logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

"ಕರ್ನಾಟಕ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಮೊಟ್ಟಮೊದಲ ಬಾರಿಗೆ ತಾಯಿ ಚಾಮುಂಡೇಶ್ವರಿಯ ಪುಣ್ಯಭೂಮಿ ಮೈಸೂರಿಗೆ ಆಗಮಿಸಿದ ನಾನು, *ಮಾನ್ಯ ಡಿ.ಕೆ. ಶಿವಕುಮಾರ್*, ಇಲ್ಲಿನ ಜನತೆ ತೋರಿದ ಅಪಾರ ಪ್ರೀತಿ ಮತ್ತು ಆತ್ಮೀಯ ಸ್ವಾಗತಕ್ಕೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಾನು ಸದಾ ಚಿರಋಣಿ."

5 hrs ago
user_ಸುನೀಲ್ ಲ್ ಬೆಟಗೇರಿ
ಸುನೀಲ್ ಲ್ ಬೆಟಗೇರಿ
Spa ಹಾವೇರಿ, ಹಾವೇರಿ, ಕರ್ನಾಟಕ•
5 hrs ago
5933b963-beca-45a7-af71-7499bfdd1f4b
43adccee-c62b-4894-8224-0b30e3f71ec0
33b2b3bd-35b6-463e-943f-311ebb449585

"ಕರ್ನಾಟಕ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಮೊಟ್ಟಮೊದಲ ಬಾರಿಗೆ ತಾಯಿ ಚಾಮುಂಡೇಶ್ವರಿಯ ಪುಣ್ಯಭೂಮಿ ಮೈಸೂರಿಗೆ ಆಗಮಿಸಿದ ನಾನು, *ಮಾನ್ಯ ಡಿ.ಕೆ. ಶಿವಕುಮಾರ್*, ಇಲ್ಲಿನ ಜನತೆ ತೋರಿದ ಅಪಾರ ಪ್ರೀತಿ ಮತ್ತು ಆತ್ಮೀಯ ಸ್ವಾಗತಕ್ಕೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಾನು ಸದಾ ಚಿರಋಣಿ."

More news from ಕರ್ನಾಟಕ and nearby areas
  • ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ *ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ , ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ 
*ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ  ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು.   ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ   ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ ,    ಶಾಸಕರಾದ ಡ‍ಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ  ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ  ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ  ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    15 hrs ago
  • ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ . ಮಾಧ್ಯಮ ರಂಗಕ್ಕೆ ಸಂಬಂಧಿಸಿಲ್ಲದ ವ್ಯಕ್ತಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ. ​ಸಾಮಾನ್ಯವಾಗಿ ಪತ್ರಕರ್ತರು ಮತ್ತು ಮಾಧ್ಯಮ ಕ್ಷೇತ್ರದ ಸಿಬ್ಬಂದಿ ತಮ್ಮ ಗುರುತಿಗಾಗಿ ವಾಹನಗಳ ಮೇಲೆ ‘PRESS’ ಎಂಬ ನಾಮಫಲಕವನ್ನು ಬಳಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧವಿಲ್ಲದ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಹಾಗೂ ಇತರೆ ವಾಹನಗಳ ಮೇಲೆ ‘PRESS’ ಬೋರ್ಡ್ ಹಾಕಿಕೊಂಡು.ಸಂಚರಿಸುತ್ತಿರುವುದು ಕಂಡುಬಂದಿದೆ. ​ ಸಾಮಾನ್ಯ ಸಾರ್ವಜನಿಕರು ನಂಬರ್ ಪ್ಲೇಟ್ ಹಾಗೂ ವಾಹನಗಳ ಮೇಲೆ ಅಕ್ರಮವಾಗಿ ‘ಪ್ರೆಸ್’ ಎಂದು ಬರೆಸಿಕೊಂಡು ಚಲಾಯಿಸುತ್ತಿರುವುದನ್ನು ತಡೆಯಲು ಜಿಲ್ಲಾದ್ಯಂತ ವಿಶೇಷ ಅಭಿಯಾನ ನಡೆಸಲಾಗುತ್ತದೆ. ​ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ‘ಸ್ಪೆಷಲ್ ಡ್ರೈವ್’ ನಡೆಸುವ ಮೂಲಕ ಇಂತಹ ವಾಹನಗಳನ್ನು ಪತ್ತೆ ಹಚ್ಚಿ, ನಿಯಮ ಉಲ್ಲಂಘಿಸುವ ವಾಹನ ಚಾಲಕರು ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
    1
    ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ .
ಮಾಧ್ಯಮ ರಂಗಕ್ಕೆ ಸಂಬಂಧಿಸಿಲ್ಲದ ವ್ಯಕ್ತಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
​ಸಾಮಾನ್ಯವಾಗಿ ಪತ್ರಕರ್ತರು ಮತ್ತು ಮಾಧ್ಯಮ ಕ್ಷೇತ್ರದ ಸಿಬ್ಬಂದಿ ತಮ್ಮ ಗುರುತಿಗಾಗಿ ವಾಹನಗಳ ಮೇಲೆ ‘PRESS’ ಎಂಬ ನಾಮಫಲಕವನ್ನು ಬಳಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧವಿಲ್ಲದ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಹಾಗೂ ಇತರೆ ವಾಹನಗಳ ಮೇಲೆ ‘PRESS’ ಬೋರ್ಡ್ ಹಾಕಿಕೊಂಡು.ಸಂಚರಿಸುತ್ತಿರುವುದು ಕಂಡುಬಂದಿದೆ.
​
ಸಾಮಾನ್ಯ ಸಾರ್ವಜನಿಕರು ನಂಬರ್ ಪ್ಲೇಟ್ ಹಾಗೂ ವಾಹನಗಳ ಮೇಲೆ ಅಕ್ರಮವಾಗಿ ‘ಪ್ರೆಸ್’ ಎಂದು ಬರೆಸಿಕೊಂಡು ಚಲಾಯಿಸುತ್ತಿರುವುದನ್ನು ತಡೆಯಲು ಜಿಲ್ಲಾದ್ಯಂತ ವಿಶೇಷ ಅಭಿಯಾನ ನಡೆಸಲಾಗುತ್ತದೆ.
​ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ‘ಸ್ಪೆಷಲ್ ಡ್ರೈವ್’ ನಡೆಸುವ ಮೂಲಕ ಇಂತಹ ವಾಹನಗಳನ್ನು ಪತ್ತೆ ಹಚ್ಚಿ, ನಿಯಮ ಉಲ್ಲಂಘಿಸುವ ವಾಹನ ಚಾಲಕರು ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ‌ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ.‌ ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.
    1
    Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ
ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ‌ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ.‌ ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:* ***********" ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ. ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು. ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    2
    ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ
ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:*
***********"
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ  ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ.
ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು.
ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    2 hrs ago
  • ಕೆಎಸ್ಆರ್ಟಿಸಿ ಸಿಬ್ಬಂದಿಯಿಂದ ಅನುಚಿತವರ್ತನೆ ವಿದ್ಯಾರ್ಥಿಗಳ ಪ್ರತಿಭಟನೆ
    1
    ಕೆಎಸ್ಆರ್ಟಿಸಿ ಸಿಬ್ಬಂದಿಯಿಂದ ಅನುಚಿತವರ್ತನೆ ವಿದ್ಯಾರ್ಥಿಗಳ ಪ್ರತಿಭಟನೆ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    9 hrs ago
  • "ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ , ಬಂಗೇರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ಹೇಳಿದ ಯುವ ನಾಯಕ ಎಂ ಎಸ್ ಪಾಟೀಲ್" ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಬಿಸಲಹಳ್ಳಿ ಗ್ರಾಮದಲ್ಲಿ ರೈತರು ತಮ್ಮದೇ ಜಮೀನಿನಲ್ಲಿ ಬೆಳೆದ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ ಬಂಗೇರ ಮನೆತನದ ಒಂದೇ ಕುಟುಂಬದ 9 ಜನರನ್ನು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ ಕ್ಷೇತ್ರದ ಬಿಜೆಪಿ ಯುವ ನಾಯಕರಾದ ಎಂ. ಎಸ್. ಪಾಟೀಲ ಅವರು ಹಿರಿಯ ವೈದ್ಯಾಧಿಕಾರಿಗಳಾದ ರಾಘವೇಂದ್ರ ರವರೊಂದಿಗೆ ಚರ್ಚಿಸಿ, ಅಗತ್ಯ ಚಿಕಿತ್ಸೆಯನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಯಲ್ಲಿ ಬೇಟಿಮಾಡಿ ಶೀಘ್ರವಾಗಿ ಗುಣಮುಖರಾಗಲೆಂದು ಧೈರ್ಯ ತುಂಬಿದರು. ಸಂದರ್ಬದಲ್ಲಿ ಶಿವಯೋಗಿ ಯಲಿಗಾರ್ ವೀರೇಶ್ ಹೇಡಿಯಲ, ಮಾಲತೇಶ ಇದ್ದರು.
    1
    "ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ , ಬಂಗೇರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ಹೇಳಿದ ಯುವ ನಾಯಕ ಎಂ ಎಸ್ ಪಾಟೀಲ್"
ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಬಿಸಲಹಳ್ಳಿ ಗ್ರಾಮದಲ್ಲಿ ರೈತರು ತಮ್ಮದೇ ಜಮೀನಿನಲ್ಲಿ ಬೆಳೆದ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ ಬಂಗೇರ ಮನೆತನದ ಒಂದೇ ಕುಟುಂಬದ 9 ಜನರನ್ನು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ ಕ್ಷೇತ್ರದ ಬಿಜೆಪಿ ಯುವ ನಾಯಕರಾದ  ಎಂ. ಎಸ್. ಪಾಟೀಲ ಅವರು ಹಿರಿಯ ವೈದ್ಯಾಧಿಕಾರಿಗಳಾದ ರಾಘವೇಂದ್ರ ರವರೊಂದಿಗೆ ಚರ್ಚಿಸಿ, ಅಗತ್ಯ ಚಿಕಿತ್ಸೆಯನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಯಲ್ಲಿ ಬೇಟಿಮಾಡಿ ಶೀಘ್ರವಾಗಿ ಗುಣಮುಖರಾಗಲೆಂದು ಧೈರ್ಯ ತುಂಬಿದರು.
ಸಂದರ್ಬದಲ್ಲಿ ಶಿವಯೋಗಿ ಯಲಿಗಾರ್ ವೀರೇಶ್ ಹೇಡಿಯಲ, ಮಾಲತೇಶ ಇದ್ದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    9 hrs ago
  • ಧರ್ಮಸ್ಥಳ ಬುರುಡೇ ಕೇಸ್ ಫಂಡಿಂಗ್ ಆರೋಪದಿಂದ ರಮಾ ನಾಗರಾಜ್ ನಿರ್ದೋಷಿ ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಚಿತ್ರದುರ್ಗದ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.‌ ಇನ್ನೂ ಧರ್ಮಸ್ಥಳದ ಬುರುಡೆ ಕೇಸ್ ಗೆ ಚಿತ್ರದುರ್ಗದ ರಮಾ ನಾಗರಾಜ್ ಫಂಡಿಂಗ್ ಮಾಡಿದ್ದಾಗಿ ಮಾಸ್ಕ್ ಮ್ಯಾನ್ ಚನ್ನಯ್ಯ ಆರೋಪ ಮಾಡಿದ್ದು ಈ ಆರೋಪ ಸುಳ್ಳು ಎಂದು ಉಚ್ಚ ನ್ಯಾಯಾಲಯದಿಂದ ರಮಾ ನಾಗರಾಜ್ ನಿರ್ದೋಷಿ ಎಂದು ತೀರ್ಪು ನೀಡಿದೆ.‌ ರಮಾ ನಾಗರಾಜ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ, ಜಯಂತಿ, ವಿಠ್ಠಲ ಗೌಡ, ಪ್ರಕಾಶ್ ರೈ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ನೀಡಿದ್ದು ಈ ಕುರಿತು ಚಿತ್ರದುರ್ಗದಲ್ಲಿ ರಮಾ ನಾಗರಾಜ್ ಹಾಗೂ ಗಿರೀಶ್ ಮಟ್ಟಣ್ಣನವರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಅವರು ಮಾತನಾಡಿದ್ದು ಧರ್ಮಸ್ಥಳ ಸಂಘದ ಬಗ್ಗೆ ಹೋರಾಟ ಮಾಡಿದ್ದಕ್ಕೆ ನನ್ನ ಮೇಲೆ ವಿನಾಃ ಕಾರಣ ಆರೋಪ ಮಾಡಿದ್ದರು ಎಂದು ರಮಾ ನಾಗರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.
    1
    ಧರ್ಮಸ್ಥಳ ಬುರುಡೇ ಕೇಸ್ ಫಂಡಿಂಗ್ ಆರೋಪದಿಂದ ರಮಾ ನಾಗರಾಜ್ ನಿರ್ದೋಷಿ
ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಚಿತ್ರದುರ್ಗದ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.‌ ಇನ್ನೂ ಧರ್ಮಸ್ಥಳದ ಬುರುಡೆ ಕೇಸ್ ಗೆ ಚಿತ್ರದುರ್ಗದ ರಮಾ ನಾಗರಾಜ್ ಫಂಡಿಂಗ್ ಮಾಡಿದ್ದಾಗಿ ಮಾಸ್ಕ್ ಮ್ಯಾನ್ ಚನ್ನಯ್ಯ ಆರೋಪ ಮಾಡಿದ್ದು ಈ ಆರೋಪ ಸುಳ್ಳು ಎಂದು ಉಚ್ಚ ನ್ಯಾಯಾಲಯದಿಂದ ರಮಾ ನಾಗರಾಜ್ ನಿರ್ದೋಷಿ ಎಂದು ತೀರ್ಪು ನೀಡಿದೆ.‌
ರಮಾ ನಾಗರಾಜ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ, ಜಯಂತಿ, ವಿಠ್ಠಲ ಗೌಡ, ಪ್ರಕಾಶ್ ರೈ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ನೀಡಿದ್ದು ಈ ಕುರಿತು ಚಿತ್ರದುರ್ಗದಲ್ಲಿ ರಮಾ ನಾಗರಾಜ್ ಹಾಗೂ ಗಿರೀಶ್ ಮಟ್ಟಣ್ಣನವರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಅವರು ಮಾತನಾಡಿದ್ದು
ಧರ್ಮಸ್ಥಳ ಸಂಘದ ಬಗ್ಗೆ ಹೋರಾಟ ಮಾಡಿದ್ದಕ್ಕೆ ನನ್ನ ಮೇಲೆ ವಿನಾಃ ಕಾರಣ ಆರೋಪ ಮಾಡಿದ್ದರು ಎಂದು ರಮಾ ನಾಗರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ* *ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ* *-ಜಿಲ್ಲಾಧಿಕಾರಿ ಟಿ.ವೆಂಕಟೇಶ್* *ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ* *ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ* *-ಜಿಲ್ಲಾಧಿಕಾರಿ ಟಿ.ವೆಂಕಟೇಶ್* ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.01: ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
    1
    ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ*
*ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ*
*-ಜಿಲ್ಲಾಧಿಕಾರಿ ಟಿ.ವೆಂಕಟೇಶ್*
*ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ*
*ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ*
*-ಜಿಲ್ಲಾಧಿಕಾರಿ ಟಿ.ವೆಂಕಟೇಶ್*
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.01:
ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್  ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು  ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    2 hrs ago
  • ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ ಬ್ರಷ್ಟ RI, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ. ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.
    1
    ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್.
ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್.
ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ  ಬ್ರಷ್ಟ RI,
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ.
ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.