Shuru
Apke Nagar Ki App…
ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹೂಡೇಂ ಮಂಜುನಾಥ
ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
More news from ಕರ್ನಾಟಕ and nearby areas
- ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.1
- ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ1
- ನೋಡಿ ಕಾರೊಂದು ಕೆರೆಯೊಳಗೆ ಉರುಳಿಬಿದ್ದಿದೆ. ನೀರಿನೊಳಗೆ ಮುಳುಗುತ್ತಿದ್ದ ಕಾರಿನಲ್ಲಿದ್ದವರನ್ನು ಸ್ಥಳೀಯರು ತಕ್ಷಣ ಕಾರಿನೊಳಗಿದ್ದವರನ್ನು ರಕ್ಷಿಸಿದ್ದಾರೆ..1
- ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್ ಮಿಲಾದ್ ಹಬ್ಬದ ಆಚರಣೆ ಮೊಳಕಾಲ್ಮುರು ಸುದ್ದಿ ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ. ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ. ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.1
- ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ "ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!" ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers1
- ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು. ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ. 📍ಸ್ಥಳ: ಬಳ್ಳಾರಿ 📺 ASN News24 Kannada #Hashtags #Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest1
- ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ1
- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.1