logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಿಜೆಪಿ ಮುಖಂಡ ಜಿ.ಎನ್‌.ವೇಣುಗೋಪಾಲ್‌ ಮಾತನಾಡಿ ತಾವೊಬ್ಬ ವಿದ್ಯಾವಂತ ಎಂದು ಹೇಳಿಕೊಳ್ಳುವ ಶಾಸಕರಿಗೆ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳಾದ ನೀರು ಮತ್ತು ರಸ್ತೆಗಳನ್ನು ಹೇಗೆ ಕಲ್ಪಿಸಬೇಕು ನಗರಕ್ಕೆ ಯಾವ ರೀತಿಯ ಪಾರ್ಕ್‌ಗಳು ಬೇಕು ಎಂಬ ಕನಿಷ್ಠಜ್ಞಾನವಿಲ್ಲ.ಅಧಿಕಾರಿಗಳನ್ನು ತಮ್ಮ ಸ್ವಂತ ಕೆಲಸಗಳಿಗೆ ಬಳಸಿಕೊಳ್ಳುವುದು ಮತ್ತು ಜನಸಾಮಾನ್ಯರಿಗೆ ಸಿಗಬೇಕಾದ ಸೌಕರ್ಯಗಳನ್ನು ಸರಿಯಾಗಿ ತಲುಪಿಸದೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

7 hrs ago
user_IMRAN KHAN RK
IMRAN KHAN RK
Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
7 hrs ago

ಬಿಜೆಪಿ ಮುಖಂಡ ಜಿ.ಎನ್‌.ವೇಣುಗೋಪಾಲ್‌ ಮಾತನಾಡಿ ತಾವೊಬ್ಬ ವಿದ್ಯಾವಂತ ಎಂದು ಹೇಳಿಕೊಳ್ಳುವ ಶಾಸಕರಿಗೆ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳಾದ ನೀರು ಮತ್ತು ರಸ್ತೆಗಳನ್ನು ಹೇಗೆ ಕಲ್ಪಿಸಬೇಕು ನಗರಕ್ಕೆ ಯಾವ ರೀತಿಯ ಪಾರ್ಕ್‌ಗಳು ಬೇಕು ಎಂಬ ಕನಿಷ್ಠಜ್ಞಾನವಿಲ್ಲ.ಅಧಿಕಾರಿಗಳನ್ನು ತಮ್ಮ ಸ್ವಂತ ಕೆಲಸಗಳಿಗೆ ಬಳಸಿಕೊಳ್ಳುವುದು ಮತ್ತು ಜನಸಾಮಾನ್ಯರಿಗೆ ಸಿಗಬೇಕಾದ ಸೌಕರ್ಯಗಳನ್ನು ಸರಿಯಾಗಿ ತಲುಪಿಸದೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

More news from ಕರ್ನಾಟಕ and nearby areas
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ *ಪತ್ರಕರ್ತ ಅಸ್ಲಾಂಗೆ ತಾಲೂಕು ಅಧ್ಯಕ್ಷ ಜವಾಬ್ದಾರಿ,ಸಿ.ಕೆ.ಎಲ್ ಚಾಂದ್ ಪಾಷಾ ಹಾಗೂ ತಂಡದಿಂದ ಸನ್ಮಾನ*
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
*ಪತ್ರಕರ್ತ ಅಸ್ಲಾಂಗೆ ತಾಲೂಕು ಅಧ್ಯಕ್ಷ ಜವಾಬ್ದಾರಿ,ಸಿ.ಕೆ.ಎಲ್ ಚಾಂದ್ ಪಾಷಾ ಹಾಗೂ ತಂಡದಿಂದ ಸನ್ಮಾನ*
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ಬಿಜೆಪಿ ಮುಖಂಡ ಜಿ.ಎನ್‌.ವೇಣುಗೋಪಾಲ್‌ ಮಾತನಾಡಿ ತಾವೊಬ್ಬ ವಿದ್ಯಾವಂತ ಎಂದು ಹೇಳಿಕೊಳ್ಳುವ ಶಾಸಕರಿಗೆ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳಾದ ನೀರು ಮತ್ತು ರಸ್ತೆಗಳನ್ನು ಹೇಗೆ ಕಲ್ಪಿಸಬೇಕು ನಗರಕ್ಕೆ ಯಾವ ರೀತಿಯ ಪಾರ್ಕ್‌ಗಳು ಬೇಕು ಎಂಬ ಕನಿಷ್ಠಜ್ಞಾನವಿಲ್ಲ.ಅಧಿಕಾರಿಗಳನ್ನು ತಮ್ಮ ಸ್ವಂತ ಕೆಲಸಗಳಿಗೆ ಬಳಸಿಕೊಳ್ಳುವುದು ಮತ್ತು ಜನಸಾಮಾನ್ಯರಿಗೆ ಸಿಗಬೇಕಾದ ಸೌಕರ್ಯಗಳನ್ನು ಸರಿಯಾಗಿ ತಲುಪಿಸದೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.
    1
    ಬಿಜೆಪಿ ಮುಖಂಡ ಜಿ.ಎನ್‌.ವೇಣುಗೋಪಾಲ್‌ ಮಾತನಾಡಿ ತಾವೊಬ್ಬ ವಿದ್ಯಾವಂತ ಎಂದು ಹೇಳಿಕೊಳ್ಳುವ ಶಾಸಕರಿಗೆ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳಾದ ನೀರು ಮತ್ತು ರಸ್ತೆಗಳನ್ನು ಹೇಗೆ ಕಲ್ಪಿಸಬೇಕು
ನಗರಕ್ಕೆ ಯಾವ ರೀತಿಯ ಪಾರ್ಕ್‌ಗಳು ಬೇಕು ಎಂಬ ಕನಿಷ್ಠಜ್ಞಾನವಿಲ್ಲ.ಅಧಿಕಾರಿಗಳನ್ನು ತಮ್ಮ ಸ್ವಂತ ಕೆಲಸಗಳಿಗೆ ಬಳಸಿಕೊಳ್ಳುವುದು ಮತ್ತು ಜನಸಾಮಾನ್ಯರಿಗೆ ಸಿಗಬೇಕಾದ ಸೌಕರ್ಯಗಳನ್ನು ಸರಿಯಾಗಿ ತಲುಪಿಸದೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.
    user_IMRAN KHAN RK
    IMRAN KHAN RK
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ವಿವಿಧ ಘಟಕಗಳ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವಕ್ಕೆ ಆಗಮಿಸಿದಿ ಶಾಸಕ ಎಂ ಸಿ ಸುಧಾಕರ್ ರವರಿಗೆ ಆತ್ಮೀಯವಾಗಿ ಸ್ವಾಗತಿಸಿದರು.
    1
    ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ವಿವಿಧ ಘಟಕಗಳ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವಕ್ಕೆ ಆಗಮಿಸಿದಿ ಶಾಸಕ ಎಂ ಸಿ ಸುಧಾಕರ್ ರವರಿಗೆ ಆತ್ಮೀಯವಾಗಿ ಸ್ವಾಗತಿಸಿದರು.
    user_Imran pasha
    Imran pasha
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    21 hrs ago
  • ಶಿಡ್ಲಘಟ್ಟ ತಾಲ್ಲೂಕಿನ ಜನ ಸಾಮಾನ್ಯರ ಪರವಾಗಿ ಹೋರಾಡಲು ನಾನು ಸಿದ್ದ : ಎಚ್ ಆರ್ ಪ್ರಕಾಶ್..!
    1
    ಶಿಡ್ಲಘಟ್ಟ ತಾಲ್ಲೂಕಿನ ಜನ ಸಾಮಾನ್ಯರ ಪರವಾಗಿ ಹೋರಾಡಲು ನಾನು ಸಿದ್ದ : ಎಚ್ ಆರ್ ಪ್ರಕಾಶ್..!
    user_Naveen ಬುರುಡಗುಂಟೆ
    Naveen ಬುರುಡಗುಂಟೆ
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • ಮೀಸಲಾತಿ ರದ್ದತಿ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಆಗ್ರಹ ರಾಜ್ಯಾದ್ಯಂತ ಏಕಕಾಲದಲ್ಲಿ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಸಲ್ಲಿಕೆ ಚಿಕ್ಕಬಳ್ಳಾಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಿ ಕಾನೂನು ರಕ್ಷಣೆ ಒದಗಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಈ ಸಂಬಂಧ ರಾಜ್ಯಾದ್ಯಂತ ಏಕಕಾಲದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದ ಸಮಿತಿಯ ಮುಖಂಡರು, ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ವಿಭಾಗೀಯ ಸಂಚಾಲಕ ಜಿ.ಎನ್. ಸುರೇಶ್, ಮೀಸಲಾತಿ ಹೆಚ್ಚಳದ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಸಮರ್ಥ ವಕೀಲರ ಮೂಲಕ ಕಾನೂನು ಹೋರಾಟ ನಡೆಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಸಂಚಾಲಕ ವಿ. ನರಸಿಂಹಪ್ಪ ಮಾತನಾಡಿ, ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ. ಪ್ರಸನ್ನಾನಂದ ಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ವಿವಿಧ ದಲಿತಪರ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದೀರ್ಘಕಾಲ ಹೋರಾಟ ನಡೆಸಿದ್ದವು. ಈ ಹೋರಾಟದ ಫಲವಾಗಿ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿ ಆಧರಿಸಿ ಮೀಸಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಂಡಿತ್ತು ಎಂದು ತಿಳಿಸಿದರು. 2022ರಲ್ಲಿ ಹೊರಡಿಸಿದ ಆದೇಶದಂತೆ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು. ಇದರಿಂದ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.56ಕ್ಕೆ ಏರಿಕೆಯಾಗಿತ್ತು. ಆದರೆ, ಮೀಸಲಾತಿ ಹೆಚ್ಚಳವು ಸಂವಿಧಾನದ ಪರಿಚ್ಛೇದ 14 ಮತ್ತು 15ಕ್ಕೆ ವಿರುದ್ಧವಾಗಿದೆ ಎಂಬ ಕಾರಣ ನೀಡಿ ಹೈಕೋರ್ಟ್ ಅಕ್ಟೋಬರ್ 12ರಂದು ಆದೇಶವನ್ನು ರದ್ದುಗೊಳಿಸಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದರ ಜೊತೆಗೆ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳ ನಾಯಕರನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಳಿಗೆ ಕರೆದೊಯ್ದು, ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಾಂವಿಧಾನಿಕ ಹಕ್ಕುಗಳು ಹಾಗೂ ಮೀಸಲಾತಿ ವ್ಯವಸ್ಥೆಯ ರಕ್ಷಣೆಗಾಗಿ ರಾಜ್ಯ ಸರ್ಕಾರ ಯಾವುದೇ ವಿಳಂಬ ಮಾಡದೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಈ ಸಂದರ್ಭದಲ್ಲಿ ಜಿಲ್ಲಾ ಆಂತರಿಕ ಶಿಸ್ತು ಗಂಗಣ್ಣ ಜಿ.ಜಿಲ್ಲಾ ಮುಖಂಡ ಗಂಗಪ್ಪ.ಸಂಘಟನ ಸಂಚಾಲಕ ಗುಡಿಬಂಡೆ ನಾಗರಾಜ್.ಬಂಡಹಳ್ಳಿ ಶ್ರೀನಿವಾಸ್.ಮರಸನಹಳ್ಳಿ ಮುನಿರಾಜ್. ತಾಲ್ಲೂಕು ಸಂಚಾಲಕರುಗಳಾದ ರಾಮಾಂಜಿನಪ್ಪ.ವೇಣು.ಶಿವಶಂಕರ್. ರಮೇಶ್.ಮೂರ್ತಿ.ಬಾಬು.ಭರಣಿ.
    1
    ಮೀಸಲಾತಿ ರದ್ದತಿ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಆಗ್ರಹ
ರಾಜ್ಯಾದ್ಯಂತ ಏಕಕಾಲದಲ್ಲಿ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಸಲ್ಲಿಕೆ
ಚಿಕ್ಕಬಳ್ಳಾಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಿ ಕಾನೂನು ರಕ್ಷಣೆ ಒದಗಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ರಾಜ್ಯಾದ್ಯಂತ ಏಕಕಾಲದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದ ಸಮಿತಿಯ ಮುಖಂಡರು, ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ವಿಭಾಗೀಯ ಸಂಚಾಲಕ ಜಿ.ಎನ್. ಸುರೇಶ್, ಮೀಸಲಾತಿ ಹೆಚ್ಚಳದ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಸಮರ್ಥ ವಕೀಲರ ಮೂಲಕ ಕಾನೂನು ಹೋರಾಟ ನಡೆಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸಂಚಾಲಕ ವಿ. ನರಸಿಂಹಪ್ಪ ಮಾತನಾಡಿ, ಕರ್ನಾಟಕದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ. ಪ್ರಸನ್ನಾನಂದ ಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ವಿವಿಧ ದಲಿತಪರ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದೀರ್ಘಕಾಲ ಹೋರಾಟ ನಡೆಸಿದ್ದವು. ಈ ಹೋರಾಟದ ಫಲವಾಗಿ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿ ಆಧರಿಸಿ ಮೀಸಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಂಡಿತ್ತು ಎಂದು ತಿಳಿಸಿದರು.
2022ರಲ್ಲಿ ಹೊರಡಿಸಿದ ಆದೇಶದಂತೆ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು. ಇದರಿಂದ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.56ಕ್ಕೆ ಏರಿಕೆಯಾಗಿತ್ತು. ಆದರೆ, ಮೀಸಲಾತಿ ಹೆಚ್ಚಳವು ಸಂವಿಧಾನದ ಪರಿಚ್ಛೇದ 14 ಮತ್ತು 15ಕ್ಕೆ ವಿರುದ್ಧವಾಗಿದೆ ಎಂಬ ಕಾರಣ ನೀಡಿ ಹೈಕೋರ್ಟ್ ಅಕ್ಟೋಬರ್ 12ರಂದು ಆದೇಶವನ್ನು ರದ್ದುಗೊಳಿಸಿದೆ ಎಂದು ವಿವರಿಸಿದರು.
ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದರ ಜೊತೆಗೆ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳ ನಾಯಕರನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಳಿಗೆ ಕರೆದೊಯ್ದು, ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಾಂವಿಧಾನಿಕ ಹಕ್ಕುಗಳು ಹಾಗೂ ಮೀಸಲಾತಿ ವ್ಯವಸ್ಥೆಯ ರಕ್ಷಣೆಗಾಗಿ ರಾಜ್ಯ ಸರ್ಕಾರ ಯಾವುದೇ ವಿಳಂಬ ಮಾಡದೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಆಂತರಿಕ ಶಿಸ್ತು ಗಂಗಣ್ಣ ಜಿ.ಜಿಲ್ಲಾ ಮುಖಂಡ ಗಂಗಪ್ಪ.ಸಂಘಟನ ಸಂಚಾಲಕ ಗುಡಿಬಂಡೆ ನಾಗರಾಜ್.ಬಂಡಹಳ್ಳಿ ಶ್ರೀನಿವಾಸ್.ಮರಸನಹಳ್ಳಿ ಮುನಿರಾಜ್. ತಾಲ್ಲೂಕು ಸಂಚಾಲಕರುಗಳಾದ ರಾಮಾಂಜಿನಪ್ಪ.ವೇಣು.ಶಿವಶಂಕರ್. ರಮೇಶ್.ಮೂರ್ತಿ.ಬಾಬು.ಭರಣಿ.
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • ಇಂದು ಬೆಂಗಳೂರಿನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವಿಚಿತ್ರ ಬಗೆಯ ಪ್ರತಿಭಟನೆ ಇಂದು ಬೆಂಗಳೂರಿನ ಕೇಂದ್ರ ಬಿಂದುವಾದ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಕನ್ನಡ ಪರ ಹೋರಾಟಗಾರ ಹೋಟೆಲ್ ನಾಗರಾಜ್ ರವರು ಈಗಿನ ಸರಕಾರ ಮಾಡಿರುವ ಹಾಲು ಅಕ್ಕಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ದರಗಳನ್ನು ಏರಿಕೆ ಮಾಡಿರುವದರ ಬಗ್ಗೆ ವಿಚಿತ್ರ ಪ್ರತಿಭಟನೆ ಮಾಡಿದರು ಬಗ್ಗೆ
    1
    ಇಂದು ಬೆಂಗಳೂರಿನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವಿಚಿತ್ರ ಬಗೆಯ ಪ್ರತಿಭಟನೆ
ಇಂದು ಬೆಂಗಳೂರಿನ ಕೇಂದ್ರ ಬಿಂದುವಾದ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಕನ್ನಡ ಪರ ಹೋರಾಟಗಾರ ಹೋಟೆಲ್ ನಾಗರಾಜ್ ರವರು ಈಗಿನ ಸರಕಾರ ಮಾಡಿರುವ ಹಾಲು ಅಕ್ಕಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ದರಗಳನ್ನು ಏರಿಕೆ ಮಾಡಿರುವದರ ಬಗ್ಗೆ ವಿಚಿತ್ರ ಪ್ರತಿಭಟನೆ ಮಾಡಿದರು  ಬಗ್ಗೆ
    user_PRASANNA KUMAR T S
    PRASANNA KUMAR T S
    Photographer ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    14 min ago
  • ಸಾವಿರಾರು ಅಭಿಮಾನಿಗಳು, ಸಂಘಟನೆಯ ಮುಖಂಡರಿಂದ ASSK ಸಂದೇಶ್ ಅವರಿಗೆ ಅದ್ದೂರಿ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ! ಕೋಲಾರ: ASSK ರಾಜ್ಯಾಧ್ಯಕ್ಷರಾದ ಸಂದೇಶ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಸಂಘಟನೆಯ ಮುಖಂಡರು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಆಗಮಿಸಿ ಹೂಮಾಲೆ ಹಾಕಿ, ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಂದೇಶ್ ಅವರ ಸಾಮಾಜಿಕ ಸೇವೆ, ಜನಪರ ಕಾಳಜಿ ಹಾಗೂ ಜನಸ್ಪಂದನಾ ಕಾರ್ಯಗಳನ್ನು ಮೆಚ್ಚಿ ಅಭಿಮಾನಿಗಳು ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿದರು. ಹುಟ್ಟುಹಬ್ಬದ ಅಂಗವಾಗಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಕಾರ್ಯಕ್ರಮವು ಹಬ್ಬದ ವಾತಾವರಣದಲ್ಲಿ ಕಳೆಗಟ್ಟಿತ್ತು. ಸಾವಿರಾರು ಅಭಿಮಾನಿಗಳು, ಸಂಘಟನೆಯ ಮುಖಂಡರಿಂದ ASSK ಸಂದೇಶ್ ಅವರಿಗೆ ಅದ್ದೂರಿ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ! ಕೋಲಾರ: ASSK ರಾಜ್ಯಾಧ್ಯಕ್ಷರಾದ ಸಂದೇಶ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಸಂಘಟನೆಯ ಮುಖಂಡರು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಆಗಮಿಸಿ ಹೂಮಾಲೆ ಹಾಕಿ, ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಂದೇಶ್ ಅವರ ಸಾಮಾಜಿಕ ಸೇವೆ, ಜನಪರ ಕಾಳಜಿ ಹಾಗೂ ಜನಸ್ಪಂದನಾ ಕಾರ್ಯಗಳನ್ನು ಮೆಚ್ಚಿ ಅಭಿಮಾನಿಗಳು ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿದರು. ಹುಟ್ಟುಹಬ್ಬದ ಅಂಗವಾಗಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಕಾರ್ಯಕ್ರಮವು ಹಬ್ಬದ ವಾತಾವರಣದಲ್ಲಿ ಕಳೆಗಟ್ಟಿತ್ತು.
    3
    ಸಾವಿರಾರು ಅಭಿಮಾನಿಗಳು, ಸಂಘಟನೆಯ ಮುಖಂಡರಿಂದ ASSK ಸಂದೇಶ್ ಅವರಿಗೆ ಅದ್ದೂರಿ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ!
ಕೋಲಾರ: ASSK ರಾಜ್ಯಾಧ್ಯಕ್ಷರಾದ ಸಂದೇಶ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಸಂಘಟನೆಯ ಮುಖಂಡರು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಆಗಮಿಸಿ ಹೂಮಾಲೆ ಹಾಕಿ, ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.
ಸಂದೇಶ್ ಅವರ ಸಾಮಾಜಿಕ ಸೇವೆ, ಜನಪರ ಕಾಳಜಿ ಹಾಗೂ ಜನಸ್ಪಂದನಾ ಕಾರ್ಯಗಳನ್ನು ಮೆಚ್ಚಿ ಅಭಿಮಾನಿಗಳು ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿದರು. ಹುಟ್ಟುಹಬ್ಬದ ಅಂಗವಾಗಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಕಾರ್ಯಕ್ರಮವು ಹಬ್ಬದ ವಾತಾವರಣದಲ್ಲಿ ಕಳೆಗಟ್ಟಿತ್ತು.
ಸಾವಿರಾರು ಅಭಿಮಾನಿಗಳು, ಸಂಘಟನೆಯ ಮುಖಂಡರಿಂದ ASSK ಸಂದೇಶ್ ಅವರಿಗೆ ಅದ್ದೂರಿ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ!
ಕೋಲಾರ: ASSK ರಾಜ್ಯಾಧ್ಯಕ್ಷರಾದ ಸಂದೇಶ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಸಂಘಟನೆಯ ಮುಖಂಡರು ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಆಗಮಿಸಿ ಹೂಮಾಲೆ ಹಾಕಿ, ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.
ಸಂದೇಶ್ ಅವರ ಸಾಮಾಜಿಕ ಸೇವೆ, ಜನಪರ ಕಾಳಜಿ ಹಾಗೂ ಜನಸ್ಪಂದನಾ ಕಾರ್ಯಗಳನ್ನು ಮೆಚ್ಚಿ ಅಭಿಮಾನಿಗಳು ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿದರು. ಹುಟ್ಟುಹಬ್ಬದ ಅಂಗವಾಗಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಕಾರ್ಯಕ್ರಮವು ಹಬ್ಬದ ವಾತಾವರಣದಲ್ಲಿ ಕಳೆಗಟ್ಟಿತ್ತು.
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    34 min ago
  • ಚಿಂತಾಮಣಿ:ಶಾಸಕ ಹಾಗೂ ಮಾಜಿ ಸಚಿವ ಎಂ.ಸಿ. ಸುಧಾಕರ್  ಕ್ಷೇತ್ರದಲ್ಲಿ ಧ್ವೇಷದ ರಾಜಕಾರಣ ಮಾಡುತ್ತಿದ್ದಾರೆ  ಎಂದು  ಮಾಜಿ ಶಾಸಕ  ಎಂ.ಕೃಷ್ಣಾರೆಡ್ಡಿ ಆರೋಪ ಮಾಡಿದ್ದಾರೆ. ಎಂ.ಸಿ. ಸುಧಾಕರ್  ನನ್ನ ವಿದ್ಯಾಭ್ಯಾಸದ ಬಗ್ಗೆ ಮಾತಾಡುತ್ತಾರೆ. ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿ ಮತ್ತು ಜಾಗಗಳ ಕಬಳಿಸುವುದನ್ನು  ಯಾವ ವಿಶ್ವವಿದ್ಯಾಲಯದಲ್ಲಿ ಅವರು  ಕಲಿತರು ಎಂಬುದನ್ನು ಜನರಿಗೆ ತಿಳಿಸಲಿ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು. 2004 ರಿಂದ 2013 ರವರೆಗೆ ಹತ್ತು ವರ್ಷಗಳ ಕಾಲ ಶಾಸಕರಾಗಿದ್ದಾಗ  ಏಕೆ ಅಭಿವೃದ್ಧಿ ಮಾಡಲಿಲ್ಲ. ಈಗ ಮಂತ್ರಿಗಳಾಗಿದ್ದ, ಅವರ ಇಲಾಖೆಯಲ್ಲಿ ಹಣವಿತ್ತು ಅಭಿವೃದ್ಧಿಯನ್ನು ಮಾತನಾಡುತ್ತಿದ್ದಾರೆ. ಅದರಲ್ಲಿ ವಿಶೇಷವೇನಿದೆ  ಎಂದು ವ್ಯಂಗ್ಯವಾಡಿದರು.
    1
    ಚಿಂತಾಮಣಿ:ಶಾಸಕ ಹಾಗೂ ಮಾಜಿ ಸಚಿವ ಎಂ.ಸಿ. ಸುಧಾಕರ್  ಕ್ಷೇತ್ರದಲ್ಲಿ ಧ್ವೇಷದ ರಾಜಕಾರಣ ಮಾಡುತ್ತಿದ್ದಾರೆ  ಎಂದು  ಮಾಜಿ ಶಾಸಕ  ಎಂ.ಕೃಷ್ಣಾರೆಡ್ಡಿ ಆರೋಪ ಮಾಡಿದ್ದಾರೆ.
ಎಂ.ಸಿ. ಸುಧಾಕರ್  ನನ್ನ ವಿದ್ಯಾಭ್ಯಾಸದ ಬಗ್ಗೆ ಮಾತಾಡುತ್ತಾರೆ. ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿ ಮತ್ತು ಜಾಗಗಳ ಕಬಳಿಸುವುದನ್ನು  ಯಾವ ವಿಶ್ವವಿದ್ಯಾಲಯದಲ್ಲಿ ಅವರು  ಕಲಿತರು ಎಂಬುದನ್ನು ಜನರಿಗೆ ತಿಳಿಸಲಿ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.
2004 ರಿಂದ 2013 ರವರೆಗೆ ಹತ್ತು ವರ್ಷಗಳ ಕಾಲ ಶಾಸಕರಾಗಿದ್ದಾಗ  ಏಕೆ ಅಭಿವೃದ್ಧಿ ಮಾಡಲಿಲ್ಲ. ಈಗ ಮಂತ್ರಿಗಳಾಗಿದ್ದ, ಅವರ ಇಲಾಖೆಯಲ್ಲಿ ಹಣವಿತ್ತು ಅಭಿವೃದ್ಧಿಯನ್ನು ಮಾತನಾಡುತ್ತಿದ್ದಾರೆ. ಅದರಲ್ಲಿ ವಿಶೇಷವೇನಿದೆ  ಎಂದು ವ್ಯಂಗ್ಯವಾಡಿದರು.
    user_IMRAN KHAN RK
    IMRAN KHAN RK
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.