logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸ್ವಚ್ಚತೆ, ಆರೋಗ್ಯ, ನೀರಿನ ಬಳಕೆ ಬಗ್ಗೆ ಬೀದಿ ನಾಟಕದ ಮೂಲಕ ಜಾಗೃತಿ ವರದಿ. ಅನಿಲ್ ಕುಮಾರ್. ಗುಳಿಪುರ. ಯಳಂದೂರು ಸಾರ್ವಜನಿಕರಲ್ಲಿ ಗ್ರಾಮ ಸ್ವಚ್ಚತೆ, ಆರೋಗ್ಯ ಹಾಗೂ ನೀರಿನ ಬಳಕೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವು ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿತ್ತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಈ ಕಾರ್ಯಕ್ರಮವನ್ನು ಯೋಜನಾಧಿಕಾರಿ ಆನಂದ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ಗ್ರಾಮಗಳ ದೇಶವಾಗಿದೆ. ಗ್ರಾಮವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ನಮ್ಮ ಆದ್ಯತೆಯಾಗಬೇಕು. ಇದರಿಂದ ಗ್ರಾಮ ಸುಂದರವಾಗಿ ಕಾಣುವ ಜೊತೆಗೆ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ. ಉತ್ತಮ ಆರೋಗ್ಯ ಇಂದಿನ ಪ್ರಥಮ ಆದ್ಯತೆಯಾಗಿದೆ. ಈ ಬಗ್ಗೆ ಎಲ್ಲೆಂದರಲ್ಲಿ ಕಸವನ್ನು ಬೀಸಾಡಬಾರದು, ಪ್ಲಾಸ್ಟಿಕ್ ಬಳಕೆಯನ್ನು ಮಾಡಬಾರದು, ಕಸವನ್ನು ಹಸಿ ಹಾಗೂ ಒಣ ಕಸವಾಗಿ ಬೇರ್ಪಡಿಸಿ ಸಂಬAಧಪಟ್ಟ ಪಂಚಾಯಿತಿ ವಾಹನಕ್ಕೆ ನೀಡಬೇಕು. ನೀರು ಅಮೂಲ್ಯವಾಗಿದ್ದು ಭೂಮಿ ಮೇಲೆ ಶೇ. 71 ಭಾಗ ನೀರಿದ್ದರೂ ಕೂಡ ಬಳಕೆಗೆ ಯೋಗ್ಯವಾದ ನೀರು ತುಂಬಾ ಕಡಿಮೆಯಾಗಿದೆ. ವಿನಾ ಕಾರಣ ಇದನ್ನು ಹೆಚ್ಚು ಬಳಸಿಕೊಳ್ಳಬಾರದು. ಅವಶ್ಯಕತೆ ಇದ್ದಷ್ಟು ಮಾತ್ರ ಇದರ ಬಳೆಕ ಮಾಡಬೇಕು. ನೆಲ್ಲಿಯ ಟ್ಯಾಪ್‌ಗಳನ್ನು ಬಂದ್ ಮಾಡಬೇಕು ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು. ಈ ಬಗ್ಗೆ ಅರಿವು ಮೂಡಿಸಲು ಬೀದಿ ನಾಟಕ ಉತ್ತಮ ಮಾಧ್ಯಮವಾಗಿದ್ದು ದೃಶ್ಯ ರೂಪದಲ್ಲಿ ಸಾರ್ವಜನಿಕರಿಗೆ ಇದು ಬೇಗ ತಲುಪುತ್ತದೆ ಎಂಬ ಉದ್ದೇಶದಿಂದ ನಮ್ಮ ಸಂಸ್ಥೆ ವತಿಯಿಂದ ಪ್ರತಿಧ್ವನಿ ಸಾಂಸ್ಕೃತಿಕ ಕಲಾ ವೇದಿಕೆಯ ವತಿಯಿಂದ ಇದನ್ನು ಮಾಡಿಸಲಾಗುತ್ತಿದೆ ಎಂದರು. ಪ್ರತಿಧ್ವನಿ ಸಾಂಸ್ಕೃತಿಕ ಕಲಾ ವೇದಿಕೆಯ ಅಧ್ಯಕ್ಷ ಜೈಗುರು, ಕಲಾವಿದರಾದ ಪುಟ್ಟಣ್ಣ, ಶಿವಯ್ಯ, ರಾಜು, ಸಿಂಧು, ರತ್ನಕುಮಾರಿ, ರಾಜೇಶ್ವರಿ ಸೇರಿದಂತೆ ಅನೇಕರು ಇದ್ದರು.

4 hrs ago
user_ಅನಿಲ್ ಕುಮಾರ್. ಜಿ. ಎಂ
ಅನಿಲ್ ಕುಮಾರ್. ಜಿ. ಎಂ
Voice of people ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
4 hrs ago
d64cbfc5-ad53-4bb4-a8a5-7ca15d9c946d

ಸ್ವಚ್ಚತೆ, ಆರೋಗ್ಯ, ನೀರಿನ ಬಳಕೆ ಬಗ್ಗೆ ಬೀದಿ ನಾಟಕದ ಮೂಲಕ ಜಾಗೃತಿ ವರದಿ. ಅನಿಲ್ ಕುಮಾರ್. ಗುಳಿಪುರ. ಯಳಂದೂರು ಸಾರ್ವಜನಿಕರಲ್ಲಿ ಗ್ರಾಮ ಸ್ವಚ್ಚತೆ, ಆರೋಗ್ಯ ಹಾಗೂ ನೀರಿನ ಬಳಕೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವು ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿತ್ತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಈ ಕಾರ್ಯಕ್ರಮವನ್ನು ಯೋಜನಾಧಿಕಾರಿ

3b82217b-b9a4-4855-9240-d90d467c7c91

ಆನಂದ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ಗ್ರಾಮಗಳ ದೇಶವಾಗಿದೆ. ಗ್ರಾಮವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ನಮ್ಮ ಆದ್ಯತೆಯಾಗಬೇಕು. ಇದರಿಂದ ಗ್ರಾಮ ಸುಂದರವಾಗಿ ಕಾಣುವ ಜೊತೆಗೆ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ. ಉತ್ತಮ ಆರೋಗ್ಯ ಇಂದಿನ ಪ್ರಥಮ ಆದ್ಯತೆಯಾಗಿದೆ. ಈ ಬಗ್ಗೆ ಎಲ್ಲೆಂದರಲ್ಲಿ ಕಸವನ್ನು ಬೀಸಾಡಬಾರದು, ಪ್ಲಾಸ್ಟಿಕ್ ಬಳಕೆಯನ್ನು ಮಾಡಬಾರದು, ಕಸವನ್ನು ಹಸಿ ಹಾಗೂ ಒಣ ಕಸವಾಗಿ

35f0e4fa-4778-4626-af0a-2fac2ae08c66

ಬೇರ್ಪಡಿಸಿ ಸಂಬAಧಪಟ್ಟ ಪಂಚಾಯಿತಿ ವಾಹನಕ್ಕೆ ನೀಡಬೇಕು. ನೀರು ಅಮೂಲ್ಯವಾಗಿದ್ದು ಭೂಮಿ ಮೇಲೆ ಶೇ. 71 ಭಾಗ ನೀರಿದ್ದರೂ ಕೂಡ ಬಳಕೆಗೆ ಯೋಗ್ಯವಾದ ನೀರು ತುಂಬಾ ಕಡಿಮೆಯಾಗಿದೆ. ವಿನಾ ಕಾರಣ ಇದನ್ನು ಹೆಚ್ಚು ಬಳಸಿಕೊಳ್ಳಬಾರದು. ಅವಶ್ಯಕತೆ ಇದ್ದಷ್ಟು ಮಾತ್ರ ಇದರ ಬಳೆಕ ಮಾಡಬೇಕು. ನೆಲ್ಲಿಯ ಟ್ಯಾಪ್‌ಗಳನ್ನು ಬಂದ್ ಮಾಡಬೇಕು ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು. ಈ ಬಗ್ಗೆ ಅರಿವು

15a76ace-1c01-4460-ad1b-73732d17f83d

ಮೂಡಿಸಲು ಬೀದಿ ನಾಟಕ ಉತ್ತಮ ಮಾಧ್ಯಮವಾಗಿದ್ದು ದೃಶ್ಯ ರೂಪದಲ್ಲಿ ಸಾರ್ವಜನಿಕರಿಗೆ ಇದು ಬೇಗ ತಲುಪುತ್ತದೆ ಎಂಬ ಉದ್ದೇಶದಿಂದ ನಮ್ಮ ಸಂಸ್ಥೆ ವತಿಯಿಂದ ಪ್ರತಿಧ್ವನಿ ಸಾಂಸ್ಕೃತಿಕ ಕಲಾ ವೇದಿಕೆಯ ವತಿಯಿಂದ ಇದನ್ನು ಮಾಡಿಸಲಾಗುತ್ತಿದೆ ಎಂದರು. ಪ್ರತಿಧ್ವನಿ ಸಾಂಸ್ಕೃತಿಕ ಕಲಾ ವೇದಿಕೆಯ ಅಧ್ಯಕ್ಷ ಜೈಗುರು, ಕಲಾವಿದರಾದ ಪುಟ್ಟಣ್ಣ, ಶಿವಯ್ಯ, ರಾಜು, ಸಿಂಧು, ರತ್ನಕುಮಾರಿ, ರಾಜೇಶ್ವರಿ ಸೇರಿದಂತೆ ಅನೇಕರು ಇದ್ದರು.

More news from ಕರ್ನಾಟಕ and nearby areas
  • ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
    4
    ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
  • ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.
    1
    ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು.
ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    9 hrs ago
  • ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ
    1
    ಕನ್ನಡ ಸ್ಯಾಂಡಲ್ ವುಡ್ ಹೀರೋ  ರಾವಣ ಪಾತ್ರದಲ್ಲಿ  ಯಶ್ ಅವರು  ಕಂಡುಬಂದ ದೃಶ್ಯ  
ಕನ್ನಡ ಸ್ಯಾಂಡಲ್ ವುಡ್ ಹೀರೋ  ರಾವಣ ಪಾತ್ರದಲ್ಲಿ  ಯಶ್ ಅವರು  ಕಂಡುಬಂದ ದೃಶ್ಯ
    user_ವೇದಾ ರಣ್ಯಾ
    ವೇದಾ ರಣ್ಯಾ
    ಮೈಸೂರು, ಮೈಸೂರು, ಕರ್ನಾಟಕ•
    1 hr ago
  • ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
    1
    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು‌ ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ‌ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ‌ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು.‌ ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.
    1
    ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು
ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ  ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ  ಸ್ವಾಗತ ಮಹಾ ದ್ವಾರವನ್ನು‌ ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು.  ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ‌ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ‌ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ  ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು.‌ ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    7 hrs ago
  • ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.
    4
    ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್
    ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ
ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್
ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ
ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ.  ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು.
ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು.             
ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    3 hrs ago
  • ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು.  ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ, ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ ಗೌರವಾಧ್ಯಕ್ಷ ಇದ್ರಿಸ್ಪಾಷ, ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು ಉಪಾಧ್ಯಕ್ಷ ಯೋಗೇಶ್ , ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್ ಉಮೇಶ್ ಎಚ್ .ಎಮ್. ಹೊಸಪುರ ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್, ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್, ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.
    4
    ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು.  ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. 
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ  ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ,   ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ  ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ  ಗೌರವಾಧ್ಯಕ್ಷ  ಇದ್ರಿಸ್ಪಾಷ,  ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ  ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು
ಉಪಾಧ್ಯಕ್ಷ ಯೋಗೇಶ್ ,  ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್  ಉಮೇಶ್ ಎಚ್ .ಎಮ್. ಹೊಸಪುರ  ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್,  ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್,  ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.