logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

23ನೇ ವರ್ಷದ ಬಂಟ್ವಾಳ ಜಕ್ರಿಬೆಟ್ಟು ಶ್ರೀ ಗಣೇಶೋತ್ಸವದ ಮೂರನೇ ದಿನದ ಸಂಭ್ರಮ ಭಕ್ತಿ, ಸಡಗರ ಹಾಗೂ ಸಂಭ್ರಮ ಶ್ರೀ ಗಣೇಶನಿಗೆ ವಿಶೇಷ ಪೂಜೆ, ಅಲಂಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪುನೀತರಾದರು. ಕಾರ್ಯಕ್ರಮದ ಅಂಗವಾಗಿ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ನೂರಾರು ಭಕ್ತರು ಪ್ರಸಾದ ಭೋಜನ ಸ್ವೀಕರಿಸಿದರು. ಭಕ್ತಿ, ಸೇವೆ ಮತ್ತು ಸೌಹಾರ್ದತೆಯೊಂದಿಗೆ ಜಕ್ರಿಬೆಟ್ಟಿನ ಗಣೇಶೋತ್ಸವದ ಮೂರನೇ ದಿನ.

19 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
19 hrs ago

23ನೇ ವರ್ಷದ ಬಂಟ್ವಾಳ ಜಕ್ರಿಬೆಟ್ಟು ಶ್ರೀ ಗಣೇಶೋತ್ಸವದ ಮೂರನೇ ದಿನದ ಸಂಭ್ರಮ ಭಕ್ತಿ, ಸಡಗರ ಹಾಗೂ ಸಂಭ್ರಮ ಶ್ರೀ ಗಣೇಶನಿಗೆ ವಿಶೇಷ ಪೂಜೆ, ಅಲಂಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪುನೀತರಾದರು. ಕಾರ್ಯಕ್ರಮದ ಅಂಗವಾಗಿ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ನೂರಾರು ಭಕ್ತರು ಪ್ರಸಾದ ಭೋಜನ ಸ್ವೀಕರಿಸಿದರು. ಭಕ್ತಿ, ಸೇವೆ ಮತ್ತು ಸೌಹಾರ್ದತೆಯೊಂದಿಗೆ ಜಕ್ರಿಬೆಟ್ಟಿನ ಗಣೇಶೋತ್ಸವದ ಮೂರನೇ ದಿನ.

More news from ಕರ್ನಾಟಕ and nearby areas
  • 23ನೇ ವರ್ಷದ ಬಂಟ್ವಾಳ ಜಕ್ರಿಬೆಟ್ಟು ಶ್ರೀ ಗಣೇಶೋತ್ಸವದ ಮೂರನೇ ದಿನದ ಸಂಭ್ರಮ ಭಕ್ತಿ, ಸಡಗರ ಹಾಗೂ ಸಂಭ್ರಮ ಶ್ರೀ ಗಣೇಶನಿಗೆ ವಿಶೇಷ ಪೂಜೆ, ಅಲಂಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪುನೀತರಾದರು. ಕಾರ್ಯಕ್ರಮದ ಅಂಗವಾಗಿ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ನೂರಾರು ಭಕ್ತರು ಪ್ರಸಾದ ಭೋಜನ ಸ್ವೀಕರಿಸಿದರು. ಭಕ್ತಿ, ಸೇವೆ ಮತ್ತು ಸೌಹಾರ್ದತೆಯೊಂದಿಗೆ ಜಕ್ರಿಬೆಟ್ಟಿನ ಗಣೇಶೋತ್ಸವದ ಮೂರನೇ ದಿನ.
    1
    23ನೇ ವರ್ಷದ ಬಂಟ್ವಾಳ ಜಕ್ರಿಬೆಟ್ಟು ಶ್ರೀ ಗಣೇಶೋತ್ಸವದ ಮೂರನೇ ದಿನದ ಸಂಭ್ರಮ ಭಕ್ತಿ, ಸಡಗರ ಹಾಗೂ ಸಂಭ್ರಮ
ಶ್ರೀ ಗಣೇಶನಿಗೆ ವಿಶೇಷ ಪೂಜೆ, ಅಲಂಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪುನೀತರಾದರು.
ಕಾರ್ಯಕ್ರಮದ ಅಂಗವಾಗಿ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ನೂರಾರು ಭಕ್ತರು ಪ್ರಸಾದ ಭೋಜನ ಸ್ವೀಕರಿಸಿದರು. ಭಕ್ತಿ, ಸೇವೆ ಮತ್ತು ಸೌಹಾರ್ದತೆಯೊಂದಿಗೆ ಜಕ್ರಿಬೆಟ್ಟಿನ ಗಣೇಶೋತ್ಸವದ ಮೂರನೇ ದಿನ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    19 hrs ago
  • ಸಂಗಮೇಶ್ವರ ಪೇಟೆಯಿಂದ ಬಾಳೆಹೊನ್ನೂರುವರೆಗೂ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಮನವಿ ಸಲ್ಲಿಸಲು ನಿರ್ಧಾರ. ಚಿಕ್ಕಮಗಳೂರು : ಮಲೆನಾಡಿಗೆ ‌ಮಾರಕವಾಗಿರುವ ಕಸ್ತೂರಿ‌ರಂಗನ್ ವರದಿ ಜಾರಿಯನ್ನ ವಿರೋಧಿಸಿ ಮಲೆನಾಡಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಇದೇ 19 ರಂದು ಸಿಎಂ‌ ಡಿ.ಕೆ‌ ಶಿವಕುಮಾರ್ ಬಾಳೆಹೊನ್ನೂರು ಪಟ್ಟಣದಲ್ಲಿ‌ ರೈತರು‌ ಹಾಗೂ ವಿವಿಧ ಸಂಘಟನೆಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿರುವ ರೈತರು ಚಿಕ್ಕಮಗಳೂರು ತಾಲೂಕಿನ‌ ಖಾಂಡ್ಯ ಹಾಗೂ ಜಾಗರ ಹೋಬಳಿಯ ಎಲ್ಲ ನಾಗರೀಕರು ಹಾಗೂ ರೈತರು ಸಂಗಮೇಶ್ವರ ಪೇಟೆಯಿಂದ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಸಿಎಂಗೆ ಮನವಿ ಸಲ್ಲಿಸಲು ಸಿರ್ಧರಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಸರ್ವ ಪಕ್ಷ ಹಾಗೂ ಎಲ್ಲ ಸಂಘಟ‌ನೆಗಳ‌ ಮುಖಂಡರು ಪಾಲ್ಗೊಳ್ಳಲಿದ್ದಾರೆ.
    1
    ಸಂಗಮೇಶ್ವರ ಪೇಟೆಯಿಂದ ಬಾಳೆಹೊನ್ನೂರುವರೆಗೂ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಮನವಿ ಸಲ್ಲಿಸಲು ನಿರ್ಧಾರ.
ಚಿಕ್ಕಮಗಳೂರು : ಮಲೆನಾಡಿಗೆ ‌ಮಾರಕವಾಗಿರುವ ಕಸ್ತೂರಿ‌ರಂಗನ್ ವರದಿ ಜಾರಿಯನ್ನ ವಿರೋಧಿಸಿ ಮಲೆನಾಡಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಇದೇ 19 ರಂದು ಸಿಎಂ‌ ಡಿ.ಕೆ‌ ಶಿವಕುಮಾರ್ ಬಾಳೆಹೊನ್ನೂರು ಪಟ್ಟಣದಲ್ಲಿ‌ ರೈತರು‌ ಹಾಗೂ ವಿವಿಧ ಸಂಘಟನೆಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿರುವ ರೈತರು ಚಿಕ್ಕಮಗಳೂರು ತಾಲೂಕಿನ‌ ಖಾಂಡ್ಯ ಹಾಗೂ ಜಾಗರ ಹೋಬಳಿಯ ಎಲ್ಲ ನಾಗರೀಕರು ಹಾಗೂ ರೈತರು ಸಂಗಮೇಶ್ವರ ಪೇಟೆಯಿಂದ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಸಿಎಂಗೆ ಮನವಿ ಸಲ್ಲಿಸಲು ಸಿರ್ಧರಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಸರ್ವ ಪಕ್ಷ ಹಾಗೂ ಎಲ್ಲ ಸಂಘಟ‌ನೆಗಳ‌ ಮುಖಂಡರು ಪಾಲ್ಗೊಳ್ಳಲಿದ್ದಾರೆ.
    user_Ckm 18
    Ckm 18
    ಚಿಕ್ಕಮಗಳೂರು, ಚಿಕ್ಕಮಗಳೂರು, ಕರ್ನಾಟಕ•
    3 hrs ago
  • ಮಡಿಕೇರಿ ನಗರದಲ್ಲಿ ಅದ್ದೂರಿಯಾಗಿ ನಡೆದ ಸಾಮೂಹಿಕ ಗಣೇಶ ಮೆರವಣಿಗೆ ಮಡಿಕೇರಿ ನಗರದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಗಣೇಶ ಮೂರ್ತಿಗಳ ಸಾಮೂಹಿಕ‌ ವಿಸರ್ಜನೆ ಇಂದು ನಡೆಯಿತು. ಸಂಜೆ ಅಲಂಕೃತ ವಾಹನಗಳಲ್ಲಿ ಗಣೇಶ ಮೂರ್ತಿಯನ್ನು ಇರಿಸಿ ವಾದ್ಯದೊಂದಿಗೆ ಮೆರವಣಿಗೆ ಮಾಡಿ ನಂತರ ವಿಸರ್ಜಿಸಲಾಯಿತು.
    1
    ಮಡಿಕೇರಿ ನಗರದಲ್ಲಿ ಅದ್ದೂರಿಯಾಗಿ ನಡೆದ ಸಾಮೂಹಿಕ ಗಣೇಶ ಮೆರವಣಿಗೆ
ಮಡಿಕೇರಿ ನಗರದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಗಣೇಶ ಮೂರ್ತಿಗಳ ಸಾಮೂಹಿಕ‌ ವಿಸರ್ಜನೆ ಇಂದು ನಡೆಯಿತು. ಸಂಜೆ ಅಲಂಕೃತ ವಾಹನಗಳಲ್ಲಿ ಗಣೇಶ ಮೂರ್ತಿಯನ್ನು ಇರಿಸಿ ವಾದ್ಯದೊಂದಿಗೆ ಮೆರವಣಿಗೆ ಮಾಡಿ ನಂತರ ವಿಸರ್ಜಿಸಲಾಯಿತು.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    14 hrs ago
  • ನರೇಂದ್ರ ಮೋದಿಜೀರವರ 25 ವರ್ಷಗಳ ಸೇವೆ, ಸಮರ್ಪಣೆ, ಅವಿರತ ಪರಿಶ್ರಮ, ಬದ್ಧತೆ, ಇಂದು ಸಂಕಲ್ಪ ದಿನ ಸರಿಸಾಟಿಯಿಲ್ಲದ ವಿಶ್ವನಾಯಕ, ಭಾರತದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀರವರ ಒಂದಿನ ಅಂದು ಸಂಜೆ ಆರು ಗಂಟೆಯಿಂದ ಏಳು ಗಂಟೆಯವರೆಗೆ -ದೇಶದ ಎಲ್ಲಾಕಡೆ, ಎಲ್ಲಾ ಮನೆಗಳಲ್ಲೂ ಒಂದು ಅಕ್ಷರೆಯ ಗೌರವದ ದೀಪ ಬೆಳಗಲಿದೆ. ಅದು ನೆಚ್ಚಿನ ನಾಯಕನಿಗೆ ಅಭಿಮಾನದ, ಅತೀರ್ವಾದದ ದೀಪ! ಇದು ಏನೋ ಒಂದು ಆಚರಣೆಯಲ್ಲ, ಇದು ಒಬ್ಬ ಪ್ರಧಾನ ಸೇವಕನ 25 ವರ್ಷಗಳ ಸೇವೆ, ಸಮರ್ಪಣೆ, ಅವಿರತ ಪರಿಶ್ರಮ, ಬದ್ಧತೆ, ಸಾಧನೆ ಮತ್ತು ತ್ಯಾಗಕ್ಕೆ 140ಕೋಟಿ ದೇಶವಾಸಿಗಳ ಸಾಮೂಹಿಕ ಅಭಿನಂದನೆ ಭಾರತೀಯ ಜನತಾ ಪಾರ್ಟಿಯ ಸೇವಾ ಸಂಕಲ್ಪ ಅಭಿಯಾನ', ಇದನ್ನು ಜನ ಚಳುವಳಿಯಾಗಿ ರೂಪಿಸಿದೆ. ಆಶೀರ್ವಾದ್ ಕಾ ದಿಯಾ' (ಆಶೀರ್ವಾದದ ದೀಪ) ಎಂಬ ಕಾರ್ಯಕ್ರಮದಡಿ ಪ್ರತಿಮನೆಯಲ್ಲೂ ಸಂಜೆ ದೇವರದೀವದ ಜೊತೆಗೆ, ನೆಚ್ಚಿನ ನಾಯಕನ ಹೆಸರಿನಲ್ಲಿ ಅವರಿಗೆ ಒಳತನ್ನು ಬಯಸಿ ಒಂದು ದೀಪ ಪತ್ರ ನರೇಂದ್ರ ಮೋದಿಜೀರವರಿಗೆ ನಮ್ಮ ಹೃದಯ ಪೂರ್ವಕ ಹಾರೈಕೆಯನ್ನು ಸಲ್ಲಿಸೋಣ. ಗುಜರಾತ್‌ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆ ಯುವನಾಯಕ ಬಹಳ ಜನರಿಗೆ ಪರಿಚಿತರೂ ಅಲ್ಲ! ಅಂದಿನಿಂದ 2014ರ ಮೇ 26 ರವರೆಗೆ ಸತತವಾಗಿ ಗುಜರಾತ್ ಮುಖ್ಯಮಂತ್ರಿಗಳಾಗಿ, ಜನಮೆಚ್ಚುಗೆಯ 'ಅಭಿವೃದ್ಧಿ ಮಾದರಿ' ಯೊಂದಿಗೆ, ಸುರಾಸನ ನೀಡಿ, ಈಗ ಭಾರತದ ಪ್ರಧಾನ ಸೇವಕರಾಗಿ ಸಚಿತ ಮೂರನೇ ಅವಧಿಗೆ ಜನಾದೇಶ ಪಡೆದು, ಇಡೀ ವಿಶ್ವವೇ ಮೆಚ್ಚುವಂತೆ ದೇಶವನ್ನು ಮುನ್ನಡೆಸುತ್ತಿದ್ದಾರೆ. ವತ್ರಗರದ ರೈಲ್ವೆ ನಿಲ್ದಾಣದಲ್ಲಿ ತಂದರೊಂದಿಗೆ ಚಣಾ ಮಾರಿದ ಬಾಲಕ, ಇ೦ದು ವಿಶ್ವದ ಅತ್ಯಂತ ಪ್ರಭಾವಿನಾಯಕರ ಸಾಲಿನಲ್ಲಿ ನಿಂತಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿ ಮಾತ್ರವಲ್ಲ, ಒಬ್ಬ ನಾಯಕನ ಸಾಧನಾಗಾಥೆ. ಇದುಸಾಮಾನ್ಯ ಕಾರ್ಯಕರ್ತನೊಬ್ಬನಸೇವಾಮನೋಭಾವದಿಂದ ರಾಷ್ಟ್ರದ ಸೇವೆಯವರೆಗೆ, ಜನಸೇವೆಯಿಂದ ದೇಶಸೇವೆಯವರೆಗೆ ಸಾಗಿದ ಅದ್ಭುತ ಯಶೋಗಾಥೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.
    1
    ನರೇಂದ್ರ ಮೋದಿಜೀರವರ 25 ವರ್ಷಗಳ ಸೇವೆ, ಸಮರ್ಪಣೆ, ಅವಿರತ ಪರಿಶ್ರಮ, ಬದ್ಧತೆ, ಇಂದು ಸಂಕಲ್ಪ ದಿನ 
ಸರಿಸಾಟಿಯಿಲ್ಲದ ವಿಶ್ವನಾಯಕ, ಭಾರತದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀರವರ ಒಂದಿನ ಅಂದು ಸಂಜೆ ಆರು ಗಂಟೆಯಿಂದ ಏಳು ಗಂಟೆಯವರೆಗೆ -ದೇಶದ ಎಲ್ಲಾಕಡೆ, ಎಲ್ಲಾ ಮನೆಗಳಲ್ಲೂ ಒಂದು ಅಕ್ಷರೆಯ ಗೌರವದ ದೀಪ ಬೆಳಗಲಿದೆ. ಅದು ನೆಚ್ಚಿನ ನಾಯಕನಿಗೆ ಅಭಿಮಾನದ, ಅತೀರ್ವಾದದ ದೀಪ! ಇದು ಏನೋ ಒಂದು ಆಚರಣೆಯಲ್ಲ, ಇದು ಒಬ್ಬ ಪ್ರಧಾನ ಸೇವಕನ 25 ವರ್ಷಗಳ ಸೇವೆ, ಸಮರ್ಪಣೆ, ಅವಿರತ ಪರಿಶ್ರಮ, ಬದ್ಧತೆ, ಸಾಧನೆ ಮತ್ತು ತ್ಯಾಗಕ್ಕೆ 140ಕೋಟಿ ದೇಶವಾಸಿಗಳ ಸಾಮೂಹಿಕ ಅಭಿನಂದನೆ ಭಾರತೀಯ ಜನತಾ ಪಾರ್ಟಿಯ ಸೇವಾ ಸಂಕಲ್ಪ ಅಭಿಯಾನ', ಇದನ್ನು ಜನ ಚಳುವಳಿಯಾಗಿ ರೂಪಿಸಿದೆ. ಆಶೀರ್ವಾದ್ ಕಾ ದಿಯಾ' (ಆಶೀರ್ವಾದದ ದೀಪ) ಎಂಬ ಕಾರ್ಯಕ್ರಮದಡಿ ಪ್ರತಿಮನೆಯಲ್ಲೂ ಸಂಜೆ ದೇವರದೀವದ ಜೊತೆಗೆ, ನೆಚ್ಚಿನ ನಾಯಕನ ಹೆಸರಿನಲ್ಲಿ ಅವರಿಗೆ ಒಳತನ್ನು ಬಯಸಿ ಒಂದು ದೀಪ ಪತ್ರ  ನರೇಂದ್ರ ಮೋದಿಜೀರವರಿಗೆ ನಮ್ಮ ಹೃದಯ ಪೂರ್ವಕ ಹಾರೈಕೆಯನ್ನು ಸಲ್ಲಿಸೋಣ.
ಗುಜರಾತ್‌ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆ ಯುವನಾಯಕ ಬಹಳ ಜನರಿಗೆ ಪರಿಚಿತರೂ ಅಲ್ಲ! ಅಂದಿನಿಂದ 2014ರ ಮೇ 26 ರವರೆಗೆ ಸತತವಾಗಿ ಗುಜರಾತ್ ಮುಖ್ಯಮಂತ್ರಿಗಳಾಗಿ, ಜನಮೆಚ್ಚುಗೆಯ 'ಅಭಿವೃದ್ಧಿ ಮಾದರಿ' ಯೊಂದಿಗೆ, ಸುರಾಸನ ನೀಡಿ, ಈಗ ಭಾರತದ ಪ್ರಧಾನ ಸೇವಕರಾಗಿ ಸಚಿತ ಮೂರನೇ ಅವಧಿಗೆ ಜನಾದೇಶ ಪಡೆದು, ಇಡೀ ವಿಶ್ವವೇ ಮೆಚ್ಚುವಂತೆ ದೇಶವನ್ನು ಮುನ್ನಡೆಸುತ್ತಿದ್ದಾರೆ. ವತ್ರಗರದ ರೈಲ್ವೆ ನಿಲ್ದಾಣದಲ್ಲಿ ತಂದರೊಂದಿಗೆ ಚಣಾ ಮಾರಿದ ಬಾಲಕ, ಇ೦ದು ವಿಶ್ವದ ಅತ್ಯಂತ ಪ್ರಭಾವಿನಾಯಕರ ಸಾಲಿನಲ್ಲಿ ನಿಂತಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿ ಮಾತ್ರವಲ್ಲ, ಒಬ್ಬ ನಾಯಕನ ಸಾಧನಾಗಾಥೆ. ಇದುಸಾಮಾನ್ಯ ಕಾರ್ಯಕರ್ತನೊಬ್ಬನಸೇವಾಮನೋಭಾವದಿಂದ ರಾಷ್ಟ್ರದ ಸೇವೆಯವರೆಗೆ, ಜನಸೇವೆಯಿಂದ ದೇಶಸೇವೆಯವರೆಗೆ ಸಾಗಿದ ಅದ್ಭುತ ಯಶೋಗಾಥೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.
    user_SANDEEP U. L
    SANDEEP U. L
    Courier service ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    7 hrs ago
  • 🚨 ಬೆಂಗಳೂರಿನಲ್ಲಿ ಸಿನಿಮೀಯ ಕಿಡ್ನ್ಯಾಪ್ ಯತ್ನ: ಪ್ರೀತಿಸಿ ಮದುವೆಯಾದ ಮಗಳಿಗೆ ಹೆತ್ತವರೇ ವಿಲನ್? ರಸ್ತೆಯಲ್ಲಿ ಸರಣಿ ಅಪಘಾತ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ಮಾದರಿಯಲ್ಲಿ ಯುವತಿಯೊಬ್ಬಳನ್ನು ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯುವ ವೇಳೆ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಮಾಡಲಾಗಿದೆ. ಘಟನೆ ವೇಳೆ ಸಾರ್ವಜನಿಕರು ಸಿನಿಮೀಯ ರೀತಿಯಲ್ಲಿ ಕಾರನ್ನು ಚೇಸ್ ಮಾಡಿ ಕೊನೆಗೆ ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿದ್ದಾರೆ. ಪ್ರಕರಣದ ಹಿನ್ನೆಲೆ ಏನು? ಪೊಲೀಸ್ ಮೂಲಗಳ ಪ್ರಕಾರ, ರಾಜಸ್ಥಾನ ಮೂಲದ ಯುವತಿಯೊಬ್ಬಳು ಯುವಕನನ್ನು ಪ್ರೀತಿಸಿ ಕುಟುಂಬದ ವಿರೋಧದ ನಡುವೆಯೂ ಮದುವೆಯಾಗಿದ್ದಳು. ರಾಜಸ್ಥಾನದಲ್ಲಿ ಅಪಾಯವಿದೆ ಎಂಬ ಕಾರಣಕ್ಕೆ ನವದಂಪತಿ ಬೆಂಗಳೂರಿಗೆ ಬಂದು ಅಗ್ರಹಾರ ದಾಸರಹಳ್ಳಿಯಲ್ಲಿ ಕಳೆದ 15 ದಿನಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮಗಳು ಬೆಂಗಳೂರಿನಲ್ಲಿ ಇರುವ ವಿಚಾರ ತಿಳಿದ ಬಳಿಕ ಆಕೆಯ ಪೋಷಕರು ಎನ್ನಲಾದವರು ರಾತ್ರಿ ಸುಮಾರು 8 ಗಂಟೆ ವೇಳೆಗೆ Hyundai Venue ಕಾರಿನಲ್ಲಿ ಅಗ್ರಹಾರ ದಾಸರಹಳ್ಳಿಗೆ ಬಂದಿದ್ದಾರೆ. ಮನೆಯೊಳಗೆ ನುಗ್ಗಿದ ಮೂವರು ಯುವಕರು ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ತೆರಳಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯುವತಿ ಪ್ರಾಣಭಯದಿಂದ ಜೋರಾಗಿ ಕಿರುಚಿಕೊಂಡಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ಕಾರನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಕಾರು ಚಾಲಕ ವಾಹನ ನಿಲ್ಲಿಸದೇ ವೇಗವಾಗಿ ಮುನ್ನುಗ್ಗಿದ್ದು, ರಸ್ತೆಯಲ್ಲಿ ಅಡ್ಡಬಂದ ಬೈಕ್‌ಗಳು ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ⚠️ ಮಗು ಸೇರಿದಂತೆ ಸಾರ್ವಜನಿಕರಿಗೆ ಗಾಯ ಪರಾರಿಯಾಗುವ ಧಾವಂತದಲ್ಲಿ ಕಾರು ಸಾರ್ವಜನಿಕರಿಗೂ ಡಿಕ್ಕಿ ಹೊಡೆದಿದ್ದು, ಒಂದು ಮಗುವಿನ ಕಾಲಿನ ಮೇಲೂ ಕಾರು ಹರಿದಿದೆ ಎನ್ನಲಾಗಿದೆ. ಘಟನೆಯಲ್ಲಿ ಹಲವು ಸಾರ್ವಜನಿಕರು ಗಾಯಗೊಂಡಿದ್ದಾರೆ. 🏍️ 2–3 ಕಿ.ಮೀ ಸಿನಿಮೀಯ ಚೇಸ್! ಕಾರು ನಿಲ್ಲಿಸದೇ ಸಾಗುತ್ತಿದ್ದಂತೆ ಸಾರ್ವಜನಿಕರು ಬೈಕ್‌ಗಳಲ್ಲಿ ಕಾರನ್ನು ಬೆನ್ನಟ್ಟಿದ್ದಾರೆ. ಅಗ್ರಹಾರ ದಾಸರಹಳ್ಳಿಯಿಂದ ಗೋವಿಂದರಾಜನಗರ, ವಿಜಯನಗರ ಮಾರ್ಗವಾಗಿ ಹೊಸಹಳ್ಳಿಯವರೆಗೆ ಸುಮಾರು 2–3 ಕಿ.ಮೀ. ದೂರ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದಾರೆ. ಕೊನೆಗೆ ಹೊಸಹಳ್ಳಿ ಬಳಿ ಟ್ರಾಫಿಕ್‌ನಲ್ಲಿ ಕಾರು ಸಿಲುಕಿಕೊಂಡಿದ್ದು, ಸಾರ್ವಜನಿಕರು ಕಾರನ್ನು ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿದ್ದಾರೆ. ಬಳಿಕ ಅಪಹರಣಕ್ಕೆ ಯತ್ನಿಸಿದ ಮೂವರು ಆರೋಪಿಗಳಿಗೆ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮಾಗಡಿ ರಸ್ತೆ ಹಾಗೂ ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅಪಹರಣಕ್ಕೆ ಬಳಸಿದ್ದ ಕಾರನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ. ಯುವತಿ ಹಾಗೂ ವಶದಲ್ಲಿರುವ ಆರೋಪಿಗಳನ್ನು ವಿಜಯನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಗಾಯಗೊಂಡ ಸಾರ್ವಜನಿಕರು ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 📌 ಯುವತಿಯನ್ನು ಅಪಹರಿಸಲು ಯತ್ನಿಸಿದವರು ನಿಜವಾಗಿಯೂ ಆಕೆಯ ಹೆತ್ತವರೇ? ಪ್ರಕರಣದ ತನಿಖೆಯಿಂದ ಸತ್ಯ ಹೊರಬರಬೇಕಿದೆ.
    1
    🚨 ಬೆಂಗಳೂರಿನಲ್ಲಿ ಸಿನಿಮೀಯ ಕಿಡ್ನ್ಯಾಪ್ ಯತ್ನ: ಪ್ರೀತಿಸಿ ಮದುವೆಯಾದ ಮಗಳಿಗೆ ಹೆತ್ತವರೇ ವಿಲನ್? ರಸ್ತೆಯಲ್ಲಿ ಸರಣಿ ಅಪಘಾತ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿನಿಮೀಯ ಮಾದರಿಯಲ್ಲಿ ಯುವತಿಯೊಬ್ಬಳನ್ನು ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ಯುವ ವೇಳೆ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಮಾಡಲಾಗಿದೆ. ಘಟನೆ ವೇಳೆ ಸಾರ್ವಜನಿಕರು ಸಿನಿಮೀಯ ರೀತಿಯಲ್ಲಿ ಕಾರನ್ನು ಚೇಸ್ ಮಾಡಿ ಕೊನೆಗೆ ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿದ್ದಾರೆ.
ಪ್ರಕರಣದ ಹಿನ್ನೆಲೆ ಏನು?
ಪೊಲೀಸ್ ಮೂಲಗಳ ಪ್ರಕಾರ, ರಾಜಸ್ಥಾನ ಮೂಲದ ಯುವತಿಯೊಬ್ಬಳು ಯುವಕನನ್ನು ಪ್ರೀತಿಸಿ ಕುಟುಂಬದ ವಿರೋಧದ ನಡುವೆಯೂ ಮದುವೆಯಾಗಿದ್ದಳು. ರಾಜಸ್ಥಾನದಲ್ಲಿ ಅಪಾಯವಿದೆ ಎಂಬ ಕಾರಣಕ್ಕೆ ನವದಂಪತಿ ಬೆಂಗಳೂರಿಗೆ ಬಂದು ಅಗ್ರಹಾರ ದಾಸರಹಳ್ಳಿಯಲ್ಲಿ ಕಳೆದ 15 ದಿನಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ಮಗಳು ಬೆಂಗಳೂರಿನಲ್ಲಿ ಇರುವ ವಿಚಾರ ತಿಳಿದ ಬಳಿಕ ಆಕೆಯ ಪೋಷಕರು ಎನ್ನಲಾದವರು ರಾತ್ರಿ ಸುಮಾರು 8 ಗಂಟೆ ವೇಳೆಗೆ Hyundai Venue ಕಾರಿನಲ್ಲಿ ಅಗ್ರಹಾರ ದಾಸರಹಳ್ಳಿಗೆ ಬಂದಿದ್ದಾರೆ. ಮನೆಯೊಳಗೆ ನುಗ್ಗಿದ ಮೂವರು ಯುವಕರು ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ತೆರಳಲು ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಯುವತಿ ಪ್ರಾಣಭಯದಿಂದ ಜೋರಾಗಿ ಕಿರುಚಿಕೊಂಡಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ಕಾರನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಕಾರು ಚಾಲಕ ವಾಹನ ನಿಲ್ಲಿಸದೇ ವೇಗವಾಗಿ ಮುನ್ನುಗ್ಗಿದ್ದು, ರಸ್ತೆಯಲ್ಲಿ ಅಡ್ಡಬಂದ ಬೈಕ್‌ಗಳು ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.
⚠️ ಮಗು ಸೇರಿದಂತೆ ಸಾರ್ವಜನಿಕರಿಗೆ ಗಾಯ
ಪರಾರಿಯಾಗುವ ಧಾವಂತದಲ್ಲಿ ಕಾರು ಸಾರ್ವಜನಿಕರಿಗೂ ಡಿಕ್ಕಿ ಹೊಡೆದಿದ್ದು, ಒಂದು ಮಗುವಿನ ಕಾಲಿನ ಮೇಲೂ ಕಾರು ಹರಿದಿದೆ ಎನ್ನಲಾಗಿದೆ. ಘಟನೆಯಲ್ಲಿ ಹಲವು ಸಾರ್ವಜನಿಕರು ಗಾಯಗೊಂಡಿದ್ದಾರೆ.
🏍️ 2–3 ಕಿ.ಮೀ ಸಿನಿಮೀಯ ಚೇಸ್!
ಕಾರು ನಿಲ್ಲಿಸದೇ ಸಾಗುತ್ತಿದ್ದಂತೆ ಸಾರ್ವಜನಿಕರು ಬೈಕ್‌ಗಳಲ್ಲಿ ಕಾರನ್ನು ಬೆನ್ನಟ್ಟಿದ್ದಾರೆ. ಅಗ್ರಹಾರ ದಾಸರಹಳ್ಳಿಯಿಂದ ಗೋವಿಂದರಾಜನಗರ, ವಿಜಯನಗರ ಮಾರ್ಗವಾಗಿ ಹೊಸಹಳ್ಳಿಯವರೆಗೆ ಸುಮಾರು 2–3 ಕಿ.ಮೀ. ದೂರ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದಾರೆ.
ಕೊನೆಗೆ ಹೊಸಹಳ್ಳಿ ಬಳಿ ಟ್ರಾಫಿಕ್‌ನಲ್ಲಿ ಕಾರು ಸಿಲುಕಿಕೊಂಡಿದ್ದು, ಸಾರ್ವಜನಿಕರು ಕಾರನ್ನು ಅಡ್ಡಗಟ್ಟಿ ಯುವತಿಯನ್ನು ರಕ್ಷಿಸಿದ್ದಾರೆ. ಬಳಿಕ ಅಪಹರಣಕ್ಕೆ ಯತ್ನಿಸಿದ ಮೂವರು ಆರೋಪಿಗಳಿಗೆ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಮಾಗಡಿ ರಸ್ತೆ ಹಾಗೂ ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅಪಹರಣಕ್ಕೆ ಬಳಸಿದ್ದ ಕಾರನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ.
ಯುವತಿ ಹಾಗೂ ವಶದಲ್ಲಿರುವ ಆರೋಪಿಗಳನ್ನು ವಿಜಯನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಗಾಯಗೊಂಡ ಸಾರ್ವಜನಿಕರು ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
📌 ಯುವತಿಯನ್ನು ಅಪಹರಿಸಲು ಯತ್ನಿಸಿದವರು ನಿಜವಾಗಿಯೂ ಆಕೆಯ ಹೆತ್ತವರೇ? ಪ್ರಕರಣದ ತನಿಖೆಯಿಂದ ಸತ್ಯ ಹೊರಬರಬೇಕಿದೆ.
    user_ನಿರ್ದಿಷ್ಟ ಸುದ್ಧಿ
    ನಿರ್ದಿಷ್ಟ ಸುದ್ಧಿ
    ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    13 hrs ago
  • ಭದ್ರಾವತಿ ಸರ್ ಎಂ ವಿ ಕಾಲೇಜಿನಲ್ಲಿ ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರ ಭದ್ರಾವತಿ: ನಗರದ ನ್ಯೂಟೌನ್‌ನಲ್ಲಿರುವ ಸರ್. ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQAC ಸಹಯೋಗದಲ್ಲಿ “Essentials of Scouting: A Pathway to Leadership, Spirit and Service” ಎಂಬ ವಿಷಯದ ಕುರಿತು ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರವನ್ನು ಸೆ.11ರಂದು ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಸೇವಾ ಮನೋಭಾವ, ತಂಡದ ಕೆಲಸ, ಆತ್ಮವಿಶ್ವಾಸ, ಜವಾಬ್ದಾರಿತನ ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿತ್ತು. ಕಾಲೇಜಿನ ಕೊಠಡಿ ಸಂಖ್ಯೆ 1ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಉಷಾದೇವಿ ಜಿ., IQAC ಸಂಯೋಜಕ ಮೊಹಮ್ಮದ್ ನಜೀಬ್ ಎಂ., ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಘಟನಾ ಕಾರ್ಯದರ್ಶಿಗಳಾದ ಡಾ. ಅಕ್ಷತಾ ಬಿ.ಜಿ., RL ಹಾಗೂ ಶ್ರೀ ಚಿರಂಜೀವಿ ವಿ.ಬಿ., RSL ಸೇರಿದಂತೆ ಗಣ್ಯರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಕೌಟಿಂಗ್ ಕ್ಷೇತ್ರದ ಅನುಭವಿಗಳಾದ ಶಿವಮೊಗ್ಗದ ಶ್ರೀ ಎಚ್. ಶಿವಶಂಕರಪ್ಪ, ALT (S), DTC ಹಾಗೂ ಶ್ರೀ ಸಿ.ಎಂ. ಪರಮೇಶ್ವರಯ್ಯ, A.L.T (S) ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸ್ಕೌಟಿಂಗ್‌ನ ಮೂಲತತ್ವಗಳು, ಉದ್ದೇಶಗಳು ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಅದರ ಪಾತ್ರದ ಕುರಿತು ಮಾರ್ಗದರ್ಶನ ನೀಡಿದರು. ಕಾರ್ಯಾಗಾರದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ಶಿಸ್ತು ಮತ್ತು ಜವಾಬ್ದಾರಿಯ ಮಹತ್ವ, ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯ, ಸೇವಾ ಮನೋಭಾವ, ಸಮಾಜಮುಖಿ ಚಿಂತನೆ, ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ, ಸಾಹಸ, ಸ್ನೇಹ ಹಾಗೂ ಸಮಾಜದಲ್ಲಿ ಯುವಜನರ ಜವಾಬ್ದಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ವಿಶೇಷ ಆಹ್ವಾನಿತರಾಗಿ ತರೀಕೆರೆಯ SJM ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಡಾ. ಸುಮತಿ ಕೆ., RL ಹಾಗೂ ಡಾ. ಶಿವರಾಜ್‌ಕುಮಾರ್ ಕೆ., RSL ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸ್ಕೌಟಿಂಗ್ ಚಟುವಟಿಕೆಗಳಲ್ಲಿ ಹೆಚ್ಚಿನ ಉತ್ಸಾಹದಿಂದ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು. ಸ್ಕೌಟಿಂಗ್ ಮೂಲಕ ವಿದ್ಯಾರ್ಥಿಗಳಲ್ಲಿ ಸಮಯಪಾಲನೆ, ಸ್ವಾವಲಂಬನೆ, ಸಹಕಾರ, ಸಹಾನುಭೂತಿ, ನಾಯಕತ್ವ ಹಾಗೂ ಸೇವಾ ಮನೋಭಾವ ಬೆಳೆಸಬಹುದು. ಮುಂದಿನ ದಿನಗಳಲ್ಲಿ ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ, ಮತದಾರರ ಜಾಗೃತಿ, ಸಮುದಾಯ ಸೇವೆ ಹಾಗೂ ವಿದ್ಯಾರ್ಥಿ ನಾಯಕತ್ವ ಚಟುವಟಿಕೆಗಳನ್ನು ಕೈಗೊಳ್ಳಲು ಈ ಕಾರ್ಯಾಗಾರ ಪ್ರೇರಣೆ ನೀಡಿತು. ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQACನ ಸಮನ್ವಯದಲ್ಲಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. “ಸ್ಕೌಟಿಂಗ್ ಉತ್ತಮ ನಾಯಕನನ್ನು ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ ಮತ್ತು ಉತ್ತಮ ಸಮಾಜವನ್ನು ನಿರ್ಮಿಸುತ್ತದೆ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.
    1
    ಭದ್ರಾವತಿ ಸರ್ ಎಂ ವಿ ಕಾಲೇಜಿನಲ್ಲಿ ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರ 
ಭದ್ರಾವತಿ: ನಗರದ ನ್ಯೂಟೌನ್‌ನಲ್ಲಿರುವ ಸರ್. ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQAC ಸಹಯೋಗದಲ್ಲಿ “Essentials of Scouting: A Pathway to Leadership, Spirit and Service” ಎಂಬ ವಿಷಯದ ಕುರಿತು ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರವನ್ನು ಸೆ.11ರಂದು ಆಯೋಜಿಸಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಸೇವಾ ಮನೋಭಾವ, ತಂಡದ ಕೆಲಸ, ಆತ್ಮವಿಶ್ವಾಸ, ಜವಾಬ್ದಾರಿತನ ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿತ್ತು.
ಕಾಲೇಜಿನ ಕೊಠಡಿ ಸಂಖ್ಯೆ 1ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಉಷಾದೇವಿ ಜಿ., IQAC ಸಂಯೋಜಕ ಮೊಹಮ್ಮದ್ ನಜೀಬ್ ಎಂ., ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಘಟನಾ ಕಾರ್ಯದರ್ಶಿಗಳಾದ ಡಾ. ಅಕ್ಷತಾ ಬಿ.ಜಿ., RL ಹಾಗೂ ಶ್ರೀ ಚಿರಂಜೀವಿ ವಿ.ಬಿ., RSL ಸೇರಿದಂತೆ ಗಣ್ಯರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸ್ಕೌಟಿಂಗ್ ಕ್ಷೇತ್ರದ ಅನುಭವಿಗಳಾದ ಶಿವಮೊಗ್ಗದ ಶ್ರೀ ಎಚ್. ಶಿವಶಂಕರಪ್ಪ, ALT (S), DTC ಹಾಗೂ ಶ್ರೀ ಸಿ.ಎಂ. ಪರಮೇಶ್ವರಯ್ಯ, A.L.T (S) ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸ್ಕೌಟಿಂಗ್‌ನ ಮೂಲತತ್ವಗಳು, ಉದ್ದೇಶಗಳು ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಅದರ ಪಾತ್ರದ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಯಾಗಾರದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ಶಿಸ್ತು ಮತ್ತು ಜವಾಬ್ದಾರಿಯ ಮಹತ್ವ, ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯ, ಸೇವಾ ಮನೋಭಾವ, ಸಮಾಜಮುಖಿ ಚಿಂತನೆ, ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ, ಸಾಹಸ, ಸ್ನೇಹ ಹಾಗೂ ಸಮಾಜದಲ್ಲಿ ಯುವಜನರ ಜವಾಬ್ದಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ವಿಶೇಷ ಆಹ್ವಾನಿತರಾಗಿ ತರೀಕೆರೆಯ SJM ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಡಾ. ಸುಮತಿ ಕೆ., RL ಹಾಗೂ ಡಾ. ಶಿವರಾಜ್‌ಕುಮಾರ್ ಕೆ., RSL ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸ್ಕೌಟಿಂಗ್ ಚಟುವಟಿಕೆಗಳಲ್ಲಿ ಹೆಚ್ಚಿನ ಉತ್ಸಾಹದಿಂದ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು.
ಸ್ಕೌಟಿಂಗ್ ಮೂಲಕ ವಿದ್ಯಾರ್ಥಿಗಳಲ್ಲಿ ಸಮಯಪಾಲನೆ, ಸ್ವಾವಲಂಬನೆ, ಸಹಕಾರ, ಸಹಾನುಭೂತಿ, ನಾಯಕತ್ವ ಹಾಗೂ ಸೇವಾ ಮನೋಭಾವ ಬೆಳೆಸಬಹುದು. ಮುಂದಿನ ದಿನಗಳಲ್ಲಿ ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ, ಮತದಾರರ ಜಾಗೃತಿ, ಸಮುದಾಯ ಸೇವೆ ಹಾಗೂ ವಿದ್ಯಾರ್ಥಿ ನಾಯಕತ್ವ ಚಟುವಟಿಕೆಗಳನ್ನು ಕೈಗೊಳ್ಳಲು ಈ ಕಾರ್ಯಾಗಾರ ಪ್ರೇರಣೆ ನೀಡಿತು.
ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQACನ ಸಮನ್ವಯದಲ್ಲಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. “ಸ್ಕೌಟಿಂಗ್ ಉತ್ತಮ ನಾಯಕನನ್ನು ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ ಮತ್ತು ಉತ್ತಮ ಸಮಾಜವನ್ನು ನಿರ್ಮಿಸುತ್ತದೆ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.
    user_Nandheesh kumar ac
    Nandheesh kumar ac
    ಭದ್ರಾವತಿ, ಶಿವಮೊಗ್ಗ, ಕರ್ನಾಟಕ•
    14 hrs ago
  • ಶಿವಮೊಗ್ಗದ ಪ್ರತಿಭೆ ಪವನ್ ರಾಮ್: ರಂಗಭೂಮಿಯಿಂದ ಬೆಳ್ಳಿತೆರೆಗೆ.. ಆಟೋ ಚಾಲಕನ ಮಗನಿಂದ ಬೆಳ್ಳಿತೆರೆಗೆ… ಪವನ್ ರಾಮ್ ಅವರ ಕನಸಿನ ಪಯಣ | ಭಾಗ–1 | ಪೂರ್ಣ ವಿಡಿಯೋ ಯೂಟ್ಯೂಬ್‌ನಲ್ಲಿ ಲಭ್ಯ
    1
    ಶಿವಮೊಗ್ಗದ ಪ್ರತಿಭೆ ಪವನ್ ರಾಮ್: ರಂಗಭೂಮಿಯಿಂದ ಬೆಳ್ಳಿತೆರೆಗೆ..
ಆಟೋ ಚಾಲಕನ ಮಗನಿಂದ ಬೆಳ್ಳಿತೆರೆಗೆ… ಪವನ್ ರಾಮ್ ಅವರ ಕನಸಿನ ಪಯಣ | ಭಾಗ–1 | ಪೂರ್ಣ ವಿಡಿಯೋ ಯೂಟ್ಯೂಬ್‌ನಲ್ಲಿ ಲಭ್ಯ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    15 hrs ago
  • ಮಂಗಳೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಕೆ.ಡಿ.ಪಿ. ತ್ರೈಮಾಸಿಕ ಸಭೆ ಮಂಗಳೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ನಡೆದ ಜಿಲ್ಲಾ ಮಟ್ಟದ ಕೆ.ಡಿ.ಪಿ. ತ್ರೈಮಾಸಿಕ ಸಭೆಯ ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು. ದ.ಕ. ಜಿಲ್ಲೆಯ ಹಲವೆಡೆಯಿಂದ ತಮ್ಮ ಮನವಿಗಳು ಈಡೇರುವ ನಿರೀಕ್ಷೆಯನ್ನು ಹೊತ್ತು ಬಂದಿದ್ದ ನಾಗರಿಕರನ್ನು ಎಂದಿಗೂ ನಿರ್ಲಕ್ಷ್ಯ ಮಾಡಲಾರೆವು. ಅವರುಗಳು ಸಲ್ಲಿಸಿದ ಮನವಿಯಂತೆ ಅಗತ್ಯ ಸೇವೆಗಳು ಕೂಡ ಅವರ ಬಳಿಗೆ ತಲುಪಿಸಲಾಗುವುದು ಎಂಬ ಭರವಸೆಯನ್ನು ನೀಡಲಾಯಿತು.
    1
    ಮಂಗಳೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಕೆ.ಡಿ.ಪಿ. ತ್ರೈಮಾಸಿಕ ಸಭೆ
ಮಂಗಳೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ನಡೆದ ಜಿಲ್ಲಾ ಮಟ್ಟದ ಕೆ.ಡಿ.ಪಿ. ತ್ರೈಮಾಸಿಕ ಸಭೆಯ ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು.
ದ.ಕ. ಜಿಲ್ಲೆಯ ಹಲವೆಡೆಯಿಂದ ತಮ್ಮ ಮನವಿಗಳು ಈಡೇರುವ ನಿರೀಕ್ಷೆಯನ್ನು ಹೊತ್ತು ಬಂದಿದ್ದ ನಾಗರಿಕರನ್ನು ಎಂದಿಗೂ ನಿರ್ಲಕ್ಷ್ಯ ಮಾಡಲಾರೆವು. ಅವರುಗಳು ಸಲ್ಲಿಸಿದ ಮನವಿಯಂತೆ ಅಗತ್ಯ ಸೇವೆಗಳು ಕೂಡ ಅವರ ಬಳಿಗೆ  ತಲುಪಿಸಲಾಗುವುದು ಎಂಬ ಭರವಸೆಯನ್ನು ನೀಡಲಾಯಿತು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.