logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷ್ಯ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ: ರೋಗಿಗಳು ಗರ್ಭಿಣಿ ಬಾಣಂತಿಯರೊಂದಿಗೆ ಸಂವಾದ ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷ್ಯ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ: ರೋಗಿಗಳು ಗರ್ಭಿಣಿ ಬಾಣಂತಿಯರೊಂದಿಗೆ ಸಂವಾದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಬೆಳಗಾವಿ ಜಿಲ್ಲೆಯ ಅಥಣಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆ ರೋಗಿಗಳು, ಗರ್ಭಿಣಿಯರು ಹಾಗೂ ಬಾಣಂತಿಯರೊಂದಿಗೆ ಸಂವಾದ ನಡೆಸಿ ಆಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಅಥಣಿ ಸರ್ಕಾರಿ ಆಸ್ಪತ್ರೆಯು ಅತ್ಯಂತ ಸ್ವಚ್ಛವಾಗಿದ್ದು, ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಇಲ್ಲಿ ತಿಂಗಳಿಗೆ 300 ರಿಂದ 400 ಹೆರಿಗೆಗಳು ನಡೆಯುತ್ತಿರುವುದು ಹೆಮ್ಮೆಯ ವಿಷಯ ರೋಗಿಗಳು ಹಾಗೂ ಸಾರ್ವಜನಿಕರು ಇಲ್ಲಿನ ವೈದ್ಯರ ಸೇವೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕುಡಿಯುವ ನೀರು ಹಾಗೂ ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಲ್ಲದೆ, ನೂತನವಾಗಿ ನಿರ್ಮಾಣವಾಗುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾಮಗಾರಿಯನ್ನು ಶ್ಲಾಘಿಸಿದರು. *ಸರ್ಕಾರಿ ಯೋಜನೆಗಳ ಮಾಹಿತಿಯ ಕೊರತೆ: ಅಸಮಾಧಾನ* ಆಸ್ಪತ್ರೆಯ ಉತ್ತಮ ಸೇವೆಯ ನಡುವೆಯೂ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. "ಜನರಿಗೆ ಯೋಜನೆಗಳ ಮಾಹಿತಿ ಸಿಗದಿರುವುದು ವಿಷಾದನೀಯ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಸೂಚಿಸುತ್ತೇನೆ, ಎಂದ ಅವರು, ಸ್ಥಳದಲ್ಲಿದ್ದ ತಾಲೂಕು ವೈದ್ಯಾಧಿಕಾರಿ ಡಾ. ಬಸಗೌಡ ಕಾಗೆ ಅವರಿಗೆ ಆಸ್ಪತ್ರೆಯ ಆವರಣದಲ್ಲಿ ಮಾಹಿತಿ ಫಲಕಗಳನ್ನು (ಡಿಸ್‌ಪ್ಲೇ) ಅಳವಡಿಸಲು ಸೂಚನೆ ನೀಡಿದರು. *ದುಡ್ಡು ಪಡೆಯುವ ಆರೋಪಕ್ಕೆ ಪ್ರತಿಕ್ರಿಯೆ* ಹೆರಿಗೆಗೆ ಹಣ ಪಡೆಯುತ್ತಾರೆ ಎಂಬ ಆರೋಪಗಳ ಕುರಿತು ಉತ್ತರಿಸಿದ ಅವರು, "ನಾನು ಅನೇಕ ಬಾಣಂತಿಯರಿಗೆ ವಿಚಾರಿಸಿದ್ದೇನೆ, ಯಾರೂ ಕೂಡ ಹಣ ನೀಡಿದ್ದಾಗಿ ದೂರು ನೀಡಿಲ್ಲ. ವೈದ್ಯರ ಮೇಲೆ ಆರೋಪ ಮಾಡುವಾಗ ಸೂಕ್ತ ಸಾಕ್ಷ್ಯಗಳಿರಬೇಕು. ಇಲ್ಲದಿದ್ದರೆ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನೈತಿಕ ಸ್ಥೈರ್ಯ ಕುಗ್ಗುತ್ತದೆ. ಒಂದು ವೇಳೆ ಸಾಕ್ಷ್ಯಧಾರಿತ ದೂರುಗಳಿದ್ದರೆ ಖಂಡಿತವಾಗಿಯೂ ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮಕೈಗೊಳ್ಳಲು ತಿಳಿಸುವುದಾಗಿ ," ಸ್ಪಷ್ಟಪಡಿಸಿದರು. ಶೌಚಾಲಯ ದುರಸ್ತಿ: ಆಸ್ಪತ್ರೆಯ ಶೌಚಾಲಯಗಳಲ್ಲಿನ ಸಿಂಕ್‌ಗಳು ಬಂದ್ ಆಗಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸೂಚಿಸಿದರು. ಔಷಧಿಗಳ ಲಭ್ಯತೆ: ಕೆಲವರು ಹೊರಗಿನ ಔಷಧಿ ಬರೆಯುತ್ತಿದ್ದಾರೆ ಎಂದು ದೂರಿದ್ದಾರೆ. ಅನುದಾನದ ಕೊರತೆಯಿಂದ ಕೆಲವು ಔಷಧಿಗಳ ಕೊರತೆ ಇರಬಹುದು, ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

5 hrs ago
user_Vajramani nasalapure
Vajramani nasalapure
ಬೆಳಗಾವಿ, ಬೆಳಗಾವಿ, ಕರ್ನಾಟಕ•

More news from ಕರ್ನಾಟಕ and nearby areas
  • ಅಥಣಿಯಲ್ಲಿ ನರಕಸದೃಶ ಸ್ಥಿತಿ: ಶೌಚಾಲಯ ಅರ್ಧಕ್ಕೆ ಸ್ಥಗಿತ, ಸಾರ್ವಜನಿಕರ ಆಕ್ರೋಶ! #85newsboxkannada #kannadanewslive
    1
    ಅಥಣಿಯಲ್ಲಿ ನರಕಸದೃಶ ಸ್ಥಿತಿ: ಶೌಚಾಲಯ ಅರ್ಧಕ್ಕೆ ಸ್ಥಗಿತ, ಸಾರ್ವಜನಿಕರ ಆಕ್ರೋಶ!
#85newsboxkannada #kannadanewslive
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • Post by Makbulahmed Mulla
    2
    Post by Makbulahmed Mulla
    user_Makbulahmed Mulla
    Makbulahmed Mulla
    ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
  • Post by Nitin 9071795156 press reporte
    2
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    2 hrs ago
  • Post by ಫಾರೂಕ್ ಕುತುಬೂದಿನ್ ನದಾಫ
    1
    Post by ಫಾರೂಕ್ ಕುತುಬೂದಿನ್ ನದಾಫ
    user_ಫಾರೂಕ್ ಕುತುಬೂದಿನ್ ನದಾಫ
    ಫಾರೂಕ್ ಕುತುಬೂದಿನ್ ನದಾಫ
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    3 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    21 hrs ago
  • ಬಾಗಲಕೋಟೆ ಜಿಲ್ಲೆಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಉಪಚುನಾವಣೆ ಇದೀಗ ತೀವ್ರ ಹಂತ ತಲುಪಿದೆ. ಶಾಸಕ ಎಚ್. ವೈ. ಮೇಟಿ ಅವರ ಅಕಾಲಿಕ ನಿಧನದ ನಂತರ ನಡೆಯುತ್ತಿರುವ ಈ ಬೈಎಲೆಕ್ಷನ್‌ನಲ್ಲಿ ರಾಜಕೀಯ ಪಕ್ಷಗಳ ನಡುವೆ ಭರ್ಜರಿ ಪೈಪೋಟಿ ಕಂಡುಬರುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಮೇಟಿ ಅವರ ಪುತ್ರ ಉಮೇಶ್ ಮೇಟಿ ಅಖಾಡಕ್ಕಿಳಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ. ಸೇರಿದಂತೆ ಹಲವು ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಇನ್ನೊಂದೆಡೆ ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಅಭ್ಯರ್ಥಿಯಾಗಿ ಬಲಿಷ್ಠ ಸವಾಲು ಒಡ್ಡಿದ್ದಾರೆ. ಈ ಚುನಾವಣೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಪ್ರಶ್ನೆ: ಅನುಕಂಪ ಗೆಲ್ಲುತ್ತಾ ಅಥವಾ ಅಭಿವೃದ್ಧಿ ಗೆಲ್ಲುತ್ತಾ. ಕೆಲವರು ಅಭಿವೃದ್ಧಿ ವಿಚಾರದಲ್ಲಿ ಚರಂತಿಮಠ ಪರ ಮಾತು ಮತ್ತೊಂದೆಡೆ ಮಹಿಳೆಯರು ‘ಗೃಹ ಲಕ್ಷ್ಮಿ’ ಯೋಜನೆಯ ಆಧಾರದ ಮೇಲೆ ಕಾಂಗ್ರೆಸ್ ಪರ ಒಲವು ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆ ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ಕೂಡ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿದೆ. ಒಟ್ಟಿನಲ್ಲಿ, ಬಾಗಲಕೋಟೆ ಉಪಚುನಾವಣೆ ರಾಜ್ಯ ರಾಜಕೀಯದ ಗಮನ ಸೆಳೆದಿದ್ದು, ಫಲಿತಾಂಶ ಕುತೂಹಲ ಮೂಡಿಸಿದೆ. ವಿಡಿಯೋ ಇಷ್ಟವಾದರೆ Like ಮಾಡಿ ಇನ್ನಷ್ಟು ನಿಖರ ಸುದ್ದಿಗಳಿಗೆ Subscribe ಮಾಡಿ – ಭೀಮ ಹೆಜ್ಜೆ ನ್ಯೂಸ್, ಬಾಗಲಕೋಟೆ..
    1
    ಬಾಗಲಕೋಟೆ ಜಿಲ್ಲೆಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಉಪಚುನಾವಣೆ ಇದೀಗ ತೀವ್ರ ಹಂತ ತಲುಪಿದೆ. ಶಾಸಕ ಎಚ್. ವೈ. ಮೇಟಿ ಅವರ ಅಕಾಲಿಕ ನಿಧನದ ನಂತರ ನಡೆಯುತ್ತಿರುವ ಈ ಬೈಎಲೆಕ್ಷನ್‌ನಲ್ಲಿ ರಾಜಕೀಯ ಪಕ್ಷಗಳ ನಡುವೆ ಭರ್ಜರಿ ಪೈಪೋಟಿ ಕಂಡುಬರುತ್ತಿದೆ.
ಕಾಂಗ್ರೆಸ್ ಪಕ್ಷದಿಂದ ಮೇಟಿ ಅವರ ಪುತ್ರ ಉಮೇಶ್ ಮೇಟಿ ಅಖಾಡಕ್ಕಿಳಿದಿದ್ದು, ಮುಖ್ಯಮಂತ್ರಿ  ಸಿದ್ದರಾಮಯ್ಯ. ಸೇರಿದಂತೆ ಹಲವು ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಇನ್ನೊಂದೆಡೆ ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ  ಅಭ್ಯರ್ಥಿಯಾಗಿ ಬಲಿಷ್ಠ ಸವಾಲು ಒಡ್ಡಿದ್ದಾರೆ.
ಈ ಚುನಾವಣೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಪ್ರಶ್ನೆ:
ಅನುಕಂಪ ಗೆಲ್ಲುತ್ತಾ  ಅಥವಾ ಅಭಿವೃದ್ಧಿ ಗೆಲ್ಲುತ್ತಾ.
ಕೆಲವರು ಅಭಿವೃದ್ಧಿ ವಿಚಾರದಲ್ಲಿ ಚರಂತಿಮಠ ಪರ ಮಾತು
ಮತ್ತೊಂದೆಡೆ ಮಹಿಳೆಯರು ‘ಗೃಹ ಲಕ್ಷ್ಮಿ’ ಯೋಜನೆಯ ಆಧಾರದ ಮೇಲೆ ಕಾಂಗ್ರೆಸ್ ಪರ ಒಲವು
ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆ
ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ಕೂಡ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿದೆ.
ಒಟ್ಟಿನಲ್ಲಿ, ಬಾಗಲಕೋಟೆ ಉಪಚುನಾವಣೆ ರಾಜ್ಯ ರಾಜಕೀಯದ ಗಮನ ಸೆಳೆದಿದ್ದು, ಫಲಿತಾಂಶ ಕುತೂಹಲ ಮೂಡಿಸಿದೆ.
ವಿಡಿಯೋ ಇಷ್ಟವಾದರೆ Like ಮಾಡಿ ಇನ್ನಷ್ಟು ನಿಖರ ಸುದ್ದಿಗಳಿಗೆ Subscribe ಮಾಡಿ – ಭೀಮ ಹೆಜ್ಜೆ ನ್ಯೂಸ್, ಬಾಗಲಕೋಟೆ..
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • Post by H M ಹರಕುಣಿ
    2
    Post by H M ಹರಕುಣಿ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    19 hrs ago
  • ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷ್ಯ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ: ರೋಗಿಗಳು ಗರ್ಭಿಣಿ ಬಾಣಂತಿಯರೊಂದಿಗೆ ಸಂವಾದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಬೆಳಗಾವಿ ಜಿಲ್ಲೆಯ ಅಥಣಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆ ರೋಗಿಗಳು, ಗರ್ಭಿಣಿಯರು ಹಾಗೂ ಬಾಣಂತಿಯರೊಂದಿಗೆ ಸಂವಾದ ನಡೆಸಿ ಆಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಅಥಣಿ ಸರ್ಕಾರಿ ಆಸ್ಪತ್ರೆಯು ಅತ್ಯಂತ ಸ್ವಚ್ಛವಾಗಿದ್ದು, ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಇಲ್ಲಿ ತಿಂಗಳಿಗೆ 300 ರಿಂದ 400 ಹೆರಿಗೆಗಳು ನಡೆಯುತ್ತಿರುವುದು ಹೆಮ್ಮೆಯ ವಿಷಯ ರೋಗಿಗಳು ಹಾಗೂ ಸಾರ್ವಜನಿಕರು ಇಲ್ಲಿನ ವೈದ್ಯರ ಸೇವೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕುಡಿಯುವ ನೀರು ಹಾಗೂ ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಲ್ಲದೆ, ನೂತನವಾಗಿ ನಿರ್ಮಾಣವಾಗುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾಮಗಾರಿಯನ್ನು ಶ್ಲಾಘಿಸಿದರು. *ಸರ್ಕಾರಿ ಯೋಜನೆಗಳ ಮಾಹಿತಿಯ ಕೊರತೆ: ಅಸಮಾಧಾನ* ಆಸ್ಪತ್ರೆಯ ಉತ್ತಮ ಸೇವೆಯ ನಡುವೆಯೂ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. "ಜನರಿಗೆ ಯೋಜನೆಗಳ ಮಾಹಿತಿ ಸಿಗದಿರುವುದು ವಿಷಾದನೀಯ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಸೂಚಿಸುತ್ತೇನೆ, ಎಂದ ಅವರು, ಸ್ಥಳದಲ್ಲಿದ್ದ ತಾಲೂಕು ವೈದ್ಯಾಧಿಕಾರಿ ಡಾ. ಬಸಗೌಡ ಕಾಗೆ ಅವರಿಗೆ ಆಸ್ಪತ್ರೆಯ ಆವರಣದಲ್ಲಿ ಮಾಹಿತಿ ಫಲಕಗಳನ್ನು (ಡಿಸ್‌ಪ್ಲೇ) ಅಳವಡಿಸಲು ಸೂಚನೆ ನೀಡಿದರು. *ದುಡ್ಡು ಪಡೆಯುವ ಆರೋಪಕ್ಕೆ ಪ್ರತಿಕ್ರಿಯೆ* ಹೆರಿಗೆಗೆ ಹಣ ಪಡೆಯುತ್ತಾರೆ ಎಂಬ ಆರೋಪಗಳ ಕುರಿತು ಉತ್ತರಿಸಿದ ಅವರು, "ನಾನು ಅನೇಕ ಬಾಣಂತಿಯರಿಗೆ ವಿಚಾರಿಸಿದ್ದೇನೆ, ಯಾರೂ ಕೂಡ ಹಣ ನೀಡಿದ್ದಾಗಿ ದೂರು ನೀಡಿಲ್ಲ. ವೈದ್ಯರ ಮೇಲೆ ಆರೋಪ ಮಾಡುವಾಗ ಸೂಕ್ತ ಸಾಕ್ಷ್ಯಗಳಿರಬೇಕು. ಇಲ್ಲದಿದ್ದರೆ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನೈತಿಕ ಸ್ಥೈರ್ಯ ಕುಗ್ಗುತ್ತದೆ. ಒಂದು ವೇಳೆ ಸಾಕ್ಷ್ಯಧಾರಿತ ದೂರುಗಳಿದ್ದರೆ ಖಂಡಿತವಾಗಿಯೂ ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮಕೈಗೊಳ್ಳಲು ತಿಳಿಸುವುದಾಗಿ ," ಸ್ಪಷ್ಟಪಡಿಸಿದರು. ಶೌಚಾಲಯ ದುರಸ್ತಿ: ಆಸ್ಪತ್ರೆಯ ಶೌಚಾಲಯಗಳಲ್ಲಿನ ಸಿಂಕ್‌ಗಳು ಬಂದ್ ಆಗಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸೂಚಿಸಿದರು. ಔಷಧಿಗಳ ಲಭ್ಯತೆ: ಕೆಲವರು ಹೊರಗಿನ ಔಷಧಿ ಬರೆಯುತ್ತಿದ್ದಾರೆ ಎಂದು ದೂರಿದ್ದಾರೆ. ಅನುದಾನದ ಕೊರತೆಯಿಂದ ಕೆಲವು ಔಷಧಿಗಳ ಕೊರತೆ ಇರಬಹುದು, ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
    1
    ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷ್ಯ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ:
ರೋಗಿಗಳು ಗರ್ಭಿಣಿ ಬಾಣಂತಿಯರೊಂದಿಗೆ ಸಂವಾದ
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಬೆಳಗಾವಿ ಜಿಲ್ಲೆಯ  ಅಥಣಿ  ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆ ರೋಗಿಗಳು, ಗರ್ಭಿಣಿಯರು ಹಾಗೂ ಬಾಣಂತಿಯರೊಂದಿಗೆ ಸಂವಾದ ನಡೆಸಿ ಆಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಅಥಣಿ ಸರ್ಕಾರಿ ಆಸ್ಪತ್ರೆಯು ಅತ್ಯಂತ ಸ್ವಚ್ಛವಾಗಿದ್ದು, ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಇಲ್ಲಿ ತಿಂಗಳಿಗೆ 300 ರಿಂದ 400 ಹೆರಿಗೆಗಳು ನಡೆಯುತ್ತಿರುವುದು ಹೆಮ್ಮೆಯ ವಿಷಯ ರೋಗಿಗಳು ಹಾಗೂ ಸಾರ್ವಜನಿಕರು ಇಲ್ಲಿನ ವೈದ್ಯರ ಸೇವೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕುಡಿಯುವ ನೀರು ಹಾಗೂ ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಲ್ಲದೆ, ನೂತನವಾಗಿ ನಿರ್ಮಾಣವಾಗುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾಮಗಾರಿಯನ್ನು ಶ್ಲಾಘಿಸಿದರು.
*ಸರ್ಕಾರಿ ಯೋಜನೆಗಳ ಮಾಹಿತಿಯ ಕೊರತೆ: ಅಸಮಾಧಾನ*
ಆಸ್ಪತ್ರೆಯ ಉತ್ತಮ ಸೇವೆಯ ನಡುವೆಯೂ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. "ಜನರಿಗೆ ಯೋಜನೆಗಳ ಮಾಹಿತಿ ಸಿಗದಿರುವುದು ವಿಷಾದನೀಯ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಸೂಚಿಸುತ್ತೇನೆ, ಎಂದ ಅವರು, ಸ್ಥಳದಲ್ಲಿದ್ದ ತಾಲೂಕು ವೈದ್ಯಾಧಿಕಾರಿ ಡಾ. ಬಸಗೌಡ ಕಾಗೆ ಅವರಿಗೆ ಆಸ್ಪತ್ರೆಯ ಆವರಣದಲ್ಲಿ ಮಾಹಿತಿ ಫಲಕಗಳನ್ನು (ಡಿಸ್‌ಪ್ಲೇ) ಅಳವಡಿಸಲು ಸೂಚನೆ ನೀಡಿದರು.
*ದುಡ್ಡು ಪಡೆಯುವ ಆರೋಪಕ್ಕೆ ಪ್ರತಿಕ್ರಿಯೆ*
ಹೆರಿಗೆಗೆ ಹಣ ಪಡೆಯುತ್ತಾರೆ ಎಂಬ ಆರೋಪಗಳ ಕುರಿತು ಉತ್ತರಿಸಿದ ಅವರು, "ನಾನು ಅನೇಕ ಬಾಣಂತಿಯರಿಗೆ  ವಿಚಾರಿಸಿದ್ದೇನೆ, ಯಾರೂ ಕೂಡ ಹಣ ನೀಡಿದ್ದಾಗಿ ದೂರು ನೀಡಿಲ್ಲ. ವೈದ್ಯರ ಮೇಲೆ ಆರೋಪ ಮಾಡುವಾಗ ಸೂಕ್ತ ಸಾಕ್ಷ್ಯಗಳಿರಬೇಕು. ಇಲ್ಲದಿದ್ದರೆ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನೈತಿಕ ಸ್ಥೈರ್ಯ ಕುಗ್ಗುತ್ತದೆ. ಒಂದು ವೇಳೆ ಸಾಕ್ಷ್ಯಧಾರಿತ ದೂರುಗಳಿದ್ದರೆ ಖಂಡಿತವಾಗಿಯೂ ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮಕೈಗೊಳ್ಳಲು ತಿಳಿಸುವುದಾಗಿ ,"  ಸ್ಪಷ್ಟಪಡಿಸಿದರು.
ಶೌಚಾಲಯ ದುರಸ್ತಿ: ಆಸ್ಪತ್ರೆಯ ಶೌಚಾಲಯಗಳಲ್ಲಿನ ಸಿಂಕ್‌ಗಳು ಬಂದ್ ಆಗಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸೂಚಿಸಿದರು.
ಔಷಧಿಗಳ ಲಭ್ಯತೆ: 
ಕೆಲವರು ಹೊರಗಿನ ಔಷಧಿ ಬರೆಯುತ್ತಿದ್ದಾರೆ ಎಂದು ದೂರಿದ್ದಾರೆ. ಅನುದಾನದ ಕೊರತೆಯಿಂದ ಕೆಲವು ಔಷಧಿಗಳ ಕೊರತೆ ಇರಬಹುದು, ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.