logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಂಗಳೂರು ವಕೀಲರ ಸಂಘ ಹಾಗೂ ಬೆಂಗಳೂರು ನ್ಯೂರಾಲಜಿಕಲ್ ಸೊಸೈಟಿ ಅಂಡ್ ಪಿಆರ್ ಎಸ್ ನ್ಯೂರೋ ಸೈನ್ಸಸ್ ಇವರ ಸಹಯೋಗದೊಂದಿಗೆ ಕಾರ್ಯಕ್ರಮ. .AI In Legal Work Flow and Neuro Justice App Demonstration ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀಮತಿ ಅನು ಸಿವರಾಮನ್ ಅವರು ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ ಗೌ.ನ್ಯಾ. ಶ್ರೀ A.V. ಚಂದ್ರಶೇಖರ್, ಬೆಂಗಳೂರು ನ್ಯೂರಾಲಜಿಕಲ್ ಸೊಸೈಟಿ ಅಧ್ಯಕ್ಷರಾದ ಡಾ. ದ್ವಾರಕಾನಾಥ್ ಶ್ರೀನಿವಾಸ್ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಿವೇಕ್ ಸುಬ್ಬಾರೆಡ್ಡಿ ಅವರು ವಹಿಸಿದ್ದರು. ಈ ಸಮಯದಲ್ಲಿ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ H.V. ಪ್ರವೀಣ್ ಗೌಡ, ಉಪಾಧ್ಯಕ್ಷರಾದ ಶ್ರೀ C.S. ಗಿರೀಶ್ ಕುಮಾರ್, ಖಜಾಂಚಿಗಳಾದ ಶ್ರೀಮತಿ ಶ್ವೇತಾ ರವಿಶಂಕರ್, ಹೈಕೋರ್ಟ್ ವಿಭಾಗದ ಉಪಾಧ್ಯಕ್ಷರಾದ ಶ್ರೀ ಚಂದ್ರಕಾಂತ ಪಾಟೀಲ. K ಜಂಟಿ ಕಾರ್ಯದರ್ಶಿಗಳಾದ ಶ್ರೀಮತಿ B. R. ಹರಿಣಿ, ಕ್ಯಾಂಟೀನ್ ಕಮಿಟಿ ಅಧ್ಯಕ್ಷರಾದ ಶ್ರೀ ಅರವಿಂದ್ ಕಾಮತ್ ಪುತ್ತೂರು, ಲೈಬ್ರರಿ ಕಮಿಟಿ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ U. ಪ್ರಭು ಹಾಗೂ ಎಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ವಕೀಲ ಮಿತ್ರರು ಉಪಸ್ಥಿತರಿದ್ದರು.

15 hrs ago
user_Press Narashimha swamy SN
Press Narashimha swamy SN
ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
15 hrs ago
a740e061-9446-4b9c-96b8-d47983e3e32a

ಬೆಂಗಳೂರು ವಕೀಲರ ಸಂಘ ಹಾಗೂ ಬೆಂಗಳೂರು ನ್ಯೂರಾಲಜಿಕಲ್ ಸೊಸೈಟಿ ಅಂಡ್ ಪಿಆರ್ ಎಸ್ ನ್ಯೂರೋ ಸೈನ್ಸಸ್ ಇವರ ಸಹಯೋಗದೊಂದಿಗೆ ಕಾರ್ಯಕ್ರಮ. .AI In Legal Work Flow and Neuro Justice App Demonstration ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಗೌರವಾನ್ವಿತ

8164f1e0-2f0d-4fdd-8e83-cbaf06d13050

ನ್ಯಾಯಮೂರ್ತಿಗಳಾದ ಶ್ರೀಮತಿ ಅನು ಸಿವರಾಮನ್ ಅವರು ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ ಗೌ.ನ್ಯಾ. ಶ್ರೀ A.V. ಚಂದ್ರಶೇಖರ್, ಬೆಂಗಳೂರು ನ್ಯೂರಾಲಜಿಕಲ್ ಸೊಸೈಟಿ ಅಧ್ಯಕ್ಷರಾದ ಡಾ. ದ್ವಾರಕಾನಾಥ್ ಶ್ರೀನಿವಾಸ್ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಿವೇಕ್ ಸುಬ್ಬಾರೆಡ್ಡಿ

6626b3e2-de33-4f0b-97af-4777c09f9cbb

ಅವರು ವಹಿಸಿದ್ದರು. ಈ ಸಮಯದಲ್ಲಿ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ H.V. ಪ್ರವೀಣ್ ಗೌಡ, ಉಪಾಧ್ಯಕ್ಷರಾದ ಶ್ರೀ C.S. ಗಿರೀಶ್ ಕುಮಾರ್, ಖಜಾಂಚಿಗಳಾದ ಶ್ರೀಮತಿ ಶ್ವೇತಾ ರವಿಶಂಕರ್, ಹೈಕೋರ್ಟ್ ವಿಭಾಗದ ಉಪಾಧ್ಯಕ್ಷರಾದ ಶ್ರೀ ಚಂದ್ರಕಾಂತ ಪಾಟೀಲ. K ಜಂಟಿ

5840e685-7578-4027-8c57-29a8a648d2de

ಕಾರ್ಯದರ್ಶಿಗಳಾದ ಶ್ರೀಮತಿ B. R. ಹರಿಣಿ, ಕ್ಯಾಂಟೀನ್ ಕಮಿಟಿ ಅಧ್ಯಕ್ಷರಾದ ಶ್ರೀ ಅರವಿಂದ್ ಕಾಮತ್ ಪುತ್ತೂರು, ಲೈಬ್ರರಿ ಕಮಿಟಿ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ U. ಪ್ರಭು ಹಾಗೂ ಎಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ವಕೀಲ ಮಿತ್ರರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ತಾಲೂಕಿನ ಕ್ಯಾಸನೂರ್ ಗ್ರಾಮದಲ್ಲಿ ಘಟನೆ. ಸುಭಾನ್ ಗೌಡ ಪಾಟೀಲ ಎಂಬುವವರಿಗೆ ಸೇರಿದ್ದ ಮೂರು ಎಕರೆ ಜಮೀನಿನಲ್ಲಿ ಇಟ್ಟಿದ್ದ ನಾಲ್ಕು ಜೇನು ಪೆಟ್ಟಿಗೆ ಹಾಳು ಮಾಡಿವೆ. ಒಟ್ಟು ಮೂರು ಕರಡಿಗಳು ಪ್ರತ್ಯಕ್ಷ ರೈತರಲ್ಲಿ ಆತಂಕ.
    1
    ತಾಲೂಕಿನ ಕ್ಯಾಸನೂರ್  ಗ್ರಾಮದಲ್ಲಿ ಘಟನೆ. ಸುಭಾನ್ ಗೌಡ ಪಾಟೀಲ ಎಂಬುವವರಿಗೆ  ಸೇರಿದ್ದ ಮೂರು ಎಕರೆ ಜಮೀನಿನಲ್ಲಿ ಇಟ್ಟಿದ್ದ ನಾಲ್ಕು ಜೇನು ಪೆಟ್ಟಿಗೆ ಹಾಳು ಮಾಡಿವೆ. ಒಟ್ಟು ಮೂರು ಕರಡಿಗಳು ಪ್ರತ್ಯಕ್ಷ ರೈತರಲ್ಲಿ ಆತಂಕ.
    user_Mallikarjun sunagar
    Mallikarjun sunagar
    ಈಗಾಗಲೇ ಪತ್ರಿಕೆ ವರದಿಗಾರನಾಗಿ ಕೆಲಸ ನಿರ್ವಹಣೆ ಹಾನಗಲ್, ಹಾವೇರಿ, ಕರ್ನಾಟಕ•
    4 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    7 hrs ago
  • Post by ಶ್ರೀಧರ್ ಚಿತ್ರಹಳ್ಳಿ
    1
    Post by ಶ್ರೀಧರ್ ಚಿತ್ರಹಳ್ಳಿ
    user_ಶ್ರೀಧರ್ ಚಿತ್ರಹಳ್ಳಿ
    ಶ್ರೀಧರ್ ಚಿತ್ರಹಳ್ಳಿ
    Building society ಹೊಳಲ್ಕೆರೆ, ಚಿತ್ರದುರ್ಗ, ಕರ್ನಾಟಕ•
    45 min ago
  • ಹಸೆ ಮಣೆ ಹೇರಲು ವಾರ ಬಾಕಿ ಇರುವಾಗಲೇ ಸಿದ್ದಾಪುರ ಗ್ರಾಮದಲ್ಲಿ ಬಿರುಗಾಳಿಗೆ ಯುವತಿಯ ಕನಸು ಚೂರಾಗಿದೆ. ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬೀಸಿದ ಬಿರುಗಾಳಿಯಿಂದ ದುರ್ಘಟನೆ ಸಂಭವಿಸಿದೆ‌.
    1
    ಹಸೆ ಮಣೆ ಹೇರಲು ವಾರ ಬಾಕಿ ಇರುವಾಗಲೇ ಸಿದ್ದಾಪುರ ಗ್ರಾಮದಲ್ಲಿ ಬಿರುಗಾಳಿಗೆ ಯುವತಿಯ ಕನಸು ಚೂರಾಗಿದೆ. ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬೀಸಿದ ಬಿರುಗಾಳಿಯಿಂದ ದುರ್ಘಟನೆ ಸಂಭವಿಸಿದೆ‌.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 min ago
  • ಅತಿ ತುರ್ತಾಗಿ ವಿವಿಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಒತ್ತಾಯ.. ಕಸವನಹಳ್ಳಿ ರಮೇಶ್ ಅಧ್ಯಕ್ಷರು ವಿ ವಿ ಸಾಗರ ನೀರಾವರಿ ಹೋರಾಟ ಸಮಿತಿ.. ಮಾನ್ಯ ಜಿಲ್ಲಾಧಿಕಾರಿಗಳಲ್ಲಿ ಅತ್ಯಂತ ವಿನಮ್ರವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಹಿರಿಯೂರ್ ತಾಲೂಕಿನಲ್ಲಿ ಮಳೆ ಇಲ್ಲದೆ ಅತಿಯಾದ ಬಿಸಿಲಿನಿಂದ ಬೆಳೆದು ನಿಂತಿರುವ ಅಡಿಕೆ ತೆಂಗು ಬಾಳೆ ತರಕಾರಿ ಹಣ್ಣು ಹೂವು ಇತ್ಯಾದಿ ಬೆಳೆಗಳು ಒಣಗುತ್ತಿವೆ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ ಕಟ್ಟೆಗಳು ಹಳ್ಳಗಳು ಒಣಗಿದ್ದಾವೆ.. ವಿವಿ ಸಾಗರ ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ ಸಹ ಅಚ್ಚುಕಟ್ಟು ಪ್ರದೇಶಕ್ಕೆ ಬಳಕೆ ಮಾಡಿಕೊಳ್ಳಲಾರದ ಅಸಹಾಯಕ ಪರಿಸ್ಥಿತಿಯಲ್ಲಿ ನಾವಿದ್ದೇವೆ. .. ನಮ್ಮ ಗೌರವಾನ್ವಿತ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್ ಅವರು ಅನಾರೋಗ್ಯ ಕಾರಣದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗಿ ಬರಲಿ. ಅವರಿಲ್ಲದೆ ಇರುವುದರಿಂದ ತಮ್ಮಲ್ಲಿ ನಾವು ಮನವಿ ಮಾಡುತ್ತಿದ್ದೇವೆ. ತಾವುಗಳು ಪರಿಶೀಲಿಸಿ ತುರ್ತಾಗಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಬೇಕೆಂದು ಮತ್ತೊಮ್ಮೆ ಕಳಕಳಿಯ ಮನವಿ ಮಾಡುತ್ತೇವೆ. ನಾವು ರೈತರು ನಮ್ಮ ಹೊಲ ಗದ್ದೆ ಕೆಲಸಗಳು ಮತ್ತು ಜಾನುವಾರು ಸಾಕಾಣಿಕೆ ಇತ್ಯಾದಿಗಳ ಒತ್ತಡದಲ್ಲಿ ತಮ್ಮನ್ನು ಖುದ್ದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ತಾವು ಇಡೀ ಜಿಲ್ಲೆಯ ಕಷ್ಟ ಸುಖಗಳನ್ನು ನೋಡಬೇಕಾಗುತ್ತದೆ ಅದೇ ರೀತಿ ಈ ಮುಖಾಂತರ ತಮ್ಮಲ್ಲಿ ಮತ್ತೊಮ್ಮೆ ಮನವಿ ಮಾಡುವುದೇನೆಂದರೆ, ತಾವುಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ , ನೀರು ಹರಿಸಬೇಕೆಂದು ಕೇಳಿಕೊಳ್ಳುತ್ತೇವೆ. ಪ್ರತಿಯೊಂದಕ್ಕೂ ಚಳುವಳಿ ಹೋರಾಟ , ಉಪವಾಸ ಸತ್ಯಾಗ್ರಹ ಅನಿವಾರ್ಯವಲ್ಲ ಅದು ತಾವು ಮನಸ್ಸು ಮಾಡಿದರೆ. ದಯವಿಟ್ಟು ರೈತರನ್ನು ಬೀದಿಗೆ ಬರಲು ಬಿಡಬೇಡಿ... ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ.. ನನ್ನೊಂದಿಗೆ ವಿವಿಸಾಗರ ನೀರಾವರಿ ಹೋರಾಟ ಸಮಿತಿ ನಿರ್ದೇಶಕರಾದ ಮಂಜುನಾಥ್ ಮಾಳಿಗೆ ,ಪ್ರೊ.ಮೈಸೂರ್ ಶಿವಣ್ಣ , ಪಿಟ್ಲಾಲಿ ಶ್ರೀನಿವಾಸ್ ಜೊತೆಗೋಡಿದ್ದರು.
    1
    ಅತಿ ತುರ್ತಾಗಿ ವಿವಿಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಒತ್ತಾಯ.. ಕಸವನಹಳ್ಳಿ ರಮೇಶ್ ಅಧ್ಯಕ್ಷರು ವಿ ವಿ ಸಾಗರ ನೀರಾವರಿ ಹೋರಾಟ ಸಮಿತಿ.. ಮಾನ್ಯ ಜಿಲ್ಲಾಧಿಕಾರಿಗಳಲ್ಲಿ ಅತ್ಯಂತ ವಿನಮ್ರವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಹಿರಿಯೂರ್ ತಾಲೂಕಿನಲ್ಲಿ ಮಳೆ ಇಲ್ಲದೆ ಅತಿಯಾದ ಬಿಸಿಲಿನಿಂದ ಬೆಳೆದು ನಿಂತಿರುವ ಅಡಿಕೆ ತೆಂಗು ಬಾಳೆ ತರಕಾರಿ ಹಣ್ಣು ಹೂವು ಇತ್ಯಾದಿ ಬೆಳೆಗಳು ಒಣಗುತ್ತಿವೆ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ ಕಟ್ಟೆಗಳು ಹಳ್ಳಗಳು ಒಣಗಿದ್ದಾವೆ.. ವಿವಿ ಸಾಗರ ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ ಸಹ ಅಚ್ಚುಕಟ್ಟು ಪ್ರದೇಶಕ್ಕೆ ಬಳಕೆ ಮಾಡಿಕೊಳ್ಳಲಾರದ ಅಸಹಾಯಕ ಪರಿಸ್ಥಿತಿಯಲ್ಲಿ ನಾವಿದ್ದೇವೆ. 
.. ನಮ್ಮ ಗೌರವಾನ್ವಿತ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುಧಾಕರ್ ಅವರು ಅನಾರೋಗ್ಯ ಕಾರಣದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗಿ ಬರಲಿ. ಅವರಿಲ್ಲದೆ ಇರುವುದರಿಂದ ತಮ್ಮಲ್ಲಿ ನಾವು ಮನವಿ ಮಾಡುತ್ತಿದ್ದೇವೆ. ತಾವುಗಳು ಪರಿಶೀಲಿಸಿ ತುರ್ತಾಗಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಬೇಕೆಂದು ಮತ್ತೊಮ್ಮೆ ಕಳಕಳಿಯ ಮನವಿ ಮಾಡುತ್ತೇವೆ. ನಾವು ರೈತರು ನಮ್ಮ ಹೊಲ ಗದ್ದೆ ಕೆಲಸಗಳು ಮತ್ತು ಜಾನುವಾರು ಸಾಕಾಣಿಕೆ ಇತ್ಯಾದಿಗಳ ಒತ್ತಡದಲ್ಲಿ ತಮ್ಮನ್ನು ಖುದ್ದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ತಾವು ಇಡೀ ಜಿಲ್ಲೆಯ ಕಷ್ಟ ಸುಖಗಳನ್ನು ನೋಡಬೇಕಾಗುತ್ತದೆ ಅದೇ ರೀತಿ ಈ ಮುಖಾಂತರ ತಮ್ಮಲ್ಲಿ ಮತ್ತೊಮ್ಮೆ ಮನವಿ ಮಾಡುವುದೇನೆಂದರೆ, ತಾವುಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ , ನೀರು ಹರಿಸಬೇಕೆಂದು ಕೇಳಿಕೊಳ್ಳುತ್ತೇವೆ. ಪ್ರತಿಯೊಂದಕ್ಕೂ ಚಳುವಳಿ ಹೋರಾಟ , ಉಪವಾಸ ಸತ್ಯಾಗ್ರಹ ಅನಿವಾರ್ಯವಲ್ಲ ಅದು ತಾವು ಮನಸ್ಸು ಮಾಡಿದರೆ. 
ದಯವಿಟ್ಟು ರೈತರನ್ನು ಬೀದಿಗೆ ಬರಲು ಬಿಡಬೇಡಿ... ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ..
ನನ್ನೊಂದಿಗೆ ವಿವಿಸಾಗರ ನೀರಾವರಿ ಹೋರಾಟ ಸಮಿತಿ ನಿರ್ದೇಶಕರಾದ ಮಂಜುನಾಥ್ ಮಾಳಿಗೆ ,ಪ್ರೊ.ಮೈಸೂರ್ ಶಿವಣ್ಣ , ಪಿಟ್ಲಾಲಿ  ಶ್ರೀನಿವಾಸ್ ಜೊತೆಗೋಡಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ನರಗುಂದದಲ್ಲಿ ಭಿಕರ ರಸ್ತೆ ಅಪಘಾತ ವ್ಯಕ್ತಿ ಓರ್ವನ ಮೇಲೆ ಹತ್ತಿ ಇಳಿದ ಲಾರಿ
    1
    ನರಗುಂದದಲ್ಲಿ ಭಿಕರ ರಸ್ತೆ ಅಪಘಾತ ವ್ಯಕ್ತಿ ಓರ್ವನ ಮೇಲೆ ಹತ್ತಿ ಇಳಿದ ಲಾರಿ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    15 hrs ago
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟ‌ರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ
    1
    ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟ‌ರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    19 hrs ago
  • ದೊಡ್ಡೇರಿ ಗ್ರಾಮದಲ್ಲಿ ಬಿರುಗಾಳಿಗೆ ಮನೆಯ ಮೇಲ್ಚಾವಣಿ ಕುಸಿದು ಹಾನಿ ಉಂಟಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಗುರುವಾರ ಸಂಜೆ ಬಾರಿ ಬಿರುಗಾಳಿ ಸಹಿತ ಮಳೆ ಸುರಿದ್ದು ಈ ವೇಳೆ ಗ್ರಾಮದ ರೆಹಮತ್ ಉಲ್ಲ ಎಂಬುವವರ ಮನೆಯ ಮೇಲ್ಚಾವಣಿಯ ಶೀಟ್ ಗಳು ಬಾರಿ ಬಿರುಗಾಳಿಗೆ ಹಾರಿ ಹೋಗಿ ಹಾನಿ ಉಂಟಾಗಿದೆ.
    1
    ದೊಡ್ಡೇರಿ ಗ್ರಾಮದಲ್ಲಿ ಬಿರುಗಾಳಿಗೆ ಮನೆಯ ಮೇಲ್ಚಾವಣಿ ಕುಸಿದು ಹಾನಿ ಉಂಟಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಗುರುವಾರ ಸಂಜೆ ಬಾರಿ ಬಿರುಗಾಳಿ ಸಹಿತ ಮಳೆ ಸುರಿದ್ದು ಈ ವೇಳೆ ಗ್ರಾಮದ ರೆಹಮತ್ ಉಲ್ಲ ಎಂಬುವವರ ಮನೆಯ ಮೇಲ್ಚಾವಣಿಯ ಶೀಟ್ ಗಳು ಬಾರಿ ಬಿರುಗಾಳಿಗೆ ಹಾರಿ ಹೋಗಿ ಹಾನಿ ಉಂಟಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    21 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.