ಮುಂದಿನ ತಿಂಗಳ ಮೊದಲ ಶನಿವಾರ ಲೋಕಾಪುರದಲ್ಲಿ ಪ್ರಜಾಸೇವಾ ಆಂದೋಲನ ಮುಧೋಳ : ಸರ್ಕಾರದ ಮಟ್ಟದಲ್ಲಿ ನೂತನವಾಗಿ ಕಾರ್ಯರಂಭಗೊಂಡಿರುವ ಪ್ರಜಾಸೇವಾ ಇಲಾಖೆಯಿಂದ ಸೆ.5ರಂದು ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಆರಂಭಗೊಳ್ಳಲಿದೆ ಎಂದು ತಹಶಿಲ್ದಾರ್ ಡಾ.ಚಿಕ್ಕಪ್ಪ ನಾಯಕ ಹೇಳಿದರು. ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಶನಿವಾರ ಆಯ್ದ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಮೊದಲ ಹಾಗೂ ಎರಡನೇ ಶನಿವಾರ ಸಚಿವರು ಆಂದೋಲನ ಹಮ್ಮಿಕೊಳ್ಳುವ ಗ್ರಾಮವನ್ನು ಆಯ್ಕೆ ಮಾಡುತ್ತಾರೆ. ಎರಡು ಹಾಗೂ ಮೂರನೇ ಶನಿವಾರ ಶಾಸಕರಯ ಸ್ಥಳ ಆಯ್ಕೆ ಮಾಡಲಿದ್ದಾರೆ ಎಂದರು. ಆಂದೋಲನದ ವೇಳೆ ಸರ್ಕಾರವೇ ಜನರ ಬಳಿ ತೆರಳಿ ಅವರ ಕುಂದುಕೊರತೆ ಆಲಿಸಿ ಪರಿಹಾರ ಕಲ್ಪಿಸಲಿದೆ ಎಂದರು. ಮುಧೋಳ ತಾಲೂಕಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಪ್ರಜಾ ಸೇವಾ ಆಂದೋಲನದ ಸ್ಥಳಗಳನ್ನು ನಿಗಿದಿ ಮಾಡಲಾಗಿದೆ ಎಂದು ತಿಳಿಸಿದ ಅವರು, ಮೊದಲ ಶನಿವಾರ ಲೋಕಾಪುರ, ಎರಡನೇ ಶನುವಾರ ಮುಧೋಳ, ಮೂರನೇ ಶನಿವಾರ ಬೆಳಗಲಿ ಹಾಗೂ ಕೊನೆಯ ಶನಿವಾರ ಮಂಟೂರ ಗ್ರಾಮದಲ್ಲಿ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

- ಮುಂದಿನ ತಿಂಗಳ ಮೊದಲ ಶನಿವಾರ ಲೋಕಾಪುರದಲ್ಲಿ ಪ್ರಜಾಸೇವಾ ಆಂದೋಲನ ಮುಧೋಳ : ಸರ್ಕಾರದ ಮಟ್ಟದಲ್ಲಿ ನೂತನವಾಗಿ ಕಾರ್ಯರಂಭಗೊಂಡಿರುವ ಪ್ರಜಾಸೇವಾ ಇಲಾಖೆಯಿಂದ ಸೆ.5ರಂದು ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಆರಂಭಗೊಳ್ಳಲಿದೆ ಎಂದು ತಹಶಿಲ್ದಾರ್ ಡಾ.ಚಿಕ್ಕಪ್ಪ ನಾಯಕ ಹೇಳಿದರು. ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಶನಿವಾರ ಆಯ್ದ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಮೊದಲ ಹಾಗೂ ಎರಡನೇ ಶನಿವಾರ ಸಚಿವರು ಆಂದೋಲನ ಹಮ್ಮಿಕೊಳ್ಳುವ ಗ್ರಾಮವನ್ನು ಆಯ್ಕೆ ಮಾಡುತ್ತಾರೆ. ಎರಡು ಹಾಗೂ ಮೂರನೇ ಶನಿವಾರ ಶಾಸಕರಯ ಸ್ಥಳ ಆಯ್ಕೆ ಮಾಡಲಿದ್ದಾರೆ ಎಂದರು. ಆಂದೋಲನದ ವೇಳೆ ಸರ್ಕಾರವೇ ಜನರ ಬಳಿ ತೆರಳಿ ಅವರ ಕುಂದುಕೊರತೆ ಆಲಿಸಿ ಪರಿಹಾರ ಕಲ್ಪಿಸಲಿದೆ ಎಂದರು. ಮುಧೋಳ ತಾಲೂಕಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಪ್ರಜಾ ಸೇವಾ ಆಂದೋಲನದ ಸ್ಥಳಗಳನ್ನು ನಿಗಿದಿ ಮಾಡಲಾಗಿದೆ ಎಂದು ತಿಳಿಸಿದ ಅವರು, ಮೊದಲ ಶನಿವಾರ ಲೋಕಾಪುರ, ಎರಡನೇ ಶನುವಾರ ಮುಧೋಳ, ಮೂರನೇ ಶನಿವಾರ ಬೆಳಗಲಿ ಹಾಗೂ ಕೊನೆಯ ಶನಿವಾರ ಮಂಟೂರ ಗ್ರಾಮದಲ್ಲಿ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.1
- ಮುಧೋಳದಲ್ಲಿ ಈದ್ ಮಿಲಾದ್: ಶಾಂತಿ ಸುವ್ಯವಸ್ಥೆಗಾಗಿ ಪೊಲೀಸರ ಆಕರ್ಷಕ ಪಥಸಂಚಲನ ಮುಧೋಳ: ನಾಳೆಯ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳವಾರ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಪಥಸಂಚಲನ ನಡೆಸಿದರು. ನಗರದ ಪೊಲೀಸ್ ಠಾಣೆಯಿಂದ ಆರಂಭಗೊಂಡ ಈ ಪಥಸಂಚಲನವು ಶಿವಾಜಿ ವೃತ್ತ, ಬರಗಿ ಮಸೀದಿ, ಗಾಂಧಿ ಚೌಕ, ತಂಬಾಕ್ ಚೌಕ, ಜೈ ಭಾರತ ಸರ್ಕಲ್, ಜಡಗಣ್ಣ-ಬಾಲಣ್ಣ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿತು. ಈ ವೇಳೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ ಮಾತನಾಡಿದ ಸಿಪಿಐ ಎಂ. ನಾಗರಡ್ಡಿ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಹಬ್ಬದ ವಾತಾವರಣವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು. ಪಥಸಂಚಲನದಲ್ಲಿ ಸಿಪಿಐ ಎಂ. ನಾಗರಡ್ಡಿ, ಮುಧೋಳ ಪಿಎಸ್‌ಐ ಅಜೀತಕುಮಾರ ಹೊಸಮನಿ, ಲೋಕಾಪುರ ಪಿಎಸ್‌ಐ ಕಾಡಪ್ಪ ಜಕ್ಕಣ್ಣವರ, ಕ್ರೈಂ ಪಿಎಸ್‌ಐ ಪ್ರಕಾಶ ಮುರನಾಳ ಹಾಗೂ ಇಲಾಖೆಯ ಸಿಬ್ಬಂದಿಯಾದ ವಸಂತ್ ಬೀಳಗಿ, ಮಲ್ಲು ವಗ್ಗೇನವರ, ಹಣಮಂತ ಮಾದರ, ಮನೋಹರ ಕುರಿ ಸೇರಿದಂತೆ ಗೃಹ ರಕ್ಷಕ ದಳದ ಸಿಬ್ಬಂದಿ ಒಟ್ಟು 180ಕ್ಕೂ ಹೆಚ್ಚು ಅಧಿಕ ಸಿಬ್ಬಂದಿ ಭಾಗವಹಿಸಿದ್ದರು.1
- ಈದ್ ಮಿಲಾದ್ ಹಿನ್ನೆಲೆ ಜಮಖಂಡಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಈದ್ ಮಿಲಾದ್ ಮೆರವಣಿಗೆ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ಡಿಜೆ ಬಳಕೆಗೆ ಅವಕಾಶ ಇಲ್ಲ ಶಾಂತಿಯುತ ಹಬ್ಬಕ್ಕೆ ಸಾರ್ವಜನಿಕರ ಸಹಕಾರ ಕೋರಿದ ಎಸ್‌ಪಿ ಸಿದ್ದಾರ್ಥ ಗೋಯಲ್1
- ಜಿಲ್ಲೆಯಲ್ಲಿ ಬಾಕಿರುವ ಬಿಲ್ಲನ್ನು ಶೀಘ್ರದಲ್ಲೇ ಪಾವತಿಸಲು ಸೂಚನೆ ನೀಡಲಾಗಿದೆ: ಡಿಸಿ ಸಂಗಪ್ಪ1
- ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ಯರಗಲ್ಲ ಭೇಟಿನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ಯರಗಲ್ಲ ಭೇಟಿ ಮುಧೋಳ : ನಗರದಲ್ಲಿನ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರತೆ ಹಾಗೂ ಅವ್ಯವಸ್ಥೆ ವಿರುದ್ಧ ಭೀಮ್ ಆರ್ಮಿ ಮೂಲ ನಿವಾಸಿ ಏಕತಾ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ರಾಜಕುಮಾರ ಯರಗಲ್ಲ ಅವರು ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು.1
- ಭಿರಡಿ ಶ್ರೀ ಮಹಾದೇವ ಜಾತ್ರೆಗೆ ದೇಣಿಗೆಯ ನೀಡಿದ ಭಕ್ತರಿಗೆ ಸನ್ಮಾನ1
- "ಡೆವಿಲ್ ರಿಪೋರ್ಟರ "ಕಿರು ಚಿತ್ರ ಚಿತ್ರೀಕರಣದಲ್ಲಿ ನಿಜವಾದ ಪಿಶಾಚಿಯ ಧ್ವನಿ ರಿಕಾರ್ಡಿಂಗ ಆಗಿದೆ... ಗಾಭರಿಯಾದ ಸಂಕಲನಕಾರ ಮುಕೇಶಕುಮಾರ ಲಂಬುಗೋಳ..! ಕಳೆದ ತಿಂಗಳಿನಿಂದ ಚಿತ್ರೀಕರಣ ಆಗುತ್ತಿದ್ದ ಕೆ.ಸಿ.ಯೂಟೂಬ ಅರ್ಪಿಸುತ್ತಿರುವ "ಡೆವಿಲ್ ರಿಪೋರ್ಟರ" ಕಿರುಚಿತ್ರದ ಚಿತ್ರೀಕರಣದಲ್ಲಿ ಹಾರರ್ ಘಟನೆ ನಿಜವಾಗಿ ಜರುಗಿ ಚಿತ್ರ ತಂಡಕ್ಕೆ ಶಾಕ್ ಆಗಿದೆ. ಹುಕ್ಕೇರಿಯ ಪತ್ರಕರ್ತ ದಿ.ಪ್ರಕಾಶ ದೇಶಪಾಂಡೆಯವರ ಲೇಖನ ಆಧಾರಿತ ಈ ಕಿರುಚಿತ್ರವನ್ನು ಬಸವರಾಜ ಪಟ್ಟಣಶೆಟ್ಟಿಯವರು ಸಾಹಿತ್ಯ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ಅವರು 1987 ರಲ್ಲೇ ಚಿತ್ರ ರಂಗದಲ್ಲಿದ್ದ ಹಿರಿಯ ಅನುಭವಿಕ ನಿರ್ದೇಶಕರು. ಆಶ್ಚರ್ಯ ಎಂದರೆ ಪತ್ರಕರ್ತರಾದ ಮುಕೇಶಕುಮಾರ ಲಂಬುಗೋಳ ಮತ್ತು ಮಹಾಲಿಂಗ ಗಗ್ಗರಿಯವರು ನಡು ರಾತ್ರಿಯ ಪಿಶಾಚಿಯ ಕಾಟಕ್ಕೆ ಹೆದರಿ ಹಾಳು ಬಿದ್ದಿರುವ ಹಿಡಕಲ್ ಡ್ಯಾಮದಿಂದ ಹತ್ತರಗಿ ಹೆದ್ದಾರಿಗೆ ಹೋಗುವ ನಿರ್ಜನ... ಕಾಡಿನ ಪಕ್ಕದ ಬಸ್ ನಿಲ್ದಾಣದಲ್ಲಿ ಹೋಗಿ ಕೂಡುತ್ತಾರೆ. ಅಲ್ಲಿ ಹೆದರುತ್ತ ಕೂತಿರುವ ದೃಶ್ಯ ಚಿತ್ರೀಕರಣ ಮಾಡಲಾಗಿತ್ತು. ಆಗ ಸ್ಥಳದಲ್ಲಿದ್ದವರು ಆರೇಳು ಜನ ಪುರುಷರು ಮಾತ್ರ. ಇದನ್ನು ಎಡಿಟಿಂಗ ಮಾಡುವಾಗ ಅಪರಿಚಿತ ಹೆಣ್ಣು ನಗುವ ಧ್ವನಿ ರಿಕಾರ್ಡ ಆಗಿದೆ. ಆ ಧ್ವನಿ ಎಲ್ಲಿಂದ ಬಂತು...! ಆ ನಿರ್ಜನ ರಾತ್ರಿಯಲ್ಲಿ ಚಿತ್ರ ತಂಡ ಬಿಟ್ಟರೆ ಯಾರೂ ಇರಲಿಲ್ಲ. ಇದು ನಿಜಕ್ಕೂ ಡೆವಿಲ್ ಧ್ವನಿಯೇ....! ತಾವೇ ನೋಡಿ. ಮನುಷ್ಯರ ಕಣ್ಣಿಗೆ ಕಾಣದ ಕೆಲ ಅತೀಂದ್ರಿಯ ಶಕ್ತಿಗಳು ಕ್ಯಾಮರಾ ಕಣ್ಣಿಗೆ ಕಾಣುತ್ತವೆ...ಕೇಳುತ್ತವೆ ಎನ್ನವದಕ್ಕೆ ಇದೇ ಸಾಕ್ಷಿ..! 🙏4
- ಈದ್ ಮಿಲಾದ್ ಹಿನ್ನೆಲೆ ಪೊಲೀಸರಿಂದ ಮುಧೋಳ ನಗರದಲ್ಲಿ ಪಥ ಸಂಚಲನ ಮುಧೋಳ : ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು. ನಗರದ ಪೊಲೀಸ್ ಠಾಣೆಯಿಂದ ಆರಂಭಗೊಂಡ ಪಥ ಸಂಚಲನ ಶಿವಾಜಿ ವೃತ್ತ, ಬರಗಿ ಮಸೀದಿ, ಗಾಂಧಿ ಚೌಕ್, ತಂಬಾಕ್ ಚೌಕ್, ಜೈ ಭಾರತ ಸರ್ಕಲ್, ಜಡಗಣ್ಣ-ಬಾಲಣ್ಣ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಲಾಯಿತು.2