logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಬಕವಿ-ಬನಹಟ್ಟಿ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ವೇಳೆ ವಾಗ್ವಾದ ಸಚಿವರ ಸಮ್ಮುಖದಲ್ಲೇ ಪರಸ್ಪರ ವಾಗ್ದಾಳಿ ರಬಕವಿ-ಬನಹಟ್ಟಿ ತಾಲೂಕು ಬನಹಟ್ಟಿ ನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ, ಸಚಿವರ ಸಮ್ಮುಖದಲ್ಲೇ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ನಡೆದ ಈ ವಾಗ್ವಾದದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಾಗ್ವಾದಕ್ಕೆ ಕಾರಣವೇನು? ಯಾವ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆಯಿತು ಸಚಿವರ ಸಮ್ಮುಖದಲ್ಲೇ ಈ ಬೆಳವಣಿಗೆಗೆ ಕಾರಣವೇನು

1 hr ago
user_Shanur Kullolli
Shanur Kullolli
ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
1 hr ago

ರಬಕವಿ-ಬನಹಟ್ಟಿ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ವೇಳೆ ವಾಗ್ವಾದ ಸಚಿವರ ಸಮ್ಮುಖದಲ್ಲೇ ಪರಸ್ಪರ ವಾಗ್ದಾಳಿ ರಬಕವಿ-ಬನಹಟ್ಟಿ ತಾಲೂಕು ಬನಹಟ್ಟಿ ನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ, ಸಚಿವರ ಸಮ್ಮುಖದಲ್ಲೇ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ನಡೆದ ಈ ವಾಗ್ವಾದದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಾಗ್ವಾದಕ್ಕೆ ಕಾರಣವೇನು? ಯಾವ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆಯಿತು ಸಚಿವರ ಸಮ್ಮುಖದಲ್ಲೇ ಈ ಬೆಳವಣಿಗೆಗೆ ಕಾರಣವೇನು

More news from ಕರ್ನಾಟಕ and nearby areas
  • ರಬಕವಿ-ಬನಹಟ್ಟಿ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ವೇಳೆ ವಾಗ್ವಾದ ಸಚಿವರ ಸಮ್ಮುಖದಲ್ಲೇ ಪರಸ್ಪರ ವಾಗ್ದಾಳಿ ರಬಕವಿ-ಬನಹಟ್ಟಿ ತಾಲೂಕು ಬನಹಟ್ಟಿ ನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ, ಸಚಿವರ ಸಮ್ಮುಖದಲ್ಲೇ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ನಡೆದ ಈ ವಾಗ್ವಾದದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಾಗ್ವಾದಕ್ಕೆ ಕಾರಣವೇನು? ಯಾವ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆಯಿತು ಸಚಿವರ ಸಮ್ಮುಖದಲ್ಲೇ ಈ ಬೆಳವಣಿಗೆಗೆ ಕಾರಣವೇನು
    1
    ರಬಕವಿ-ಬನಹಟ್ಟಿ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ವೇಳೆ ವಾಗ್ವಾದ ಸಚಿವರ ಸಮ್ಮುಖದಲ್ಲೇ ಪರಸ್ಪರ ವಾಗ್ದಾಳಿ
ರಬಕವಿ-ಬನಹಟ್ಟಿ ತಾಲೂಕು
ಬನಹಟ್ಟಿ ನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ, ಸಚಿವರ ಸಮ್ಮುಖದಲ್ಲೇ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ  ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.
ಕಾರ್ಯಕ್ರಮದ ವೇಳೆ ನಡೆದ ಈ ವಾಗ್ವಾದದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ವಾಗ್ವಾದಕ್ಕೆ ಕಾರಣವೇನು?
ಯಾವ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆಯಿತು ಸಚಿವರ ಸಮ್ಮುಖದಲ್ಲೇ ಈ ಬೆಳವಣಿಗೆಗೆ ಕಾರಣವೇನು
    user_Shanur Kullolli
    Shanur Kullolli
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    1 hr ago
  • ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್‌ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು... ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು. #ಕಲಬುರಗಿ #ಲೇಸರ್‌ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್ #Kalburagi #lasershow #Prajavani #PrajavaniVideo
    1
    ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್‌ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು...
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು.
#ಕಲಬುರಗಿ #ಲೇಸರ್‌ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್   
#Kalburagi #lasershow  #Prajavani #PrajavaniVideo
    user_Shiva Belagavi
    Shiva Belagavi
    Photographer ಅಥಣಿ, ಬೆಳಗಾವಿ, ಕರ್ನಾಟಕ•
    6 min ago
  • ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್
    1
    ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್
    user_Top 1 Tv 24x7 news kannad
    Top 1 Tv 24x7 news kannad
    Advertising agency ರಾಯಬಾಗ, ಬೆಳಗಾವಿ, ಕರ್ನಾಟಕ•
    21 hrs ago
  • ಗೋಕಾಕದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು, ಪೊಲೀಸರಿಂದ ಖಡಕ್ ರೂಟ ಮಾರ್ಚ.. ಗೋಕಾಕ ನಗರದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು ಪೊಲೀಸ ಇಲಾಖೆಯಿಂದ ನಗರದಲ್ಲಿ ಪೊಲೀಸ್ ಅಧಿಕಾರಿಗಳು ಶಿಬ್ಬಂದಿಗಳೊಂದಿಗೆ ಮುಖ್ಯ ಬಿದಿಗಳಲ್ಲಿ ಸುತ್ತಾಡಿ ರೂಟ್ ಮಾರ್ಚ್ ಮಾಡುವದರ ಮೂಲಕ ಶಾಂತಿ ಕದಡದಂತೆ ಸಾಯಿಲ್ ಸೂಚಿಸಿದರು.
    1
    ಗೋಕಾಕದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು, ಪೊಲೀಸರಿಂದ ಖಡಕ್ ರೂಟ ಮಾರ್ಚ..
ಗೋಕಾಕ ನಗರದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು ಪೊಲೀಸ ಇಲಾಖೆಯಿಂದ ನಗರದಲ್ಲಿ ಪೊಲೀಸ್ ಅಧಿಕಾರಿಗಳು ಶಿಬ್ಬಂದಿಗಳೊಂದಿಗೆ ಮುಖ್ಯ ಬಿದಿಗಳಲ್ಲಿ ಸುತ್ತಾಡಿ ರೂಟ್ ಮಾರ್ಚ್ ಮಾಡುವದರ ಮೂಲಕ ಶಾಂತಿ ಕದಡದಂತೆ ಸಾಯಿಲ್ ಸೂಚಿಸಿದರು.
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    19 hrs ago
  • ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು.. ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    1
    ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    1
    ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ*
ಕಲಬುರ್ಗಿ, ಸೆ. 16*
"ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು.
ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    3 hrs ago
  • 30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ.. ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು. ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
    4
    30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ..
ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು.
ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    2 hrs ago
  • ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆ 10 ಗಂಟೆಗೆ ಪಿಎಸ್ಐ ಕೆ, ವಾಲಿಕಾರ ದಂಪತಿಗಳು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು. ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಹಿಂಭಾಗದ ಆವರಣದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದದ ಗ್ರಾಮೀಣ ಬಾಗದ ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು.
    1
    ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ.
ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ.
ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಮುಂಜಾನೆ 10 ಗಂಟೆಗೆ ಪಿಎಸ್ಐ ಕೆ, ವಾಲಿಕಾರ ದಂಪತಿಗಳು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು.
ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಹಿಂಭಾಗದ ಆವರಣದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದದ ಗ್ರಾಮೀಣ ಬಾಗದ ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. 
ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು.
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.