ವಿಜೃಂಭಣೆಯಿಂದ ಜರುಗಿದ ಯಗಟಿಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ: ರಥದ ಸುತ್ತ ಪಾನಕದ ಗಾಡಿಗಳ ಸಂಭ್ರಮದ ಮೆರವಣಿಗೆ ಕಡೂರು: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಯಗಟಿಪುರ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಸೋಮವಾರ ಸಾವಿರಾರು ಜನ ಭಕ್ತರ ನಡುವೆ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಬೆಳಿಗ್ಗೆ ಗಜಾರೋಹಣೋತ್ಸವ, ಶ್ರೀ ಕೃಷ್ಣಗಂದೋತ್ಸವ ನಡೆದ ಸ್ವಾಮಿಯ ಮೂಲ ಸ್ಣಾನದಲ್ಲಿ ವಿಶೇಷ ಅಭಿಷೇಕ, ಪೂಜೆ ನೆರವೇರಿದವು. ನಂತರ ಸ್ವಾಮಿಯ ಉತ್ಸವ ವಿಗ್ರಹವನ್ನು ಮೆರವಣಿಗೆಯಲ್ಲಿ ಕರೆತಂದು ಆಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಾಂಪ್ರದಾಯಿಕವಾಗಿ ವಾಡಿಕೆಯಂತೆ ಮುಜರಾಯಿ ಅಧಿಕಾರಿಯಾದ ತಹಶೀಲ್ದಾರ್ ಪೂರ್ಣಿಮಾ ತಾಲ್ಲೂಕಿನ ಜನತೆ ಪರವಾಗಿ ರಥ ಪೂಜೆ ಸಲ್ಲಿಸಿದ ನಂತರ ಸಾಂಕೇತಿಕ ಬಲಿಪೂಜೆ ನಡೆಯಿತು.ನೆರೆದ ಭಕ್ತರು ಉತ್ಸಾಹದಿಂದ ರಥವನ್ನೆಳೆದು ಸಂಭ್ರಮಿಸಿದರು. ತರೀಕೆರೆ ಉಪವಿಭಾಗಾಧಿಕಾರಿ ನಟೇಶ್ ರಥೋತ್ಸವದಲ್ಲಿ ಭಾಗಿಯಾಗಿದ್ದರು. ಪಿ.ಕೋಡಿಹಳ್ಳಿಯ ಮೂಲ್ವೀಕರು ಸಂಪ್ರದಾಯದಂತೆ ರಥೋತ್ಸವದ ನೇತೃತ್ವ ವಹಿಸಿದ್ದರು. ಆಗಮೀಕರಾದ ವೀರೇಶ್ ರಥೋತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು. ಬಯಲುನಾಡಿನ ಪ್ರಮುಖ ರಥೋತ್ಸವ ಇದಾಗಿದ್ದು, ಹೊರ ರಾಜ್ಯ,ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಈ ಭಾಗದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಮಲ್ಲಿಕಾರ್ಜುನ ಸ್ವಾಮಿ ಅತ್ಯಂತ ಆಪ್ತ ದೇವತೆಯಾಗಿದ್ದು, ಆಲಂಕೃತ ಬಂಡಿಗಳಲ್ಲಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುತ್ತಾರೆ. ರಥೋತ್ಸವ ನಡೆದ ನಂತರ ರಥದ ಸುತ್ತ ಪಾನಕದ ಬಂಡಿಗಳನ್ನು ಓಡಿಸುತ್ತಾರೆ. ಈ ಸಂದರ್ಭ ವಾಹನ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆಗೆ ಯಗಟಿ ಪೊಲೀಸರು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಧ್ರತೆ ಕಲ್ಪಿಸಿದ್ದರು. ವ್ಯವಸ್ಥಾಪನ ಸಮಿತಿಅಧ್ಯಕ್ಷ ಜಯಣ್ಣ,ಶಾಂತಪ್ಪ,ಲೋಕೇಶಪ್ಪ,ಜಡೆಯಪ್ಪ, ನಾಗರಾಜು,,ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ, ಯಗಟಿಪುರ ಪ್ರಸನ್ನ ಮತ್ತಿತರರು ಇದ್ದರು.
ವಿಜೃಂಭಣೆಯಿಂದ ಜರುಗಿದ ಯಗಟಿಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ: ರಥದ ಸುತ್ತ ಪಾನಕದ ಗಾಡಿಗಳ ಸಂಭ್ರಮದ ಮೆರವಣಿಗೆ ಕಡೂರು: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಯಗಟಿಪುರ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಸೋಮವಾರ ಸಾವಿರಾರು ಜನ ಭಕ್ತರ ನಡುವೆ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಬೆಳಿಗ್ಗೆ ಗಜಾರೋಹಣೋತ್ಸವ, ಶ್ರೀ ಕೃಷ್ಣಗಂದೋತ್ಸವ ನಡೆದ ಸ್ವಾಮಿಯ ಮೂಲ ಸ್ಣಾನದಲ್ಲಿ ವಿಶೇಷ ಅಭಿಷೇಕ, ಪೂಜೆ ನೆರವೇರಿದವು. ನಂತರ ಸ್ವಾಮಿಯ ಉತ್ಸವ ವಿಗ್ರಹವನ್ನು ಮೆರವಣಿಗೆಯಲ್ಲಿ ಕರೆತಂದು ಆಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಾಂಪ್ರದಾಯಿಕವಾಗಿ ವಾಡಿಕೆಯಂತೆ
ಮುಜರಾಯಿ ಅಧಿಕಾರಿಯಾದ ತಹಶೀಲ್ದಾರ್ ಪೂರ್ಣಿಮಾ ತಾಲ್ಲೂಕಿನ ಜನತೆ ಪರವಾಗಿ ರಥ ಪೂಜೆ ಸಲ್ಲಿಸಿದ ನಂತರ ಸಾಂಕೇತಿಕ ಬಲಿಪೂಜೆ ನಡೆಯಿತು.ನೆರೆದ ಭಕ್ತರು ಉತ್ಸಾಹದಿಂದ ರಥವನ್ನೆಳೆದು ಸಂಭ್ರಮಿಸಿದರು. ತರೀಕೆರೆ ಉಪವಿಭಾಗಾಧಿಕಾರಿ ನಟೇಶ್ ರಥೋತ್ಸವದಲ್ಲಿ ಭಾಗಿಯಾಗಿದ್ದರು. ಪಿ.ಕೋಡಿಹಳ್ಳಿಯ ಮೂಲ್ವೀಕರು ಸಂಪ್ರದಾಯದಂತೆ ರಥೋತ್ಸವದ ನೇತೃತ್ವ ವಹಿಸಿದ್ದರು. ಆಗಮೀಕರಾದ ವೀರೇಶ್ ರಥೋತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು. ಬಯಲುನಾಡಿನ ಪ್ರಮುಖ ರಥೋತ್ಸವ ಇದಾಗಿದ್ದು, ಹೊರ ರಾಜ್ಯ,ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಈ ಭಾಗದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಮಲ್ಲಿಕಾರ್ಜುನ ಸ್ವಾಮಿ
ಅತ್ಯಂತ ಆಪ್ತ ದೇವತೆಯಾಗಿದ್ದು, ಆಲಂಕೃತ ಬಂಡಿಗಳಲ್ಲಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುತ್ತಾರೆ. ರಥೋತ್ಸವ ನಡೆದ ನಂತರ ರಥದ ಸುತ್ತ ಪಾನಕದ ಬಂಡಿಗಳನ್ನು ಓಡಿಸುತ್ತಾರೆ. ಈ ಸಂದರ್ಭ ವಾಹನ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆಗೆ ಯಗಟಿ ಪೊಲೀಸರು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಧ್ರತೆ ಕಲ್ಪಿಸಿದ್ದರು. ವ್ಯವಸ್ಥಾಪನ ಸಮಿತಿಅಧ್ಯಕ್ಷ ಜಯಣ್ಣ,ಶಾಂತಪ್ಪ,ಲೋಕೇಶಪ್ಪ,ಜಡೆಯಪ್ಪ, ನಾಗರಾಜು,,ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ, ಯಗಟಿಪುರ ಪ್ರಸನ್ನ ಮತ್ತಿತರರು ಇದ್ದರು.
- ಕಡೂರು: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಯಗಟಿಪುರ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಸೋಮವಾರ ಸಾವಿರಾರು ಜನ ಭಕ್ತರ ನಡುವೆ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಬೆಳಿಗ್ಗೆ ಗಜಾರೋಹಣೋತ್ಸವ, ಶ್ರೀ ಕೃಷ್ಣಗಂದೋತ್ಸವ ನಡೆದ ಸ್ವಾಮಿಯ ಮೂಲ ಸ್ಣಾನದಲ್ಲಿ ವಿಶೇಷ ಅಭಿಷೇಕ, ಪೂಜೆ ನೆರವೇರಿದವು. ನಂತರ ಸ್ವಾಮಿಯ ಉತ್ಸವ ವಿಗ್ರಹವನ್ನು ಮೆರವಣಿಗೆಯಲ್ಲಿ ಕರೆತಂದು ಆಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಾಂಪ್ರದಾಯಿಕವಾಗಿ ವಾಡಿಕೆಯಂತೆ ಮುಜರಾಯಿ ಅಧಿಕಾರಿಯಾದ ತಹಶೀಲ್ದಾರ್ ಪೂರ್ಣಿಮಾ ತಾಲ್ಲೂಕಿನ ಜನತೆ ಪರವಾಗಿ ರಥ ಪೂಜೆ ಸಲ್ಲಿಸಿದ ನಂತರ ಸಾಂಕೇತಿಕ ಬಲಿಪೂಜೆ ನಡೆಯಿತು.ನೆರೆದ ಭಕ್ತರು ಉತ್ಸಾಹದಿಂದ ರಥವನ್ನೆಳೆದು ಸಂಭ್ರಮಿಸಿದರು. ತರೀಕೆರೆ ಉಪವಿಭಾಗಾಧಿಕಾರಿ ನಟೇಶ್ ರಥೋತ್ಸವದಲ್ಲಿ ಭಾಗಿಯಾಗಿದ್ದರು. ಪಿ.ಕೋಡಿಹಳ್ಳಿಯ ಮೂಲ್ವೀಕರು ಸಂಪ್ರದಾಯದಂತೆ ರಥೋತ್ಸವದ ನೇತೃತ್ವ ವಹಿಸಿದ್ದರು. ಆಗಮೀಕರಾದ ವೀರೇಶ್ ರಥೋತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು. ಬಯಲುನಾಡಿನ ಪ್ರಮುಖ ರಥೋತ್ಸವ ಇದಾಗಿದ್ದು, ಹೊರ ರಾಜ್ಯ,ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಈ ಭಾಗದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಮಲ್ಲಿಕಾರ್ಜುನ ಸ್ವಾಮಿ ಅತ್ಯಂತ ಆಪ್ತ ದೇವತೆಯಾಗಿದ್ದು, ಆಲಂಕೃತ ಬಂಡಿಗಳಲ್ಲಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುತ್ತಾರೆ. ರಥೋತ್ಸವ ನಡೆದ ನಂತರ ರಥದ ಸುತ್ತ ಪಾನಕದ ಬಂಡಿಗಳನ್ನು ಓಡಿಸುತ್ತಾರೆ. ಈ ಸಂದರ್ಭ ವಾಹನ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆಗೆ ಯಗಟಿ ಪೊಲೀಸರು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಧ್ರತೆ ಕಲ್ಪಿಸಿದ್ದರು. ವ್ಯವಸ್ಥಾಪನ ಸಮಿತಿಅಧ್ಯಕ್ಷ ಜಯಣ್ಣ,ಶಾಂತಪ್ಪ,ಲೋಕೇಶಪ್ಪ,ಜಡೆಯಪ್ಪ, ನಾಗರಾಜು,,ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ, ಯಗಟಿಪುರ ಪ್ರಸನ್ನ ಮತ್ತಿತರರು ಇದ್ದರು.3
- ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು1
- ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.1
- ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ1
- ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ತೋಟದಲ್ಲಿನ ಹುಲ್ಲಿನ ಬಣವಿಗೆ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಹುಲ್ಲು ಸುಟ್ಟು ಬಸ್ಮವಾಗಿದೆ.. ಹೊಳಲ್ಕೆರೆ ಮತ್ತು ದಾವಣಗೆರೆ ರಸ್ತೆಯಯಲ್ಲಿರು ಮಂಜುನಾಥ್ ಎನ್ನುವವರ ತೋಟದಲ್ಲಿನ ಹುಲ್ಲಿನ ಬಣವೆ ಮೇಲೆ ಹಾದೂ ಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕೊಟ್ ನಿಂದ ಬೆಂಕಿ ಬಿದ್ದು ಒಣಗಿದ ಹುಲ್ಲು ಹಾಗಿದ್ದ ಕಾರಣ ತಕ್ಷಣವೇ ಬೆಂಕಿ ಹುಲ್ಲಿನ ಬಣವೆ ತುಂಬ ವ್ಯಪಿಸಿಕೊಂಡು ಸುಮಾರು 3ಲೋಡ್ ಹಲ್ಲುನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ. ಜಾನುವಾರಿಗಳಿಗೆ ಮೇವು ಶೇಖರಣೆ ಮಾಡಿದ್ದ ರೈತ ಮಂಜುನಾಥ ಬಣವೆ ಸುಟ್ಟ ಕಾರಣ ಜಾನುವಾರುಗಳ ಮೇವಿಗಾಗಿ ಪರಿತಪ್ಪಿಸುವಂತ್ತಾಗಿದೆ1
- Post by ALTAF,❤️🙏1
- ಕರ್ನಾಟಕ ರಕ್ಷಣಾ ವೇದಿಕೆ. ಕುಂದಾಪುರ ತಾಲೂಕು ಘಟಕದ. ನೂತನ ಅಧ್ಯಕ್ಷರ ಆಯ್ಕೆ. ಕಾರ್ಯಕ್ರಮ. ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ್ ಪೂಜಾರಿ. ನೇತೃತ್ವದಲ್ಲಿ ಸ್ಥಳೀಯ ಕನ್ನಡಪರ ನಾಯಕರ ಸಹಯೋಗದಲ್ಲಿ1
- ದಾವಣಗೆರೆ: ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ದ ಜೋರಾಗಿದ್ದು, ಇರಾನ್ ಕುಸ್ತಿಪಟುಗಳು ದಾವಣಗೆರೆಗೆ ಬಂದು ಕುಸ್ತಿ ಆಡಿದರು.ನಗರದಲ್ಲಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ವಿವಿಧ ರಾಜ್ಯಗಳು ಮಾತ್ರವಲ್ಲದೇ ಇರಾನ್ ದೇಶದಿಂದಲೂ ಕುಸ್ತಿಪಟುಗಳು ಭಾಗವಹಿಸಿದ್ದರು. ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನಿಂದ ಆಗಮಿಸಿದ್ದ ಕುಸ್ತಿಪಟುಗಳು ಗಮನ ಸೆಳೆದರು. ಫೈನಲ್ ಪಂದ್ಯದಲ್ಲಿ ಇರಾನ್‌ನ ಮಿರ್ಜಾ -ಹಾಗೂ ಮಹಾರಾಷ್ಟ್ರದ ರವಿರಾಜ್ ಸೆಣಸಾಡಿಸಿದರು. 43 ನಿಮಿಷ ಸೆಣಸಾಡಿದರೂ ಫಲಿತಾಂಶ ಬಾರದ ಕಾರಣ ಪಂದ್ಯ ಸಮಬಲವಾಯಿತು. ಇಬ್ಬರಿಗೂ ತಲಾ ರೂ. 1 ಲಕ್ಷ ನಗದು ನೀಡಲಾಯಿತು. ಬೆಳ್ಳಿ ಗದೆ ಆಯೋಜಕರ ಬಳಿಯೇ ಉಳಿಯಿತು. . ಎರಡನೇ ಅತಿ ಮುಖ್ಯ ಪಂದ್ಯದಲ್ಲಿ ಇರಾನ್‌ನ ಜಲಾಲ್ ಹಾಗೂ ಭಾರತದ ಲಕ್ಕಿ ಕೊಯ್ಲಿ ಅವರ ನಡುವೆ ಪಂದ್ಯ ನಡೆಯಿತು. ಈ ಪಂದ್ಯವೂ ಫಲಿತಾಂಶ ಸಿಗದೇ ಸಮಬಲದಲ್ಲಿ ಮುಕ್ತಾಯವಾಯಿತು.1