logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪ್ರಾಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ : ಚಿತ್ರದುರ್ಗದಲ್ಲಿ ಬಿಎಂಎಂಎಸ್. ವಿದ್ಯಾರ್ಥಿನಿ ಆತ್ಮಹತ್ಯೆ.! ಪ್ರಾಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ : ಚಿತ್ರದುರ್ಗದಲ್ಲಿ 'BAMS' ವಿದ್ಯಾರ್ಥಿನಿ ಆತ್ಮಹತ್ಯೆ.! ಳಲ್ಕೆರೆ (ಚಿತ್ರದುರ್ಗ): ಪ್ರಾಧ್ಯಾಪಕರೊಬ್ಬರ ಜೊತೆ ಸಂಬಂಧವಿದೆ ಎಂದು ಸುಳ್ಳು ಅಪಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಬಿಎಎಂಎಸ್ (BAMS) ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನಿಖಿತಾ (23) ಎಂದು ಗುರುತಿಸಲಾಗಿದೆ. ಈಕೆ ಹೊಳಲ್ಕೆರೆಯ ಬಸವ ಲೇಔಟ್ನಲ್ಲಿ ವಾಸವಾಗಿದ್ದಳು. ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟಿರುವ ನಿಖಿತಾ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ..

3 hrs ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
3 hrs ago
1e8604a1-1628-49c2-ba0b-b87b8a5a3055

ಪ್ರಾಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ : ಚಿತ್ರದುರ್ಗದಲ್ಲಿ ಬಿಎಂಎಂಎಸ್. ವಿದ್ಯಾರ್ಥಿನಿ ಆತ್ಮಹತ್ಯೆ.! ಪ್ರಾಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ : ಚಿತ್ರದುರ್ಗದಲ್ಲಿ 'BAMS' ವಿದ್ಯಾರ್ಥಿನಿ ಆತ್ಮಹತ್ಯೆ.! ಳಲ್ಕೆರೆ (ಚಿತ್ರದುರ್ಗ): ಪ್ರಾಧ್ಯಾಪಕರೊಬ್ಬರ ಜೊತೆ ಸಂಬಂಧವಿದೆ ಎಂದು ಸುಳ್ಳು ಅಪಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಬಿಎಎಂಎಸ್ (BAMS) ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನಿಖಿತಾ (23) ಎಂದು ಗುರುತಿಸಲಾಗಿದೆ. ಈಕೆ ಹೊಳಲ್ಕೆರೆಯ ಬಸವ ಲೇಔಟ್ನಲ್ಲಿ ವಾಸವಾಗಿದ್ದಳು. ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟಿರುವ ನಿಖಿತಾ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ..

More news from ಕರ್ನಾಟಕ and nearby areas
  • ನರಹರಿ ನಗರದ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯ ದೇವಸ್ಥಾನದಲ್ಲಿ ಮಂಡಲದ ಪೂಜೆ.. ಚಳ್ಳಕೆರೆ ನಗರದ ನರಹರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕರಿಬಸವೇಶ್ವರ ಅಜ್ಜಯ ದೇವಸ್ಥಾನದಲ್ಲಿ.. ದೇವಸ್ಥಾನ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ 48ನೇ ದಿನದ ಮಂಡಲ ಪೂಜೆ ಕಾರ್ಯಕ್ರಮವನ್ನ ಶ್ರದ್ಧಾ ಭಕ್ತಿಯಿಂದ ಹಮ್ಮಿಕೊಳ್ಳಲಾಯಿತು. ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ದೇವಾಲಯದಲ್ಲಿ ಪೆಬ್ರವರಿ 11ರಂದು ಶ್ರೀ ಕರಿಬಸವೇಶ್ವರ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಸ್ಥಾಪನೆ ಮಾಡಲಾಗಿತ್ತು. ಅಂದಿನಿಂದ ಕರಿಬಸವೇಶ್ವರ ಗದ್ದಿಗೆಯಲ್ಲಿ ವಿಶೇಷ ಪೂಜೆ, ಭಜನೆ, ಕೀರ್ತನೆಗಳು ಜರಗಿದವು. ಕರಿಬಸವೇಶ್ವರ ದೇವಸ್ಥಾನ ನಿರ್ಮಾಣಗೊಂಡು ಇಲ್ಲಿಗೆ 48ನೇ ದಿನ ಆಗಿರುವುದರಿಂದ ದೇವಸ್ಥಾನದಲ್ಲಿ ಮಂಡಲ ಪೂಜೆ ಅಂಗವಾಗಿ ಬೆಳಗಿನಜಾವ ಮೂರು ಗಂಟೆಯಿಂದಲೇ ನವಗ್ರಹ ಪೋಜೆ ಅಷ್ಟಲಕ್ಷ್ಮಿ ಪೂಜೆ, ಪಾರ್ವತಿ, ಪರಮೇಶ್ವರ ವಿಘ್ನೇಶ್ವರ ಪೂಜೆ ,ಹೋಮ ಹವನ ಭಜನೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. ಗುರು ಕರಿಬಸವೇಶ್ವರ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಆಗಮಿಸಿ ಎಲ್ಲಾ ಪೂಜೆ ಕಾರ್ಯದಲ್ಲಿ ಭಾಗಿಯಾಗಿ ಅನ್ನದಾಸೋಹ ಪಾಲ್ಗೊಂಡರು ಗುರು ಕರಿಬಸವೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಗಳು ಜತೆಗೆ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಧಾನ ಅರ್ಚಕರು ಹಾಗೂ ಶ್ರೀ ಕರಿಬಸವೇಶ್ವರ ಸ್ವಾಮಿ ಟ್ರಸ್ಟ್ ನ ಅಧ್ಯಕ್ಷ ಟಿ. ವೀರಭದ್ರ ಸ್ವಾಮಿ ತಿಳಿಸಿದ್ದಾರೆ....
    1
    ನರಹರಿ ನಗರದ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯ ದೇವಸ್ಥಾನದಲ್ಲಿ ಮಂಡಲದ ಪೂಜೆ..
ಚಳ್ಳಕೆರೆ  ನಗರದ ನರಹರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕರಿಬಸವೇಶ್ವರ ಅಜ್ಜಯ ದೇವಸ್ಥಾನದಲ್ಲಿ.. ದೇವಸ್ಥಾನ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ 48ನೇ ದಿನದ ಮಂಡಲ ಪೂಜೆ ಕಾರ್ಯಕ್ರಮವನ್ನ  ಶ್ರದ್ಧಾ ಭಕ್ತಿಯಿಂದ ಹಮ್ಮಿಕೊಳ್ಳಲಾಯಿತು.
ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ದೇವಾಲಯದಲ್ಲಿ ಪೆಬ್ರವರಿ 11ರಂದು ಶ್ರೀ ಕರಿಬಸವೇಶ್ವರ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಸ್ಥಾಪನೆ ಮಾಡಲಾಗಿತ್ತು. ಅಂದಿನಿಂದ ಕರಿಬಸವೇಶ್ವರ ಗದ್ದಿಗೆಯಲ್ಲಿ ವಿಶೇಷ ಪೂಜೆ, ಭಜನೆ, ಕೀರ್ತನೆಗಳು ಜರಗಿದವು.
ಕರಿಬಸವೇಶ್ವರ ದೇವಸ್ಥಾನ ನಿರ್ಮಾಣಗೊಂಡು ಇಲ್ಲಿಗೆ 48ನೇ ದಿನ ಆಗಿರುವುದರಿಂದ ದೇವಸ್ಥಾನದಲ್ಲಿ ಮಂಡಲ ಪೂಜೆ ಅಂಗವಾಗಿ ಬೆಳಗಿನಜಾವ ಮೂರು ಗಂಟೆಯಿಂದಲೇ ನವಗ್ರಹ ಪೋಜೆ  ಅಷ್ಟಲಕ್ಷ್ಮಿ ಪೂಜೆ, ಪಾರ್ವತಿ, ಪರಮೇಶ್ವರ ವಿಘ್ನೇಶ್ವರ ಪೂಜೆ ,ಹೋಮ ಹವನ  ಭಜನೆ  ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು..
ಗುರು ಕರಿಬಸವೇಶ್ವರ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಆಗಮಿಸಿ ಎಲ್ಲಾ ಪೂಜೆ ಕಾರ್ಯದಲ್ಲಿ ಭಾಗಿಯಾಗಿ ಅನ್ನದಾಸೋಹ  ಪಾಲ್ಗೊಂಡರು
ಗುರು ಕರಿಬಸವೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಗಳು ಜತೆಗೆ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಧಾನ ಅರ್ಚಕರು ಹಾಗೂ ಶ್ರೀ ಕರಿಬಸವೇಶ್ವರ ಸ್ವಾಮಿ ಟ್ರಸ್ಟ್ ನ ಅಧ್ಯಕ್ಷ ಟಿ. ವೀರಭದ್ರ ಸ್ವಾಮಿ ತಿಳಿಸಿದ್ದಾರೆ....
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
  • ದೊಡ್ಡ ಉಳ್ಳಾರ್ತಿ ಗ್ರಾಮದ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳು ಯಾವುದೋ ಫ್ಯಾಕ್ಟರಿಯ ಕಲುಷಿತ ಕೆಮಿಕಲ್ ಆಯಿಲ್ ತಂದು ಸುರಿದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ಕಲುಷಿತ ಆಯಿಲ್ ಗೋಮಾಳ ಜಾಗವನ್ನು ಸಂಪೂರ್ಣವಾಗಿ ಹಾನಿಗೊಳಪಡಿಸಿದೆ.
    1
    ದೊಡ್ಡ ಉಳ್ಳಾರ್ತಿ ಗ್ರಾಮದ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳು ಯಾವುದೋ ಫ್ಯಾಕ್ಟರಿಯ ಕಲುಷಿತ ಕೆಮಿಕಲ್ ಆಯಿಲ್ ತಂದು ಸುರಿದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ಕಲುಷಿತ ಆಯಿಲ್ ಗೋಮಾಳ ಜಾಗವನ್ನು ಸಂಪೂರ್ಣವಾಗಿ ಹಾನಿಗೊಳಪಡಿಸಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
  • "ಬಳ್ಳಾರಿಯಲ್ಲಿ ಆಟೋ ಡ್ರೈವರ್ ಗಳ ಜೀವನ ಏನಾಗಿದೆ ಗೊತ್ತಾ?" "ನಾವು ಹೇಗೆ ಜೀವನ ಸಾಗಿಸೋದು ಸಾರ್? ಇಷ್ಟು ದರ ವ್ಯತ್ಯಾಸ ಯಾಕೆ?" "ಗಾಂಧಿನಗರದಲ್ಲಿ ಆಟೋ ಗ್ಯಾಸ್ ದರ ₹93.54… MG ರೋಡ್ ನಲ್ಲಿ ₹84.10…" ಬಳ್ಳಾರಿಯಲ್ಲಿ ಒಂದೇ ನಗರದಲ್ಲಿ ಎರಡು ಗ್ಯಾಸ್ ದರ! 😡 ಆಟೋ ಡ್ರೈವರ್ ಗಳ ಬದುಕು ಸಂಕಷ್ಟದಲ್ಲಿದೆ. ಇದಕ್ಕೆ ಯಾರು ಉತ್ತರ ಕೊಡ್ತಾರೆ? "ಇಂಧನ ದರ ಏರಿದ್ರೆ… ಆಟೋ ಭಾಡಿಗೆ ಏರಿಸೋಕೆ ಆಗಲ್ಲ… ಜನ ಬೈತಾರೆ… ಸರ್ಕಾರ ಕೇಳ್ತಾ ಇಲ್ಲ…" "ಈ ವಿಡಿಯೋ share ಮಾಡಿ… ನಮ್ಮ ಧ್ವನಿ ಸರ್ಕಾರದವರೆಗೆ ತಲುಪಿಸೋಣ!"
    1
    "ಬಳ್ಳಾರಿಯಲ್ಲಿ ಆಟೋ ಡ್ರೈವರ್ ಗಳ ಜೀವನ ಏನಾಗಿದೆ ಗೊತ್ತಾ?"
"ನಾವು ಹೇಗೆ ಜೀವನ ಸಾಗಿಸೋದು ಸಾರ್?
ಇಷ್ಟು ದರ ವ್ಯತ್ಯಾಸ ಯಾಕೆ?"
"ಗಾಂಧಿನಗರದಲ್ಲಿ ಆಟೋ ಗ್ಯಾಸ್ ದರ ₹93.54…
MG ರೋಡ್ ನಲ್ಲಿ ₹84.10…"
ಬಳ್ಳಾರಿಯಲ್ಲಿ ಒಂದೇ ನಗರದಲ್ಲಿ ಎರಡು ಗ್ಯಾಸ್ ದರ! 😡
ಆಟೋ ಡ್ರೈವರ್ ಗಳ ಬದುಕು ಸಂಕಷ್ಟದಲ್ಲಿದೆ.
ಇದಕ್ಕೆ ಯಾರು ಉತ್ತರ ಕೊಡ್ತಾರೆ?
"ಇಂಧನ ದರ ಏರಿದ್ರೆ…
ಆಟೋ ಭಾಡಿಗೆ ಏರಿಸೋಕೆ ಆಗಲ್ಲ…
ಜನ ಬೈತಾರೆ… ಸರ್ಕಾರ ಕೇಳ್ತಾ ಇಲ್ಲ…"
"ಈ ವಿಡಿಯೋ share ಮಾಡಿ…
ನಮ್ಮ ಧ್ವನಿ ಸರ್ಕಾರದವರೆಗೆ ತಲುಪಿಸೋಣ!"
    user_ASN News24Kannada
    ASN News24Kannada
    Newsagent Davanagere, Davangere•
    2 hrs ago
  • ದಾವಣಗೆರೆ ಬ್ರೇಕಿಂಗ್ ರಂಗೇರಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾಚಣೆ ದಾವಣಗೆರೆಯಲ್ಲಿ ಹಾಲಿ ಸಿಎಂ ಹಾಗೂ ಮಾಜಿ ಸಿಎಂ ಅಬ್ಬರದ ಪ್ರಚಾರ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಹಾಲಿ ಸಿಎಂ ಸಿದ್ದರಾಮಯ್ಯ ಕ್ಯಾಂಪಿಯನ್ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಪರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಬ್ಬರದ ಪ್ರಚಾರ ಗ್ರಾಮಾಂತರ ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡಿದ್ರೆ ನಗರ ಭಾಗದಲ್ಲಿ ಮಾಜಿ ಸಿಎಂ ಬಿಎಸ್ ವೈ ಪ್ರಚಾರ
    1
    ದಾವಣಗೆರೆ ಬ್ರೇಕಿಂಗ್
ರಂಗೇರಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾಚಣೆ
ದಾವಣಗೆರೆಯಲ್ಲಿ ಹಾಲಿ ಸಿಎಂ ಹಾಗೂ ಮಾಜಿ ಸಿಎಂ ಅಬ್ಬರದ ಪ್ರಚಾರ
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಹಾಲಿ ಸಿಎಂ ಸಿದ್ದರಾಮಯ್ಯ ಕ್ಯಾಂಪಿಯನ್
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಪರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಬ್ಬರದ ಪ್ರಚಾರ
ಗ್ರಾಮಾಂತರ ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡಿದ್ರೆ
ನಗರ ಭಾಗದಲ್ಲಿ ಮಾಜಿ ಸಿಎಂ ಬಿಎಸ್ ವೈ ಪ್ರಚಾರ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    17 hrs ago
  • ಸೊರಬ: ಸುರಭಿ ಜ್ಯುವೆಲ್ಲರಿ ಫೆಡರೇಷನ್ ಸೊರಬ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಪ್ರಸನ್ನ ಕುಮಾರ್ ದೊಡ್ಡಮನೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸೊರಬ ಪಟ್ಟಣದ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಚಿನ್ನ-ಬೆಳ್ಳಿ ವ್ಯಾಪಾರಸ್ಥರು, ಮಾರಾಟಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಸುರಭಿ ಜ್ಯುವೆಲ್ಲರಿ ಫೆಡರೇಷನ್ ರಚಿಸಲಾಗಿದ್ದು, ಗೌರವಾಧ್ಯಕ್ಷರಾಗಿ ಮಧುರಾಯ್ ಜಿ ಶೇಟ್, ಮಂಜುನಾಥ್ ಶೇಟ್, ರಾಮಕೃಷ್ಣ ಶೇಟ್, ಉಪಾಧ್ಯಕ್ಷರಾಗಿ ಪವನ್, ಸಚಿನ್, ಮೌನೇಶ್, ಗಿರೀಶ್ ಶೇಟ್, ಪ್ರಧಾನ ಕಾರ್ಯದರ್ಶಿಯಾಗಿ ಮರಿ ಶೇಟ್, ರಾಜು ಗೌರಿ ಜುವೆಲರಿ ವರ್ಕ್ಸ್, ಕಾರ್ಯದರ್ಶಿಗಳಾಗಿ ಭೂಷಣ್, ಪ್ರಶಾಂತ್ ಕುಮಾರ್ ದೊಡ್ಮನೆ. ವಿಜಯ್ ಯಶೋಧರ್ ಜುವೆಲ್ಲರಿ, ಖಜಾಂಚಿಯಾಗಿ ಗೋಪಾಲ್ ಶೇಟ್, ಸಹ ಖಜಾಂಚಿಗಳಾಗಿ ಗಜೇಂದ್ರ, ಸಂಜಯ್ ಕಾಳಿಕಾಂಬ ಜುವೆಲ್ಲರ್ಸ್, ಮಾಧ್ಯಮ ಸಲಹೆಗಾರರಾಗಿ ಎಸ್‌.ಜಿ ರಾಮಚಂದ್ರ ಸುರಭಿವಾಣಿ, ಕಾನೂನು ಸಲಹೆಗಾರಾಗಿ ವಕೀಲರಾದ ಬಂಗಾರಪ್ಪ, ಮಾಲತೇಶ್, ಪ್ರವೀಣ್ ಕುಮಾರ್ ದೊಡ್ಮನೆ ಹಾಗೂ ನಿರ್ದೇಶಕರಾಗಿ ವಸಂತ, ಸುರೇಂದ್ರ ಆನಂದ ಮಹಾಲಸ ಜ್ಯುವೆಲರಿ, ಲಕ್ಷ್ಮಿನಾರಾಯಣ, ಶ್ರೀನಿವಾಸ, ವಿಶ್ವ, ರಾಜಣ್ಣ, ರಾಮನಾಥ, ಸದಸ್ಯರಾಗಿ ಚಂದ್ರು, ಶ್ರೀಧರ್ ಮಂಜುನಾಥ್, ಕರಡಿಗೆರೆ ಶೆಟ್ರು ವಸಂತ ಆಯ್ಕೆಯಾದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಕುಮಾರ್ ದೊಡ್ಡಮನೆ ಮಾತನಾಡಿ ಪ್ರತಿದಿನ ಚಿನ್ನದ ದರದ ಏರಿಳಿತದಿಂದ ನಿರಂತರವಾಗಿ ಬಂಗಾರದ ಅಂಗಡಿಯ ಮೇಲೆ ದೌರ್ಜನ್ಯವಾಗುವ ನಿಟ್ಟಿನಲ್ಲಿ ಹಾಗೂ ಬಂಗಾರದ ಅಂಗಡಿಗಳ ಹಿತವನ್ನು ಕಾಯುವ ನಿಟ್ಟಿನಲ್ಲಿ, ಬಂಗಾರದ ಕೆಲಸ ಮಾಡುವ ಕೆಲಸಗಾರರ ಹಿತವನ್ನು ಕಾಯುವ ನಿಟ್ಟಿನಲ್ಲಿ ಶ್ರದ್ಧೆಯಿಂದ ಕೆಲಸ ಮಾಡಲಾಗುವದು. ಹಾಗೂ ಸೊರಬದಲ್ಲಿ ಒಂದೇ ಬಂಗಾರದ ದರ ನಿಗದಿ ಮಾಡುವ ನಿಟ್ಟಿನಲ್ಲಿ ಈ ಸಂಘ ಬದ್ಧವಾಗಿರುತ್ತದೆ. ಎಲ್ಲಾ ಬಂಗಾರದ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾವನ್ನು ಅಳವಡಿಸಬೇಕು. ಗುರುತು ಪರಿಚಯ ಇರುವ ಹಾಗೂ ಕಡ್ಡಾಯವಾಗಿ ಬಿಲ್ಲನ್ನು ಇರುವ ಗ್ರಾಹಕರಿಗೆ ಮಾತ್ರ ಗಿರವಿಯನ್ನು ಕೊಡಬೇಕೆಂದು ತಿಳಿಸಿದರು
    3
    ಸೊರಬ: ಸುರಭಿ ಜ್ಯುವೆಲ್ಲರಿ ಫೆಡರೇಷನ್ ಸೊರಬ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಪ್ರಸನ್ನ ಕುಮಾರ್ ದೊಡ್ಡಮನೆ ಸರ್ವಾನುಮತದಿಂದ  ಆಯ್ಕೆಯಾಗಿದ್ದಾರೆ.
ಸೊರಬ ಪಟ್ಟಣದ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಚಿನ್ನ-ಬೆಳ್ಳಿ ವ್ಯಾಪಾರಸ್ಥರು, ಮಾರಾಟಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಸುರಭಿ ಜ್ಯುವೆಲ್ಲರಿ ಫೆಡರೇಷನ್ ರಚಿಸಲಾಗಿದ್ದು,  ಗೌರವಾಧ್ಯಕ್ಷರಾಗಿ ಮಧುರಾಯ್ ಜಿ ಶೇಟ್, ಮಂಜುನಾಥ್ ಶೇಟ್, ರಾಮಕೃಷ್ಣ ಶೇಟ್, ಉಪಾಧ್ಯಕ್ಷರಾಗಿ ಪವನ್, ಸಚಿನ್, ಮೌನೇಶ್, ಗಿರೀಶ್ ಶೇಟ್, ಪ್ರಧಾನ ಕಾರ್ಯದರ್ಶಿಯಾಗಿ ಮರಿ ಶೇಟ್, ರಾಜು ಗೌರಿ ಜುವೆಲರಿ ವರ್ಕ್ಸ್, ಕಾರ್ಯದರ್ಶಿಗಳಾಗಿ ಭೂಷಣ್, ಪ್ರಶಾಂತ್ ಕುಮಾರ್ ದೊಡ್ಮನೆ. ವಿಜಯ್ ಯಶೋಧರ್ ಜುವೆಲ್ಲರಿ, ಖಜಾಂಚಿಯಾಗಿ ಗೋಪಾಲ್ ಶೇಟ್, ಸಹ ಖಜಾಂಚಿಗಳಾಗಿ ಗಜೇಂದ್ರ, ಸಂಜಯ್ ಕಾಳಿಕಾಂಬ ಜುವೆಲ್ಲರ್ಸ್, ಮಾಧ್ಯಮ ಸಲಹೆಗಾರರಾಗಿ ಎಸ್‌.ಜಿ ರಾಮಚಂದ್ರ ಸುರಭಿವಾಣಿ, ಕಾನೂನು ಸಲಹೆಗಾರಾಗಿ ವಕೀಲರಾದ ಬಂಗಾರಪ್ಪ, ಮಾಲತೇಶ್, ಪ್ರವೀಣ್ ಕುಮಾರ್ ದೊಡ್ಮನೆ ಹಾಗೂ ನಿರ್ದೇಶಕರಾಗಿ ವಸಂತ, ಸುರೇಂದ್ರ ಆನಂದ ಮಹಾಲಸ ಜ್ಯುವೆಲರಿ, ಲಕ್ಷ್ಮಿನಾರಾಯಣ, ಶ್ರೀನಿವಾಸ, ವಿಶ್ವ, ರಾಜಣ್ಣ, ರಾಮನಾಥ,  ಸದಸ್ಯರಾಗಿ ಚಂದ್ರು, ಶ್ರೀಧರ್ ಮಂಜುನಾಥ್, ಕರಡಿಗೆರೆ ಶೆಟ್ರು ವಸಂತ ಆಯ್ಕೆಯಾದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಕುಮಾರ್ ದೊಡ್ಡಮನೆ ಮಾತನಾಡಿ ಪ್ರತಿದಿನ ಚಿನ್ನದ ದರದ ಏರಿಳಿತದಿಂದ ನಿರಂತರವಾಗಿ ಬಂಗಾರದ ಅಂಗಡಿಯ ಮೇಲೆ ದೌರ್ಜನ್ಯವಾಗುವ ನಿಟ್ಟಿನಲ್ಲಿ ಹಾಗೂ ಬಂಗಾರದ ಅಂಗಡಿಗಳ ಹಿತವನ್ನು ಕಾಯುವ  ನಿಟ್ಟಿನಲ್ಲಿ, ಬಂಗಾರದ ಕೆಲಸ ಮಾಡುವ ಕೆಲಸಗಾರರ ಹಿತವನ್ನು ಕಾಯುವ ನಿಟ್ಟಿನಲ್ಲಿ ಶ್ರದ್ಧೆಯಿಂದ ಕೆಲಸ ಮಾಡಲಾಗುವದು.  ಹಾಗೂ ಸೊರಬದಲ್ಲಿ ಒಂದೇ ಬಂಗಾರದ  ದರ ನಿಗದಿ ಮಾಡುವ ನಿಟ್ಟಿನಲ್ಲಿ ಈ ಸಂಘ ಬದ್ಧವಾಗಿರುತ್ತದೆ. ಎಲ್ಲಾ ಬಂಗಾರದ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾವನ್ನು ಅಳವಡಿಸಬೇಕು. ಗುರುತು ಪರಿಚಯ ಇರುವ ಹಾಗೂ ಕಡ್ಡಾಯವಾಗಿ ಬಿಲ್ಲನ್ನು ಇರುವ ಗ್ರಾಹಕರಿಗೆ ಮಾತ್ರ ಗಿರವಿಯನ್ನು ಕೊಡಬೇಕೆಂದು ತಿಳಿಸಿದರು
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    7 hrs ago
  • ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ದುರಂತ: ವೇಗವಾಗಿ ಬಂದ ಬಸ್ ಹರಿದು 2 ವರ್ಷದ ಮಗು ಸಾವು! #JB_News_Kannada
    1
    ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ದುರಂತ: ವೇಗವಾಗಿ ಬಂದ ಬಸ್ ಹರಿದು 2 ವರ್ಷದ ಮಗು ಸಾವು!
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    19 hrs ago
  • ನಿಷ್ಠೆಯಿಂದ ಕೆಲಸ ಮಾಡಿದರೆ ಬಿಜೆಪಿಗೆ ಗೆಲುವು ಖಚಿತ ಬಿಜೆಪಿ ಪಕ್ಷದ ಮುಖಂಡರು ಸಿ. ಮುನಿರಾಜು ಬಾಗೇಪಲ್ಲಿ:-ಕೇಂದ್ರದ ಯೋಜನೆಗಳನ್ನು ಪ್ರತಿ ಮನೆಗೂ ತೆರಳಿ ಧೈರ್ಯ ಮತ್ತು ಅಭಿಮಾನದಿಂದ ತಿಳಿಸಿ ನಿಷ್ಠೆಯಿಂದ ಕೆಲಸ ಮಾಡಿದರೆ ಬಿಜೆಪಿಗೆ ಗೆಲುವು ಖಚಿತ ಬಿಜೆಪಿ ಪಕ್ಷದ ಮುಖಂಡರು ಸಿ. ಮುನಿರಾಜು ಅವರು ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದರು. ಮುಂಬರುವ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಸಾಂಸ್ಥಿಕ ಬಲವರ್ಧನೆಗಾಗಿ ಬುಧವಾರ ಬಿಎಲ್‌ಎ–2 ಕಾರ್ಯಗಾರ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದಕ್ಕೂ ಮುನ್ನ ಬಿಜೆಪಿ ನಾಯಕರು ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ ದೀನದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಬಿಜೆಪಿ ಮುಖಂಡ ಸಿ.ಮುನಿರಾಜು ಮಾತನಾಡಿ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ, ಪಾರದರ್ಶಕವಾಗಿ ಮತದಾನ ನಡೆಯುವಂತೆ ನೋಡಿಕೊಳ್ಳುವುದು ಪಕ್ಷದ ಪ್ರಮುಖ ಆದ್ಯತೆ. ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಲು ಕಾರ್ಯಕರ್ತರು ನಿಗಾವಹಿಸಬೇಕು ಎಂದರು. ವಿಶೇಷವಾಗಿ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕುವುದು, ವಲಸೆ ಹೋದವರ, ವಿಳಾಸ ಬದಲಾವಣೆ ಹಾಗೂ ಹೊಸ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕು. ಒಂದಕ್ಕಿಂತ ಹೆಚ್ಚು ಕಡೆ ಹೆಸರಿರುವ ಮತದಾರರನ್ನು ಗುರುತಿಸಿ ಪಟ್ಟಿಯನ್ನು ಸರಿಪಡಿಸುವತ್ತ ಗಮನಹರಿಸಬೇಕೆಂದು ಮನವಿ ಮಾಡಿದರು. ರಾಜ್ಯದಲ್ಲಿ ನಾ-ಕೊಡೆ ನೀ-ಬಿಡೆ ಎಂಬ ಅನಿಶ್ಚಿತತೆ ಸರ್ಕಾರದಲ್ಲಿ ಸೃಜನ ಪಕ್ಷಪಾತ, ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಸ್ಥಿರ ಸರ್ಕಾರ ಬರಬೇಕಾದರೆ ಬಿಎಲ್‌ಎ ಕಾರ್ಯಕರ್ತರು ಯಾವುದೇ ಆಮಿಷಕ್ಕೆ ಒಳಗಾಗದೆ ಸೇನಾನಿಗಳಂತೆ ನಿರಂತರ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಈ ಅಭಿಯಾನದ ಮೂಲಕ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವ ಮತ್ತು ಅನರ್ಹರನ್ನು ಹೊರಹಾಕುವ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ವಿಧಾನ ಸಭೆ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ಹೇಳಿದರು. ಬಾಗೇಪಲ್ಲಿ ಮಂಡಲಾದ್ಯಕ್ಷ ಆರ್.ಪ್ರತಾಪ್ ಮಾತನಾಡಿ 70 ವರ್ಷ ಕಾಂಗ್ರೆಸ್ ಮಾಡದ ಕೆಲಸವನ್ನು ಮೋದಿ ಕೇವಲ 16 ವರ್ಷದಲ್ಲಿ ಮಾಡಿ ತೋರಿಸಿದ್ದಾನೆ. ಪ್ರಪಂಚದ ಶ್ರೀಮಂತ ರಾಷ್ಟ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಬಿಜೆಪಿ ಜಗತ್ತಿನ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ದೇಶದ ದಿಕ್ಕನ್ನೇ ಬದಲಿಸಿರುವ ಬಿಜೆಪಿಯಲ್ಲಿ ನಾವೆಲ್ಲ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಭಾವಿಸಬೇಕೆಂದರು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಯಾವಾಗ ಬೇಕಾದರೂ ಬರಬಹುದು. ಕಾರ್ಯಕರ್ತರು ಯಾವಾಗಲೂ ಸನ್ನದ್ಧರಾಗಬೇಕು. ಪಕ್ಷ ಯಾರನ್ನೇ ಗುರುತಿಸಿ ಅಭ್ಯರ್ಥಿಯನ್ನಾಗಿಸಿದರೂ ಅವರನ್ನು ಗೆಲ್ಲಿಸಬೇಕೆಂದರು. ಸಭೆಯಲ್ಲಿ ಕಾರ್ಯಕ್ರಮದ ಬಿಎಲ್‌ಎ 2 ಸಹ ಉಸ್ತುವಾರಿ ಎಂ.ಕೆ.ವಾಸುದೇವ್,ಮಾತನಾಡಿ ಮಾತನಾಡಿ, ಪಕ್ಷದ ಅಡಿಪಾಯವೇ ಕಾರ್ಯಕರ್ತರು. ಮುಂಬರುವ ಸವಾಲುಗಳನ್ನು ಎದುರಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಬೇಕು. ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬರ ಮನೆಮನೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ತಳಮಟ್ಟದಿಂದ ಹಿಡಿದು ರಾಷ್ಟ್ರ ಮಟ್ಟದವರೆಗೆ ಶ್ರಮಿಸುವ ಕಾರ್ಯಕರ್ತರನ್ನು ಗುರುತಿಸುವ ಏಕೈಕ ಪಕ್ಷ ಬಿಜೆಪಿ. ಪಕ್ಷ ಆಯೋಜಿಸುವ ತರಬೇತಿ, ಮಾಹಿತಿ ಕಾರ್ಯಾಗಾರ, ಪ್ರಶಿಕ್ಷಣ ಶಿಬಿರಗಳಲ್ಲಿ ಹೆಚ್ಚು ಪಾಲ್ಗೊಳ್ಳುವುದರಿಂದ ಪಕ್ಷದ ಮೇಲಿನ ಬದ್ಧತೆ ಬಲವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಗುಡಿಬಂಡೆ ಮಂಡಲಾ ಅದ್ಯಕ್ಷ ಗೆಂಗಿರೆಡ್ಡಿ ಹಾಗೂ ಬಿಜೆಪಿ ಮಹಿಳಾ ಮುಖಂಡರು ಹಾಜರಿದ್ದರು.
    2
    ನಿಷ್ಠೆಯಿಂದ ಕೆಲಸ ಮಾಡಿದರೆ ಬಿಜೆಪಿಗೆ ಗೆಲುವು ಖಚಿತ ಬಿಜೆಪಿ ಪಕ್ಷದ ಮುಖಂಡರು ಸಿ. ಮುನಿರಾಜು
ಬಾಗೇಪಲ್ಲಿ:-ಕೇಂದ್ರದ ಯೋಜನೆಗಳನ್ನು ಪ್ರತಿ ಮನೆಗೂ ತೆರಳಿ ಧೈರ್ಯ ಮತ್ತು ಅಭಿಮಾನದಿಂದ ತಿಳಿಸಿ ನಿಷ್ಠೆಯಿಂದ ಕೆಲಸ ಮಾಡಿದರೆ ಬಿಜೆಪಿಗೆ ಗೆಲುವು ಖಚಿತ ಬಿಜೆಪಿ ಪಕ್ಷದ ಮುಖಂಡರು ಸಿ. ಮುನಿರಾಜು ಅವರು ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದರು.
ಮುಂಬರುವ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಸಾಂಸ್ಥಿಕ ಬಲವರ್ಧನೆಗಾಗಿ ಬುಧವಾರ  ಬಿಎಲ್‌ಎ–2 ಕಾರ್ಯಗಾರ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ 
ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ
ಹಮ್ಮಿಕೊಳ್ಳಲಾಗಿತ್ತು.
ಇದಕ್ಕೂ ಮುನ್ನ ಬಿಜೆಪಿ ನಾಯಕರು ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ ದೀನದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಬಿಜೆಪಿ ಮುಖಂಡ ಸಿ.ಮುನಿರಾಜು ಮಾತನಾಡಿ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ, ಪಾರದರ್ಶಕವಾಗಿ ಮತದಾನ ನಡೆಯುವಂತೆ ನೋಡಿಕೊಳ್ಳುವುದು ಪಕ್ಷದ ಪ್ರಮುಖ ಆದ್ಯತೆ. ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಲು ಕಾರ್ಯಕರ್ತರು ನಿಗಾವಹಿಸಬೇಕು ಎಂದರು.
ವಿಶೇಷವಾಗಿ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕುವುದು, ವಲಸೆ ಹೋದವರ, ವಿಳಾಸ ಬದಲಾವಣೆ ಹಾಗೂ ಹೊಸ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕು. ಒಂದಕ್ಕಿಂತ ಹೆಚ್ಚು ಕಡೆ ಹೆಸರಿರುವ ಮತದಾರರನ್ನು ಗುರುತಿಸಿ ಪಟ್ಟಿಯನ್ನು ಸರಿಪಡಿಸುವತ್ತ ಗಮನಹರಿಸಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ನಾ-ಕೊಡೆ ನೀ-ಬಿಡೆ ಎಂಬ ಅನಿಶ್ಚಿತತೆ ಸರ್ಕಾರದಲ್ಲಿ ಸೃಜನ ಪಕ್ಷಪಾತ, ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಸ್ಥಿರ ಸರ್ಕಾರ ಬರಬೇಕಾದರೆ ಬಿಎಲ್‌ಎ ಕಾರ್ಯಕರ್ತರು ಯಾವುದೇ ಆಮಿಷಕ್ಕೆ ಒಳಗಾಗದೆ ಸೇನಾನಿಗಳಂತೆ ನಿರಂತರ ಮತದಾರ ಪಟ್ಟಿ  ಪರಿಷ್ಕರಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ಅಭಿಯಾನದ ಮೂಲಕ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವ ಮತ್ತು ಅನರ್ಹರನ್ನು ಹೊರಹಾಕುವ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ವಿಧಾನ ಸಭೆ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.
ಬಾಗೇಪಲ್ಲಿ ಮಂಡಲಾದ್ಯಕ್ಷ ಆರ್.ಪ್ರತಾಪ್ ಮಾತನಾಡಿ 70 ವರ್ಷ ಕಾಂಗ್ರೆಸ್ ಮಾಡದ ಕೆಲಸವನ್ನು ಮೋದಿ ಕೇವಲ 16 ವರ್ಷದಲ್ಲಿ ಮಾಡಿ ತೋರಿಸಿದ್ದಾನೆ. ಪ್ರಪಂಚದ ಶ್ರೀಮಂತ ರಾಷ್ಟ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಬಿಜೆಪಿ ಜಗತ್ತಿನ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ದೇಶದ ದಿಕ್ಕನ್ನೇ ಬದಲಿಸಿರುವ ಬಿಜೆಪಿಯಲ್ಲಿ ನಾವೆಲ್ಲ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಭಾವಿಸಬೇಕೆಂದರು.
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಯಾವಾಗ ಬೇಕಾದರೂ ಬರಬಹುದು. ಕಾರ್ಯಕರ್ತರು ಯಾವಾಗಲೂ ಸನ್ನದ್ಧರಾಗಬೇಕು. ಪಕ್ಷ ಯಾರನ್ನೇ ಗುರುತಿಸಿ ಅಭ್ಯರ್ಥಿಯನ್ನಾಗಿಸಿದರೂ ಅವರನ್ನು ಗೆಲ್ಲಿಸಬೇಕೆಂದರು.
ಸಭೆಯಲ್ಲಿ ಕಾರ್ಯಕ್ರಮದ ಬಿಎಲ್‌ಎ 2 ಸಹ ಉಸ್ತುವಾರಿ ಎಂ.ಕೆ.ವಾಸುದೇವ್,ಮಾತನಾಡಿ
ಮಾತನಾಡಿ, ಪಕ್ಷದ ಅಡಿಪಾಯವೇ ಕಾರ್ಯಕರ್ತರು. ಮುಂಬರುವ ಸವಾಲುಗಳನ್ನು ಎದುರಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಬೇಕು. ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬರ ಮನೆಮನೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ತಳಮಟ್ಟದಿಂದ ಹಿಡಿದು ರಾಷ್ಟ್ರ ಮಟ್ಟದವರೆಗೆ ಶ್ರಮಿಸುವ ಕಾರ್ಯಕರ್ತರನ್ನು ಗುರುತಿಸುವ ಏಕೈಕ ಪಕ್ಷ ಬಿಜೆಪಿ. ಪಕ್ಷ ಆಯೋಜಿಸುವ ತರಬೇತಿ, ಮಾಹಿತಿ ಕಾರ್ಯಾಗಾರ, ಪ್ರಶಿಕ್ಷಣ ಶಿಬಿರಗಳಲ್ಲಿ ಹೆಚ್ಚು ಪಾಲ್ಗೊಳ್ಳುವುದರಿಂದ ಪಕ್ಷದ ಮೇಲಿನ ಬದ್ಧತೆ ಬಲವಾಗುತ್ತದೆ ಎಂದರು.
ಈ  ಸಂದರ್ಭದಲ್ಲಿ ಗುಡಿಬಂಡೆ ಮಂಡಲಾ ಅದ್ಯಕ್ಷ ಗೆಂಗಿರೆಡ್ಡಿ ಹಾಗೂ ಬಿಜೆಪಿ ಮಹಿಳಾ ಮುಖಂಡರು ಹಾಜರಿದ್ದರು.
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    10 hrs ago
  • ಈಚಘಟ್ಟ ಗ್ರಾಮದ ಜನಗಣತಿ ಕಾರ್ಯಕ್ರಮದಲ್ಲಿ ಶಾಸಕ ಎಂ ಚಂದ್ರಪ್ಪ ಬಾಗಿಯಾಗಿದ್ದಾರೆ. ಹೊಳಲ್ಕೆರೆ ಮತಕ್ಷೇತ್ರದ ಈಚಘಟ್ಟ ಗ್ರಾಮದಲ್ಲಿ, ತಹಶೀಲ್ದಾರ್ ಕಾರ್ಯಾಲಯ ಹೊಳಲ್ಕೆರೆ ವತಿಯಿಂದ ಭಾರತ ಜನಗಣತಿ- 2027ರ ಪ್ರಕ್ರಿಯೆ ಶಾಸಕ ಎಂ ಚಂದ್ರಪ್ಪ ಚಾಲನೆ ನೀಡಿ ಮಾತನಾಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ಜನಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಎಂ ಚಂದ್ರಪ್ಪ ಮನವಿ ಮಾಡಿದ್ದಾರೆ.‌
    1
    ಈಚಘಟ್ಟ ಗ್ರಾಮದ ಜನಗಣತಿ ಕಾರ್ಯಕ್ರಮದಲ್ಲಿ ಶಾಸಕ ಎಂ ಚಂದ್ರಪ್ಪ ಬಾಗಿಯಾಗಿದ್ದಾರೆ. ಹೊಳಲ್ಕೆರೆ ಮತಕ್ಷೇತ್ರದ ಈಚಘಟ್ಟ ಗ್ರಾಮದಲ್ಲಿ, ತಹಶೀಲ್ದಾರ್ ಕಾರ್ಯಾಲಯ ಹೊಳಲ್ಕೆರೆ ವತಿಯಿಂದ ಭಾರತ ಜನಗಣತಿ- 2027ರ  ಪ್ರಕ್ರಿಯೆ ಶಾಸಕ ಎಂ ಚಂದ್ರಪ್ಪ ಚಾಲನೆ ನೀಡಿ ಮಾತನಾಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ಜನಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಎಂ ಚಂದ್ರಪ್ಪ ಮನವಿ ಮಾಡಿದ್ದಾರೆ.‌
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.