ಮದುವೆ ಮಾಡಿಲ್ಲವೆಂದು ಮನನೊಂದು ಕುರಿಗಾಹಿ ಯುವಕನೋರ್ವ ನೇಣಿಗೆ ಶರಣು ಕಡೂರು:ಮದುವೆ ವಯಸ್ಸಿಗೆ ಬಂದಿದ್ದರೂ ಕೂಡ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ಜಿಗುಪ್ಸೆಗೊಂಡ ಕುರಿಗಾಹಿ ಯುವಕನೋರ್ವ ಮದ್ಯ ಸೇವಿಸಿ ತೆಂಗಿನ ಮರಕ್ಕೆ ಗುರುವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುರಿಗಾಹಿ ಯುವಕ ಕುಮಾರ(26) ನೇಣಿಗೆ ಶರಣಾದವ. ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿಗಳ ಮಂದೆಯನ್ನು ಬಿಟ್ಟುಕೊಂಡಿದ್ದನ್ನು. ಇತ್ತೀಚೆಗೆ ರಾಮನವಮಿ ಪ್ರಯುಕ್ತ ಹಬ್ಬಕ್ಕೆಂದು ಊರಿಗೆ ತೆರಳಿದ್ದು ಮನೆಯಲ್ಲಿ ಮದುವೆ ಮಾಡಿಕೊಡುವಂತೆ ಪೋಷಕರಿಗೆ ಒತ್ತಾಯಿಸಿದ್ದನು ಎನ್ನಲಾಗಿದೆ. ಮನೆಯ ಇಬ್ಬರು ಸಹೋದರರಿಗೆ ಮದುವೆಯಾದ ಬಳಿಕ ನಿನಗೆ ಮದುವೆ ಮಾಡಲಾಗುತ್ತದೆ. ಅಲ್ಲಿಯ ತನಕ ಕುರಿ ಮೇಯಿಸಿಕೊಂಡು ಇರುವಂತೆ ತಿಳಿಹೇಳಿದ್ದಾರೆ. ಮದುವೆ ವಿಚಾರದಲ್ಲಿ ಮಾನಸಿಕವಾಗಿ ಜಿಗುಪ್ಸೆಗೊಂಡು ಮಗನು ನೇಣಿಗೆ ಶರಣಾಗಿರುವುದಾಗಿ ಮೃತನ ತಂದೆ ಬೋಜರಾಜ ದೂರು ನೀಡಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಕಡೂರು:ಮದುವೆ ವಯಸ್ಸಿಗೆ ಬಂದಿದ್ದರೂ ಕೂಡ ಮದುವೆಯಾಗುತ್ತಿಲ್ಲ ಎಂದು ಮಾನಸಿಕವಾಗಿ ಜಿಗುಪ್ಸೆಗೊಂಡ ಕುರಿಗಾಹಿ ಯುವಕನೋರ್ವ ಮದ್ಯ ಸೇವಿಸಿ ತೆಂಗಿನ ಮರಕ್ಕೆ ಗುರುವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುರಿಗಾಹಿ ಯುವಕ ಕುಮಾರ(26) ನೇಣಿಗೆ ಶರಣಾದವ. ತಾಲ್ಲೂಕಿನ ಬಾಸೂರು ಸಮೀಪದ ಬೋರಗಾನಹಳ್ಳಿ ಗ್ರಾಮದ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿಗಳ ಮಂದೆಯನ್ನು ಬಿಟ್ಟುಕೊಂಡಿದ್ದನ್ನು. ಇತ್ತೀಚೆಗೆ ರಾಮನವಮಿ ಪ್ರಯುಕ್ತ ಹಬ್ಬಕ್ಕೆಂದು ಊರಿಗೆ ತೆರಳಿದ್ದು ಮನೆಯಲ್ಲಿ ಮದುವೆ ಮಾಡಿಕೊಡುವಂತೆ ಪೋಷಕರಿಗೆ ಒತ್ತಾಯಿಸಿದ್ದನು ಎನ್ನಲಾಗಿದೆ. ಮನೆಯ ಇಬ್ಬರು ಸಹೋದರರಿಗೆ ಮದುವೆಯಾದ ಬಳಿಕ ನಿನಗೆ ಮದುವೆ ಮಾಡಲಾಗುತ್ತದೆ. ಅಲ್ಲಿಯ ತನಕ ಕುರಿ ಮೇಯಿಸಿಕೊಂಡು ಇರುವಂತೆ ತಿಳಿಹೇಳಿದ್ದಾರೆ. ಮದುವೆ ವಿಚಾರದಲ್ಲಿ ಮಾನಸಿಕವಾಗಿ ಜಿಗುಪ್ಸೆಗೊಂಡು ಮಗನು ನೇಣಿಗೆ ಶರಣಾಗಿರುವುದಾಗಿ ಮೃತನ ತಂದೆ ಬೋಜರಾಜ ದೂರು ನೀಡಿದ್ದು, ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯನ್ವಯ ಕಡಬ ಠಾಣಾ ಪೊಲೀಸರು ಶುಕ್ರವಾರ ಬೆಳಗಿನ ಜಾವ ಕಡಬದ ಕನ್ವರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದ್ದಾರೆ. ಈ ವೇಳೆ ಕಂಟೇನರ್ ನಲ್ಲಿ ಸುಮಾರು 18 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ.1
- Post by Suresh Belagere1
- ಹೊಸದುರ್ಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನ ಬಂಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಈ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಹೊಸದುರ್ಗ ಪೊಲೀಸ್ ಠಾಣೆ ಸರಹದ್ದಿನಲ್ಲಿ ದಿನಾಂಕ 23.08.2025 ರಂದು ಹೊಸದುರ್ಗದ ಮಾರುತಿ ನಗರದ ವೀಣಾ ರವರ ಮನೆಗೆ ಬಂದ ಇಬ್ಬರು ಮನೆಯ ಬಾಗಿಲನ್ನು ಬಡಿದು ಮನೆಯಲ್ಲಿ ಗಂಡುಮಕ್ಕಳು ಇದ್ದಾರ ಅಂತ ಕೇಳಿ ನಂತರ ನಾವು ಜಲಜೀವನ್ ಬೀದಿ ಪೈಪ್ ನಿಂದ ನಿಮ್ಮ ಮನೆಯ ತೊಟ್ಟಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಬಂದಿದ್ದು ಅಂತ ತಿಳಿಸಿ ಮನೆಯ ಮೇಲಿನ ಟೆರೆಸ್ ಗೆ ಕರೆದುಕೊಂಡು ಹೋಗಿ ಅಲ್ಲಿ ಅಳತೆ ತೆಗೆದುಕೊಳ್ಳುವ ನೆಪ ಮಾಡಿದ್ದು ಅದೇ ಸಮಯದಲ್ಲಿ ಇನ್ನಿಬ್ಬರು ಮನೆಯ ಒಳಗೆ ಹೋಗಿ ಗಾಡೇಜ್ ಬೀರುವಿನಲ್ಲಿದ್ದ 1.45,000/- ರೂ ಬೆಲೆಯ 40 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.1
- *ಭಾರತ ನಲ್ಲಿ ವೈರಲ್*1
- SHINE ARENA F⚽⚽TBALL AND CRICKET 🏏 TRUF INNAGURATED IN RAJIV NAGAR MYSURU #kvnews1
- STATEMENT GIVEN BY SYED ASIM GENERAL SECRETARY MYSORE CITY KPCC1
- ಕ್ರೈಸ್ತರು ಯೇಸುವಿನ ಸ್ಮರಣೆ ಮೂಲಕ ಶುಭ ಶುಕ್ರವಾರ (ಗುಡ್ ಫ್ರೈಡೇ) ಆಚರಿಸುತ್ತಿದ್ದಾರೆ. ಇಂದು ಮಂಗಳೂರು ನಗರದ ವಿವಿಧ ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆಯೊಂದಿಗೆ ಆಚರಿಸಲಾಗುತ್ತಿದೆ. ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಹಾದಿ, ಶಿಲುಬೆಯ ಆರಾಧನೆ ಮತ್ತಿತರ ಕಾರ್ಯಕ್ರಮಗಳು ಬೆಳಗ್ಗೆಯಿಂದ ಆರಂಭಗೊಂಡಿವೆ. ಯೇಸು ಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದಲ್ಲಿಂದ ಆರಂಭಗೊಂಡು ಅವರು ಶಿಲುಬೆಯಲ್ಲಿ ಮರಣವನ್ನಪ್ಪಿ ಅವರ ಶರೀರವನ್ನು ಸಮಾಧಿ ಮಾಡುವಲ್ಲಿ ವರೆಗಿನ 14 ಪ್ರಮುಖ ಘಟನಾವಳಿಗೆ ಸಂಬಂಧಿಸಿದ 'ಶಿಲುಬೆಯ ಹಾದಿ' (ವೇ ಆಫ್ ದಿ ಕ್ರಾಸ್) ಪ್ರಮುಖ ಕಾರ್ಯಕ್ರಮವಾಗಿದೆ.1