ದಿನಾಂಕ 08-01-2026 ರಂದು ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಯಲ್ಲಾಪುರ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನ ಆವರಣದಲ್ಲಿ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನಕ್ಕೆ ಹಾಗೂ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ರೂ. 14 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ನಂತರ ಬಸ್ಸಾಪೂರ ಗ್ರಾಮದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವ ದೃಢ ಸಂಕಲ್ಪದೊಂದಿಗೆ, ಶಾಸಕ ಶ್ರೀ ಸತೀಶ ಜಾರಕಿಹೊಳಿಯವರ ವಿಶೇಷ ಆಸಕ್ತಿ ಹಾಗೂ ಕಾಳಜಿಯ ಫಲವಾಗಿ ಅಂದಾಜು ರೂ. 3.00 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಾದರಿ ಸರ್ಕಾರಿ ಪ್ರೌಢಶಾಲೆಯ ಕಾಮಗಾರಿಗಳ ಪ್ರಗತಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಇದೇ ವೇಳೆ ಬಸ್ಸಾಪೂರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಂದಾಜು ರೂ. 42 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆಯನ್ನು ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಜೊತೆಗೆ ನೆರವೇರಿಸಿದರು
ದಿನಾಂಕ 08-01-2026 ರಂದು ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಯಲ್ಲಾಪುರ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನ ಆವರಣದಲ್ಲಿ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಮುದಾಯ
ಭವನಕ್ಕೆ ಹಾಗೂ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ರೂ. 14 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ನಂತರ ಬಸ್ಸಾಪೂರ ಗ್ರಾಮದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವ ದೃಢ ಸಂಕಲ್ಪದೊಂದಿಗೆ, ಶಾಸಕ ಶ್ರೀ
ಸತೀಶ ಜಾರಕಿಹೊಳಿಯವರ ವಿಶೇಷ ಆಸಕ್ತಿ ಹಾಗೂ ಕಾಳಜಿಯ ಫಲವಾಗಿ ಅಂದಾಜು ರೂ. 3.00 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಾದರಿ ಸರ್ಕಾರಿ ಪ್ರೌಢಶಾಲೆಯ ಕಾಮಗಾರಿಗಳ ಪ್ರಗತಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಇದೇ ವೇಳೆ ಬಸ್ಸಾಪೂರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ
ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಂದಾಜು ರೂ. 42 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆಯನ್ನು ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಜೊತೆಗೆ ನೆರವೇರಿಸಿದರು
- ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ1
- ಅನ್ನವನ್ನು ನಾವು ದೇವರೆಂದೇ ಪೂಜಿಸುತ್ತೆವೆ.1
- Post by ದಯಾನಂದ ಡಿ ಎಚ್1
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- ಭದ್ರಾವತಿ: ನಗರದ ಹಿರಿಯ ಹೋರಾಟ ಗಾರ, ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ ಮಾಯಣ್ಣ(92) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಕೆಲವು ದಿನಗಳಿಂದ ಅನಾ ರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿವೃತ್ತಿ ಹೊಂದಿದ್ದರು. ಆರಂಭದಿಂದಲೂ ಕಾರ್ಮಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದು, ಪ್ರಸ್ತುತ ಸಿಪಿಐ ರಾಜ್ಯ ಸಮಿತಿ ಸದಸ್ಯ ರಾಗಿದ್ದರು. ಕಾರ್ಮಿಕ ಹೋರಾಟಗಳಲ್ಲಿ ಮಾತ್ರವಲ್ಲದೆ ಪ್ರಗತಿಪರ ಸಂಘಟನೆಗಳ ಬಹುತೇಕ ಹೋರಾಟಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಗರದ ವಿವಿಧ ರಾಜಕೀಯ ಪಕ್ಷಗಳ, ಪ್ರಗತಿಪರ ಹಾಗು ದಲಿತ ಮತ್ತು ಕಾರ್ಮಿಕ ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕ ಹೋರಾಟಗಾರು, ಕಾರ್ಮಿಕ ವರ್ಗದವರು, ಡಿ.ಸಿ ಮಾಯಣ್ಣ ಅಭಿಮಾನಿ ಬಳಗದವರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಜಾತಿ-ಬೇಧ, ಪಕ್ಷ ಬೇಧ ಮರೆತು ಸಂತಾಪ ಸೂಚಿಸಿದ್ದಾರೆ. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಯಿಂದ ಡಿ.ಸಿ.ಮಾಯಣ್ಣನವರ ಹಿರಿಯೂರಿನ ನಿವಾಸದವರೆಗೂ ಡಿ.ಸಿ ಮಾಯಣ್ಣನವರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಡಿ.ಸಿ ಮಾಯಣ್ಣನವರ ಅಂತ್ಯ ಸಂಸ್ಕಾರ ಶನಿವಾರ ಸಂಜೆ ಹಿರಿಯೂರಿನ ಅವರ ತೋಟದಲ್ಲಿ ನೆರವೇರಲಿದೆ.2
- ಬೆಳಗಾವಿ ಬ್ರೇಕಿಂಗ್ ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ ಎಫ್ಐಆರ್ ಗೆ ಸೀಮಿತವಾಯ್ತು ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಕೇವಲ ಎಫ್ಐಆರ್ ದಾಖಲಿಸಿಕೊಂಡು ಕೈತೊಳೆದುಕೊಂಡ್ರಾ ಬೆಳಗಾವಿ ಪೊಲೀಸರು? ಘಟನೆ ನಡೆದು ಮೂರು ದಿನಗಳಾದ್ರೂ ಯಾವೊಬ್ಬ ಆರೋಪಿಗಳನ್ನ ಬಂಧಿಸದ ಪೊಲೀಸರು ಪೊಲೀಸರು ನಡೆ ಹಲವು ಅನುಮಾನಕ್ಕೆ ಎಡೆ ಸೆಫ್ಟಿ ಮ್ಯಾನೇಜರ್ ನೇಮಕ ಸೇರಿ ಹಲವು ನಿಯಮಗಳ ಉಲ್ಲಂಘನೆ ಮಾಡಿರೋ ಸಕ್ಕರೆ ಕಾರ್ಖಾನೆ ಸಕ್ಕರೆ ಕಾರ್ಖಾನೆ ಜನರಲ್ ಮ್ಯಾನೇಜರ್ ಸೇರಿ ಮೂವರ ವಿರುದ್ಧ ದೂರು ದಾಖಲು ದೂರಿನಲ್ಲಿ ಹೆಸರಿಸಿದ ಆರೋಪಿಗಳ ಬಂಧನಕ್ಕೂ ಪೊಲೀಸರ ಮೀನಾಮೇಷ ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕೋದಕ್ಕೆ ಮುಂದಾದ್ರಾ ಮುರಗೋಡ ಪೊಲೀಸರು ಇನಾಮದಾರ್ ಸಕ್ಕರೆ ಕಾರ್ಖಾನೆ ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಉದ್ಯಮಿಗಳಾದ ವಿಕ್ರಮ ಇನಾಮದಾರ್, ವಿಜಯ ಮೆಟಗುಡ್ಡ ಎಫ್ಐಆರ್ ದಾಖಲಾಗಬೇಕೆಂದು ಒತ್ತಾಯ ಮತ್ತೊಂದೆಡೆ ಎಂಟು ಜನ ಸಾವಾದ್ರೂ ಪರಿಹಾರ ವಿತರಣೆಗೂ ಮಾಲೀಕರ ಮೀನಾಮೇಷ 15ಲಕ್ಷ ಪರಿಹಾರ ನಿರಾಕರಿಸಿರುವ ಮೃತನ ಕುಟುಂಬಗಳು 20ಲಕ್ಷ ಪರಿಹಾರ ಕೊಡಬೇಕೆಂದು ಪಟ್ಟು 20ಲಕ್ಷ ಪರಿಹಾರ ಕೊಡದಾಗಿ ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ರವೀಂದ್ರ ಪಟ್ಟಣಶೆಟ್ಟಿ ಭರವಸೆ3
- ಗೋಕಾಕಕ್ಕೆ ಆಗಮಿಸಿದ ಬೆಳಗಾವಿ ನೂತನ ಪೋಲಿಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್,,1
- Post by ದಯಾನಂದ ಡಿ ಎಚ್1