Shuru
Apke Nagar Ki App…
ಕಲಬುರಗಿ:ಎರಡನೇ ಸಚಿವ ಸಂಪುಟ ವಿಸ್ತರಣೆ- ಶಾಸಕ ಬಸವರಾಜ್ ಮತ್ತಿಮೂಡ್ ಲೇವಡಿ ಡಿಕೆ ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.ಡಿಕೆ ಸಂಪುಟ ವಿಸ್ತರಣೆಯನ್ನು ಪೇಮೆಂಟ್ ಸಿಟ್ ಎಂದ ಬಿಜೆಪಿ ಶಾಸಕ ಕೆಲವರು ಹೇಳ್ತಿದ್ದಾರೆ ಪೇಮೆಂಟ್ ಸಿಟ್, ಪೇಮೆಂಟ್ ಸಿಟ್ ಅಂತಾ ಸಹಜವಾಗಿ ನೋಡಿದ್ರೆ ಅನಿಸುತ್ತದೆ,ಕೆಲವರು ಮಾತಾಡ್ತಿದ್ದಾರೆ ಮಂತ್ರಿಗಳದು ಪೇಮೆಂಟ್ ಸಿಟ್ ಅಂತಾ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಅವರ ಹೈ ಕಮಾಂಡ್ ಅವರ ಸಚಿವ ಸಂಪುಟ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು
MAHESH

More news from ಕರ್ನಾಟಕ and nearby areas
- ಕಲಬುರಗಿ:ಎರಡನೇ ಸಚಿವ ಸಂಪುಟ ವಿಸ್ತರಣೆ- ಶಾಸಕ ಬಸವರಾಜ್ ಮತ್ತಿಮೂಡ್ ಲೇವಡಿ ಡಿಕೆ ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.ಡಿಕೆ ಸಂಪುಟ ವಿಸ್ತರಣೆಯನ್ನು ಪೇಮೆಂಟ್ ಸಿಟ್ ಎಂದ ಬಿಜೆಪಿ ಶಾಸಕ ಕೆಲವರು ಹೇಳ್ತಿದ್ದಾರೆ ಪೇಮೆಂಟ್ ಸಿಟ್, ಪೇಮೆಂಟ್ ಸಿಟ್ ಅಂತಾ ಸಹಜವಾಗಿ ನೋಡಿದ್ರೆ ಅನಿಸುತ್ತದೆ,ಕೆಲವರು ಮಾತಾಡ್ತಿದ್ದಾರೆ ಮಂತ್ರಿಗಳದು ಪೇಮೆಂಟ್ ಸಿಟ್ ಅಂತಾ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಅವರ ಹೈ ಕಮಾಂಡ್ ಅವರ ಸಚಿವ ಸಂಪುಟ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು1
- ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"1
- ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.! ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!1
- ಆಗಸ್ಟ್ 9 ಕ್ಕೆ 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಕಾರ್ಯಕ್ರಮ. ಅಫಜಲಪುರ: ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಇದೆ ಆಗಸ್ಟ್ 9 ರಂದು 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀ ಮಹಾಂತೇಶ್ವರ ವಿದ್ಯಾ ವರ್ದಕ ಶಾಲೆಯ ಹಳೆಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.1
- ಚಿಂಚೋಳಿ ತಹಸೀಲ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ಚಿಂಚೋಳಿ: ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಚಿಂಚೋಳಿ ತಹಸೀಲ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.3
- ಸರ್ಕಾರಿ ಶಾಲೆಗಳಲ್ಲಿನ ಗ್ಯಾಸ್ ಸಿಲಿಂಡರ್'ಗಳು ಕಳವು ಮಾಡುತಿದ್ದ ನಾಲ್ವರ ಬಂಧನ: ನಗರದಲ್ಲಿ ಎಸ್ಪಿ ಮಾಹಿತಿ ಭಾಲ್ಕಿ: ಸರ್ಕಾರಿ ಶಾಲೆಗಳಲ್ಲಿನ ಗ್ಯಾಸ್ ಸಿಲಿಂಡರ್'ಗಳು ಕಳವು ಮಾಡುತಿದ್ದ ನಾಲ್ವರ ಬಂಧನ: ನಗರದಲ್ಲಿ ಎಸ್ಪಿ ಮಾಹಿತಿ1
- ಹರಿದಾಸ್ ಹಾರ್ಟ್ ಆಸ್ಪತ್ರೆಯ ಪ್ರಥಮ ವಾರ್ಷಿಕೋತ್ಸ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ1
- 36 ಹಳ್ಳಿಗಳ ಶಾಲೆಗಳಲ್ಲಿ ಕನ್ನ: 55 ಸಿಲಿಂಡರ್ ಕದ್ದಿದ್ದ ನಾಲ್ವರು ಕಳ್ಳರು ಭಾಲ್ಕಿ ಗ್ರಾಮೀಣ ಪೊಲೀಸರ ಬಲೆಗೆ 36 ಹಳ್ಳಿಗಳ ಶಾಲೆಗಳಲ್ಲಿ ಕನ್ನ: 55 ಸಿಲಿಂಡರ್ ಕದ್ದಿದ್ದ ನಾಲ್ವರು ಕಳ್ಳರು ಭಾಲ್ಕಿ ಗ್ರಾಮೀಣ ಪೊಲೀಸರ ಬಲೆಗೆ1