logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

8 hrs ago
user_Santa Dsouza
Santa Dsouza
ಹೊನ್ನಾವರ, ಉತ್ತರ ಕನ್ನಡ, ಕರ್ನಾಟಕ•
8 hrs ago
d3768e2f-2229-4a60-bdc6-e7978cfa6c03

More news from ಕರ್ನಾಟಕ and nearby areas
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    ಮನಶ್ಶಾಸ್ತ್ರಜ್ಞ ಹಾನಗಲ್, ಹಾವೇರಿ, ಕರ್ನಾಟಕ•
    22 hrs ago
  • Post by Nitin 9071795156 press reporte
    1
    Post by Nitin 9071795156 press reporte
    user_Nitin 9071795156 press reporte
    Nitin 9071795156 press reporte
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    17 hrs ago
  • ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು. ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು. ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು ಬೇಸರಿಸದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.
    4
    ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು.
ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು.
ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು.
ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. 
ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು ಬೇಸರಿಸದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    20 hrs ago
  • ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ. ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ. ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು. ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ, ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    4
    ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ  ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ.  ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ.  ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು.
ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ  ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ,  ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    1 hr ago
  • ಉಡುತೊರೆ ಜಲಾಶಯದಲ್ಲಿ ಆನೆಯ ಮಹಾ ರಕ್ಷಣೆ: ಕೆಸರಿನಲ್ಲಿ ಸಿಲುಕಿ ಮರಣಯಾತನೆ ಅನುಭವಿಸಿದ ಗಜಪಡೆ! | City Next News 247
    2
    ಉಡುತೊರೆ ಜಲಾಶಯದಲ್ಲಿ ಆನೆಯ ಮಹಾ ರಕ್ಷಣೆ: ಕೆಸರಿನಲ್ಲಿ ಸಿಲುಕಿ ಮರಣಯಾತನೆ ಅನುಭವಿಸಿದ ಗಜಪಡೆ! | City Next News 247
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    22 hrs ago
  • ದಿನಾಂಕ 23.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 33/11 ಕೆವಿ ಕಾಟಿಪಳ್ಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೃಷ್ಣಾಪುರ, ಕುತ್ತೆತ್ತೂರು, ಸುರತ್ಕಲ್, ಕಾನ ಮತ್ತು ತಡಂಬೈಲ್  ಫೀಡರ್ ಗಳಲ್ಲಿ ತುರ್ತು ನಿರ್ವಹಣಾ  ಕಾಮಗಾರಿ ಹಮ್ಮಿಕೊಂಡಿರುವುದರಿಂದ  ಕಾನ, ಕಟ್ಲ, ಜನತಾ ಕಾಲೊನಿ, ಸುರತ್ಕಲ್, ಗುಡ್ಡೆಕೊಪ್ಲ,, ಹೊಸಬೆಟ್ಟು, ತಡಂಬೈಲ್, ಪೆಡ್ಡಿಯಂಗಡಿ, 1 ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್,  5ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್, ಆಶ್ರಯ ಕಾಲೊನಿ, ಬಾಳ, ಎಂ.ಆರ್.ಪಿ.ಎಲ್ ಕಾರ್ಗೋ ಗೇಟ್, ಕೈಕಂಬ, ಮಂಗಳಪೇಟೆ, ಸೂರಿಂಜೆ, ದೇಲಂತಬೆಟ್ಟು, ರಾಜೀವನಗರ, ಪೆರ್ಮುದೆ, ಕುತ್ತೆತ್ತೂರು ಹಾಗೂ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    1
    ದಿನಾಂಕ 23.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 33/11 ಕೆವಿ ಕಾಟಿಪಳ್ಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೃಷ್ಣಾಪುರ, ಕುತ್ತೆತ್ತೂರು, ಸುರತ್ಕಲ್, ಕಾನ ಮತ್ತು ತಡಂಬೈಲ್  ಫೀಡರ್ ಗಳಲ್ಲಿ ತುರ್ತು ನಿರ್ವಹಣಾ  ಕಾಮಗಾರಿ ಹಮ್ಮಿಕೊಂಡಿರುವುದರಿಂದ  ಕಾನ, ಕಟ್ಲ, ಜನತಾ ಕಾಲೊನಿ, ಸುರತ್ಕಲ್, ಗುಡ್ಡೆಕೊಪ್ಲ,, ಹೊಸಬೆಟ್ಟು, ತಡಂಬೈಲ್, ಪೆಡ್ಡಿಯಂಗಡಿ, 1 ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್,  5ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್, ಆಶ್ರಯ ಕಾಲೊನಿ, ಬಾಳ, ಎಂ.ಆರ್.ಪಿ.ಎಲ್ ಕಾರ್ಗೋ ಗೇಟ್, ಕೈಕಂಬ, ಮಂಗಳಪೇಟೆ, ಸೂರಿಂಜೆ, ದೇಲಂತಬೆಟ್ಟು, ರಾಜೀವನಗರ, ಪೆರ್ಮುದೆ, ಕುತ್ತೆತ್ತೂರು ಹಾಗೂ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
  • ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ
    1
    ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ
    user_ಅರವಿಂದ್
    ಅರವಿಂದ್
    ಚನ್ನಗಿರಿ, ದಾವಣಗೆರೆ, ಕರ್ನಾಟಕ•
    4 hrs ago
  • ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಸುರಿದ ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಎರಡು ಮನೆಗಳು ಹಾಗೂ ಮೂರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಬಿದ್ದ ಮರದ ಗೆಲ್ಲಿನ ಅಡಿಯಲ್ಲಿ ಸಿಲುಕಿದ್ದ ಎರಡು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಇದೇ ವೇಳೆ ಮರದ ಗೆಲ್ಲು ಬಿದ್ದ ಪರಿಣಾಮ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
    1
    ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಸುರಿದ ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಎರಡು ಮನೆಗಳು ಹಾಗೂ ಮೂರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ.
ಬಿದ್ದ ಮರದ ಗೆಲ್ಲಿನ ಅಡಿಯಲ್ಲಿ ಸಿಲುಕಿದ್ದ ಎರಡು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಇದೇ ವೇಳೆ ಮರದ ಗೆಲ್ಲು ಬಿದ್ದ ಪರಿಣಾಮ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.