logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Yadgir SPECIAL: ಸೂರ್ಯನ ಪ್ರತಾಪಕ್ಕೆ ನಡುಗಿದ ಜಿಲ್ಲೆ: ಸಾಕುಪ್ರಾಣಿ, ಜಾನುವಾರುಗಳ ರಕ್ಷಣೆಗೂ ಡಿಸಿ ಹರ್ಷಲ್ ಭೋಯರ್ ಮನವಿ. Yadgir SPECIAL: ಸೂರ್ಯನ ಪ್ರತಾಪಕ್ಕೆ ನಡುಗಿದ ಜಿಲ್ಲೆ: ಸಾಕುಪ್ರಾಣಿ, ಜಾನುವಾರುಗಳ ರಕ್ಷಣೆಗೂ ಡಿಸಿ ಹರ್ಷಲ್ ಭೋಯರ್ ಮನವಿ. ಏಪ್ರಿಲ್ 15 ರಿಂದ 19ರವರೆಗೆ ಹೀಟ್ ವೇವ್ ಯಲ್ಲೋ ಅಲರ್ಟ್ : ಹೊರಹೋಗದಂತೆ ಡಿಸಿ ಹರ್ಷಲ್ ಭೋಯರ್ ಸಾರ್ವಜನಿಕರಲ್ಲಿ ಮನವಿ ಯಾದಗಿರಿ ಜಿಲ್ಲೆಯಾದ್ಯಂತ ಎ.15ರಿಂದ 19ರವರೆಗೆ ಬಿಸಿ ಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 'ಹೀಟ್ ವೇವ್ ಯಲ್ಲೋ ಅಲರ್ಟ್ ನೀಡಿದೆ. ಈ ಹಿನ್ನೆಲೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಯಾದಗಿರಿ ಜಿಲ್ಲೆಯಲ್ಲಿ ಏಪ್ರಿಲ್ 15 ರಿಂದ 19 ರವರೆಗೆ ಬಿಸಿಗಾಳಿ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇದೆ (ಯಲ್ಲೋ ಅಲರ್ಟ್ ನೀಡಲಾಗಿದೆ). ಈ ಹಿನ್ನಲೆಯಲ್ಲಿ ಹೀಟ್ ವೆವ್ (ಶಾಖದ ಹೊಡೆತ) ಹಾಗೂ ಹೀಟ್ ಸ್ಟೋಕ್‌ನಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಸಲಹೆಗಳನ್ನು ನೀಡಲಾಗಿದೆ. ಸಾರ್ವಜನಿಕರು ವಿಶೇಷವಾಗಿ ಮಧ್ಯಾಹ್ನ 12.00 ರಿಂದ 4.00 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್ ಗಳನ್ನು ಬಳಸಿ. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ. ದೇಹವನ್ನು ನಿರ್ಜಲೀಕರಣಗೊಳಿಸುವ ಆರೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಬೇಕು. ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬಾರದು. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಬಿಡಬಾರದು. ನಿಮಗೆ ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ಓಆರ್ ಎಸ್, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಕ್ಸಿ. ತೋರಣೆ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು- ಜಲೀಕರಣ ಮಾಡಲು ಸಹಾಯ ಮಾಡುತ್ತದೆ.‌ ಪ್ರಾಣಿಗಳನ್ನು ನರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಬೇಕು. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ರೈತರು/ಕೃಷಿ ಕಾರ್ಮಿಕರಿಗೆ: ನೀವು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ. ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ. ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ಪ್ರಯಾಣಿಸುವಾಗ ನಿಮ್ಮೊಂದಿಗೆ ಸಾಕಷ್ಟು ನೀರು ಇರಬೇಕು. ಬಿಸಿಗಾಳಿ ಮತ್ತು ಅರ್ದ ಪರಿಸ್ಥಿತಿಗಳಿಗೆ ಸಲಹೆಗಳು: ಸಾಧಾರಣ ತಾಪಮಾನ ಮತ್ತು ಶಾಖವು ಸಾಮಾನ್ಯ ಜನರಿಗೆ ಸಹಿಸಿಕೊಳ್ಳಬಲ್ಲದು. ಆದರೆ ದುರ್ಬಲ ಜನರಿಗೆ ಮತ್ತು ಮಧ್ಯಮ ಆರೋಗ್ಯ ಕಾಳಜಿ ಇವರು ಜನರು (ಉದಾ, ಶಿಶುಗಳು, ವೃದ್ಧರು. ದೀರ್ಘಕಾಲದ ಕಾಯಿಲೆ ಇರುವ ಜನರು ಸಹಿಸಿಕೊಳ್ಳಲಾಗದು. ಬಿಸಿಲಿನಲ್ಲಿ ತಲೆ ಹಾಗೂ ದೇಹವನ್ನು ಸೂರ್ಯನ ಕಿರಣಗಳಿಗೆ ಒಡ್ಡದಿರಿ ಹಗುರವಾದ. ತಿಳಿ ಬಣ್ಣದ ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಟೋಪಿ ಅಥವಾ ಕೊಡೆ/ಛತ್ರಿ ಬಳಸಬೇಕು. ಒಂದು ವೇಳೆ ಹೊರಗೆ ಬಿಸಿಲಿನಿಂದ ಮನೆಗೆ ಬಂದ ತಕ್ಷಣ ಕೂಡಲೇ ಅತಿ ತಂಪಾದ ನೀರು ಕುಡಿಯಬಾರದು ಅಥವಾ ಎ.ಸಿ/ಕೋಲರ್ ಗಳನ್ನು ಕೋಡಲೇ ಬಳಸುವುದು ಸೂಕ್ತವಲ್ಲ. ಜಾನುವಾರುಗಳ ರಕ್ಷಣೆ: ಜಾನುವಾರುಗಳನ್ನು ಮುಂಜಾನೆ ಮತ್ತು ಸಾಯಂಕಾಲ ಸಮಯದಲ್ಲಿ ಮೇಯಿಸಲು ಬಿಡಬೇಕು. ದಿನಕ್ಕೆ 2 ರಿಂದ 3 ಬಾರಿ ಶುದ್ಧವಾದ ನೀರನ್ನು ಕುಡಿಸಬೇಕು. ಮಧ್ಯಾಹ್ನದ ಸಮಯದಲ್ಲಿ ಜಾನುವಾರುಗಳನ್ನು ಹಾಗೂ ಕುರಿ ಮತ್ತು ಆಡುಗಳನ್ನು ಕೊಟ್ಟಿಗೆಯಲ್ಲಿ ಅಥವಾ ಗಿಡದ ನೆರಳಿನಲ್ಲಿ ಕಟ್ಟಬೇಕು. ಜಮೀನು ಉಳಿಮೆ ಮಾಡಲು ಎತ್ತುಗಳನ್ನು ಮುಂಜಾನೆ ಅಥವಾ ಸಾಯಂಕಾಲದ ಸಮಯದಲ್ಲಿ ಮಾತ್ರ ಕೆಲಸಕ್ಕೆ ಉಪಯೋಗಿಸಬೇಕು. ನಿರ್ಜಲೀಕರಣಗೊಂಡ ಜಾನುವಾರುಗಳಿಗೆ ಉಪ್ಪು, ಅಡುಗೆ ಸೋಡಾ. ಬೆಲ್ಲ ಹಾಗೂ ಲಿಂಬೆಹಣ್ಣಿನ ರಸವನ್ನು ನೀರಿನಲ್ಲಿ ಮಿಶ್ರಣ ಮಾಡಿ ದಿನದಲ್ಲಿ 3 ರಿಂದ 4 ಸಾರಿ ಕುಡಿಸಬೇಕು. ಜಾನುವಾರುಗಳಿಗೆ ಮುಂಜಾಗ್ರತೆಯಾಗಿ ಇಲಾಖೆಯಿಂದ ಉಚಿತವಾಗಿ ನೀಡುವ ಸಾಂಕ್ರಾಮಿಕ ರೋಗಗಳಿಗೆ ಲಸಿಕೆಗಳನ್ನು ಕಾಲಕಾಲಕ್ಕೆ ನಿಗದಿತ ಸಮಯದಲ್ಲಿ ಹಾಕಿಸಬೇಕು. ರೈತರು ತಮ್ಮ ಜಮೀನಿನಲ್ಲಿರುವ ಮೇವನ್ನು ಯಾವುದೇ ಕಾರಣಕ್ಕೂ ಸುಟ್ಟು ಹಾಕದೇ ಬಣವೇ ಹಾಕಿ ಅಥವಾ ಸುರುಳಿ ಸುತ್ತಿಟ್ಟುಕೊಂಡು ಬೇಲಿಂಗ್ ಮೇವುನ್ನು ಸಂಗ್ರಹಿಸಬೇಕು. ಇದರಿಂದ ಭೂಮಿಯ ಫಲವತ್ತತೆ ಹಾಳಾಗದಂತೆ ತಡೆಯಬಹುದು ಜೊತೆಗೆ ವಾಯುಮಾಲಿನ್ಯ ನಿಯಂತ್ರಣ ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯನ್ನು ನೀಗಿಸಬಹುದು. ಅನುಸರಿಸಬೇಕಾದ ಕ್ರಮಗಳು: ಸಾಧ್ಯವಾದಷ್ಟು ತಂಪಾದ ಸ್ಥಳದಲ್ಲಿ ಇರಿ, ಬಿಸಿಲಿನ ಅವಧಿಯಲ್ಲಿ ಕೊಡೆಗಳನ್ನು ಬಳಸಬೇಕು. ಸಾಧ್ಯವಾದಷ್ಟು ಹತ್ತಿ ಉಡುಪುಗಳನ್ನು ಧರಿಸಬೇಕು. ಹತ್ತಿಯ ಟೋಪಿಗಳನ್ನು ಬಳಸಿ ಹೆಚ್ಚಿನ ಬಿಸಿಲು ಅವಧಿಯಲ್ಲಿ ವಿಶ್ರಾಂತಿ ಪಡೆಯಬೇಕು. ಸಾಕಷ್ಟು ನೀರು, ಮಜ್ಜಿಗೆ ಕುಡಿಯಬೇಕು. ವಾಸವಿರುವ ಕೋಣೆಯನ್ನು ತಂಪಾಗಿರಿಸಬೇಕು. ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಬೇಕು. ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಕೂಡಲೇ ಚಿಕಿತ್ಸೆ ನೀಡಬೇಕು. ಬಿಸಿಗಾಳಿ ತುತ್ತಾದವರಿಗೆ ಸಾಕಷ್ಟು ಕುಡಿಯುವ ನೀರು, ಮಜ್ಜಿಗೆ, ದ್ರವಹಾರ ನೀಡಬೇಕು. ಅನುಸರಿಸಬಾರದ ಕ್ರಮಗಳು: ನೇರ ಬಿಸಿಲು/ಬಿಸಿಗಾಳಿಗೆ ಒಡ್ಡಿಕೊಳ್ಳಬಾರದು. ಬಿಸಿಲಿನ ಅವಧಿಯಲ್ಲಿ ಕೊಡ ಇಲ್ಲದೆ ಹೊರಗೆ ಹೋಗಬಾರದು. ಕಪ್ಪು /ಘಾಡ ಬಣ್ಣದ ತೆಳುವಾದ ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬಾರದು. ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡ್ಡಬಾರದು. ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬಾರದು. ಬಿಸಿ ಚಹ, ಮದ್ಯ ಸೇವಿಸಬಾರದು. ವಾಸವಿರುವ ಕೋಣೆಯಲ್ಲಿ ನೇರವಾಗಿ ಬಿಸಿಲು ಬೀಳುವುದನ್ನು ತಪ್ಪಿಸಬೇಕು. ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಲು ತಡಮಾಡಬಾರದು. ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದನ್ನು ತಡಮಾಡಬಾರದು. ಬಿಸಿಗಾಳಿ ಸಂದರ್ಭಗಳಲ್ಲಿ ಚಹಾ, ಕಾಫಿ ಮತ್ತು ಜೀನು ಸೇವಿಸಬಾರದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------------- Yadgir News Yadgiri times Kannada News Siddaraj Reddy Yadgiri Zilla Panchayat Yadgir District Police Yadgir tv

2 hrs ago
user_YADGIR NEWS
YADGIR NEWS
Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
2 hrs ago
cce75e98-1bcd-4e9a-9bca-21bab46d087f

More news from ಕರ್ನಾಟಕ and nearby areas
  • BIG NEWS: ಯಾದಗಿರಿ ಜಿಲ್ಲೆಯಲ್ಲಿ 'ಹೀಟ್ ವೇವ್' ಅಟ್ಯಾಕ್: ಏಪ್ರಿಲ್ 19ರವರೆಗೆ 'ಯಲ್ಲೋ ಅಲರ್ಟ್' ಘೋಷಣೆ! ​ALERTS: ಸುಡುತ್ತಿದೆ ಬಿಸಿಲು, ಎಚ್ಚರ.. ಎಚ್ಚರ..! ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಹೊರಬರದಂತೆ ಡಿಸಿ ಖಡಕ್ ಸೂಚನೆ.
    1
    BIG NEWS: ಯಾದಗಿರಿ ಜಿಲ್ಲೆಯಲ್ಲಿ 'ಹೀಟ್ ವೇವ್' ಅಟ್ಯಾಕ್: ಏಪ್ರಿಲ್ 19ರವರೆಗೆ 'ಯಲ್ಲೋ ಅಲರ್ಟ್' ಘೋಷಣೆ!
​ALERTS: ಸುಡುತ್ತಿದೆ ಬಿಸಿಲು, ಎಚ್ಚರ.. ಎಚ್ಚರ..! ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಹೊರಬರದಂತೆ ಡಿಸಿ ಖಡಕ್ ಸೂಚನೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    2 hrs ago
  • ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮಹಿಳೆಯರಿಬ್ಬರು ಸಾವನ್ನಪ್ಪಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಚಾಮರಾಜನಗರ ತಾಲ್ಲೂಕಿನ ಕ್ರಷರ್ ನಿಂದ ಹೊರಟ ಟಿಪ್ಪರ್ವೊಂದು ಕೇರಳ ಕಡೆಗೆ ತೆರಳುವಾಗ ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರದ ಬಳಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರುವ ಸ್ಥಳದಲ್ಲೇ ಸಾವನ್ನಪ್ಪಿದರು. ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮತ್ತು ಮಗುವೊಂದು ತೀವ್ರತರವಾಗಿ ಗಾಯಗೊಂಡಿದ್ದರು, ಇವರನ್ನು ಆಂಬುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರಗೆ ಚಿಕಿತ್ಸೆಗಾಗಿ ಸಾಗಿಸಲಾಗಿತ್ತು. ಕೇರಳ ಮೂಲದ ಆಯೇಷಾ ನೂರಿ (41) ಮತ್ತು ನುಹಾ (18) ಸ್ಥಳದಲ್ಲೇ ಮತಪಟ್ಟರು. ನಹಿಯಾನ್ ಎಂಬ 9 ವರ್ಷದ ಬಾಲಕ ಮತ್ತು ಚಾಲಕ ಮಹಮ್ಮದ್ ಅಜೀರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಮಹಮ್ಮದ್ ಅಜೀರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ನಹಿಯಾನ್ ಮಗುವಿಗೆ ಚಿಕಿತ್ಸೆ ಮುಂದುವರೆದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ರಸ್ತೆ ಅಪಘಾತ ನಡೆಸಿದ ಟಿಪ್ಪರ್ ಚಾಲಕರ ತಲೆ ಮರೆಸಿಕೊಂಡಿದ್ದು, ಟಿಪ್ಪರ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರೆಲ್ಲರೂ ಮೂಲತಃ ಕೇರಳದವರಾಗಿದ್ದು, ಇವರೆಲ್ಲರೂ ವ್ಯವಹಾರಿಕವಾಗಿ ಬೆಂಗಳೂರಿನಲ್ಲಿ ವಾಸ್ಯವ್ಯ ಹೂಡಿದ್ದರು ಎಂದು ತಿಳಿದಿ ಬಂದಿದೆ. ರಸ್ತೆ ಅಪಘಾತ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಟಿಪ್ಪರ್ ಹಾವಳಿಯನ್ನು ತಡೆಗಟ್ಟುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
    3
    ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮಹಿಳೆಯರಿಬ್ಬರು ಸಾವನ್ನಪ್ಪಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಚಾಮರಾಜನಗರ ತಾಲ್ಲೂಕಿನ ಕ್ರಷರ್ ನಿಂದ ಹೊರಟ ಟಿಪ್ಪರ್ವೊಂದು ಕೇರಳ ಕಡೆಗೆ ತೆರಳುವಾಗ ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರದ ಬಳಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರುವ ಸ್ಥಳದಲ್ಲೇ ಸಾವನ್ನಪ್ಪಿದರು. ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮತ್ತು ಮಗುವೊಂದು ತೀವ್ರತರವಾಗಿ ಗಾಯಗೊಂಡಿದ್ದರು, ಇವರನ್ನು ಆಂಬುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರಗೆ ಚಿಕಿತ್ಸೆಗಾಗಿ ಸಾಗಿಸಲಾಗಿತ್ತು. 
ಕೇರಳ ಮೂಲದ ಆಯೇಷಾ ನೂರಿ (41) ಮತ್ತು ನುಹಾ (18) ಸ್ಥಳದಲ್ಲೇ ಮತಪಟ್ಟರು.  ನಹಿಯಾನ್ ಎಂಬ 9 ವರ್ಷದ ಬಾಲಕ ಮತ್ತು ಚಾಲಕ ಮಹಮ್ಮದ್ ಅಜೀರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಮಹಮ್ಮದ್ ಅಜೀರ್  ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ನಹಿಯಾನ್  ಮಗುವಿಗೆ ಚಿಕಿತ್ಸೆ ಮುಂದುವರೆದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ರಸ್ತೆ ಅಪಘಾತ ನಡೆಸಿದ ಟಿಪ್ಪರ್ ಚಾಲಕರ ತಲೆ ಮರೆಸಿಕೊಂಡಿದ್ದು, ಟಿಪ್ಪರ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೃತರೆಲ್ಲರೂ ಮೂಲತಃ ಕೇರಳದವರಾಗಿದ್ದು, ಇವರೆಲ್ಲರೂ ವ್ಯವಹಾರಿಕವಾಗಿ ಬೆಂಗಳೂರಿನಲ್ಲಿ ವಾಸ್ಯವ್ಯ ಹೂಡಿದ್ದರು ಎಂದು ತಿಳಿದಿ ಬಂದಿದೆ.
ರಸ್ತೆ ಅಪಘಾತ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಟಿಪ್ಪರ್ ಹಾವಳಿಯನ್ನು ತಡೆಗಟ್ಟುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • KL Rahul mant 💗😎🥰
    1
    KL Rahul mant 💗😎🥰
    user_Raichur KLRAHUL
    Raichur KLRAHUL
    Singer ದೇವದುರ್ಗ, ರಾಯಚೂರು, ಕರ್ನಾಟಕ•
    21 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 min ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    1 hr ago
  • Post by Star Kannada News 24×7
    1
    Post by Star Kannada News 24×7
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
  • ಕರ್ನಾಟಕದಲ್ಲಿ ಯಾವುದೆ ಜಿಲ್ಲೆ ತಾಲೂಕ ಮತ್ತು ಗ್ರಾಮಗಳಲ್ಲಿ ಯಾವುದೆ ಕುಂದು ಕೊರೆತೆ ಇರಲ್ಲಿ ಕಾಲಮಾಡಿ ತಿಳಿದುಕೊಳ್ಳಿ
    1
    ಕರ್ನಾಟಕದಲ್ಲಿ ಯಾವುದೆ ಜಿಲ್ಲೆ ತಾಲೂಕ ಮತ್ತು ಗ್ರಾಮಗಳಲ್ಲಿ ಯಾವುದೆ ಕುಂದು ಕೊರೆತೆ ಇರಲ್ಲಿ ಕಾಲಮಾಡಿ ತಿಳಿದುಕೊಳ್ಳಿ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    5 hrs ago
  • ಯಾದಗಿರಿ :ಧನಗಳ ಸಂತೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಧಿಢೀರ್ ಬೇಟಿ ನೀಡಲಿ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹ. ಬಿರುಬಿಸಿನಲ್ಲೇ ಜನ ಜಾನುವಾಗಳು ಕುಡಿಯುವ ನೀರು ಇಲ್ಲದ ಕಾರಣ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಸಂಬAದಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದು ದೂರದೃಷ್ಟಕರ ಸಂಗತಿ ಉಮೇಶ ಕೆ. ಮುದ್ನಾಳ ಯಾದಗಿರಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಪ್ರತಿ ಮಂಗಳವಾರ ನಡೆಯುವ ದನ, ಕುರಿ ಮತ್ತು ಮೇಕೆಗಳ ಸಂತೆಯನ್ನು ಸುಧಾರಿಸುವಂತೆ ದಿಢೀರ ಜಿಲ್ಲಾಧಿಕಾರಿಗಳು ಸ್ಥಳ್ಕಕೆ ಬೇಟಿ ನೀಡಿ ಸಂಬAದ ಪಟ್ಟವರ ಮೇಲೆ ಕಠಿಣ ಕ್ರಮ ಕೈಗೊಳಬೇಕೆಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ ಅವರು ಆಗ್ರಹಿಸಿದ್ದಾರೆ. ಸಂತೆ ಸ್ಥಳಕ್ಕೆ ಬೇಟಿ ನೀಡಿ ಎಲ್ಲಾ ಕಡೆ ಸಂಚಾರ ಮಾಡಿ ಧನ ಕರಗಳು ಹಾಡು ಕುರಿ ಮಾರಾಟಕ್ಕೆ ಬಂದ ರೈತರರೊಂದಿಗೆ ಚರ್ಚಸಿ ನಂತರ ಮಾತನಾಡಿದ ಅವರು ಕನಿಷ್ಟ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ದನಗಳ ಸಂತೆ ಆವರಣದಲ್ಲಿ ವಿಶೇಷ ಮೂಲಭೂತ ಸೌಕರ್ಯ ಒದಗಿಸಿ ಕೊಡಬೇಕಾದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಕಣ್ಣು ಮುಚ್ಚಿ ಕುಳಿತ್ತಿರುವುದು ದೂರದೃಷ್ಟಕರ ಸಂಗತಿ ಜಿಲ್ಲೆಯಲ್ಲಿ ಅತಿ ದೊಡ್ಡ ಜಾನು ವಾರು ಸಂತೆ ಇದಾಗಿದ್ದು, ಸಾಕಷ್ಟು ದನ, ಕರು, ಕುರಿ, ಆಡುಗಳ ಮಾರಾಟ ನಡೆಯುತ್ತಿವೆ. ಸಮಿತಿಯು ಮಾರಾಟ ಶುಲ್ಕವನ್ನು ಪಡೆಯುತ್ತಿದ್ದು, ಇದಕ್ಕೆ ಪ್ರತಿಯಾಗಿ ಮೂಲಸೌಕರ್ಯ ಒದಗಿಸುವುದಕ್ಕೆ ಹಿಂದೇಟು ಹಾಕುತ್ತಿದೆ ಎಷ್ಟರ ಮಟ್ಟಿಗೆ ಸರಿ ಎಂದು ಆರೋಪಿಸಿದ್ದಾರೆ. ಬಿರು ಬಿಸಿಲಿಂದ ಜನ ಜಾನುವಾರಿಗೆ ಕುಡಿಯಲು ನೀರು ಇರದ ಕಾರಣ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಯಾದಗಿರಿಯ ಎಪಿಎಂಸಿ ಆವರಣದಲ್ಲಿ ನಡೆಯುತ್ತಿರುವ ದನಗಳ ಸಂತೆ ಪ್ರತಿ ವಾರ ಸಂತೆ ಸಮಯಕ್ಕೆ ಪಶು ವೈದ್ಯ ರನ್ನು ನೇಮಕ ಮಾಡಿ ಮುಂದಾಗುವ ಅನಾಹುತ ತಪ್ಪಿಸಬೇಕು. ರೈತರಿಗೆ ಮತ್ತು ಜನ ಜಾನುವಾರುಗಳಿಗೆ ಸಂತೆ ಸಮಯದಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ದನಕರುಗಳಿಗೆ ಕಟ್ಟಿ ಸಾಲಾಗಿ ನೆಡಲು ಕ್ರಮ ಕೈಗೊಳ್ಳಬೇಕು. ಮಾರುಕಟ್ಟೆ ಪ್ರಾಂಗಣದಲ್ಲಿ ಉದ್ಯಾನ ವನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.. ಧನ ಕರುಗಳಿಗೆ ಕಟ್ಟಿ ಹಾಕಲು ಬಾಂಡ್ ಕಲ್ಲುಗಳನ್ನು ನಡಬೇಕು. ಆಡು ಕುರಿಗಳುನ್ನು ರಸ್ತೆಯ ಮೇಲೆ ನಿಂತು ಮಾರಾಟ ಮಾಡುವುದನ್ನ ತಕ್ಷಣ ತಪ್ಪಸಿ. ಪರ್ಯಾಯ ವ್ಯವಸ್ಥೆ ಮಾಡಬೇಕು ಸಂತೆಯಲ್ಲಿರು ದೊಡ್ಡ ನೀರಿ ಟ್ಯಾಂಕ್ ಲಕ್ಷ ಲಕ್ಷ ಗಟ್ಟೆಲೆ ಖರ್ಚು ಮಾಡಿ ಪಾಳು ಬಿದ್ದರು ಅಧನ್ನು ಸರಿಪಡಸಬೇಕು. ಸಂತೆಯ ಆವರಣದಲ್ಲಿ ಅಕ್ರಮ ಮಧ್ಯದ ಬಾಟಗಳನ್ನು ತರವುಗೊಳಿಸಿ ರೈತರಿಗೆ ಆಗುವ ತೊಂದರೆ ನಿಲ್ಲಿಸಬೇಕು ಸಂತೆ ಅಕ್ಕ ಪಕ್ಕದಲ್ಲಿ ಜಾಲಿ ಕಟ್ಟಿಗಳುನ್ನು ತೆರವುಗೊಳಿಸಿ ರೈತರಿಗೆ ಹಸಿರು ಪರದೆಯ ನೆರಳಿನ ವ್ಯವಸ್ಥೆ ಮಾಡಬೇಕು ಮತ್ತು ಸಂತೆಯ ಸ್ಥಳದಲ್ಲಿ ಶೌಚಾಲಯ ನಿರ್ಮಿಸಬೇಕು ಸಂತೆಯ ಸಮಯದಲ್ಲಿ ಖರೀದಿಗೆ ಬಂದ ರೈತರನ್ನು ಟಾರ್ಗಟ್ ಮಾಡಿ ಕರ್ತನಾಕ ಕಳ್ಳರು ಕಾಲಾ ಪಿಲಾ ಅಂದರ ಭಾಹರ್ ಆಟದ ಆಸೆ ತೋರಿಸಿ ಹಣ ಲಪ್ಟಾಯಿಸುವರನ್ನು ಪತ್ತೆ ಹಚ್ಚಿ ಪೊಲಿಸ್‌ರ ತಂಡ ರಚಿಸಬೇಕು. ಇನ್ನಿತರ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿ ರೈತರಿಗೆ ಸಾಮಾಜಿಕ ನ್ಯಾಯ ಕೊಡಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
    4
    ಯಾದಗಿರಿ :ಧನಗಳ ಸಂತೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಧಿಢೀರ್ ಬೇಟಿ ನೀಡಲಿ 
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹ.
ಬಿರುಬಿಸಿನಲ್ಲೇ ಜನ ಜಾನುವಾಗಳು ಕುಡಿಯುವ ನೀರು ಇಲ್ಲದ ಕಾರಣ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಸಂಬAದಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದು ದೂರದೃಷ್ಟಕರ ಸಂಗತಿ ಉಮೇಶ ಕೆ. ಮುದ್ನಾಳ  
ಯಾದಗಿರಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಪ್ರತಿ ಮಂಗಳವಾರ ನಡೆಯುವ ದನ, ಕುರಿ ಮತ್ತು ಮೇಕೆಗಳ ಸಂತೆಯನ್ನು ಸುಧಾರಿಸುವಂತೆ ದಿಢೀರ ಜಿಲ್ಲಾಧಿಕಾರಿಗಳು ಸ್ಥಳ್ಕಕೆ ಬೇಟಿ ನೀಡಿ ಸಂಬAದ ಪಟ್ಟವರ ಮೇಲೆ ಕಠಿಣ ಕ್ರಮ ಕೈಗೊಳಬೇಕೆಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ ಅವರು ಆಗ್ರಹಿಸಿದ್ದಾರೆ.
ಸಂತೆ ಸ್ಥಳಕ್ಕೆ ಬೇಟಿ ನೀಡಿ ಎಲ್ಲಾ ಕಡೆ ಸಂಚಾರ ಮಾಡಿ ಧನ ಕರಗಳು ಹಾಡು ಕುರಿ ಮಾರಾಟಕ್ಕೆ ಬಂದ ರೈತರರೊಂದಿಗೆ ಚರ್ಚಸಿ ನಂತರ ಮಾತನಾಡಿದ ಅವರು ಕನಿಷ್ಟ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ದನಗಳ ಸಂತೆ ಆವರಣದಲ್ಲಿ ವಿಶೇಷ ಮೂಲಭೂತ ಸೌಕರ್ಯ ಒದಗಿಸಿ ಕೊಡಬೇಕಾದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಕಣ್ಣು ಮುಚ್ಚಿ ಕುಳಿತ್ತಿರುವುದು ದೂರದೃಷ್ಟಕರ ಸಂಗತಿ
ಜಿಲ್ಲೆಯಲ್ಲಿ ಅತಿ ದೊಡ್ಡ ಜಾನು ವಾರು ಸಂತೆ ಇದಾಗಿದ್ದು, ಸಾಕಷ್ಟು ದನ, ಕರು, ಕುರಿ, ಆಡುಗಳ ಮಾರಾಟ ನಡೆಯುತ್ತಿವೆ. ಸಮಿತಿಯು ಮಾರಾಟ ಶುಲ್ಕವನ್ನು ಪಡೆಯುತ್ತಿದ್ದು, ಇದಕ್ಕೆ ಪ್ರತಿಯಾಗಿ ಮೂಲಸೌಕರ್ಯ 
ಒದಗಿಸುವುದಕ್ಕೆ ಹಿಂದೇಟು ಹಾಕುತ್ತಿದೆ ಎಷ್ಟರ ಮಟ್ಟಿಗೆ ಸರಿ ಎಂದು ಆರೋಪಿಸಿದ್ದಾರೆ. 
ಬಿರು ಬಿಸಿಲಿಂದ ಜನ ಜಾನುವಾರಿಗೆ ಕುಡಿಯಲು ನೀರು ಇರದ ಕಾರಣ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಯಾದಗಿರಿಯ ಎಪಿಎಂಸಿ ಆವರಣದಲ್ಲಿ ನಡೆಯುತ್ತಿರುವ ದನಗಳ ಸಂತೆ ಪ್ರತಿ ವಾರ ಸಂತೆ ಸಮಯಕ್ಕೆ ಪಶು ವೈದ್ಯ ರನ್ನು ನೇಮಕ ಮಾಡಿ ಮುಂದಾಗುವ ಅನಾಹುತ ತಪ್ಪಿಸಬೇಕು. ರೈತರಿಗೆ ಮತ್ತು ಜನ ಜಾನುವಾರುಗಳಿಗೆ ಸಂತೆ ಸಮಯದಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ದನಕರುಗಳಿಗೆ ಕಟ್ಟಿ ಸಾಲಾಗಿ ನೆಡಲು ಕ್ರಮ ಕೈಗೊಳ್ಳಬೇಕು. ಮಾರುಕಟ್ಟೆ ಪ್ರಾಂಗಣದಲ್ಲಿ ಉದ್ಯಾನ ವನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.. ಧನ ಕರುಗಳಿಗೆ ಕಟ್ಟಿ ಹಾಕಲು ಬಾಂಡ್ ಕಲ್ಲುಗಳನ್ನು ನಡಬೇಕು. ಆಡು ಕುರಿಗಳುನ್ನು ರಸ್ತೆಯ ಮೇಲೆ ನಿಂತು ಮಾರಾಟ ಮಾಡುವುದನ್ನ ತಕ್ಷಣ ತಪ್ಪಸಿ. ಪರ್ಯಾಯ ವ್ಯವಸ್ಥೆ ಮಾಡಬೇಕು ಸಂತೆಯಲ್ಲಿರು ದೊಡ್ಡ ನೀರಿ ಟ್ಯಾಂಕ್ ಲಕ್ಷ ಲಕ್ಷ ಗಟ್ಟೆಲೆ ಖರ್ಚು ಮಾಡಿ ಪಾಳು ಬಿದ್ದರು 
ಅಧನ್ನು ಸರಿಪಡಸಬೇಕು. ಸಂತೆಯ ಆವರಣದಲ್ಲಿ ಅಕ್ರಮ ಮಧ್ಯದ ಬಾಟಗಳನ್ನು ತರವುಗೊಳಿಸಿ ರೈತರಿಗೆ ಆಗುವ ತೊಂದರೆ ನಿಲ್ಲಿಸಬೇಕು ಸಂತೆ ಅಕ್ಕ ಪಕ್ಕದಲ್ಲಿ ಜಾಲಿ ಕಟ್ಟಿಗಳುನ್ನು ತೆರವುಗೊಳಿಸಿ ರೈತರಿಗೆ ಹಸಿರು ಪರದೆಯ ನೆರಳಿನ ವ್ಯವಸ್ಥೆ  ಮಾಡಬೇಕು ಮತ್ತು ಸಂತೆಯ ಸ್ಥಳದಲ್ಲಿ ಶೌಚಾಲಯ ನಿರ್ಮಿಸಬೇಕು ಸಂತೆಯ ಸಮಯದಲ್ಲಿ ಖರೀದಿಗೆ ಬಂದ ರೈತರನ್ನು ಟಾರ್ಗಟ್ ಮಾಡಿ ಕರ್ತನಾಕ ಕಳ್ಳರು ಕಾಲಾ ಪಿಲಾ ಅಂದರ ಭಾಹರ್ ಆಟದ ಆಸೆ ತೋರಿಸಿ ಹಣ ಲಪ್ಟಾಯಿಸುವರನ್ನು ಪತ್ತೆ ಹಚ್ಚಿ ಪೊಲಿಸ್‌ರ ತಂಡ ರಚಿಸಬೇಕು. ಇನ್ನಿತರ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿ ರೈತರಿಗೆ ಸಾಮಾಜಿಕ ನ್ಯಾಯ ಕೊಡಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.