Shuru
Apke Nagar Ki App…
ಬಳ್ಳಾರಿಯಲ್ಲಿ ಶಾಕ್ ಘಟನೆ!” 😳 “ಅಧಿಕಾರಿ ಮೇಲೆ ಕಾರ್ಪೊರೇಟರ್ ಹಲ್ಲೆ!” 👉 39ನೇ ವಾರ್ಡ್ ಕಾಂಗ್ರೆಸ್ ಸದಸ್ಯ ವಿ. ಕುಬೇರ 👉 AEE ವೀರೇಶ್ ಮೇಲೆ ದಾಳಿ ಆರೋಪ 💥 📍 “ಸಲಾಂ ಬಳ್ಳಾರಿ” ಕಾರ್ಯಕ್ರಮದ ವೇಳೆ 👉 ಮಾತಿನ ಚಕಮಕಿ 🔥 👉 ನಂತರ ಹಲ್ಲೆ ನಡೆದಿದೆಯಂತೆ 😮 🗣️ ಶಾಸಕ ನಾರಾ ಭರತ್ ರೆಡ್ಡಿ: 👉 “ಅಧಿಕಾರಿಗಳ ಮೇಲೆ ಹಲ್ಲೆ ತಪ್ಪು” 👉 “ಪೂರ್ಣ ಮಾಹಿತಿ ಪಡೆದು ನ್ಯಾಯ ಕೊಡುತ್ತೇವೆ” ⚖️ 🗣️ ನೌಕರರ ಸಂಘ ಅಧ್ಯಕ್ಷ ಗೋವಿಂದ ಬಾಬು: 👉 “ಇದು ದುರ್ಘಟನೆ ಸಂಗತಿ” 👉 “ಅಧಿಕಾರಿಗಳಿಗೆ ಭದ್ರತೆ ಅಗತ್ಯ” ಅಧಿಕಾರಿಗಳ ಸುರಕ್ಷತೆ ಬಗ್ಗೆ ಚರ್ಚೆ ಹೆಚ್ಚಾಗಿದೆ ರಾಜಕೀಯವಾಗಿ ಪ್ರಕರಣಕ್ಕೆ ಮಹತ್ವ ಬಂದಿದೆ
ASN News24Kannada
ಬಳ್ಳಾರಿಯಲ್ಲಿ ಶಾಕ್ ಘಟನೆ!” 😳 “ಅಧಿಕಾರಿ ಮೇಲೆ ಕಾರ್ಪೊರೇಟರ್ ಹಲ್ಲೆ!” 👉 39ನೇ ವಾರ್ಡ್ ಕಾಂಗ್ರೆಸ್ ಸದಸ್ಯ ವಿ. ಕುಬೇರ 👉 AEE ವೀರೇಶ್ ಮೇಲೆ ದಾಳಿ ಆರೋಪ 💥 📍 “ಸಲಾಂ ಬಳ್ಳಾರಿ” ಕಾರ್ಯಕ್ರಮದ ವೇಳೆ 👉 ಮಾತಿನ ಚಕಮಕಿ 🔥 👉 ನಂತರ ಹಲ್ಲೆ ನಡೆದಿದೆಯಂತೆ 😮 🗣️ ಶಾಸಕ ನಾರಾ ಭರತ್ ರೆಡ್ಡಿ: 👉 “ಅಧಿಕಾರಿಗಳ ಮೇಲೆ ಹಲ್ಲೆ ತಪ್ಪು” 👉 “ಪೂರ್ಣ ಮಾಹಿತಿ ಪಡೆದು ನ್ಯಾಯ ಕೊಡುತ್ತೇವೆ” ⚖️ 🗣️ ನೌಕರರ ಸಂಘ ಅಧ್ಯಕ್ಷ ಗೋವಿಂದ ಬಾಬು: 👉 “ಇದು ದುರ್ಘಟನೆ ಸಂಗತಿ” 👉 “ಅಧಿಕಾರಿಗಳಿಗೆ ಭದ್ರತೆ ಅಗತ್ಯ” ಅಧಿಕಾರಿಗಳ ಸುರಕ್ಷತೆ ಬಗ್ಗೆ ಚರ್ಚೆ ಹೆಚ್ಚಾಗಿದೆ ರಾಜಕೀಯವಾಗಿ ಪ್ರಕರಣಕ್ಕೆ ಮಹತ್ವ ಬಂದಿದೆ
More news from Karnataka and nearby areas
- 👉 AEE ವೀರೇಶ್ ಮೇಲೆ ದಾಳಿ ಆರೋಪ 💥 📍 “ಸಲಾಂ ಬಳ್ಳಾರಿ” ಕಾರ್ಯಕ್ರಮದ ವೇಳೆ 👉 ಮಾತಿನ ಚಕಮಕಿ 🔥 👉 ನಂತರ ಹಲ್ಲೆ ನಡೆದಿದೆಯಂತೆ 😮 🗣️ ಶಾಸಕ ನಾರಾ ಭರತ್ ರೆಡ್ಡಿ: 👉 “ಅಧಿಕಾರಿಗಳ ಮೇಲೆ ಹಲ್ಲೆ ತಪ್ಪು” 👉 “ಪೂರ್ಣ ಮಾಹಿತಿ ಪಡೆದು ನ್ಯಾಯ ಕೊಡುತ್ತೇವೆ” ⚖️ 🗣️ ನೌಕರರ ಸಂಘ ಅಧ್ಯಕ್ಷ ಗೋವಿಂದ ಬಾಬು: 👉 “ಇದು ದುರ್ಘಟನೆ ಸಂಗತಿ” 👉 “ಅಧಿಕಾರಿಗಳಿಗೆ ಭದ್ರತೆ ಅಗತ್ಯ” ಅಧಿಕಾರಿಗಳ ಸುರಕ್ಷತೆ ಬಗ್ಗೆ ಚರ್ಚೆ ಹೆಚ್ಚಾಗಿದೆ ರಾಜಕೀಯವಾಗಿ ಪ್ರಕರಣಕ್ಕೆ ಮಹತ್ವ ಬಂದಿದೆ1
- ಬೀದಿನಾಯಿಗಳಿಗೆ ಆಹಾರ ಇಡಲು ವ್ಯವಸ್ಥೆ.... ಚಳ್ಳಕೆರೆ: ಬೀದಿ ನಾಯಿಗಳ ಕಲ್ಯಾಣ ಮತ್ತು ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆ ಹಿನ್ನೆಲೆಯಲ್ಲಿ ಸ್ಟ್ರೀಟ್ ಡಾಗ್ಸ್‌ಗೆ ಆಹಾರ ನೀಡಲು ಚಳ್ಳಕೆರೆ ನಗರದದಲ್ಲಿ 20 ಸ್ಥಳಗಳನ್ನು ‘ಫೀಡಿಂಗ್ ಸ್ಪಾಟ್’ಗಳ ಗುರುತಿಸಲಾಗಿದ್ದು ಈಗಾಗಲೆ 9 ಸ್ಥಳಗಳಲ್ಲಿ ಬೀದಿನಾಯಿಗಳಿಗೆ ಆಹಾರ ಇಡಲು ವ್ಯವಸ್ಥೆ ಮಾಡಲಗಿದೆ ಎಂದು ಪೌರಯುಕ್ತೆ ಡಾ.ನಾಗವೇಣಿ (ಕೆ.ಎ.ಎಸ್)ತಿಳಿಸಿದ್ದಾರೆ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮಾನವ ಮತ್ತು ಸಮುದಾಯ ಪ್ರಾಣಿಗಳ ನಡುವೆ ಸಹ ಕಾಳ ದ ಗೆ ವೃದ್ಧಿಸಲು ಮತ್ತು ಸಂಘರ್ಷ ಕಡಿಮೆಗೊಳಿಸಲು ಬೀದಿ/ಸಮುದಾಯ ನಾಯಿಗಳಿಗೆ ಆಹಾರ ನೀಡುವ ಕಾರ್ಯವು ಮಹತ್ತರವಾಗಿದೆ. ಈ ರೀತಿ ವ್ಯವಸ್ಥಿತವಾಗಿ ಆಹಾರ ಒದಗಿಸುವುದರಿಂದ ಶ್ವಾನಗಳ ಹಸಿವು ನೀಗಿಸುವ ಮೂಲಕ ಅವುಗಳ ಕ್ರೂರಸ್ವಭಾವ ಮತ್ತು ಕಚ್ಚುವ ಪ್ರವೃತ್ತಿಯನ್ನು ಕಡಿಮೆಗೊಳಿಸಬಹುದಾಗಿದೆ. ಜತೆಗೆ ಬೀದಿನಾಯಿಗಳ ಸಂತಾನಹರಣ ಶಸ್ತಚಿಕಿತ್ಸೆಗೆ ಹಾಗೂ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ನಿರ್ವಹಿಸಲು ಇದು ಸಹಕಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ . ಫೀಡಿಂಗ್ ಸ್ಪಾಟ್‌ಗಳನ್ನು ಗುರುತಿಸಿರುವ ರಾಗಗಳಲ್ಲಿ ಸೂಚನಾ ಫಲಕ ಅಳವಡಿಸಿ ನಾಗರಿಕರಿಗೆ ಮಾಹಿತಿ ಒದಗಿಸಲಾಗಿದೆ . ಯೋಜನೆ ಕೇವಲ ಪ್ರಾಣಿಗಳ ಕಲ್ಯಾಣಕ್ಕೆ ಮಾತ್ರವಲ್ಲ, ನಗರದಲ್ಲಿ ಮಾನವ-ಪ್ರಾಣಿ ಸಹಬಾಳ್ವೆಯತ್ತ ಒತ್ತು ನೀಡುತ್ತದೆ. ಬೀದಿ ನಾಯಿಗಳ ಸಮರ್ಥ ನಿರ್ವಹಣೆ ಮತ್ತು ನಿಯಂತ್ರಿತ ಬೆಳವಣಿಗೆ, ರಸ್ತೆ ಅಪಘಾತಗಳು ಮತ್ತು ಜನತೆ ನಡುವಿನ ಸಂಘರ್ಷವನ್ನು ಕಡಿಮೆ ಮಾಡಲು ಸಹಾಯಕ ಮಾಡುತ್ತದೆ. ಜೊತೆಗೆ, ಸಾರ್ವಜನಿಕರಲ್ಲಿ ಪ್ರಾಣಿಗಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಇದು ಪ್ರೇರಣೆಯಾಗಿದೆ. ಜನ ವಸತಿ ಕಡಿಮೆ ಇರುವ ಪ್ರದೇಶಗಳಲ್ಲಿ ನಾಯಿಗಳು ಇರುವಂತಹ ಸ್ಥಳಗಳನ್ನು ಗುರುತಿಸಿ ಅಂತಹ ಸ್ಥಳಗಳಲ್ಲಿ ಆಹಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ಹಾಗೂ ಪ್ರಾಣಿ ಪ್ರಿಯರು ಆಹಾರವನ್ನು ತಂದು ಇಲ್ಲಿ ಹಾಕುವುದರ ಮೂಲಕ ಬೀದಿ ನಾಯಿಗಳ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದು ಅವರು ಮಾಹಿತಿ ನೀಡಿದರು..1
- ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...2
- ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು. ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.1
- ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ ಜನ ಸೇರ್ತಾರೆ ಎಂದು ಹೇಳಿದರು1
- Snake rauf 99164034481
- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ1
- Post by Suresh Belagere1