logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗೃಹ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಹೆಸ್ಕಾಂ ಅಧ್ಯಕ್ಷ ಖಾದ್ರಿ. ಗೃಹ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಹೆಸ್ಕಾಂ ಅಧ್ಯಕ್ಷ ಖಾದ್ರಿ. ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಹೆಸ್ಕಾಂ ಅದ್ಯಕ್ಷ ಸೈಯದ್ ಅಜ್ಜಿಂಪೀರ ಖಾದ್ರಿ ಅವರು ಇಂದು ತಮ್ಮ ಗೃಹ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ನೂರಾರು ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬರೆದುಕೊಂಡು ಬಂದು ಹೆಸ್ಕಾಂ ಅದ್ಯಕ್ಷ ಖಾದ್ರಿಯವರಿಗೆ ನೀಡಿದರು. ಹೆಸ್ಕಾಂ ಅದ್ಯಕ್ಷ ಖಾದ್ರಿಯವರು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆಗಳನ್ನು ಸರಿಪಡಿಸುವಂತೆ ಸೂಚಿಸಿದರು. ಈ ವೇಳೆ ಪಕ್ಷದ ಮುಖಂಡರು ಕಾರ್ಯಕರ್ತರು ಇದ್ದರು.

1 hr ago
user_ವಿಶ್ವನಾಥ ಬಂಡಿವಡ್ಡರ
ವಿಶ್ವನಾಥ ಬಂಡಿವಡ್ಡರ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
1 hr ago
71198efe-7dfa-4d9a-b332-65340a47743a
d024923d-77b8-4d73-b34e-cbc1f1f82539
8e88bc23-1daf-402a-b522-67c4e341e3dd
c5b2f04b-21be-4cab-ba16-ac8c52870271

ಗೃಹ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಹೆಸ್ಕಾಂ ಅಧ್ಯಕ್ಷ ಖಾದ್ರಿ. ಗೃಹ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಹೆಸ್ಕಾಂ ಅಧ್ಯಕ್ಷ ಖಾದ್ರಿ. ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಹೆಸ್ಕಾಂ ಅದ್ಯಕ್ಷ ಸೈಯದ್ ಅಜ್ಜಿಂಪೀರ ಖಾದ್ರಿ ಅವರು ಇಂದು ತಮ್ಮ ಗೃಹ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ನೂರಾರು ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬರೆದುಕೊಂಡು ಬಂದು ಹೆಸ್ಕಾಂ ಅದ್ಯಕ್ಷ ಖಾದ್ರಿಯವರಿಗೆ ನೀಡಿದರು. ಹೆಸ್ಕಾಂ ಅದ್ಯಕ್ಷ ಖಾದ್ರಿಯವರು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆಗಳನ್ನು ಸರಿಪಡಿಸುವಂತೆ ಸೂಚಿಸಿದರು. ಈ ವೇಳೆ ಪಕ್ಷದ ಮುಖಂಡರು ಕಾರ್ಯಕರ್ತರು ಇದ್ದರು.

More news from ಕರ್ನಾಟಕ and nearby areas
  • *ಶಿಗ್ಗಾವಿ ತಾಲೂಕಿನಲ್ಲಿ ವರುಣನ ಆಗಮನ, ಬಿಸಿಲಿನಿಂದ ಬೇಸತ್ತ ಜನತೆಗೆ ತಂಪೆರೆದ ಮಳೆರಾಯ* ಶಿಗ್ಗಾವಿ ತಾಲೂಕಿನಲ್ಲಿ ಕೆಲ ಕಡೆಗಳಲ್ಲಿ ಮಳೆಯಾಗಿ ಬೇಸಿಗೆಯಿಂದ ಬೇಸತ್ತ ಜನರಿಗೆ ವರುಣದೇವ ತಂಪೆರೆದಿದ್ದಾನೆ. ಶಿಗ್ಗಾವಿ ತಾಲೂಕಿನ ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಮುಗಳಿ ಸೇರಿದಂತೆ ಕೆಲ ಗ್ರಾಮಗಳಿಗೆ ಮಳೆರಾಯನ ಆಗಮನವಾಗಿ ತಂಪು ಎರೆದಿದ್ದಾನೆ..
    3
    *ಶಿಗ್ಗಾವಿ ತಾಲೂಕಿನಲ್ಲಿ ವರುಣನ ಆಗಮನ, ಬಿಸಿಲಿನಿಂದ ಬೇಸತ್ತ ಜನತೆಗೆ ತಂಪೆರೆದ ಮಳೆರಾಯ*
ಶಿಗ್ಗಾವಿ ತಾಲೂಕಿನಲ್ಲಿ ಕೆಲ ಕಡೆಗಳಲ್ಲಿ ಮಳೆಯಾಗಿ ಬೇಸಿಗೆಯಿಂದ ಬೇಸತ್ತ ಜನರಿಗೆ ವರುಣದೇವ ತಂಪೆರೆದಿದ್ದಾನೆ.
ಶಿಗ್ಗಾವಿ ತಾಲೂಕಿನ ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಮುಗಳಿ ಸೇರಿದಂತೆ ಕೆಲ ಗ್ರಾಮಗಳಿಗೆ ಮಳೆರಾಯನ ಆಗಮನವಾಗಿ ತಂಪು ಎರೆದಿದ್ದಾನೆ..
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    5 hrs ago
  • ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ ಲೋಕೋಪಯೋಗಿ ಸಚಿವ ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು
    1
    ಹಾನಗಲ್ಲ.. ಸಚಿವ ಸತೀಶ ಜಾರ್ಕಿಹುಳಿ ಹಾನಗಲ್ಲಿನ  ಕರಗುದರಿ ಗ್ರಾಮದ ಮದುವೆ ಸಮಾರಂಭವೊಂದರಲ್ಲಿ ಭಾಗಿ 
ಲೋಕೋಪಯೋಗಿ ಸಚಿವ  ಸತೀಶ ಜಾರ್ಕಿಹುಳಿ ಪತಾಲೂಕಿನ ಕರಗುದರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಸಂಧರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಮಾಜಿ ಶಾಸಕರು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು
    user_Mallikarjun sunagar
    Mallikarjun sunagar
    ಈಗಾಗಲೇ ಪತ್ರಿಕೆ ವರದಿಗಾರನಾಗಿ ಕೆಲಸ ನಿರ್ವಹಣೆ ಹಾನಗಲ್, ಹಾವೇರಿ, ಕರ್ನಾಟಕ•
    1 hr ago
  • ಕಲಘಟಗಿ ತಾಲ್ಲೂಕಿನ ಮುಕ್ಕಲ ಗ್ರಾಮದಲ್ಲಿ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಪೂಜೆ ಸಲ್ಲಿಸಿದ ನಂತರ, ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಿಜೆ ಸೌಂಡ್‌ನೊಂದಿಗೆ ಮಲ್ಲಮ್ಮನ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ದೇವಾಲಯದ ಸುತ್ತಲೂ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಅನ್ನ ಪ್ರಸಾದ ಏರ್ಪಡಿಸಲಾಗಿತ್ತು.
    1
    ಕಲಘಟಗಿ ತಾಲ್ಲೂಕಿನ ಮುಕ್ಕಲ ಗ್ರಾಮದಲ್ಲಿ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಪೂಜೆ ಸಲ್ಲಿಸಿದ ನಂತರ, ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಿಜೆ ಸೌಂಡ್‌ನೊಂದಿಗೆ ಮಲ್ಲಮ್ಮನ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ದೇವಾಲಯದ ಸುತ್ತಲೂ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಅನ್ನ ಪ್ರಸಾದ ಏರ್ಪಡಿಸಲಾಗಿತ್ತು.
    user_Kallappa m mirji
    Kallappa m mirji
    Farmer ಕಳಘಟಗಿ, ಧಾರವಾಡ, ಕರ್ನಾಟಕ•
    10 hrs ago
  • ಕುಂದಗೋಳದ ಐತಿಹಾಸಿಕ ಪಂಚಗ್ರಹ ಹಿರೇಮಠದ ಆಸ್ತಿಗಳನ್ನು ಪರಬಾರೆ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಕಾಶಿ ಮತ್ತು ರಂಭಾಪುರಿ ಪೀಠದ ಜಗದ್ಗುರುಗಳು ಶಿತಿಕಂಠೇಶ್ವರ ಸ್ವಾಮೀಜಿಗೆ ಕಠಿಣ ಸೂಚನೆ ನೀಡಿದ್ದಾರೆ. ಮಠದ ಆಸ್ತಿಯನ್ನು ಪರಬಾರೆ ಮಾಡದಂತೆ ಎಚ್ಚರಿಕೆ ನೀಡಿ, ನಿಯಮ ಉಲ್ಲಂಘಿಸಿದರೆ ಪದಚ್ಯುತಿಗೊಳಿಸುವುದಾಗಿ ಎಚ್ಚರಿಸಲಾಗಿದೆ. ಅಲ್ಲದೆ, ಶ್ರೀಗಳಿಗೆ 48 ದಿನಗಳ ಪ್ರಾಯಶ್ಚಿತ್ತ ಮತ್ತು ಮಠದ ಆಡಳಿತಕ್ಕೆ ಭಕ್ತರ ಸೇವಾ ಸಮಿತಿ ರಚಿಸಲು ಆದೇಶಿಸಲಾಗಿದೆ.
    1
    ಕುಂದಗೋಳದ ಐತಿಹಾಸಿಕ ಪಂಚಗ್ರಹ ಹಿರೇಮಠದ ಆಸ್ತಿಗಳನ್ನು ಪರಬಾರೆ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಕಾಶಿ ಮತ್ತು ರಂಭಾಪುರಿ ಪೀಠದ ಜಗದ್ಗುರುಗಳು ಶಿತಿಕಂಠೇಶ್ವರ ಸ್ವಾಮೀಜಿಗೆ ಕಠಿಣ ಸೂಚನೆ ನೀಡಿದ್ದಾರೆ. ಮಠದ ಆಸ್ತಿಯನ್ನು ಪರಬಾರೆ ಮಾಡದಂತೆ ಎಚ್ಚರಿಕೆ ನೀಡಿ, ನಿಯಮ ಉಲ್ಲಂಘಿಸಿದರೆ ಪದಚ್ಯುತಿಗೊಳಿಸುವುದಾಗಿ ಎಚ್ಚರಿಸಲಾಗಿದೆ. ಅಲ್ಲದೆ, ಶ್ರೀಗಳಿಗೆ 48 ದಿನಗಳ ಪ್ರಾಯಶ್ಚಿತ್ತ ಮತ್ತು ಮಠದ ಆಡಳಿತಕ್ಕೆ ಭಕ್ತರ ಸೇವಾ ಸಮಿತಿ ರಚಿಸಲು ಆದೇಶಿಸಲಾಗಿದೆ.
    user_Girish Ghatage
    Girish Ghatage
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    11 hrs ago
  • ನಾಗೇಶ್ ಎಸ್ ಅವರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಂಬಾಣಿ ಸಮುದಾಯಗಳ ಹಿತಾಸಕ್ತಿ ಮತ್ತು ಅಭಿವೃದ್ಧಿಗಾಗಿ ಪಕ್ಷದ ಮೂಲಕ ಶ್ರಮಿಸಲು ಅವರು ಮುಂದಾಗಿದ್ದಾರೆ.
    2
    ನಾಗೇಶ್ ಎಸ್ ಅವರು ಶ್ರೀ ಬಂಜಾರ ಲಂಬಾಣಿ ಸಮುದಾಯ ದಿಗ್ವಿಜಯ ಭಾರತ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಂಬಾಣಿ ಸಮುದಾಯಗಳ ಹಿತಾಸಕ್ತಿ ಮತ್ತು ಅಭಿವೃದ್ಧಿಗಾಗಿ ಪಕ್ಷದ ಮೂಲಕ ಶ್ರಮಿಸಲು ಅವರು ಮುಂದಾಗಿದ್ದಾರೆ.
    user_ನಾಗೇಶ್ ಎಸ್
    ನಾಗೇಶ್ ಎಸ್
    ಹಾಸನ, ಹಾಸನ, ಕರ್ನಾಟಕ•
    21 hrs ago
  • ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.
    1
    ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    13 hrs ago
  • ಇವತ್ತಿನ ದಿನ ದಿನಾಂಕ 10/05/2026 ರಂದು ದಲಿತ ಸಂಘರ್ಷ ಸಮಿತಿ ಭೀಮಧ್ವನಿ ಸಂಘಟನೆಯ ಉದ್ಘಾಟನಾ ಸಮಾರಂಭವು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದಂತ ಸನ್ಮಾನ್ಯ ಶ್ರೀ ಮಿಲಿಂದ ಐಹೊಳೆ ಅವರು ವಹಿಸಿಕೊಂಡಿದ್ದರು ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶಿವ ಅಪ್ಸೆಟ್ ಮಾಲೀಕರು ಸನ್ಮಾನ್ಯ ಶ್ರೀ ಡಾ. ಶಿವು ನಂದಗಾವಿ ಮಹೇಶ್ ಸೀಗೆಹಳ್ಳಿ ಅಕ್ಷಯ್ ಕೋಲಕಾರ ಆಕಾಶ ಹಲಗೆಕರ್ ಪರಶುರಾಮ್ ವoಟಮುರಿ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳಿಂದ ಮಹಾಲಿಂಗ ಗಗ್ಗರಿ ದುರ್ಗಪ್ಪ ಹೆಡಗಿಬಾಳ ಯಲ್ಲಪ್ಪ ಹಂದ್ರಾಳ ಬಸವರಾಜ ಕಟ್ಟಿಮನಿ ಸಂತೋಷ್ ಗುಡ್ಡಪ್ಪಗೊಳ ಕೃಷ್ಣ ಹರಿಹರ ವೀಣಾ ಹುಚ್ಚನಟ್ಟಿ ಸುನಿತಾ ಮೋದಗಿ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು ಇವತ್ತಿನ ದಿನ ದಿನಾಂಕ 10/05/2026 ರಂದು ದಲಿತ ಸಂಘರ್ಷ ಸಮಿತಿ ಭೀಮಧ್ವನಿ ಸಂಘಟನೆಯ ಉದ್ಘಾಟನಾ ಸಮಾರಂಭವು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದಂತ ಸನ್ಮಾನ್ಯ ಶ್ರೀ ಮಿಲಿಂದ ಐಹೊಳೆ ಅವರು ವಹಿಸಿಕೊಂಡಿದ್ದರು ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶಿವ ಅಪ್ಸೆಟ್ ಮಾಲೀಕರು ಸನ್ಮಾನ್ಯ ಶ್ರೀ ಡಾ. ಶಿವು ನಂದಗಾವಿ ಮಹೇಶ್ ಸೀಗೆಹಳ್ಳಿ ಅಕ್ಷಯ್ ಕೋಲಕಾರ ಆಕಾಶ ಹಲಗೆಕರ್ ಪರಶುರಾಮ್ ವoಟಮುರಿ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳಿಂದ ಮಹಾಲಿಂಗ ಗಗ್ಗರಿ ದುರ್ಗಪ್ಪ ಹೆಡಗಿಬಾಳ ಯಲ್ಲಪ್ಪ ಹಂದ್ರಾಳ ಬಸವರಾಜ ಕಟ್ಟಿಮನಿ ಸಂತೋಷ್ ಗುಡ್ಡಪ್ಪಗೊಳ ಕೃಷ್ಣ ಹರಿಹರ ವೀಣಾ ಹುಚ್ಚನಟ್ಟಿ ಸುನಿತಾ ಮೋದಗಿ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು
    1
    ಇವತ್ತಿನ ದಿನ ದಿನಾಂಕ  10/05/2026 ರಂದು ದಲಿತ ಸಂಘರ್ಷ ಸಮಿತಿ ಭೀಮಧ್ವನಿ ಸಂಘಟನೆಯ ಉದ್ಘಾಟನಾ ಸಮಾರಂಭವು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದಂತ ಸನ್ಮಾನ್ಯ ಶ್ರೀ ಮಿಲಿಂದ ಐಹೊಳೆ ಅವರು ವಹಿಸಿಕೊಂಡಿದ್ದರು 

ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು

 ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶಿವ ಅಪ್ಸೆಟ್ ಮಾಲೀಕರು ಸನ್ಮಾನ್ಯ ಶ್ರೀ ಡಾ. ಶಿವು ನಂದಗಾವಿ  ಮಹೇಶ್ ಸೀಗೆಹಳ್ಳಿ ಅಕ್ಷಯ್ ಕೋಲಕಾರ ಆಕಾಶ ಹಲಗೆಕರ್ ಪರಶುರಾಮ್  ವoಟಮುರಿ ಹಾಗೂ  
ರಾಜ್ಯ ಸಮಿತಿಯ ಪದಾಧಿಕಾರಿಗಳಿಂದ ಮಹಾಲಿಂಗ ಗಗ್ಗರಿ ದುರ್ಗಪ್ಪ ಹೆಡಗಿಬಾಳ ಯಲ್ಲಪ್ಪ ಹಂದ್ರಾಳ ಬಸವರಾಜ ಕಟ್ಟಿಮನಿ ಸಂತೋಷ್ ಗುಡ್ಡಪ್ಪಗೊಳ ಕೃಷ್ಣ ಹರಿಹರ ವೀಣಾ ಹುಚ್ಚನಟ್ಟಿ ಸುನಿತಾ ಮೋದಗಿ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು
ಇವತ್ತಿನ ದಿನ ದಿನಾಂಕ  10/05/2026 ರಂದು ದಲಿತ ಸಂಘರ್ಷ ಸಮಿತಿ ಭೀಮಧ್ವನಿ ಸಂಘಟನೆಯ ಉದ್ಘಾಟನಾ ಸಮಾರಂಭವು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದಂತ ಸನ್ಮಾನ್ಯ ಶ್ರೀ ಮಿಲಿಂದ ಐಹೊಳೆ ಅವರು ವಹಿಸಿಕೊಂಡಿದ್ದರು 
ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ನೆರವೇರಿಸಲಾಯಿತು
ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶಿವ ಅಪ್ಸೆಟ್ ಮಾಲೀಕರು ಸನ್ಮಾನ್ಯ ಶ್ರೀ ಡಾ. ಶಿವು ನಂದಗಾವಿ  ಮಹೇಶ್ ಸೀಗೆಹಳ್ಳಿ ಅಕ್ಷಯ್ ಕೋಲಕಾರ ಆಕಾಶ ಹಲಗೆಕರ್ ಪರಶುರಾಮ್  ವoಟಮುರಿ ಹಾಗೂ  
ರಾಜ್ಯ ಸಮಿತಿಯ ಪದಾಧಿಕಾರಿಗಳಿಂದ ಮಹಾಲಿಂಗ ಗಗ್ಗರಿ ದುರ್ಗಪ್ಪ ಹೆಡಗಿಬಾಳ ಯಲ್ಲಪ್ಪ ಹಂದ್ರಾಳ ಬಸವರಾಜ ಕಟ್ಟಿಮನಿ ಸಂತೋಷ್ ಗುಡ್ಡಪ್ಪಗೊಳ ಕೃಷ್ಣ ಹರಿಹರ ವೀಣಾ ಹುಚ್ಚನಟ್ಟಿ ಸುನಿತಾ ಮೋದಗಿ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು
    user_SAMATA NEWS KANNADA 1
    SAMATA NEWS KANNADA 1
    Advertising agency ಬೆಳಗಾವಿ, ಬೆಳಗಾವಿ, ಕರ್ನಾಟಕ•
    2 hrs ago
  • *ಬಂಕಾಪೂರ ಪಟ್ಟಣದಲ್ಲಿ ನೀರಿಲ್ಲದೇ ಪ್ರತಿಭಟನೆಗಿಳಿದ ಮಹಿಳೆಯರು...* ಶಿಗ್ಗಾವಿ : ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಕಳೆದ 20 ರಿಂದ 25 ದಿನಗಳ ವರೆಗೆ ನೀರು ಬಿಡದೆ ಇರುವುದರಿಂದ ಪುರಸಭೆಯ ಎದುರು 6ನೇ ವಾರ್ಡಿನ ಮಹಿಳೆಯರು ಪ್ರತಿಭಟನೆಗಿಳಿದ ಘಟನೆ ಸೋಮವಾರ ಜರುಗಿದೆ. ಕಳೆದ 1 ವರೆ ತಿಂಗಳಿನಿಂದ ಪಟ್ಟಣದಲ್ಲಿ ಪುರಸಭೆಯವರು ನೀರನ್ನು ಬಿಡುತ್ತಿಲ್ಲ ಅತಿಯಾದ ಬೇಸಿಗೆಯಿಂದ ಜನತೆ ಹೈರಾಣ ಆಗಿದ್ದು ಕುಡಿಯುವ ನೀರು ಹಾಗೂ ಮನೆ ಬಳಕೆಗೆ ನೀರಿಲ್ಲದೆ ಜನತೆ ಕಂಗಾಲಾಗಿದ್ದಾರೆ ಈ ಕುರಿತು ಪುರಸಭೆಯವರ ಗಮನಕ್ಕೆ ತಂದರೂ ಸಹಿತ ಸಂಬಂಧಿಸಿದ ಅಧಿಕಾರಿಗಳು ಕಚೇರಿಯಲ್ಲಿ ಇರುತ್ತಿಲ್ಲ.. ಹೀಗಾಗಿ ನಾವೇ ಸ್ವತಹ ಪುರಸಭೆಗೆ ಆಗಮಿಸಿ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾ ನಿರತ ಮಹಿಳೆಯರು ತಿಳಿಸಿದ್ದಾರೆ.
    3
    *ಬಂಕಾಪೂರ ಪಟ್ಟಣದಲ್ಲಿ ನೀರಿಲ್ಲದೇ ಪ್ರತಿಭಟನೆಗಿಳಿದ ಮಹಿಳೆಯರು...*
ಶಿಗ್ಗಾವಿ : ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಕಳೆದ 20 ರಿಂದ 25 ದಿನಗಳ ವರೆಗೆ ನೀರು ಬಿಡದೆ ಇರುವುದರಿಂದ ಪುರಸಭೆಯ ಎದುರು 6ನೇ ವಾರ್ಡಿನ ಮಹಿಳೆಯರು ಪ್ರತಿಭಟನೆಗಿಳಿದ ಘಟನೆ ಸೋಮವಾರ ಜರುಗಿದೆ.
ಕಳೆದ 1 ವರೆ ತಿಂಗಳಿನಿಂದ ಪಟ್ಟಣದಲ್ಲಿ ಪುರಸಭೆಯವರು ನೀರನ್ನು ಬಿಡುತ್ತಿಲ್ಲ ಅತಿಯಾದ ಬೇಸಿಗೆಯಿಂದ ಜನತೆ ಹೈರಾಣ ಆಗಿದ್ದು ಕುಡಿಯುವ ನೀರು ಹಾಗೂ ಮನೆ ಬಳಕೆಗೆ ನೀರಿಲ್ಲದೆ ಜನತೆ ಕಂಗಾಲಾಗಿದ್ದಾರೆ ಈ ಕುರಿತು ಪುರಸಭೆಯವರ ಗಮನಕ್ಕೆ ತಂದರೂ ಸಹಿತ ಸಂಬಂಧಿಸಿದ ಅಧಿಕಾರಿಗಳು ಕಚೇರಿಯಲ್ಲಿ ಇರುತ್ತಿಲ್ಲ.. ಹೀಗಾಗಿ ನಾವೇ ಸ್ವತಹ ಪುರಸಭೆಗೆ ಆಗಮಿಸಿ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾ ನಿರತ ಮಹಿಳೆಯರು ತಿಳಿಸಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.