ಹೆಂಡತಿ ಜೊತೆ ಸಲುಗೆ ಬೆಳೆಸಿದ್ದವನಿಗೆ ಚಟ್ಟಕಟ್ಟಿದ ಗಂಡ! ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಅ*ನೈ*ತಿ*ಕ ಸಂ*ಬಂಧದ ಶಂಕೆಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಬ*ರ್ಬ*ರವಾಗಿ ಕೊ*ಲೆ ಮಾಡಿರುವ ಘಟನೆ ನಡೆದಿದೆ. ಹೆಂಡತಿ ಜೊತೆ ಸಲುಗೆ ಬೆಳೆಸಿದ್ದವನಿಗೆ ಚಟ್ಟಕಟ್ಟಿದ ಗಂಡ! ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಅ*ನೈ*ತಿ*ಕ ಸಂ*ಬಂಧದ ಶಂಕೆಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಬ*ರ್ಬ*ರವಾಗಿ ಕೊ*ಲೆ ಮಾಡಿರುವ ಘಟನೆ ನಡೆದಿದೆ. ಫಕ್ಕೀರಪ್ಪ ಹ*ತ್ಯೆ ಆಗಿರುವ ವ್ಯಕ್ತಿ.. ಪ್ರಕಾಶ ಕರಶೆಟ್ಟಿ ಕೊ*ಲೆ ಆರೋಪಿ. ಆರೋಪಿ ಪ್ರಕಾಶ ಕರಶೆಟ್ಟಿಯ ಪತ್ನಿಯೊಂದಿಗೆ ಮೃ*ತ ಫಕ್ಕೀರಪ್ಪ ಸಲುಗೆ ಬೆಳೆಸಿದ್ದ.. ಅ*ನೈ*ತಿ*ಕ ಸಂಬಂಧವೂ ಹೊಂದಿದ್ದ ಎನ್ನಲಾಗಿದೆ. ಈ ವಿಷಯವಾಗಿ ಈ ಹಿಂದೆ ಗ್ರಾಮದಲ್ಲಿ ರಾಜೀ ಪಂಚಾಯತಿಯೂ ನಡೆದಿತ್ತು. ಆದಾಗ್ಯೂ, ಪಂಚಾಯತಿಯ ಎಚ್ಚರಿಕೆಯನ್ನೂ ಮೀರಿ ಸಂಬಂಧ ಮುಂದುವರಿಸಿದ್ದ. ಇದು ಪ್ರಕಾಶನ ಕೋಪಕ್ಕೆ ಕಾರಣವಾಗಿತ್ತು.. ಈ ವಿಚಾರಕ್ಕೆ ಗಲಾಟೆ ಆಗಿ, ಪ್ರಕಾಶ ಕರಶೆಟ್ಟಿ, ಫಕ್ಕೀರಪ್ಪನನ್ನ ಬ*ರ್ಬ*ರವಾಗಿ ಕೊ*ಲೆ ಮಾಡಿದ್ದಾನೆ. ಆರೋಪಿಯನ್ನ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. #hubballi #ಹುಬ್ಬಳ್ಳಿ #PoliceCase #viralpost

- ಕಂಕನವಾಡಿ ಪಟ್ಟಣದಿಂದ ನಾಗನೂರು ಸಂಪರ್ಕಿಸುವ ರಸ್ತೆಯಲ್ಲಿರುವ ಮಹಾಪ್ರಸಾದಿ ಡೋರ ಕಕ್ಕಯ್ಯ ವಸತಿ ಕಾಲೋನಿಯಲ್ಲಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದಿರುವುದರಿಂದ ಹಾವುಗಳು, ಬೀದಿ ನಾಯಿಗಳು ಮತ್ತು ಮಂಗಗಳ ಕಾಟ ಹೆಚ್ಚಾಗಿದೆ. ಈ ಕುರಿತು ಮೇಲಾಧಿಕಾರಿಗಳಿಗೆ ಕರೆ ಮಾಡಿದಾಗ, ಅವರು ಸದ್ಯ ಇರುವಂತಹ ಸದಸ್ಯರುಗಳಿಗೆ ಕರೆ ಮಾಡಿ ವಿಚಾರಿಸಿ ಎಂದು ಉಡಾಫೆ ಉತ್ತರ ನೀಡುವ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದು ಕಂಕನವಾಡಿ ಪಟ್ಟಣ ಪಂಚಾಯಿತಿಯ ಬಹಿರಂಗ ವರದಿಯಾಗಿದ್ದು, ಮುಖ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಕೇವಲ ಸಂಬಳಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.1
- ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಶಾಸಕ ಮಹೇಂದ್ರ ತಮ್ಮಣ್ಣವರ ಅವರ 48ನೇ ವರ್ಷದ ಹುಟ್ಟುಹಬ್ಬವನ್ನು ಮುಗಳಖೋಡ ಪಟ್ಟಣದಲ್ಲಿ ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು. ಈ ಸಂಭ್ರಮದ ಆಚರಣೆಯು ಹಲವು ಕಾರ್ಯಕ್ರಮಗಳನ್ನು ಒಳಗೊಂಡಿತ್ತು. ಆಚರಣೆಯ ಪ್ರಥಮ ಹಂತದಲ್ಲಿ, ಪಟ್ಟಣದ ಆರಾಧ್ಯ ದೇವರಾದ ಶ್ರೀ ಯಲ್ಲಾಲಿಂಗ ಮಹಾರಾಜರ ಕರ್ತೃಗದ್ದಿಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದರ ಬಳಿಕ, ಪಟ್ಟಣದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮವನ್ನು ಹಂಚಿಕೊಳ್ಳಲಾಯಿತು. ನಂತರ, ಪಿ.ಎಂ. ಶ್ರೀ ಸರ್ಕಾರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಸಭಾ ಭವನದಲ್ಲಿ ಶಾಸಕರ ಅಭಿಮಾನಿಗಳು ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಅಲ್ಲದೆ, ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳು ಮತ್ತು ಪೆನ್‌ಗಳನ್ನು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಇನ್ನಷ್ಟು ಅರ್ಥಪೂರ್ಣಗೊಳಿಸಲಾಯಿತು. ಈ ವಿಶೇಷ ಆಚರಣೆಯ ಸಂದರ್ಭದಲ್ಲಿ ಜಗದೀಶ ಮಹಾರಾಜರು, ಪರಪ್ಪ ಖೇತಗೌಡರ, ರಮೇಶ ಯಡವಣ್ಣವರ, ಮಹಾವೀರ ಕುರಾಡೆ, ರಾವಸಾಬ ಗೌಲತ್ತಿನವರ, ಅಶೋಕ ಹಳಿಂಗಳಿ, ಗಂಗಪ್ಪ ಗೋಕಾಕ, ಮುಪ್ಪಯ್ಯಾ ಹಿರೇಮಠ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.1
- ಜೂನ್ 22ರಂದು ಬೆಳಗಾವಿಯಲ್ಲಿ ಕನ್ನಡ ಕಡ್ಡಾಯದ ವಿರುದ್ಧ ಎಂಇಎಸ್ ನಾಯಕರು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಅನುಮತಿ ನೀಡಬಾರದೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಚಿಕ್ಕೋಡಿ ಘಟಕವು ಉಪವಿಭಾಗೀಯ ದಂಡಾಧಿಕಾರಿಗಳ ಮೂಲಕ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಕಳೆದ ಐದು ದಶಕಗಳಿಂದ ಗಡಿಭಾಗದ ಬೆಳಗಾವಿಯಲ್ಲಿ ಎಂಇಎಸ್ ನಾಯಕರು ಭಾಷಾ ರಾಜಕಾರಣ ನಡೆಸುತ್ತಾ, ಮರಾಠಿ ಭಾಷಿಕರನ್ನು ಪ್ರಚೋದಿಸಿ ಕರ್ನಾಟಕ ಸರ್ಕಾರ ಹಾಗೂ ಕನ್ನಡಿಗರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಕರವೇ ಆರೋಪಿಸಿದೆ. ನಾಡದ್ರೋಹಿ ಎಂಇಎಸ್ ನಾಯಕರನ್ನು ತಕ್ಷಣವೇ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಗಡಿಪಾರು ಮಾಡಬೇಕೆಂದೂ ಕರವೇ ಆಗ್ರಹಿಸಿದೆ. ಕರವೇ ಚಿಕ್ಕೋಡಿ ತಾಲ್ಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಕಿರೀಟವಾಗಿದ್ದು, ಇಲ್ಲಿ ಕನ್ನಡವೇ ಸಾರ್ವಭೌಮವಾಗಿದೆ. ಕನ್ನಡ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಗೆ ಗೌರವ ನೀಡುವುದು ಇಲ್ಲಿಯ ನಿವಾಸಿಗಳ ಕರ್ತವ್ಯವಾಗಿದೆ. ಜೂನ್ 22 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಎಂಇಎಸ್ ನಾಯಕರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಬೇಕು ಹಾಗೂ ಅವರಿಗೆ ಯಾವುದೇ ಕಾರಣಕ್ಕೂ ಪ್ರತಿಭಟನೆಗೆ ಅನುಮತಿ ನೀಡಬಾರದು ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ಕನ್ನಡ ನೆಲ, ಜಲ ಸಂಪನ್ಮೂಲಗಳನ್ನು ಮತ್ತು ಕರ್ನಾಟಕ ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಕನ್ನಡಕ್ಕೆ ದ್ರೋಹ ಮಾಡುವ ಎಂಇಎಸ್‌ನ ಕಾರ್ಯ ನಾಡದ್ರೋಹಿಯಾಗಿದೆ. ರಾಜಕೀಯ ಒತ್ತಡಕ್ಕೆ ಮಣಿದು ಬೆಳಗಾವಿ ಜಿಲ್ಲಾಡಳಿತ ಜೂನ್ 22ರಂದು ನಾಡದ್ರೋಹಿ ಎಂಇಎಸ್‌ಗೆ ಪ್ರತಿಭಟನೆಗೆ ಅನುಮತಿ ನೀಡಿದರೆ, ಅದಕ್ಕೆ ಪ್ರತಿಯಾಗಿ ಕರವೇ ಅಂದೇ ಬೆಳಗಾವಿಯಲ್ಲಿ “ಕನ್ನಡವೇ ಸಾರ್ವಭೌಮ” ಎಂಬ ಕನ್ನಡದ ಸ್ವಾಭಿಮಾನಿ ರ‍್ಯಾಲಿಯನ್ನು ನಡೆಸಲಿದೆ ಎಂದು ಎಚ್ಚರಿಸಿದರು. ಈ ರ‍್ಯಾಲಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಲಕ್ಷಾಂತರ ಕರವೇ ಕಾರ್ಯಕರ್ತರು ಬೆಳಗಾವಿಗೆ ಆಗಮಿಸಲಿದ್ದು, ಇದು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಅವರು ವಿವರಿಸಿದರು. ಈ ಸಂದರ್ಭದಲ್ಲಿ ಮೋಹನ ಪಾಟೀಲ, ಲಕ್ಷ್ಮಿಕಾಂತ ಖೋತ, ಅಮೂಲ ನಾವಿ, ರಮೇಶ ಡಂಗೇರ, ಅನೀಲ ನಾವಿ, ಚಿದಾನಂದ ಶಿರೋಳೆ, ಶಂಕರ ಅವಡಖಾನ, ಖಾನಪ್ಪ ಬಾಡಕರ, ದುಂಡಪ್ಪ ಚೌಗಲಾ, ಶುಭಂ ಕದಂ, ಸುರೇಶ ಖದ್ದಿ, ರಫಿಕ್ ಪಠಾಣ, ದುಂಡಪ್ಪ ಬಡಿಗೇರ, ರುದ್ರಯ್ಯ ಹೀರೆಮಠ, ಯಾಸೀನ್ ಜಮಾದಾರ ಸೇರಿದಂತೆ ಹಲವು ಕನ್ನಡಪರ ಕಾರ್ಯಕರ್ತರು ಉಪಸ್ಥಿತರಿದ್ದರು.1
- ರಾಯಭಾಗದಲ್ಲಿ ರಾಜಾರಾಮ ಮೋಹಿತೆ ಕುಟುಂಬದ ಸದಸ್ಯರು ನೇತ್ರದಾನ ಮಾಡುವ ಸಂಕಲ್ಪ ಮಾಡಿದ್ದಾರೆ.1
- ಡಾ. ಅಂಬೇಡ್ಕರ್ ಅವರು ಅಜ್ಞಾನವನ್ನು ದೂರಗೊಳಿಸಿ, ಜ್ಞಾನದ ಬೆಳಕನ್ನು ಹರಡಿದ ಯುಗಪುರುಷರಾಗಿದ್ದಾರೆ.1
- ಜಮಖಂಡಿಯಲ್ಲಿ ರೈತ ಕುಟುಂಬವೊಂದು ಗಂಭೀರ ಆರೋಪ ಮಾಡಿದೆ. ಪಶುವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಆಕಳು ಸಾವನ್ನಪ್ಪಿದೆ ಎಂದು ಕುಟುಂಬ ಹೇಳಿದೆ.1
- ಹುಕ್ಕೇರಿ ನಮಗೆ ಪಟ್ಟದ ರಾಣಿ ಇದ್ದ ಹಾಗೆ ಇದ್ದರೆ, ಯಮಕನಮರಡಿ ಪ್ರೀತಿಯ ರಾಣಿ ಇದ್ದ ಹಾಗೆ ಎಂದು ಬಣ್ಣಿಸಲಾಗಿದೆ.1
- ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮುಗಳ್ಕೊಡ್ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮುಧೋಳ ನಗರದ ಪವನಚುಕ್ಕಿ ಪ್ರದೇಶದ 22 ವರ್ಷದ ನವೀನ್ ಗೋರ್ಕ ಎಂದು ಗುರುತಿಸಲಾಗಿದೆ.1