logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Arkalgud : ವೈಭವದಿಂದ ಜರುಗಿದ ಅಮೃತೇಶ್ವರ ಸ್ವಾಮಿ ರಥೋತ್ಸವ | ಅರಕಲಗೂಡು: ಪಟ್ಟಣದ ಕೋಟೆ ಪುರಾಣ ಪ್ರಸಿದ್ದ ಅಮೃತೇಶ್ವರಸ್ವಾಮಿ ಮಹಾ ರಥೋತ್ಸವವು ಸೋಮವಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು. ಬೆಳಿಗ್ಗೆ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ಅಭಿಷೇಕ, ಪೂಜಾ ಕೈಂಕರ್ಯಗಳು ನೆರವೇರಿದವು. ಬಳಿಕ ಉತ್ಸವ ಮೂರ್ತಿಗಳನ್ನು ಅಲಂಕರಿಸಿ ಕೃಷ್ಣಗಂಧೋತ್ಸವ ನಡೆಸಲಾಯಿತು. ಉತ್ಸವದಲ್ಲಿ ಬಂದ ಮೂರ್ತಿಗಳನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ಪೂಜಾವಿಧಿಗಳನ್ನು ನಡೆಸಲಾಯಿತು. ಅರೇಮಾದನಹಳ್ಳಿ ವಿಶ್ವಕರ್ಮ ಮೂಲ ಮಠದ ಶಿವಸುಜ್ಞಾನ ತೀರ್ಥ ಸ್ವಾಮೀಜಿ, ತಹಶೀಲ್ದಾರ್ ಕೆ.ಸಿ. ಸೌಮ್ಯ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ನೆರೆದಿದ್ದ ಭಕ್ತರು ಶಿವನಾಮ ಸ್ಮರಣೆ ಮಾಡುತ್ತಾ ರಥ ಬೀದಿಯಲ್ಲಿ ತೇರನ್ನು ಎಳೆದು ಸಂಭ್ರಮಿಸಿದರು. ನಾದಸ್ವರ, ತಮಟೆ ವಾದ್ಯಗಳು ರಥೋತ್ಸವಕ್ಕೆ ಮೆರಗು ನೀಡಿತು. ತಮಟೆ ವಾದ್ಯದ ಲಯಕ್ಕೆ ಯುವಕರು, ಚಿಣ್ಣರು, ಮಹಿಳೆಯರು ಹೆಜ್ಜೆಹಾಕಿದರು. ತೇರನ್ನು ಎಳೆಯುತ್ತಿದ್ದ ಭಕ್ತರಿಗೆ ಬಿಸಿಲಿನ ದಗೆ ನೀಗಿಸಲು ಮನೆ, ಮನೆಗಳಲ್ಲಿ ಮಜ್ಜಿಗೆ, ಪಾನಕ, ಮುಂತಾದ ತಂಪು ಪಾನಿಯಗಳನ್ನು ವಿತರಿಸಲಾಯಿತು. ರಥ ಸ್ವಸ್ಥಾನ ಸೇರಿದ ಬಳಿಕ ಪ್ರಸಾದ ವಿನಿಯೋಗ ನಡೆಸಲಾಯಿತು. ಪಪಂ ಮುಖ್ಯಧಿಕಾರಿ ಸಿ.ಡಿ. ನಾಗೇಂದ್ರಕುಮಾರ್, ಕಂದಾಯ ನಿರೀಕ್ಷಕ ಕೆ.ಸಿ. ಲೋಕೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ಮುಖಂಡರಾದ ಮುತ್ತಿಗೆ ರಾಜೇಗೌಡ, ವಿ. ಎ. ನಂಜುಂಡಸ್ವಾಮಿ, ನರಸೇಗೌಡ, ವೆಂಕಟೇಶ್, ರಮೇಶ್ ವಾಟಾಳ್, ನಿತ್ಯಜ್ಯೋತಿ ನಾಗರಾಜ್, ಎ.ಎಸ್. ಹಿರಣ್ಣಯ್ಯ, ಎ.ಎನ್. ಗಣೇಶಮೂರ್ತಿ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನರಸಿಂಹ ಮೂರ್ತಿ, ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು. ರಾತ್ರಿ ಶಾಂತೋತ್ಸವ ನಡೆಯಿತು.

8 hrs ago
user_Ravi Dummi
Ravi Dummi
Local News Reporter ಅರಕಲಗೂಡು, ಹಾಸನ, ಕರ್ನಾಟಕ•
8 hrs ago

Arkalgud : ವೈಭವದಿಂದ ಜರುಗಿದ ಅಮೃತೇಶ್ವರ ಸ್ವಾಮಿ ರಥೋತ್ಸವ | ಅರಕಲಗೂಡು: ಪಟ್ಟಣದ ಕೋಟೆ ಪುರಾಣ ಪ್ರಸಿದ್ದ ಅಮೃತೇಶ್ವರಸ್ವಾಮಿ ಮಹಾ ರಥೋತ್ಸವವು ಸೋಮವಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು. ಬೆಳಿಗ್ಗೆ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ಅಭಿಷೇಕ, ಪೂಜಾ ಕೈಂಕರ್ಯಗಳು ನೆರವೇರಿದವು. ಬಳಿಕ ಉತ್ಸವ ಮೂರ್ತಿಗಳನ್ನು ಅಲಂಕರಿಸಿ ಕೃಷ್ಣಗಂಧೋತ್ಸವ ನಡೆಸಲಾಯಿತು. ಉತ್ಸವದಲ್ಲಿ ಬಂದ ಮೂರ್ತಿಗಳನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ಪೂಜಾವಿಧಿಗಳನ್ನು ನಡೆಸಲಾಯಿತು. ಅರೇಮಾದನಹಳ್ಳಿ ವಿಶ್ವಕರ್ಮ ಮೂಲ ಮಠದ ಶಿವಸುಜ್ಞಾನ ತೀರ್ಥ ಸ್ವಾಮೀಜಿ, ತಹಶೀಲ್ದಾರ್ ಕೆ.ಸಿ. ಸೌಮ್ಯ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ನೆರೆದಿದ್ದ ಭಕ್ತರು ಶಿವನಾಮ ಸ್ಮರಣೆ ಮಾಡುತ್ತಾ ರಥ ಬೀದಿಯಲ್ಲಿ ತೇರನ್ನು ಎಳೆದು ಸಂಭ್ರಮಿಸಿದರು. ನಾದಸ್ವರ, ತಮಟೆ ವಾದ್ಯಗಳು ರಥೋತ್ಸವಕ್ಕೆ ಮೆರಗು ನೀಡಿತು. ತಮಟೆ ವಾದ್ಯದ ಲಯಕ್ಕೆ ಯುವಕರು, ಚಿಣ್ಣರು, ಮಹಿಳೆಯರು ಹೆಜ್ಜೆಹಾಕಿದರು. ತೇರನ್ನು ಎಳೆಯುತ್ತಿದ್ದ ಭಕ್ತರಿಗೆ ಬಿಸಿಲಿನ ದಗೆ ನೀಗಿಸಲು ಮನೆ, ಮನೆಗಳಲ್ಲಿ ಮಜ್ಜಿಗೆ, ಪಾನಕ, ಮುಂತಾದ ತಂಪು ಪಾನಿಯಗಳನ್ನು ವಿತರಿಸಲಾಯಿತು. ರಥ ಸ್ವಸ್ಥಾನ ಸೇರಿದ ಬಳಿಕ ಪ್ರಸಾದ ವಿನಿಯೋಗ ನಡೆಸಲಾಯಿತು. ಪಪಂ ಮುಖ್ಯಧಿಕಾರಿ ಸಿ.ಡಿ. ನಾಗೇಂದ್ರಕುಮಾರ್, ಕಂದಾಯ ನಿರೀಕ್ಷಕ ಕೆ.ಸಿ. ಲೋಕೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ಮುಖಂಡರಾದ ಮುತ್ತಿಗೆ ರಾಜೇಗೌಡ, ವಿ. ಎ. ನಂಜುಂಡಸ್ವಾಮಿ, ನರಸೇಗೌಡ, ವೆಂಕಟೇಶ್, ರಮೇಶ್ ವಾಟಾಳ್, ನಿತ್ಯಜ್ಯೋತಿ ನಾಗರಾಜ್, ಎ.ಎಸ್. ಹಿರಣ್ಣಯ್ಯ, ಎ.ಎನ್. ಗಣೇಶಮೂರ್ತಿ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನರಸಿಂಹ ಮೂರ್ತಿ, ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು. ರಾತ್ರಿ ಶಾಂತೋತ್ಸವ ನಡೆಯಿತು.

More news from ಕರ್ನಾಟಕ and nearby areas
  • ಅರಕಲಗೂಡು ತಾಲೂಕು ಕೊಡಕಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ, ಶ್ರೀ ಮಾರಮ್ಮ ಮತ್ತು ಶ್ರೀ ಗ್ರಾಮ ದೇವತೆ, ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನಗಳ ಉದ್ಘಾಟನಾ ಸಮಾರಂಭ ಫೆಬ್ರವರಿ 19ರಿಂದ 27ರ ತನಕ ಜರುಗಲಿದೆ ಎಂದು ಗ್ರಾಮದ ಮುಖಂಡ ಕೊಡಕಹಳ್ಳಿ ಅಶೋಕ್ ತಿಳಿಸಿದರು. ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳು, ಉತ್ಸವ ಅದ್ದೂರಿಯಾಗಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಮಂಜು ಸೇರಿದಂತೆ ವಿವಿಧ ಗಣ್ಯರು, ಮಠಾಧೀಶರು, ಮುಖಂಡರು ಭಾಗವಹಿಸುವರು. ಈ ದೇವರ ಕಾರ್ಯದಲ್ಲಿ ಕೊಡಕಹಳ್ಳಿ ಸೇರಿದಂತೆ ಸುತ್ತಾಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು. #templeopening #Kodakahalli #villegevibes❤️ #Arkalgud #temple #News5Kannada
    1
    ಅರಕಲಗೂಡು ತಾಲೂಕು ಕೊಡಕಹಳ್ಳಿ ಗ್ರಾಮದ  ಶ್ರೀ ಲಕ್ಷ್ಮೀ ದೇವಿ, ಶ್ರೀ ಮಾರಮ್ಮ ಮತ್ತು ಶ್ರೀ ಗ್ರಾಮ ದೇವತೆ, ದೇವರುಗಳ ಪ್ರತಿಷ್ಠಾಪನೆ ಹಾಗೂ ನೂತನ ದೇವಸ್ಥಾನಗಳ ಉದ್ಘಾಟನಾ ಸಮಾರಂಭ ಫೆಬ್ರವರಿ 19ರಿಂದ 27ರ ತನಕ ಜರುಗಲಿದೆ ಎಂದು ಗ್ರಾಮದ ಮುಖಂಡ ಕೊಡಕಹಳ್ಳಿ ಅಶೋಕ್ ತಿಳಿಸಿದರು.
ನೂತನವಾಗಿ ನಿರ್ಮಾಣಗೊಂಡಿರುವ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳು, ಉತ್ಸವ ಅದ್ದೂರಿಯಾಗಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎ. ಮಂಜು ಸೇರಿದಂತೆ ವಿವಿಧ ಗಣ್ಯರು, ಮಠಾಧೀಶರು, ಮುಖಂಡರು ಭಾಗವಹಿಸುವರು.
ಈ ದೇವರ ಕಾರ್ಯದಲ್ಲಿ ಕೊಡಕಹಳ್ಳಿ ಸೇರಿದಂತೆ ಸುತ್ತಾಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.
#templeopening #Kodakahalli #villegevibes❤️ #Arkalgud #temple #News5Kannada
    user_Ravi Dummi
    Ravi Dummi
    Local News Reporter ಅರಕಲಗೂಡು, ಹಾಸನ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    4 hrs ago
  • Students Of Govt U.H.P.B.SCHOOL Chamraja Double Road KR Mohalla Mysuru Organised Science & Arts Exhibitions
    1
    Students Of Govt U.H.P.B.SCHOOL Chamraja Double Road KR Mohalla 
Mysuru Organised Science & Arts
Exhibitions
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    18 hrs ago
  • ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ.ರಂಗಸ್ವಾಮಿ ನಾಯಕರಿಗೆ ಸೇರಿದ ಬೈಕ್ ಗೆ ಬೆಂಕಿ ಹಚ್ಚಿ ಗೂಂಡಾಯಿಸಂ ಪ್ರದರ್ಶಿಸಿದ್ದಾರೆ.ಪುಂಡರಿಂದ ದಾಳಿಗೆ ಸಿಲುಕಿದ ರಂಗಸ್ವಾಮಿನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಠಾಣೆಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸಿದ ಹೋಂಗಾರ್ಡ್ ರಂಗಸ್ವಾಮಿ ನಾಯಕನ ಮೇಲೆ ಹಲ್ಲೆ ನಡೆಸಿ ಬೈಕ್ ಸುಟ್ಟುಹಾಕಿದ್ದರೂ ಪೊಲೀಸರು ಪ್ರಕರಣ ದಾಖಲಿಸದಿರುವುದು ಅಚ್ಚರಿಗೆ ಕಾರಣವಾಗಿದೆ. ಬುಧುವಾರ ಏಚಗುಂಡ್ಲ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು.ಭದ್ರತೆಗಾಗಿ ಹೋಂಗಾರ್ಡ್ ರಂಗಸ್ವಾಮಿಯವರನ್ನ ನಿಯೋಜಿಸಲಾಗಿತ್ತು.ಈ ವೇಳೆ ಕೆಲವು ಯುವಕರು ಕುಡಿದು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ರಂಗಸ್ವಾಮಿ ಗಲಾಟೆ ಬಿಡಿಸಿದ್ರು.ಮರುದಿನ ಮಹದೇವಸ್ವಾಮಿ ಹಾಗೂ ರಮೇಶ್ ರವರು ಐದಾರು ಜನರ ಗುಂಪು ಕಟ್ಟಿಕೊಂಡು ರಂಗಸ್ವಾಮಿ ಮೇಲೆ ಅಟ್ಯಾಕ್ ಮಾಡಿದ್ದಾರೆ.ತೀವ್ರಹಲ್ಲೆ ನಡೆಸಿ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.ತನಗೂ ಬೆಂಕಿ ಹಚ್ಚುವುದು ಗ್ಯಾರೆಂಟಿ ಎಂದು ಅರಿತ ರಂಗಸ್ವಾಮಿ ಅಲ್ಲಿಂದ ತಪ್ಪಿಸಿಕೊಂಡು ಗ್ರಾಮಾಂತರ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.ಹಲ್ಲೆಗೆ ಒಳಗಾದ ರಂಗಸ್ವಾಮಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ನಡೆದು ನಾಲ್ಕು ದಿನಗಳ ಕಳೆದರೂ ಯಾವುದೇ ಪ್ರಕರಣ ದಾಖಲಾಗದಿರುವುದು ಅಚ್ಚರಿಗೆ ಕಾರಣವಾಗಿದೆ.ಹೋಂಗಾರ್ಡ್ ಗೇ ಭದ್ರತೆ ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಭದ್ರತೆ ಬಗ್ಗೆ ಅನುಮಾನ ಮೂಡುತ್ತಿದೆ. ಕೆಲವೇ ದಿನಗಳ ಹಿಂದೆ ನಂಜನಗೂಡಿನಲ್ಲಿ ಬೈಕ್ ಸಮೇತ ಯುವಕನನ್ನ ಸುಟ್ಟು ಕೊಂದ ಘಟನೆ ಇನ್ನೂ ಮಾಸದಿರುವ ಸಮಯದಲ್ಲಿ ಈ ಪ್ರಕರಣ ಬೆಚ್ಚಿಬೀಳಿಸಿದೆ.ಇನ್ನಾದ್ರೂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಗೂಂಡಾ ವರ್ತನೆ ತೋರಿದ ಯುವಕರ ವಿರುದ್ದ ಪ್ರಕರಣ ದಾಖಲಿಸುವರೇ...?
    1
    ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಬೈಕ್ ಗೆ ಬೆಂಕಿ ಹಚ್ಚಿ ಸಜೀವ ದಹನಕ್ಕೆ ಯತ್ನಿಸಿದ ಶಾಕಿಂಗ್ ಪ್ರಕರಣ ನಂಜನಗೂಡಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಏಚಗುಂಡ್ಲ ಗ್ರಾಮದಲ್ಲಿ ನಡೆದಿದೆ.ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡ್ಯೂಟಿ ಮಾಡುವ ಹೋಂಗಾರ್ಡ್ ರಂಗಸ್ವಾಮಿ ನಾಯಕ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ.ರಂಗಸ್ವಾಮಿ ನಾಯಕರಿಗೆ ಸೇರಿದ ಬೈಕ್ ಗೆ ಬೆಂಕಿ ಹಚ್ಚಿ ಗೂಂಡಾಯಿಸಂ ಪ್ರದರ್ಶಿಸಿದ್ದಾರೆ.ಪುಂಡರಿಂದ ದಾಳಿಗೆ ಸಿಲುಕಿದ ರಂಗಸ್ವಾಮಿನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಠಾಣೆಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸಿದ ಹೋಂಗಾರ್ಡ್ ರಂಗಸ್ವಾಮಿ ನಾಯಕನ ಮೇಲೆ ಹಲ್ಲೆ ನಡೆಸಿ ಬೈಕ್ ಸುಟ್ಟುಹಾಕಿದ್ದರೂ ಪೊಲೀಸರು ಪ್ರಕರಣ ದಾಖಲಿಸದಿರುವುದು ಅಚ್ಚರಿಗೆ ಕಾರಣವಾಗಿದೆ.
ಬುಧುವಾರ ಏಚಗುಂಡ್ಲ ಗ್ರಾಮದಲ್ಲಿ ಜಾತ್ರೆ ನಡೆಯುತ್ತಿತ್ತು.ಭದ್ರತೆಗಾಗಿ ಹೋಂಗಾರ್ಡ್ ರಂಗಸ್ವಾಮಿಯವರನ್ನ ನಿಯೋಜಿಸಲಾಗಿತ್ತು.ಈ ವೇಳೆ ಕೆಲವು ಯುವಕರು ಕುಡಿದು ಗಲಾಟೆ ಮಾಡಿಕೊಂಡಿದ್ದರು.ಈ ವೇಳೆ ರಂಗಸ್ವಾಮಿ ಗಲಾಟೆ ಬಿಡಿಸಿದ್ರು.ಮರುದಿನ ಮಹದೇವಸ್ವಾಮಿ ಹಾಗೂ ರಮೇಶ್ ರವರು ಐದಾರು ಜನರ ಗುಂಪು ಕಟ್ಟಿಕೊಂಡು ರಂಗಸ್ವಾಮಿ ಮೇಲೆ ಅಟ್ಯಾಕ್ ಮಾಡಿದ್ದಾರೆ.ತೀವ್ರಹಲ್ಲೆ ನಡೆಸಿ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.ತನಗೂ ಬೆಂಕಿ ಹಚ್ಚುವುದು ಗ್ಯಾರೆಂಟಿ ಎಂದು ಅರಿತ ರಂಗಸ್ವಾಮಿ ಅಲ್ಲಿಂದ ತಪ್ಪಿಸಿಕೊಂಡು ಗ್ರಾಮಾಂತರ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.ಹಲ್ಲೆಗೆ ಒಳಗಾದ ರಂಗಸ್ವಾಮಿ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ನಡೆದು ನಾಲ್ಕು ದಿನಗಳ ಕಳೆದರೂ ಯಾವುದೇ ಪ್ರಕರಣ ದಾಖಲಾಗದಿರುವುದು ಅಚ್ಚರಿಗೆ ಕಾರಣವಾಗಿದೆ.ಹೋಂಗಾರ್ಡ್ ಗೇ ಭದ್ರತೆ ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಭದ್ರತೆ ಬಗ್ಗೆ ಅನುಮಾನ ಮೂಡುತ್ತಿದೆ.
ಕೆಲವೇ ದಿನಗಳ ಹಿಂದೆ ನಂಜನಗೂಡಿನಲ್ಲಿ ಬೈಕ್ ಸಮೇತ ಯುವಕನನ್ನ ಸುಟ್ಟು ಕೊಂದ ಘಟನೆ ಇನ್ನೂ ಮಾಸದಿರುವ ಸಮಯದಲ್ಲಿ ಈ ಪ್ರಕರಣ ಬೆಚ್ಚಿಬೀಳಿಸಿದೆ.ಇನ್ನಾದ್ರೂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ಗೂಂಡಾ ವರ್ತನೆ ತೋರಿದ ಯುವಕರ ವಿರುದ್ದ ಪ್ರಕರಣ ದಾಖಲಿಸುವರೇ...?
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    20 hrs ago
  • ಪೊಲೀಸ್ ರು ಕಾನೂನು ರಕ್ಷಕರು  ಹೀಗೆಲ್ಲ ಮಾಡಬಾರದು.🙏🏼🙏🏼🙏🏼🫣 #DelhiPolice #MumbaiPolice #UPPolice #KarnatakaPolice , #IndianPolice, #PoliceManthan, #UPPolice, and #DigitalPolicing.  #LawAndOrder KannadaComedy #FunnyKannada #KannadaMemes #UttaraKarnatakaComedy #KannadaTikTok #viral #Sadhana #sadhanam #homeopathy #Krishnanagar #sadhanayogi #bhms #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClini
    1
    ಪೊಲೀಸ್ ರು ಕಾನೂನು ರಕ್ಷಕರು 
ಹೀಗೆಲ್ಲ ಮಾಡಬಾರದು.🙏🏼🙏🏼🙏🏼🫣
#DelhiPolice
#MumbaiPolice
#UPPolice
#KarnatakaPolice ,
#IndianPolice, #PoliceManthan, #UPPolice, and #DigitalPolicing.  #LawAndOrder
KannadaComedy
#FunnyKannada
#KannadaMemes
#UttaraKarnatakaComedy
#KannadaTikTok
#viral #Sadhana #sadhanam #homeopathy
#Krishnanagar #sadhanayogi #bhms
#sadhanayogeshagowda #drsadhanahomeopathyconsultanttumkur
#Radha'sHomeopathy , #HomeocareInternational #BestHomeopathyClini
    user_Chethana Muniswamygowda
    Chethana Muniswamygowda
    Press advisory Nanjangud, Mysuru•
    3 hrs ago
  • ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
    1
    ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು.
ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
    user_ASN News24Kannada
    ASN News24Kannada
    Newsagent Mandya, Karnataka•
    9 hrs ago
  • ಮಳವಳ್ಳಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಥೋತ್ಸವ ಅಪಾರಭಕ್ತರಿಂದ ದರ್ಶನ ವಿಶೇಷ ಪೂಜೆ
    1
    ಮಳವಳ್ಳಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಥೋತ್ಸವ ಅಪಾರಭಕ್ತರಿಂದ ದರ್ಶನ ವಿಶೇಷ ಪೂಜೆ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    JOURNALIST Malavalli, Mandya•
    17 hrs ago
  • ಅರಕಲಗೂಡು: ಪಟ್ಟಣದ ಕೋಟೆ ಪುರಾಣ ಪ್ರಸಿದ್ದ ಅಮೃತೇಶ್ವರಸ್ವಾಮಿ ಮಹಾ ರಥೋತ್ಸವವು ಸೋಮವಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು. ಬೆಳಿಗ್ಗೆ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ಅಭಿಷೇಕ, ಪೂಜಾ ಕೈಂಕರ್ಯಗಳು ನೆರವೇರಿದವು. ಬಳಿಕ ಉತ್ಸವ ಮೂರ್ತಿಗಳನ್ನು ಅಲಂಕರಿಸಿ ಕೃಷ್ಣಗಂಧೋತ್ಸವ ನಡೆಸಲಾಯಿತು. ಉತ್ಸವದಲ್ಲಿ ಬಂದ ಮೂರ್ತಿಗಳನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ಪೂಜಾವಿಧಿಗಳನ್ನು ನಡೆಸಲಾಯಿತು. ಅರೇಮಾದನಹಳ್ಳಿ ವಿಶ್ವಕರ್ಮ ಮೂಲ ಮಠದ ಶಿವಸುಜ್ಞಾನ ತೀರ್ಥ ಸ್ವಾಮೀಜಿ, ತಹಶೀಲ್ದಾರ್ ಕೆ.ಸಿ. ಸೌಮ್ಯ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ನೆರೆದಿದ್ದ ಭಕ್ತರು ಶಿವನಾಮ ಸ್ಮರಣೆ ಮಾಡುತ್ತಾ ರಥ ಬೀದಿಯಲ್ಲಿ ತೇರನ್ನು ಎಳೆದು ಸಂಭ್ರಮಿಸಿದರು. ನಾದಸ್ವರ, ತಮಟೆ ವಾದ್ಯಗಳು ರಥೋತ್ಸವಕ್ಕೆ ಮೆರಗು ನೀಡಿತು. ತಮಟೆ ವಾದ್ಯದ ಲಯಕ್ಕೆ ಯುವಕರು, ಚಿಣ್ಣರು, ಮಹಿಳೆಯರು ಹೆಜ್ಜೆಹಾಕಿದರು. ತೇರನ್ನು ಎಳೆಯುತ್ತಿದ್ದ ಭಕ್ತರಿಗೆ ಬಿಸಿಲಿನ ದಗೆ ನೀಗಿಸಲು ಮನೆ, ಮನೆಗಳಲ್ಲಿ ಮಜ್ಜಿಗೆ, ಪಾನಕ, ಮುಂತಾದ ತಂಪು ಪಾನಿಯಗಳನ್ನು ವಿತರಿಸಲಾಯಿತು. ರಥ ಸ್ವಸ್ಥಾನ ಸೇರಿದ ಬಳಿಕ ಪ್ರಸಾದ ವಿನಿಯೋಗ ನಡೆಸಲಾಯಿತು. ಪಪಂ ಮುಖ್ಯಧಿಕಾರಿ ಸಿ.ಡಿ. ನಾಗೇಂದ್ರಕುಮಾರ್, ಕಂದಾಯ ನಿರೀಕ್ಷಕ ಕೆ.ಸಿ. ಲೋಕೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ಮುಖಂಡರಾದ ಮುತ್ತಿಗೆ ರಾಜೇಗೌಡ, ವಿ. ಎ. ನಂಜುಂಡಸ್ವಾಮಿ, ನರಸೇಗೌಡ, ವೆಂಕಟೇಶ್, ರಮೇಶ್ ವಾಟಾಳ್, ನಿತ್ಯಜ್ಯೋತಿ ನಾಗರಾಜ್, ಎ.ಎಸ್. ಹಿರಣ್ಣಯ್ಯ, ಎ.ಎನ್. ಗಣೇಶಮೂರ್ತಿ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನರಸಿಂಹ ಮೂರ್ತಿ, ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು. ರಾತ್ರಿ ಶಾಂತೋತ್ಸವ ನಡೆಯಿತು.
    1
    ಅರಕಲಗೂಡು: ಪಟ್ಟಣದ ಕೋಟೆ ಪುರಾಣ ಪ್ರಸಿದ್ದ ಅಮೃತೇಶ್ವರಸ್ವಾಮಿ ಮಹಾ ರಥೋತ್ಸವವು ಸೋಮವಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು. 
ಬೆಳಿಗ್ಗೆ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ  ಅಭಿಷೇಕ, ಪೂಜಾ ಕೈಂಕರ್ಯಗಳು ನೆರವೇರಿದವು. ಬಳಿಕ ಉತ್ಸವ ಮೂರ್ತಿಗಳನ್ನು ಅಲಂಕರಿಸಿ ಕೃಷ್ಣಗಂಧೋತ್ಸವ ನಡೆಸಲಾಯಿತು. ಉತ್ಸವದಲ್ಲಿ ಬಂದ ಮೂರ್ತಿಗಳನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ಪೂಜಾವಿಧಿಗಳನ್ನು ನಡೆಸಲಾಯಿತು. ಅರೇಮಾದನಹಳ್ಳಿ ವಿಶ್ವಕರ್ಮ ಮೂಲ ಮಠದ ಶಿವಸುಜ್ಞಾನ ತೀರ್ಥ ಸ್ವಾಮೀಜಿ, ತಹಶೀಲ್ದಾರ್ ಕೆ.ಸಿ. ಸೌಮ್ಯ  ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ನೆರೆದಿದ್ದ ಭಕ್ತರು ಶಿವನಾಮ ಸ್ಮರಣೆ ಮಾಡುತ್ತಾ ರಥ ಬೀದಿಯಲ್ಲಿ ತೇರನ್ನು ಎಳೆದು ಸಂಭ್ರಮಿಸಿದರು. ನಾದಸ್ವರ, ತಮಟೆ ವಾದ್ಯಗಳು ರಥೋತ್ಸವಕ್ಕೆ ಮೆರಗು ನೀಡಿತು. ತಮಟೆ ವಾದ್ಯದ ಲಯಕ್ಕೆ ಯುವಕರು, ಚಿಣ್ಣರು, ಮಹಿಳೆಯರು ಹೆಜ್ಜೆಹಾಕಿದರು.  ತೇರನ್ನು ಎಳೆಯುತ್ತಿದ್ದ ಭಕ್ತರಿಗೆ ಬಿಸಿಲಿನ ದಗೆ ನೀಗಿಸಲು ಮನೆ, ಮನೆಗಳಲ್ಲಿ ಮಜ್ಜಿಗೆ, ಪಾನಕ, ಮುಂತಾದ ತಂಪು ಪಾನಿಯಗಳನ್ನು ವಿತರಿಸಲಾಯಿತು. ರಥ ಸ್ವಸ್ಥಾನ ಸೇರಿದ ಬಳಿಕ ಪ್ರಸಾದ ವಿನಿಯೋಗ ನಡೆಸಲಾಯಿತು. ಪಪಂ ಮುಖ್ಯಧಿಕಾರಿ ಸಿ.ಡಿ. ನಾಗೇಂದ್ರಕುಮಾರ್, ಕಂದಾಯ ನಿರೀಕ್ಷಕ ಕೆ.ಸಿ. ಲೋಕೇಶ್,  ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ಮುಖಂಡರಾದ ಮುತ್ತಿಗೆ ರಾಜೇಗೌಡ, ವಿ. ಎ. ನಂಜುಂಡಸ್ವಾಮಿ, ನರಸೇಗೌಡ, ವೆಂಕಟೇಶ್, ರಮೇಶ್ ವಾಟಾಳ್, ನಿತ್ಯಜ್ಯೋತಿ ನಾಗರಾಜ್, ಎ.ಎಸ್. ಹಿರಣ್ಣಯ್ಯ, ಎ.ಎನ್. ಗಣೇಶಮೂರ್ತಿ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನರಸಿಂಹ ಮೂರ್ತಿ,  ಕಾರ್ಯದರ್ಶಿ ರಮೇಶ್  ಉಪಸ್ಥಿತರಿದ್ದರು.  ರಾತ್ರಿ ಶಾಂತೋತ್ಸವ ನಡೆಯಿತು.
    user_Ravi Dummi
    Ravi Dummi
    Local News Reporter ಅರಕಲಗೂಡು, ಹಾಸನ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.