Shuru
Apke Nagar Ki App…
ಸಾಸಲು ಗ್ರಾಮದ ಬಳಿ ವಿಧ್ಯುತ್ ಕಂಬಕ್ಕೆ ಬಲಿಯಾದ ನಾಲ್ವರು.
Vinay P palekar
ಸಾಸಲು ಗ್ರಾಮದ ಬಳಿ ವಿಧ್ಯುತ್ ಕಂಬಕ್ಕೆ ಬಲಿಯಾದ ನಾಲ್ವರು.
More news from ಕರ್ನಾಟಕ and nearby areas
- ಜಾಗೃತಿ ಅಕ್ಕ ಪಡೆಗೆ ಗಸ್ತು ವಾಹನ.. ಆ್ಯಂಕರ್: ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಅಕ್ಕ ಮಹಿಳಾ ಪಡೆ ವಾಹನಕ್ಕೆ ಇಂದು ಡಿಸಿ ಟಿ. ವೆಂಕಟೇಶ್ ಚಾಲನೆ ನೀಡಿದ್ರು. ರಾಜ್ಯದಲ್ಲೇ ಮೊದಲ ಬಾರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅಕ್ಕ ಪೊಲೀಸ್ ಪಡೆಗೆ ಗಸ್ತು ವಾಹನ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಈ ಪಡೆ ಜಾಗೃತಿ ಮೂಡಿಸಲಿದೆ. ಹಾಸ್ಟಲ್ ಗಳಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳವಾಗದಂತೆ ತಡೆ, ಪೋಕ್ಸೋ, ಮಕ್ಕಳ ಮೇಲಿನ ದೌರ್ಜನ್ಯ ಸೇರಿದಂತೆ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಮಕ್ಕಳು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೀಡಿಸಲಿದೆ. ಇದರಲ್ಲಿ ಮಹಿಳಾ ಮುಖ್ಯ ಪೆದೆ ಸೇವೆ ಸೇರಿದಂತೆ, ಇಬ್ಬರು ಹೋಮ್ ಗಾರ್ಡ್ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಾರೆ. ಎರಡು ಶಿಫ್ಟಲ್ಲಿ ಕಾರ್ಯ ನಿರ್ವಹಿಸುವ ಈ ಪಡೆಗೆ ನೂತನ ವಾಹನ ನೀಡಿದ್ದು, ಜಿಲ್ಲೆಯಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಲಿದೆ.1
- ರಾಜ್ಯ ಸರ್ಕಾರ ಶಾಸಕ ಭರತ್ ರೆಡ್ಡಿ ಅವರನ್ನ ಬಂಧಿಸಬೇಕು ಎಂದು ಎಂ ಎಲ್ ಸಿ ಕೆ ಎಸ್ ನವೀನ್ ಆಗ್ರಹಿಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಏಲ್ ಸಿ ಕೆ ಎಸ್ ನವೀನ್ ಅವರು ಮಾತನಾಡಿದ್ದು ರಾಜ್ಯ ಸರ್ಕಾರ ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಭರತ್ ರೆಡ್ಡಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ1
- ಭದ್ರಾವತಿ: ಹಿರಿಯ ಕಾರ್ಮಿಕ ಮುಖಂಡ ರಾದ ಕಾಮ್ರೇಡ್ ಡಿ.ಸಿ ಮಾಯಣ್ಣನವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉನ್ನತ ನಾಗರೀಕ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಮೂಲಕ ಸೂಕ್ತ ಗೌರವ ನೀಡಬೇಕೆಂದು ಕಾಮ್ರೇಡ್ ಡಿ.ಸಿ ಮಾಯಣ್ಣ ಅಭಿಮಾನಿಗಳ ಸಂಘದ ಪ್ರಧಾನ ಸಂಚಾಲಕ ಬಿ.ಎನ್ ರಾಜು ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಪಿಐ ರಾಜ್ಯ ಮಂಡಳಿ ಸದಸ್ಯ ರಾದ ಮಾಯಣ್ಣನವರ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಇವರು ಬದುಕುಳಿಯುವುದೇ ಕಷ್ಟವಾಗಿತ್ತು. ಅಲ್ಲಿಂದ ಇವರನ್ನು ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಕರೆತಂದು ತೀವ್ರ ನಿಗಾ ಘಟಕದಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಕ್ಷೇತ್ರದ ನಾಗರೀಕರ ಪ್ರೀತಿಯ ಹಾರೈಕೆ, ಪ್ರಾರ್ಥನೆ ಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರುವುದು ಸಂತೋಷದ ವಿಚಾರವಾಗಿದೆ ಎಂದರು. ಆಸ್ಪತ್ರೆಯ ಮುಖ್ಯ ಡಾ:ವೈದ್ಯಾಧಿಕಾರಿ ಶಂಕರಪ್ಪ, ತಜ್ಞ ವೈದ್ಯ ಡಾ.ಮಂಜುನಾಥ್, ಸ್ಟಾಫ್ ನರ್ಸ್ ಎಲಿಜಬೆತ್ ಸಾಂಡ್ರರವರು ಮತ್ತು ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಮಾಯಣ್ಣನವರ ಆರೋಗ್ಯದ ಬಗ್ಗೆ, ಹೆಚ್ಚಿನ ಕಾಳಜಿವಹಿಸಿ ಹಗಲು-ರಾತ್ರಿ ಪ್ರೀತಿ, ಗೌರವದಿಂದ ಚಿಕಿತ್ಸೆ ನೀಡುತ್ತಿರುವು ದರಿಂದ ವಿಐಎಸ್‌ಎಲ್ ಕಾರ್ಮಿಕರ, ನಿವೃತ್ತ ಕಾರ್ಮಿಕರ, ಗುತ್ತಿಗೆ ಕಾರ್ಮಿಕರ ಹಾಗು ಕ್ಷೇತ್ರದ ಸಮಸ್ತ ನಾಗರೀಕರ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇನೆ. ಅಲ್ಲದೆ ಮಾಯಣ್ಣನವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಆಗಮಿಸುತ್ತಿರುವ ಜನಪ್ರತಿನಿಧಿ ಗಳಿಗೆ, ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಮುಖಂಡರಿಗೆ, ಗಣ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಮಾಯಣ್ಣನವರು ಕಳೆದ 60 ವರ್ಷ ಗಳಿಂದಲೂ ನಿರಂತರವಾಗಿ ಕಾರ್ಮಿಕರ ಮತ್ತು ದೀನ-ದಲಿತರ ಪರವಾಗಿ ಪ್ರಾಮಾಣಿಕವಾಗಿ ಹೋರಾಟ ನಡೆಸುತ್ತಾ ಬಂದಿದ್ದು, ಯಾವುದೇ ಫಲಾಪೇಕ್ಷೆ ಪಡೆಯದೆ ನಿರಂತರವಾಗಿ ಸಾರ್ವಜನಿಕರಿಗೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಇದು ಕ್ಷೇತ್ರದ ಎಲ್ಲಾ ನಾಗರೀಕರಿಗೂ ತಿಳಿದ ವಿಚಾರ ವಾಗಿದೆ. ಇವರ ಸೇವೆಯನ್ನು ಗೌರವಿಸಿ ಇಷ್ಟರಲ್ಲಾಗಲೇ ಕೇಂದ್ರ ಸರ್ಕಾರ ಪದ್ಮ ಶ್ರೀ, ಪದ್ಮ ಭೂಷಣ ಪ್ರಶಸ್ತಿಗಳನ್ನು ನೀಡಬೇಕಾ ಗಿತ್ತು. ಅಲ್ಲದೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಹಾಗೂ ವಿಶ್ವವಿದ್ಯಾ ನಿಲಯಗಳು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಬೇಕಾಗಿತ್ತು. ಆದರೆ ಇವರ ಸೇವೆಯನ್ನು ಇದುವರೆಗೂ ಗುರುತಿಸಿ ಗೌರವಿಸದಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಈ ಸಂಬಂಧ ತಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನಹರಿಸಬೇಕೆಂದು ಆಗ್ರಹಿಸಿದರು. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸ ಲಾಗಿದ್ದು, ಜ.9ರ ಸಂಜೆ 4 ಗಂಟೆಗೆ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಸಭೆಯನ್ನು ಕರೆಯಲಾಗಿದ್ದು, ಎಲ್ಲಾ ಸಂಘ ಸಂಸ್ಥೆಗಳ, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಡಿ.ಸಿ ಮಾಯಣ್ಣನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಸೀತಾರಾಮು, ಪಿ.ದೊರೈ, ಟಿ.ಜಿ ಬಸವರಾಜಯ್ಯ, ಲಿಂಗೋಜಿರಾವ್, ಚಂದ್ರಶೇಖರ್, ಸೋಮಣ್ಣ, ವೆಂಕಟೇಶ್ ಮೂರ್ತಿ, ಬಸವರಾಜ ಮತ್ತು ಶೇಖರ್ ಉಪಸ್ಥಿತರಿದ್ದರು.1
- ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಬೆಂಗಳೂರಿನ ಕಲಾವಿದರಿಂದ ಸಂಗೀತ ಕಾರ್ಯಕ್ರಮ1
- ತುಮಕೂರು-ಗೃಹ ಮಂತ್ರಿ ತವರಲ್ಲಿ ಟ್ರಾಫಿಕ್ ಪಜಿತಿ! ಸಂಚಾರಿ ಪೊಲೀಸ್ ನಿರ್ಲಕ್ಷಕ್ಕೆ ಟ್ರಾಫಿಕ್ ಕಿರಿಕಿರಿ#onlinetv24x71
- ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಬಾಗೇಪಲ್ಲಿ:- ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಜಿಲ್ಲಾಧಿಕಾರಿಗಳ ಕಛೇರಿಗೆ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನೂರಾರು ಟ್ರ್ಯಾಕ್ಟರ್ ಮೂಲಕ ಮುಂಜಾನೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕನ ಪಿ.ಮಂಜುನಾಥ ರೆಡ್ಡಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರ ರೈತರು ಹಾಗೂ ಪಧಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಅಕ್ಟೋಬರ್ 15ಕ್ಕೆ ಕೇಂದ್ರ ಸರಕಾರ ಎಂಎಸ್‍ಪಿ ಘೋಷಿಸಿದೆ. ಕೇಂದ್ರ ಸರ್ಕಾರ ಕ್ವಿಂಟಾಲ್ ಗೆ ರೂ. 2,400 ಘೋಷಣೆ ಮಾಡಿದೆ. ಆದರೆ ಮಾರುಕಟ್ಟೆಯಲ್ಲಿ ಕೇವಲ ರೂ. 1,500 ರಿಂದ 1,700 ಇದೆ. ಇವತ್ತಿನ ಮಾರುಕಟ್ಟೆ ಬೆಲೆ ಮತ್ತು ಎಂಎಸ್‍ಪಿಗೆ ಹೋಲಿಸಿದರೆ ರೈತರು ಪ್ರತಿ ಕ್ವಿಂಟಾಲ್ ಗೆ ಸುಮಾರು 700 ರೂ. ನಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು. ರಾಜ್ಯ ಸರಕಾರವೇ ಮೆಕ್ಕೆಜೋಳ ಖರೀದಿಸಬೇಕು. ಇಲ್ಲದಿದ್ದರೆ ದಲ್ಲಾಳಿಗಳು ಲಾಭ ಮಾಡಿಕೊಳ್ಳುತ್ತಾರೆ. ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸಿ ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ರವಿಚಂದ್ರರೆಡ್ಡಿ, ಎಚ್.ಪಿ. ಲಕ್ಷ್ಮೀನಾರಾಯಣ, ರಮೇಶ್ ರೆಡ್ಡಿ, ಗೋಪಾಲ್ (ಗೋಪಿ) ಎಸ್.ಎನ್. ರಾಮರೆಡ್ಡಿ, ಹೇಮಚಂದ್ರ, ಕೃಷ್ಣಮೂರ್ತಿ, ಆಂಜನೇಯರೆಡ್ಡಿ, ಅಶ್ವತ್ಥಪ್ಪ ಶ್ರೀರಾಮನಾಯ್ಕ್, ಜಿ.ಎಸ್, ಶ್ರೀನಿವಾಸ್, ಸುರೇಶ್,ಆದಿನಾರಾಯಣರೆಡ್ಡಿ, ಆನಂದ್, ಶ್ರೀರಾಮಪ್ಪ, ಸೇರಿದಂತೆ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ಪಧಾಧಿಕಾರಿಗಳು, ಹಲವಾರು ರೖತ ಮುಖಂಡರು ಹಾಜರಿದ್ದರು.1
- ಸಿಎಂ ಸಿದ್ದರಾಮಯ್ಯ ದಾಖಲೆ, ಖಾದ್ರಿಯವರಿಂದ ವಿಜಯೋತ್ಸವ. ಶಿಗ್ಗಾವಿ, : ದೀರ್ಘಾವಧಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ, ಇತಿಹಾಸ ನಿರ್ಮಿಸಿರುವ సిఎం ಸಿದ್ದರಾಮಯ್ಯನವರು ಕಾಲಗರ್ಭದ ರಾಜಕೀಯ ಕೆಲಿಯಾಗಿ ಮನುಷ್ಯನ ಸಭಲೀಕರಣಕ್ಕಾಗಿ ಶ್ರಮಿಸಿದ ಅಪ್ರತಿಮ ಶಕ್ತಿ ಎಂದು ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್. ಖಾದ್ರಿ ಹೇಳಿದರು. ಪಟ್ಟಣದ ಕಿತ್ತೂರಾಣಿ ಚನ್ನಮ್ಮ ಸರ್ಕಲ್‌ನಲ್ಲಿ ಅವರಅಭಿಮಾನಿಗಳೊಂದಿಗೆ ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಮೇಲಿನ ಪ್ರೀತಿ, ನ್ಯಾಯದ ಬದ್ಧತೆಯಿಂದ ಆಡಳಿತ ನೀಡಿ ಜನಮನ್ನಣೆ ಗಳಿಸಿದ್ದಾರೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಚಿಂತಕರಾಗಿರುವ ಅವರು, ಸಾಮಾಜಿಕ ನ್ಯಾಯದ ಮೂಲಕ ಸಾಮ್ಯತೆ ಕಾಯ್ದುಕೊಂಡಿದ್ದಾರೆ ಎಂದರು. ಕನ್ನಡ ಅಸ್ಥಿತೆಯ ಹಿತರಕ್ಷಕರಾಗಿ ಆರ್ಥಿಕ ಶಿಸ್ತು ವಿಚಾರದಲ್ಲಿ ತೋರಿರುವ ಶಕ್ತಿ ಅಪರೂಪದ್ದು, ಅವರ ಆಡಳಿತದ ಹೊಸತನದೊಂದಿಗೆ ಜನರ ಮುಂದೆ ಬರುತ್ತಾರೆ, ಅವರೊಬ್ಬ ಕ್ರಾಂತಿಕಾರಿ ಯೋಜನೆಗಳ ಜನಕರಾಗಿದ್ದಾರೆ, ರಾಜ್ಯವನ್ನು ಅತಿ ದೀರ್ಘಾವಧಿ ಕಾಲದವರಗೆ ಸಮರ್ಥವಾಗಿ ಮುನ್ನಡಿಸಿದ ಅವರು, ಈ ದಾಖಲೆ ಮಾಡುವ ದಿನವೇ ನಮ್ಮ ಜಿಲ್ಲೆಗೆ ಆಗಮಿಸಿದ್ದು, ನನಗೆ ವಯಕ್ತಿಕವಾಗಿ ಮತ್ತಷ್ಟು ಉತ್ಸಾಹವನ್ನು ನೀಡಿದೆ. ಅವರ ಮಾರ್ಗದರ್ಶನದಲ್ಲಿ ನಮ್ಮ ಹೆಸ್ಕಾಂ ಇಲಾಖೆ ರಾಜ್ಯದ ಜನರ ಸೇವೆ ಮಾಡುತ್ತಿದೆ. ಶೋಷಿತರ ಧ್ವನಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾದ ಅವರು ನುಡಿದಂತೆ ನಡೆದವರಾಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಅಂದರೆ ೧೬ ಬಜೆಟ್ ಮಂಡಿಸಿರುವ ಅಪ್ರತಿಮ ದಾಖಲೆ ಅವರದ್ದಾಗಿದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥಮಣ್ಣವರ, ಅಣ್ಣಪ ಕೋಣಪ್ಪನವರ, ಬಾಬಾ ಹುಸೇನ್ ಗೌಡಗೇರಿ, ಇಸ್ಮಾಯಿಲ್ ಅಕ್ಕಿ, ಅರ್ಜುನ ಕಟಗಿ, ವಿಠಲ್ ಜೀವಾಜಿ, ಮಹಾಂತೇಶ ಕೊಂಡಾಯಿ, ರಹೀಮ್ ಮಲ್ಲೂರ ಸೇರಿದಂತೆ ಅಭಿಮಾನಿಗಳು ಇದ್ದರು.1
- ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ.. ಸಣ್ಣನಿಂಗಪ್ಪ (60) ವರ್ಷ ಕೊಲೆಯಾದ ವ್ಯಕ್ತಿಯಾಗಿದ್ದು. ಲಿಂಗರಾಜು ಎನ್ನುವ ಪಾಪಿ ಮಗನೇ ತಂದೆಯನ್ನು ಕೊಲೆ ಮಾಡಿದ ಆರುಪಿತನಾಗಿದ್ದಾನೆ..1