ಕಲಬುರಗಿ- ಸಾರ್ವಜನಿಕರಿಗೆ ಹಿಂಸೆ ನೀಡಿದ ಬಿಜೆಪಿ ಪ್ರತಿಭಟನಾಕಾರರು ಕಲಬುರಗಿ- ರಾಜ್ಯದಾದ್ಯಂತ ಮುಂಗಾರು ಮಳೆ ಕೈ ಕೊಟ್ಟಿದ ರಿಂದ ಮಳೆಯಿಲ್ಲದೆ ಬೆಳೆಗಳು ಸಂಪೂರ್ಣವಾಗಿ ಒಣಗಿ ಹೋಗಿದ್ದು, ರಾಜ್ಯ ಸರ್ಕಾರದಿಂದ ಬರ ಪಟ್ಟಿಯಿಂದ ಕಲಬುರಗಿ ಕೈ ಬಿಟ್ಟ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ರಸ್ತೆ ಬಂದ್ ಮಾಡಿ ಟೈರ್ ಗೆ ಬೆಂಕಿ ಹಚ್ಚಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಲಾಯಿತು. ಇನ್ನೂ ರಸ್ತೆಯಲ್ಲಿ ನಿಂತಿದ ಸಿಟಿ ಬಸ್ ಗೆ ನೀರಿನ ಬಾಟಲ್ ನಿಂದ ಹೊಡೆದ ಮಾಜಿಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಕೆಲ ವಾಹನ ಸವಾರರ ಮೇಲೆ ಮುಗಿ ಬಿದ್ದಿದ್ದರು. ಇದರಿಂದ ಕೆಲಕಾಲ ಮಿನಿ ವಿಧಾನಸೌಧದ ಬಳಿ ಉದ್ವಿಗ್ನದ ಪರಿಸ್ಥಿತಿ ಉಂಟಾಗಿತ್ತು . ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆ ಮಾಡದೆ ಸಾರ್ವಜನಿಕರ ಮೇಲೆ ಮೃಗಗಳಂತೆ ಮುಗಿಬಿದ್ದಿದ್ದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದರು. ಈ ಜಟಾಪಟಿಯಲ್ಲಿ. ಪೊಲೀಸರ ಮಸ್ಯಸ್ಥಿಕೆಯಲ್ಲಿ ವಾಹನಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು

- ಕೂಡಲೇ ಕಲಬುರಗಿ ಜಿಲ್ಲೆಯನ್ನು ಬರಪಿಡಿತ ಜಿಲ್ಲೆಯಾಗಿ ಘೋಷಿಸುವಂತೆ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಆಗ್ರಹ1
- [02/09, 1:27 pm] At Work: ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ! ಟಯರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ! ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶದ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.ಎಸ್‌ವಿಪಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಮಾನವ ಸರಪಳಿ ನಿರ್ಮಿಸಿ ಹೋರಾಟ ನಡೆಸಿದರು. ಟಯರ್‌ಗೆ ಬೆಂಕಿ ಹಚ್ಚಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಬರಗಾಲ ಘೋಷಣೆ ಮಾಡಲು ವಿಫಲರಾಗಿದ್ದಾರೆ. ಕೂಡಲೇ ಕಲಬುರಗಿಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ, ರೈತರಿಗೆ ತಲಾ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಲಬುರಗಿ ಬಂದ್ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.1
- ಕಲಬುರಗಿ- ಸಾರ್ವಜನಿಕರಿಗೆ ಹಿಂಸೆ ನೀಡಿದ ಬಿಜೆಪಿ ಪ್ರತಿಭಟನಾಕಾರರು ಕಲಬುರಗಿ- ರಾಜ್ಯದಾದ್ಯಂತ ಮುಂಗಾರು ಮಳೆ ಕೈ ಕೊಟ್ಟಿದ ರಿಂದ ಮಳೆಯಿಲ್ಲದೆ ಬೆಳೆಗಳು ಸಂಪೂರ್ಣವಾಗಿ ಒಣಗಿ ಹೋಗಿದ್ದು, ರಾಜ್ಯ ಸರ್ಕಾರದಿಂದ ಬರ ಪಟ್ಟಿಯಿಂದ ಕಲಬುರಗಿ ಕೈ ಬಿಟ್ಟ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ರಸ್ತೆ ಬಂದ್ ಮಾಡಿ ಟೈರ್ ಗೆ ಬೆಂಕಿ ಹಚ್ಚಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಲಾಯಿತು. ಇನ್ನೂ ರಸ್ತೆಯಲ್ಲಿ ನಿಂತಿದ ಸಿಟಿ ಬಸ್ ಗೆ ನೀರಿನ ಬಾಟಲ್ ನಿಂದ ಹೊಡೆದ ಮಾಜಿಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಕೆಲ ವಾಹನ ಸವಾರರ ಮೇಲೆ ಮುಗಿ ಬಿದ್ದಿದ್ದರು. ಇದರಿಂದ ಕೆಲಕಾಲ ಮಿನಿ ವಿಧಾನಸೌಧದ ಬಳಿ ಉದ್ವಿಗ್ನದ ಪರಿಸ್ಥಿತಿ ಉಂಟಾಗಿತ್ತು . ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆ ಮಾಡದೆ ಸಾರ್ವಜನಿಕರ ಮೇಲೆ ಮೃಗಗಳಂತೆ ಮುಗಿಬಿದ್ದಿದ್ದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದರು. ಈ ಜಟಾಪಟಿಯಲ್ಲಿ. ಪೊಲೀಸರ ಮಸ್ಯಸ್ಥಿಕೆಯಲ್ಲಿ ವಾಹನಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು1
- > *ಕೇಂದ್ರದ ಬೆಲೆ ಏರಿಕೆ ನಡುವೆಯೂ ನಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳೇ ಜನಸಾಮಾನ್ಯರಿಗೆ ಆಸರೆ!* > ಇಂದು ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಮನೆ ನಡೆಸುವುದೇ ಕಷ್ಟವಾಗಿದೆ, ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟುವುದು ದುಸ್ತರವಾಗಿದೆ. > ಆದರೆ ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ *ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ* ಯೋಜನೆಗಳು ನಿಜವಾಗಿಯೂ ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಪ್ರತಿ ಕುಟುಂಬಕ್ಕೂ ಸಹಾಯಕವಾಗುತ್ತಿವೆ. > ತಾಯಿಗೆ ಗೃಹಲಕ್ಷ್ಮಿ ಹಣದಿಂದ ಮನೆ ಖರ್ಚು, ಮಗಳಿಗೆ ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಯುವನಿಧಿಯಿಂದ ವಿದ್ಯಾರ್ಥಿಗಳಿಗೆ ಕಾಲೇಜು ಫೀಸ್ ಕಟ್ಟಲು ಅನುಕೂಲವಾಗಿದೆ. ಇದು ಜನಪರ ಸರ್ಕಾರದ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದರೆ, ನಮ್ಮ ರಾಜ್ಯ ಸರ್ಕಾರ ಪಂಚ ಯೋಜನೆಗಳ ಮೂಲಕ ವಿದ್ಯಾರ್ಥಿಗಳ ಕಾಲೇಜು ಫೀಸ್, ಹೆಣ್ಣುಮಕ್ಕಳ ಓದು, ಮನೆ ನಡೆಸಲು ನೆರವಾಗುತ್ತಿದೆ. ಜನಪರ ಸರ್ಕಾರ ಎಂದರೆ ಇದೇ! ✊ *"ವಿದ್ಯಾರ್ಥಿಗಳಿಗೆ, ಹೆಣ್ಣು ಮಕ್ಕಳಿಗೆ ಕಾಲೇಜು ಫೀಸ್ ಕಟ್ಟಲು, ಮನೆ ನಡೆಸಲು ನಮ್ಮ ಯೋಜನೆಗಳೇ ಆಸರೆ"*1
- ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ. ಕಲಬುರಗಿ: ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ.1
- ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ರೈತರ ಆಕ್ರೋಶ - ತಹಶೀಲ್ದಾರ್ ವಿರುದ್ಧ ಭ್ರಷ್ಟಾಚಾರದ ಆರೋಪ1
- ಕುರಿ ನುಂಗಿದ ಕೋಪದಲ್ಲಿ ಬೃಹತ್ ಗಾತ್ರದ ಹೆಬ್ಬಾವಿಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವಕರು; ಮರಕುಂದಾ ಗ್ರಾಮದಲ್ಲಿ ಘಟನೆ ಬೀದರ್: ಕುರಿ ನುಂಗಿದ ಕೋಪದಲ್ಲಿ ಬೃಹತ್ ಗಾತ್ರದ ಹೆಬ್ಬಾವಿಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವಕರು; ಮರಕುಂದಾ ಗ್ರಾಮದಲ್ಲಿ ಘಟನೆ1
- Chittapur: Mother and 3-Month-Old Baby Kill@d as Truck Collides Head-On with Auto-Rickshaw1