೆಕ್ಮಂಡ್‌ ಮೇಲೆ ಪೀಠಾಧ್ಯಕ್ಷರಾಗಿದ್ದರು? ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್‌ ಆಗ್ರಹ ರೆಕ್ಮಂಡ್‌ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ

More news from ಕರ್ನಾಟಕ and nearby areas
  • ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್‌ ಆಗ್ರಹ ರೆಕ್ಮಂಡ್‌ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ
    1
    ದಾವಣಗೆರೆ
ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ
ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್‌ ಆಗ್ರಹ
ರೆಕ್ಮಂಡ್‌ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ
ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ
ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ
ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ
ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ 
ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ
ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    2 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 min ago
  • ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.
    1
    ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.
    1
    ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ 
ಕೂಡ್ಲಿಗಿ 
ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ.
ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ.
ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು.
ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.
ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.
    user_KHANAHOSALLI NEWS SMAGRA SUDDI
    KHANAHOSALLI NEWS SMAGRA SUDDI
    Kudligi, Vijayanagar•
    10 hrs ago
  • ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ​ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. ​ "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ​ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
    1
    ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು 
​ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ 
ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ.
​
"ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು 
​
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    16 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    6 hrs ago
  • ಭಾಲ್ಕಿಯಲ್ಲಿ ಎ. 20ರಿಂದ ಬಸವ ಜಯಂತಿ ಹಾಗೂ ವಚನ ಜಾತ್ರೆ ಸಂಭ್ರಮ; ಏಪ್ರಿಲ್ 18ಕ್ಕೆ ಬೈಕ್ ರ್‍ಯಾಲಿ #jb_news_kannada #bidar #bhalki
    1
    ಭಾಲ್ಕಿಯಲ್ಲಿ ಎ. 20ರಿಂದ ಬಸವ ಜಯಂತಿ ಹಾಗೂ ವಚನ ಜಾತ್ರೆ ಸಂಭ್ರಮ; ಏಪ್ರಿಲ್ 18ಕ್ಕೆ ಬೈಕ್ ರ್‍ಯಾಲಿ
#jb_news_kannada #bidar #bhalki
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    4 hrs ago
  • ಬಳ್ಳಾರಿ ನಗರದಲ್ಲಿ ಎರಡು ದಿನಗಳಿಂದ ಜೆಸಿಬಿ ಯಂತ್ರಗಳ ಘರ್ಜನೆ.. ಬಳ್ಳಾರಿ ಹೃದಯಭಾಗ ಗಡಿಗಿ ಚನ್ನಪ್ಪ(ರಾಯಲ್) ವೃತ್ತದಿಂದ...... ಹಳೆಯ ಬೆಂಗಳೂರು ರಸ್ತೆಯ ಅಂತ್ಯದ ಬಂಡಿಮೋಟ್ ವರಗೆ ರಸ್ತೆ ಆಗಲಿಕರಣ ಫುಟ್ಪಾತ್ ಅತೀಕ್ರಮಣದಿಂದ ದಿನಂ ಪ್ರತಿ ಸಂಚರಿಸಲು ಸಾರ್ವಜನಿಕರಿಗೆ, ವಾಹನ ಸವಾರರಿಗೆ ತೊಂದರೆ ನಗರದ ರಾಯಲ್ ಸರ್ಕಲ್ ನಿಂದ ಎಪಿಎಂಸಿವರೆಗಿನ ಹಳೆ ಬೆಂಗಳೂರು ರಸ್ತೆಯಲ್ಲಿ ಒತ್ತುವರಿ ತೆರವಿಗೆ ಗ್ರೀನ್ ಸಿಗ್ನಲ್ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಜಂಟಿಯಾಗಿ ತೆರವು ಕಾರ್ಯಚರಣೆ ಭಾಗಿ
    1
    ಬಳ್ಳಾರಿ ನಗರದಲ್ಲಿ ಎರಡು ದಿನಗಳಿಂದ ಜೆಸಿಬಿ ಯಂತ್ರಗಳ ಘರ್ಜನೆ..
ಬಳ್ಳಾರಿ ಹೃದಯಭಾಗ ಗಡಿಗಿ ಚನ್ನಪ್ಪ(ರಾಯಲ್) ವೃತ್ತದಿಂದ......
ಹಳೆಯ ಬೆಂಗಳೂರು ರಸ್ತೆಯ ಅಂತ್ಯದ ಬಂಡಿಮೋಟ್ ವರಗೆ ರಸ್ತೆ ಆಗಲಿಕರಣ
ಫುಟ್ಪಾತ್ ಅತೀಕ್ರಮಣದಿಂದ ದಿನಂ ಪ್ರತಿ ಸಂಚರಿಸಲು ಸಾರ್ವಜನಿಕರಿಗೆ, ವಾಹನ ಸವಾರರಿಗೆ ತೊಂದರೆ
ನಗರದ ರಾಯಲ್ ಸರ್ಕಲ್ ನಿಂದ ಎಪಿಎಂಸಿವರೆಗಿನ ಹಳೆ ಬೆಂಗಳೂರು ರಸ್ತೆಯಲ್ಲಿ ಒತ್ತುವರಿ ತೆರವಿಗೆ ಗ್ರೀನ್ ಸಿಗ್ನಲ್
ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಜಂಟಿಯಾಗಿ ತೆರವು ಕಾರ್ಯಚರಣೆ ಭಾಗಿ
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.