logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕು ಕೆರೂರು. ಪೊಲೀಸ್ ಸ್ಟೇಷನ್ ನಲ್ಲಿ ಲಂಚ 1,70,000 ರೂ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗೆಳಿಗೆ ಸಿಕ್ಕಿಬಿದ್ದ ಪಿ ಎಸ್ ಐ ಮತ್ತು ಒಬ್ಬರು ಪಿಸಿ ಸಸ್ಪೆಂಡ್ ಆಗಿದ್ದಾರೆ

3 hrs ago
user_Sharanugouda Patil
Sharanugouda Patil
Muddebihal, Vijayapura•
3 hrs ago

ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕು ಕೆರೂರು. ಪೊಲೀಸ್ ಸ್ಟೇಷನ್ ನಲ್ಲಿ ಲಂಚ 1,70,000 ರೂ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗೆಳಿಗೆ ಸಿಕ್ಕಿಬಿದ್ದ ಪಿ ಎಸ್ ಐ ಮತ್ತು ಒಬ್ಬರು ಪಿಸಿ ಸಸ್ಪೆಂಡ್ ಆಗಿದ್ದಾರೆ

More news from ಕರ್ನಾಟಕ and nearby areas
  • ಬಾಗಲಕೋಟೆ ಜಿಲ್ಲೆಯ ಕೆರೂರು ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಜನರ ಆಕ್ರೋಶ ಸ್ಫೋಟಗೊಂಡ ಅಪರೂಪದ ಘಟನೆ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಒಬ್ಬ ಪೊಲೀಸ್ ಪೇದೆ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಪಟ್ಟಣದ ಜನರು ಠಾಣೆಯ ಮುಂದೆ ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
    1
    ಬಾಗಲಕೋಟೆ ಜಿಲ್ಲೆಯ ಕೆರೂರು ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಜನರ ಆಕ್ರೋಶ ಸ್ಫೋಟಗೊಂಡ ಅಪರೂಪದ ಘಟನೆ ನಡೆದಿದೆ.
ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಒಬ್ಬ ಪೊಲೀಸ್ ಪೇದೆ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಪಟ್ಟಣದ ಜನರು ಠಾಣೆಯ ಮುಂದೆ ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ವಿಜಯಪುರ: ಕಾಂಗ್ರೆಸ್ ನಿಂದ ಮುಸ್ಲಿಮರ ಅನ್ಯಾಯ ಚರ್ಚೆ ವಿಜಯಪುರದಲ್ಲಿ ಬುಧವಾರದಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಅವರು, ರಾಜ್ಯದಲ್ಲಿ ಮುಸ್ಲಿಂ ಸಮಾಜಕ್ಕೆ ಕಾಂಗ್ರೆಸ್‌ ಪಕ್ಷದಿಂದ ಆಗುತ್ತಿರುವ ಅನ್ಯಾಯಗಳ ಕುರಿತು ಚರ್ಚಿಸಲು ಏಪ್ರಿಲ್ 26ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಮಟ್ಟದ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ದಲಿತ ಮುಖಂಡರು, ಅಹಿಂದ ಮುಖಂಡರು ಮತ್ತು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
    1
    ವಿಜಯಪುರ: ಕಾಂಗ್ರೆಸ್ ನಿಂದ ಮುಸ್ಲಿಮರ ಅನ್ಯಾಯ ಚರ್ಚೆ
ವಿಜಯಪುರದಲ್ಲಿ ಬುಧವಾರದಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಅವರು, ರಾಜ್ಯದಲ್ಲಿ ಮುಸ್ಲಿಂ ಸಮಾಜಕ್ಕೆ ಕಾಂಗ್ರೆಸ್‌ ಪಕ್ಷದಿಂದ ಆಗುತ್ತಿರುವ ಅನ್ಯಾಯಗಳ ಕುರಿತು ಚರ್ಚಿಸಲು ಏಪ್ರಿಲ್ 26ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಮಟ್ಟದ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ದಲಿತ ಮುಖಂಡರು, ಅಹಿಂದ ಮುಖಂಡರು ಮತ್ತು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • ಬಂಗಾರದ ಪದಕಕ್ಕೆ ಮುತ್ತಿಟ್ಟ ಘತ್ತರಗಿ ಗ್ರಾಮದ ಕುವರಿ. ಅಕ್ಕಮಹಾದೇವಿ ಮಹಿಳಾ ವಿಶ್ವಾವಿದ್ಯಾಲಯದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ
    1
    ಬಂಗಾರದ ಪದಕಕ್ಕೆ ಮುತ್ತಿಟ್ಟ ಘತ್ತರಗಿ ಗ್ರಾಮದ ಕುವರಿ.
ಅಕ್ಕಮಹಾದೇವಿ ಮಹಿಳಾ ವಿಶ್ವಾವಿದ್ಯಾಲಯದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    5 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    13 hrs ago
  • BIG NEWS || ಯಾದಗಿರಿಯಲ್ಲಿ ಲೋಕಾಯುಕ್ತ 'ಸರ್ಜರಿ': ಬೈಕ್ ಬಿಡಿಸಲು ಲಂಚಕ್ಕೆ ಕೈಯೊಡ್ಡಿದ್ದ ಟ್ರಾಫಿಕ್ ಪೊಲೀಸ್ ಈಗ ಬಲೆಗೆ! ಯಾದಗಿರಿ: ಜನಸಾಮಾನ್ಯರ ರಕ್ಷಣೆಗೆ ಇರಬೇಕಾದ 'ಖಾಕಿ' ಭ್ರಷ್ಟಾಚಾರದ ಕೆಸರಿಗೆ ಬಿದ್ದಾಗ ಏನಾಗುತ್ತದೆ ಎಂಬುದಕ್ಕೆ ಜಿಲ್ಲೆಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಅಪಘಾತಕ್ಕೀಡಾದ ಬೈಕ್ ಬಿಟ್ಟುಕೊಡಲು ಬರೋಬ್ಬರಿ ₹13,000 ಲಂಚ ಪಡೆಯುತ್ತಿದ್ದ ಹೆಡ್ ಕಾನ್‌ಸ್ಟೆಬಲ್ ನಾಗೇಶ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಕಂಬಿ ಎಣಿಸುವಂತಾಗಿದೆ. ಮುದ್ನಾಳ ದೊಡ್ಡ ತಾಂಡಾ ನಿವಾಸಿ ಅಣ್ಣಯ್ಯ ರಾಠೋಡ ಎಂಬುವವರ ಬೈಕ್ ಅಪಘಾತ ಪ್ರಕರಣವೊಂದರಲ್ಲಿ ಠಾಣೆಯ ವಶದಲ್ಲಿತ್ತು. ನ್ಯಾಯಯುತವಾಗಿ ಸಿಗಬೇಕಾದ ಬೈಕ್ ನೀಡಲು ನಾಗೇಶ ಹಣದ ಬೇಡಿಕೆಯಿಟ್ಟಿದ್ದರು. ಅಣ್ಣಯ್ಯ ಅವರು ನೀಡಿದ ದೂರಿನ ಬೆನ್ನತ್ತಿದ ಲೋಕಾಯುಕ್ತ ಡಿವೈಎಸ್‌ಪಿ ಜೆ.ಎಚ್. ಇನಾಮದಾರ್ ಮತ್ತು ಇನ್‌ಸ್ಪೆಕ್ಟರ್ ಸಿದ್ದರಾಯ ಬಳ್ಳೂರಗಿ ಅವರ ತಂಡ, ಠಾಣೆಯ ಕಚೇರಿಯಲ್ಲಿಯೇ ಲಂಚದ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿ ಆರೋಪಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದೆ. ಭ್ರಷ್ಟ ಅಧಿಕಾರಿಗಳಿಗೆ ಈ ಕಾರ್ಯಾಚರಣೆ ನಡುಕ ಹುಟ್ಟಿಸಿದೆ.
    1
    BIG NEWS || ಯಾದಗಿರಿಯಲ್ಲಿ ಲೋಕಾಯುಕ್ತ 'ಸರ್ಜರಿ': ಬೈಕ್ ಬಿಡಿಸಲು ಲಂಚಕ್ಕೆ ಕೈಯೊಡ್ಡಿದ್ದ ಟ್ರಾಫಿಕ್ ಪೊಲೀಸ್ ಈಗ ಬಲೆಗೆ!
ಯಾದಗಿರಿ: ಜನಸಾಮಾನ್ಯರ ರಕ್ಷಣೆಗೆ ಇರಬೇಕಾದ 'ಖಾಕಿ' ಭ್ರಷ್ಟಾಚಾರದ ಕೆಸರಿಗೆ ಬಿದ್ದಾಗ ಏನಾಗುತ್ತದೆ ಎಂಬುದಕ್ಕೆ ಜಿಲ್ಲೆಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಅಪಘಾತಕ್ಕೀಡಾದ ಬೈಕ್ ಬಿಟ್ಟುಕೊಡಲು ಬರೋಬ್ಬರಿ ₹13,000 ಲಂಚ ಪಡೆಯುತ್ತಿದ್ದ ಹೆಡ್ ಕಾನ್‌ಸ್ಟೆಬಲ್ ನಾಗೇಶ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಕಂಬಿ ಎಣಿಸುವಂತಾಗಿದೆ.
ಮುದ್ನಾಳ ದೊಡ್ಡ ತಾಂಡಾ ನಿವಾಸಿ ಅಣ್ಣಯ್ಯ ರಾಠೋಡ ಎಂಬುವವರ ಬೈಕ್ ಅಪಘಾತ ಪ್ರಕರಣವೊಂದರಲ್ಲಿ ಠಾಣೆಯ ವಶದಲ್ಲಿತ್ತು. ನ್ಯಾಯಯುತವಾಗಿ ಸಿಗಬೇಕಾದ ಬೈಕ್ ನೀಡಲು ನಾಗೇಶ ಹಣದ ಬೇಡಿಕೆಯಿಟ್ಟಿದ್ದರು. 
ಅಣ್ಣಯ್ಯ ಅವರು ನೀಡಿದ ದೂರಿನ ಬೆನ್ನತ್ತಿದ ಲೋಕಾಯುಕ್ತ ಡಿವೈಎಸ್‌ಪಿ ಜೆ.ಎಚ್. ಇನಾಮದಾರ್ ಮತ್ತು ಇನ್‌ಸ್ಪೆಕ್ಟರ್ ಸಿದ್ದರಾಯ ಬಳ್ಳೂರಗಿ ಅವರ ತಂಡ, ಠಾಣೆಯ ಕಚೇರಿಯಲ್ಲಿಯೇ ಲಂಚದ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿ ಆರೋಪಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದೆ. ಭ್ರಷ್ಟ ಅಧಿಕಾರಿಗಳಿಗೆ ಈ ಕಾರ್ಯಾಚರಣೆ ನಡುಕ ಹುಟ್ಟಿಸಿದೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • ಗಮನಿಸಬೇಕಾದ ಅಂಶಗಳು: ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು. ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು. ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.
    1
    ಗಮನಿಸಬೇಕಾದ ಅಂಶಗಳು:
ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು.
ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು.
ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.
    user_Vv Vv
    Vv Vv
    Engineer Koppal, Karnataka•
    13 hrs ago
  • ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಾರ್ ಗ್ರಾಮದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಅಶೋಕ್ ತಳವಾಡ ಅಲಿಯಾಸ್ ಕೋಹ್ಲಿ (ಸುಮಾರು 35 ವರ್ಷ), ಅದೇ ಗ್ರಾಮದ ನಿವಾಸಿ, ತನ್ನ ಪರಿಚಿತನಾದ ಉತ್ತಮ್ ಅವರ ಮನೆಯ ಹೊರಗೆ ಮಲಗಿದ್ದಾಗ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿದ್ದಾರೆ. ಈ ಘಟನೆಯಲ್ಲಿ ಉತ್ತಮ್ ಕೂಡ ಗಾಯಗೊಂಡಿದ್ದು, ಅವರನ್ನು ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಶೋಕ್ ತಳವಾಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳನ್ನು ಗುರುತಿಸುವುದು ಹಾಗೂ ಕೊಲೆಯ ಉದ್ದೇಶವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ತಿಳಿಸಿದ್ದಾರೆ.
    1
    ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಾರ್ ಗ್ರಾಮದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಅಶೋಕ್ ತಳವಾಡ ಅಲಿಯಾಸ್ ಕೋಹ್ಲಿ (ಸುಮಾರು 35 ವರ್ಷ), ಅದೇ ಗ್ರಾಮದ ನಿವಾಸಿ, ತನ್ನ ಪರಿಚಿತನಾದ ಉತ್ತಮ್ ಅವರ ಮನೆಯ ಹೊರಗೆ ಮಲಗಿದ್ದಾಗ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿದ್ದಾರೆ.
ಈ ಘಟನೆಯಲ್ಲಿ ಉತ್ತಮ್ ಕೂಡ ಗಾಯಗೊಂಡಿದ್ದು, ಅವರನ್ನು ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಶೋಕ್ ತಳವಾಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿಗಳನ್ನು ಗುರುತಿಸುವುದು ಹಾಗೂ ಕೊಲೆಯ ಉದ್ದೇಶವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ತಿಳಿಸಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ವಿಜಯಪುರ: ಏಪ್ರಿಲ್ 26ರಂದು ಅಹಿಂದ ವಿಚಾರಣಾ ಸಂಕೀರ್ಣ ವಿಜಯಪುರದಲ್ಲಿ ಬುಧವಾರದಂದು ಮಾಜಿ ಶಾಸಕ ರಾಜು ಅಲಗೂರು ಅವರು ಹೇಳಿಕೆ ನೀಡಿದಂತೆ, ಏಪ್ರಿಲ್ 26ರಂದು ಹುಬ್ಬಳ್ಳಿ ನಗರದಲ್ಲಿ ರಾಜ್ಯಮಟ್ಟದ ಅಹಿಂದ ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಅಹಿಂದ ಸಂಘಟನೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಹಿಂದ ನಾಯಕರು ಹಾಗೂ ಮುಖಂಡರು ಭಾಗವಹಿಸುವಂತೆ ಅವರು ಮನವಿ ಮಾಡಿದರು.
    1
    ವಿಜಯಪುರ: ಏಪ್ರಿಲ್ 26ರಂದು ಅಹಿಂದ ವಿಚಾರಣಾ ಸಂಕೀರ್ಣ
ವಿಜಯಪುರದಲ್ಲಿ ಬುಧವಾರದಂದು ಮಾಜಿ ಶಾಸಕ ರಾಜು ಅಲಗೂರು ಅವರು ಹೇಳಿಕೆ ನೀಡಿದಂತೆ, ಏಪ್ರಿಲ್ 26ರಂದು ಹುಬ್ಬಳ್ಳಿ ನಗರದಲ್ಲಿ ರಾಜ್ಯಮಟ್ಟದ ಅಹಿಂದ ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಅಹಿಂದ ಸಂಘಟನೆ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಹಿಂದ ನಾಯಕರು ಹಾಗೂ ಮುಖಂಡರು ಭಾಗವಹಿಸುವಂತೆ ಅವರು ಮನವಿ ಮಾಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    15 hrs ago
  • ಆಸ್ತಿಗಾಗಿ ಕಣ್ಣೀರು ಹಾಕಿದ ಜೆ ಎಂ ಕೋರಬು ಸಹೋದರ.! ನ್ಯಾಯಕ್ಕಾಗಿ ಶಾಸಕರಿಗೆ ಅಂಗಲಾಚಿ ಬೇಡಿಕೊಂಡ ಚಂದ್ರಶಾ ಕೊರಬು.!
    1
    ಆಸ್ತಿಗಾಗಿ ಕಣ್ಣೀರು ಹಾಕಿದ ಜೆ ಎಂ ಕೋರಬು ಸಹೋದರ.!
ನ್ಯಾಯಕ್ಕಾಗಿ ಶಾಸಕರಿಗೆ ಅಂಗಲಾಚಿ ಬೇಡಿಕೊಂಡ ಚಂದ್ರಶಾ ಕೊರಬು.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.