logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾರ್ಚ್ 28 ರಿಂದ ಏಳು ದಿನಗಳ ಕಾಲ ಶ್ರೀರಾಮ ಕೋಟಿ ಸಪ್ತಾಹ ಕಾರ್ಯಕ್ರಮ ಚಿಕ್ಕಬಳ್ಳಾಪುರ :    ಇಲ್ಲಿನ ಶ್ರೀರಾಮ ಕೋಟಿ ಜಪ ಯಜ್ಞ ತಂಡದ ವತಿಯಿಂದ ಲೋಕಕಲ್ಯಾಣಾರ್ಥವಾಗಿ  ಮಾ. 28ರಿಂದ ಏಳು ದಿನಗಳ ಕಾಲ  ಅರ್ಥಪೂರ್ಣವಾಗಿ  ಶ್ರೀರಾಮಕೋಟಿ ಸಪ್ತಾಹ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದೆ ಎಂದು  ಶ್ರೀರಾಮ ಕೋಟಿ ಜಪಯಜ್ಞ  ತಂಡದ ಅಧ್ಯಕ್ಷ  ಪುರದಗದ್ದೆ ಪಿ. ಎನ.ಕೃಷ್ಣಪ್ಪ ತಿಳಿಸಿದರು.  ಅವರು ನಗರದ ಸಾಧು ಮಠ ಸಭಾಂಗಣದಲ್ಲಿ ಶ್ರೀರಾಮಕೋಟಿ ಸಪ್ತಹ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,  ಶ್ರೀರಾಮ ಕೋಟಿ ಎನ್ನುವುದು ಶ್ರೀರಾಮನ ಹೆಸರನ್ನು ಒಂದು ಕೋಟಿ ಬಾರಿ ಬರೆಯುವ ಭಕ್ತಿಯ ಲಿಖಿತ ಜಪವಾಗಿದೆ. ಈ ಅಭ್ಯಾಸದಿಂದ ಮಾನಸಿಕ ನೆಮ್ಮದಿ, ಏಕಾಗ್ರತೆ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಇದರಲ್ಲಿ ಈ ಭಾಗದ  ಹೆಚ್ಚಿನ ಜನ  ಭಾಗವಹಿಸುವಂತೆ ಮಾಡಲು ಎಲ್ಲ ರೀತಿಯ  ಪ್ರಚಾರ ಕೈಗೊಳ್ಳಬೇಕು ಎಂದರು. ತಂಡದ ಉಪಾಧ್ಯಕ್ಷ ಅಂಕಣಗೊಂಡಿ ರಂಗಪ್ಪ ಮಾತನಾಡಿ, ಶ್ರೀ ರಾಮಕೋಟಿ ಸಪ್ತಹದಲ್ಲಿ ಪ್ರತಿಯೊಬ್ಬರು ಪವಿತ್ರವಾಗಿ, ಶುದ್ಧ ಮನಸ್ಸಿನಿಂದ ಮಾಡುವ ದಿಸೆಯಲ್ಲಿ  ಜಾಗೃತಿ ಮೂಡಿಸಬೇಕು ಎಂದರು. ಗೌರವಾಧ್ಯಕ್ಷ ಬಿ. ಎನ್. ನಾಗಭೂಷಣ್   ಈ ಬಾರಿಯ ಏಳು ದಿನಗಳ ಶ್ರೀರಾಮ ಕೋಟಿ ಸಪ್ತಾಹವು 10ನೇ ವರ್ಷದ  ವಾರ್ಷಿಕೋತ್ಸವವಾಗಿ  ನೆರವೇರಿಸುತ್ತಿದ್ದು  ಇಂತಹ  ಅರ್ಥಪೂರ್ಣವಾದ  ಸಪ್ತಾಹದಲ್ಲಿ  ಪ್ರತಿಯೊಬ್ಬರನ್ನ  ಸಕ್ರಿಯವಾಗಿ ಪಾಲ್ಗೊಳಿಸುವ ನಿಟ್ಟಿನಲ್ಲಿ  ನಾವೆಲ್ಲ  ಕಾರ್ಯ ರೂಪಿಸಬೇಕು ಎಂದು ಸಲಹೆ ನೀಡಿದರು.  ಪೂರ್ವಭಾವಿಯ ಈ ಸಭೆಯಲ್ಲಿ ಶ್ರೀರಾಮಕೋಟಿ ಜಪ ಯಜ್ಞ ತಂಡ  ಸದಸ್ಯರುಗಳಾದ  ವಿ. ಕೃಷ್ಣಮೂರ್ತಿ, ಶಾಂತಮೂರ್ತಿ, ಗೋಪಾಲಾಚಾರಿ, ಡಿ ಮುನಿಯಪ್ಪದಾಸ್,  ನಾರಾಯಸ್ವಾಮಿ, ನರಸಿಂಹಯ್ಯ,  ಸುದರ್ಶನ್, ನಾಯನಹಳ್ಳಿ ಬಿ.ಸಿ.ನಾರಾಯಣಸ್ವಾಮಿ, ತಾಳಹಳ್ಳಿ ಮುನಿಯಪ್ಪ ಸೇರಿದಂತೆ ಇತರರು ಇದ್ದರು.

on 17 February
user_Venkey Manu
Venkey Manu
ಪ್ರಕರ್ತರು ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
on 17 February
683e8ac7-42ad-4f95-8c36-a54289ef56ce

ಮಾರ್ಚ್ 28 ರಿಂದ ಏಳು ದಿನಗಳ ಕಾಲ ಶ್ರೀರಾಮ ಕೋಟಿ ಸಪ್ತಾಹ ಕಾರ್ಯಕ್ರಮ ಚಿಕ್ಕಬಳ್ಳಾಪುರ :    ಇಲ್ಲಿನ ಶ್ರೀರಾಮ ಕೋಟಿ ಜಪ ಯಜ್ಞ ತಂಡದ ವತಿಯಿಂದ ಲೋಕಕಲ್ಯಾಣಾರ್ಥವಾಗಿ  ಮಾ. 28ರಿಂದ ಏಳು ದಿನಗಳ ಕಾಲ  ಅರ್ಥಪೂರ್ಣವಾಗಿ  ಶ್ರೀರಾಮಕೋಟಿ ಸಪ್ತಾಹ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದೆ ಎಂದು  ಶ್ರೀರಾಮ ಕೋಟಿ ಜಪಯಜ್ಞ  ತಂಡದ ಅಧ್ಯಕ್ಷ  ಪುರದಗದ್ದೆ ಪಿ. ಎನ.ಕೃಷ್ಣಪ್ಪ ತಿಳಿಸಿದರು.  ಅವರು ನಗರದ ಸಾಧು ಮಠ ಸಭಾಂಗಣದಲ್ಲಿ ಶ್ರೀರಾಮಕೋಟಿ ಸಪ್ತಹ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,  ಶ್ರೀರಾಮ ಕೋಟಿ ಎನ್ನುವುದು ಶ್ರೀರಾಮನ ಹೆಸರನ್ನು ಒಂದು ಕೋಟಿ ಬಾರಿ ಬರೆಯುವ ಭಕ್ತಿಯ ಲಿಖಿತ ಜಪವಾಗಿದೆ. ಈ ಅಭ್ಯಾಸದಿಂದ ಮಾನಸಿಕ ನೆಮ್ಮದಿ, ಏಕಾಗ್ರತೆ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಇದರಲ್ಲಿ ಈ ಭಾಗದ  ಹೆಚ್ಚಿನ ಜನ  ಭಾಗವಹಿಸುವಂತೆ ಮಾಡಲು ಎಲ್ಲ ರೀತಿಯ  ಪ್ರಚಾರ ಕೈಗೊಳ್ಳಬೇಕು ಎಂದರು. ತಂಡದ ಉಪಾಧ್ಯಕ್ಷ ಅಂಕಣಗೊಂಡಿ ರಂಗಪ್ಪ ಮಾತನಾಡಿ, ಶ್ರೀ ರಾಮಕೋಟಿ ಸಪ್ತಹದಲ್ಲಿ ಪ್ರತಿಯೊಬ್ಬರು ಪವಿತ್ರವಾಗಿ, ಶುದ್ಧ ಮನಸ್ಸಿನಿಂದ ಮಾಡುವ ದಿಸೆಯಲ್ಲಿ  ಜಾಗೃತಿ ಮೂಡಿಸಬೇಕು ಎಂದರು. ಗೌರವಾಧ್ಯಕ್ಷ ಬಿ. ಎನ್. ನಾಗಭೂಷಣ್   ಈ ಬಾರಿಯ ಏಳು ದಿನಗಳ ಶ್ರೀರಾಮ ಕೋಟಿ ಸಪ್ತಾಹವು 10ನೇ ವರ್ಷದ  ವಾರ್ಷಿಕೋತ್ಸವವಾಗಿ  ನೆರವೇರಿಸುತ್ತಿದ್ದು  ಇಂತಹ  ಅರ್ಥಪೂರ್ಣವಾದ  ಸಪ್ತಾಹದಲ್ಲಿ  ಪ್ರತಿಯೊಬ್ಬರನ್ನ  ಸಕ್ರಿಯವಾಗಿ ಪಾಲ್ಗೊಳಿಸುವ ನಿಟ್ಟಿನಲ್ಲಿ  ನಾವೆಲ್ಲ  ಕಾರ್ಯ ರೂಪಿಸಬೇಕು ಎಂದು ಸಲಹೆ ನೀಡಿದರು.  ಪೂರ್ವಭಾವಿಯ ಈ ಸಭೆಯಲ್ಲಿ ಶ್ರೀರಾಮಕೋಟಿ ಜಪ ಯಜ್ಞ ತಂಡ  ಸದಸ್ಯರುಗಳಾದ  ವಿ. ಕೃಷ್ಣಮೂರ್ತಿ, ಶಾಂತಮೂರ್ತಿ, ಗೋಪಾಲಾಚಾರಿ, ಡಿ ಮುನಿಯಪ್ಪದಾಸ್,  ನಾರಾಯಸ್ವಾಮಿ, ನರಸಿಂಹಯ್ಯ,  ಸುದರ್ಶನ್, ನಾಯನಹಳ್ಳಿ ಬಿ.ಸಿ.ನಾರಾಯಣಸ್ವಾಮಿ, ತಾಳಹಳ್ಳಿ ಮುನಿಯಪ್ಪ ಸೇರಿದಂತೆ ಇತರರು ಇದ್ದರು.

More news from ಕರ್ನಾಟಕ and nearby areas
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    11 hrs ago
  • ಹೊಸಕೋಟೆ ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ. ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ
    3
    ಹೊಸಕೋಟೆ
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. 
ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು.
ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ.
ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ
ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ.
ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    8 hrs ago
  • ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಕಾರ್ಯಕ್ರಮದಲ್ಲಿ ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.
    1
    ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. 
ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. 
ಕಾರ್ಯಕ್ರಮದಲ್ಲಿ  ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ,   ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.
    user_Shashi Kumar
    Shashi Kumar
    ಪತ್ರಕರ್ತ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    6 hrs ago
  • ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಭಾರತ ಕರ್ನಾಟಕ ಜನತೆಗೆ ಆರ್ಥಿಕ ಶುಭಾಶಯಗಳು ಎಲ್ಲಾ ಜನತೆ ಸೇರಿಸಿ ಒಗ್ಗಟ್ಟಾಗಿ ಜಯಂತಿ ಮಾಡೋಣ ಆ ಜಾತಿ ಈ ಜಾತಿ ಜಾತಿ ಇಲ್ಲ ಒಂದೇ ಜಾತಿ ಮಾನವ ಜಾತಿ ಎಲ್ಲರಿಗೂ ಜೈ ಭೀಮ್ ಜೈ ಭೀಮ್ 💐💐❤️❤️💐💐👍
    1
    ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ 
ಭಾರತ ಕರ್ನಾಟಕ ಜನತೆಗೆ ಆರ್ಥಿಕ ಶುಭಾಶಯಗಳು 
ಎಲ್ಲಾ ಜನತೆ ಸೇರಿಸಿ ಒಗ್ಗಟ್ಟಾಗಿ ಜಯಂತಿ ಮಾಡೋಣ ಆ ಜಾತಿ ಈ ಜಾತಿ ಜಾತಿ ಇಲ್ಲ ಒಂದೇ ಜಾತಿ ಮಾನವ ಜಾತಿ 
ಎಲ್ಲರಿಗೂ ಜೈ ಭೀಮ್ ಜೈ ಭೀಮ್ 
💐💐❤️❤️💐💐👍
    user_ಎಂ ಆರ್ ಮಹದೇವ್ ಕಟ್ಟಡ ಕಾರ್ಮಿಕ ಅಧ್ಯಕ್ಷ M.R
    ಎಂ ಆರ್ ಮಹದೇವ್ ಕಟ್ಟಡ ಕಾರ್ಮಿಕ ಅಧ್ಯಕ್ಷ M.R
    ಯಲಹಂಕ, ಬೆಂಗಳೂರು ನಗರ, ಕರ್ನಾಟಕ•
    21 hrs ago
  • ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    1
    ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು ​ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು. ​ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ​ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ ​ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು. ​ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ ​ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು. ​ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು. ​ಕಾರ್ಯಕ್ರಮದ ಮುಖ್ಯಾಂಶಗಳು: ​ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ. ​ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ. ​ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ. ​ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು
​ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು.
​ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
​ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ
​ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು.
​ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ
​ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು.
​ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು.
​ಕಾರ್ಯಕ್ರಮದ ಮುಖ್ಯಾಂಶಗಳು:
​ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ.
​ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ.
​ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ.
​ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    8 hrs ago
  • ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ ಕಣ್ಣನ್ನು ತಂಪು ಗೊಳಿಸಿದೆ
    1
    ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ  ಕಣ್ಣನ್ನು ತಂಪು ಗೊಳಿಸಿದೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    9 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.