logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಾಂತಿಸಾಗರ ಶಿಕ್ಷಣ ಸಂಸ್ಥೆ ಕೊಣ್ಣೂರಲ್ಲಿ ಅದ್ದೂರಿಯ ಗಣರಾಜ್ಯೋತ್ಸವ ಆಚರಣೆ ದೇಶಭಕ್ತಿಗೆ ಹಾಡಿಗೆ ಹೆಜ್ಜೆ ಹಾಕಿದ ಚಿಣ್ಣರು

4 hrs ago
user_Manohar megeri
Manohar megeri
Journalist ಗೋಕಾಕ, ಬೆಳಗಾವಿ, ಕರ್ನಾಟಕ•
4 hrs ago

ಶಾಂತಿಸಾಗರ ಶಿಕ್ಷಣ ಸಂಸ್ಥೆ ಕೊಣ್ಣೂರಲ್ಲಿ ಅದ್ದೂರಿಯ ಗಣರಾಜ್ಯೋತ್ಸವ ಆಚರಣೆ ದೇಶಭಕ್ತಿಗೆ ಹಾಡಿಗೆ ಹೆಜ್ಜೆ ಹಾಕಿದ ಚಿಣ್ಣರು

More news from ಕರ್ನಾಟಕ and nearby areas
  • Post by Manohar megeri
    1
    Post by Manohar megeri
    user_Manohar megeri
    Manohar megeri
    Journalist ಗೋಕಾಕ, ಬೆಳಗಾವಿ, ಕರ್ನಾಟಕ•
    4 hrs ago
  • ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ 2026ರ ಶ್ವಾನ, ಬೆಕ್ಕುಗಳ ಪ್ರದರ್ಶನ ಬೆಳಗಾವಿ ನಗರದ ಸರ್ದಾರ್ ಮೈದಾನದಲ್ಲಿ ನಡೆಯುತ್ತಿರುವ ಪ್ರದರ್ಶನ ಬೆಳಗಾವಿ ಜಿಲ್ಲಾ ಪಂಚಾಯತ ಹಾಗೂ ಪಶು ಸಂಗೋಪನಾ ಇಲಾಖೆ ಆಶ್ರಯದಲ್ಲಿ ಕಾರ್ಯಕ್ರಮ ಶ್ವಾನ, ಬೆಕ್ಕುಗಳ ಪಾಲನೆ,ಪೋಷಣೆ ರೇಬೀಸ್ ರೋಗದ ನಿಯಂತ್ರಣ, ನಾಯಿ ಕಚ್ಚಿದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಪ್ರದರ್ಶನದಲ್ಲಿ ವಿವಿಧ ಥಳಿಯ ಶ್ವಾನಗಳ ಅದ್ಬುತ ಪ್ರದರ್ಶನ ಇದೇ ವೇಳೆ ರೇಬೀಸ್ ಕುರಿತಾಗಿ ಕಿರುನಾಟ ಪ್ರದರ್ಶನ ನಡೆಸಲಾಯಿತು
    2
    ಬೆಳಗಾವಿ ಬ್ರೇಕಿಂಗ್
ಬೆಳಗಾವಿಯಲ್ಲಿ 2026ರ ಶ್ವಾನ, ಬೆಕ್ಕುಗಳ ಪ್ರದರ್ಶನ
ಬೆಳಗಾವಿ ನಗರದ ಸರ್ದಾರ್ ಮೈದಾನದಲ್ಲಿ ನಡೆಯುತ್ತಿರುವ ಪ್ರದರ್ಶನ
ಬೆಳಗಾವಿ ಜಿಲ್ಲಾ ಪಂಚಾಯತ ಹಾಗೂ ಪಶು ಸಂಗೋಪನಾ ಇಲಾಖೆ ಆಶ್ರಯದಲ್ಲಿ ಕಾರ್ಯಕ್ರಮ
ಶ್ವಾನ, ಬೆಕ್ಕುಗಳ ಪಾಲನೆ,ಪೋಷಣೆ ರೇಬೀಸ್ ರೋಗದ ನಿಯಂತ್ರಣ, ನಾಯಿ ಕಚ್ಚಿದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ
ಪ್ರದರ್ಶನದಲ್ಲಿ ವಿವಿಧ ಥಳಿಯ ಶ್ವಾನಗಳ ಅದ್ಬುತ ಪ್ರದರ್ಶನ
ಇದೇ ವೇಳೆ ರೇಬೀಸ್ ಕುರಿತಾಗಿ ಕಿರುನಾಟ ಪ್ರದರ್ಶನ ನಡೆಸಲಾಯಿತು
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    8 hrs ago
  • ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಸೋಮವಾರ, ಭಾರತ ಹುಣ್ಣಿಮೆ ಪ್ರಯುಕ್ತ ಇಂದು ಸಂಚಾರ ಸಮಸ್ಯೆ ಈ ವರ್ಷವೂ ಭಕ್ತರನ್ನು ಬಿಟ್ಟುಬಿಡದೆ ಕಾಡಿತು.ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನದಟ್ಟಣೆ ಹೆಚ್ಚಿತ್ತು. ಕಣ್ಣು ಹಾಯಿಸಿದಷ್ಟು ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತವು. ರಸ್ತೆಯಲ್ಲೇ ಹೆಚ್ಚಿನ ಸಮಯ ಕಳೆದ ಭಕ್ತರು, ದೇವಸ್ಥಾನ ತಲುಪುವಷ್ಟರಲ್ಲಿ ಬಸವಳಿದು ಹೋದರು.ಚಕ್ಕಡಿ, ವಾಹನಗಳಿಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಇರಲಿಲ್ಲ. ಹಾಗಾಗಿ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು.ಸರಿಯಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ್ದರಿಂದ ರಸ್ತೆಬದಿ ವಾಹನ ನಿಲುಗಡೆಯಾಗಿದ್ದವು.
    1
    ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಸೋಮವಾರ, ಭಾರತ ಹುಣ್ಣಿಮೆ ಪ್ರಯುಕ್ತ ಇಂದು ಸಂಚಾರ ಸಮಸ್ಯೆ ಈ ವರ್ಷವೂ ಭಕ್ತರನ್ನು ಬಿಟ್ಟುಬಿಡದೆ ಕಾಡಿತು.ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನದಟ್ಟಣೆ ಹೆಚ್ಚಿತ್ತು. ಕಣ್ಣು ಹಾಯಿಸಿದಷ್ಟು ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತವು. ರಸ್ತೆಯಲ್ಲೇ ಹೆಚ್ಚಿನ ಸಮಯ ಕಳೆದ ಭಕ್ತರು, ದೇವಸ್ಥಾನ ತಲುಪುವಷ್ಟರಲ್ಲಿ ಬಸವಳಿದು ಹೋದರು.ಚಕ್ಕಡಿ, ವಾಹನಗಳಿಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಇರಲಿಲ್ಲ. ಹಾಗಾಗಿ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು.ಸರಿಯಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ್ದರಿಂದ ರಸ್ತೆಬದಿ ವಾಹನ ನಿಲುಗಡೆಯಾಗಿದ್ದವು.
    user_Arun g
    Arun g
    Journalist Savadatti, Belagavi•
    12 hrs ago
  • ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು
    1
    ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು
    user_ರಾಮಚಂದ್ರ ಹ ಕುಕಡಿ
    ರಾಮಚಂದ್ರ ಹ ಕುಕಡಿ
    Journalist ರಾಮದುರ್ಗ, ಬೆಳಗಾವಿ, ಕರ್ನಾಟಕ•
    20 hrs ago
  • ನಗರದ ಅಲ್-ಫತಾಹ ಶಿಕ್ಷಣ ಸಂಸ್ಥೆಯಲ್ಲಿ ಅಂಜುಮನ್-ಎ-ಇಸ್ಲಾಂ ಕಮಿಟಿಯ ವತಿಯಿಂದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
    1
    ನಗರದ ಅಲ್-ಫತಾಹ ಶಿಕ್ಷಣ ಸಂಸ್ಥೆಯಲ್ಲಿ ಅಂಜುಮನ್-ಎ-ಇಸ್ಲಾಂ ಕಮಿಟಿಯ ವತಿಯಿಂದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    6 hrs ago
  • ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ಅಥಣಿ ನಗರದ ಭೋಜರಾಜ ಕ್ರೀಡಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ ಸುಂದರ ಕ್ಷಣಗಳು
    1
    ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ಅಥಣಿ ನಗರದ ಭೋಜರಾಜ ಕ್ರೀಡಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ ಸುಂದರ ಕ್ಷಣಗಳು
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    7 hrs ago
  • 77th REPUBLIC DAY
    1
    77th
REPUBLIC DAY
    user_Ajay Shet
    Ajay Shet
    ಅಥಣಿ, ಬೆಳಗಾವಿ, ಕರ್ನಾಟಕ•
    9 hrs ago
  • Post by Manohar megeri
    1
    Post by Manohar megeri
    user_Manohar megeri
    Manohar megeri
    Journalist ಗೋಕಾಕ, ಬೆಳಗಾವಿ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.