logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಂಪುಟ ವಿಸ್ತರಣೆ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯಗೌಡ ಪಾಟೀಲ್ ಬೆಂಗಳೂರು, ಆಗಸ್ಟ್ 03: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯ ಕಾವು ತೀವ್ರಗೊಂಡಿದ್ದು, ಸಚಿವ ಸ್ಥಾನ ವಂಚಿತ ಹಿರಿಯ ನಾಯಕರ ವಲಯದಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕ ಹುದ್ದೆಗೆ ರಾಜೀನಾಮೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಸ್ಪೀಕರ್ಗೆ ರಾಜೀನಾಮೆ ನೀಡಿದ್ದಾರೆ. ಯಶವಂತರಾಯಗೌಡ ಪಾಟೀಲ್ ಅವರಿಗೆ ನೀಡಿದ್ದ ಭರವಸೆಯನ್ನು ವರಿಷ್ಠರು ಕೊನೆ ಕ್ಷಣದಲ್ಲಿ ಗಾಳಿಗೆ ತೂರಿದ್ದಾರೆ ಎಂದು ಯಶವಂತರಾಯಗೌಡ ಪಾಟೀಲ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. "ಇಂದಿನ ರಾಜಕೀಯದಲ್ಲಿ ನಿಷ್ಠಾವಂತರಿಗೆ ಮತ್ತು ಪ್ರಾಮಾಣಿಕರಿಗೆ ಬೆಲೆಯಿಲ್ಲದಂತಾಗಿದೆ. ಸಚಿವ ಸ್ಥಾನ ಕೊಡುವುದಾಗಿ ಹೇಳಿ ಮಾತು ತಪ್ಪಿದ್ದಾರೆ. ಈಗಾಗಲೇ ವಿಧಾನಸಭೆಯ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

9 hrs ago
user_Lavanya
Lavanya
Local News Reporter ಪಾವಗಡ, ತುಮಕೂರು, ಕರ್ನಾಟಕ•
9 hrs ago

ಸಂಪುಟ ವಿಸ್ತರಣೆ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯಗೌಡ ಪಾಟೀಲ್ ಬೆಂಗಳೂರು, ಆಗಸ್ಟ್ 03: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯ ಕಾವು ತೀವ್ರಗೊಂಡಿದ್ದು, ಸಚಿವ ಸ್ಥಾನ ವಂಚಿತ ಹಿರಿಯ ನಾಯಕರ ವಲಯದಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕ ಹುದ್ದೆಗೆ ರಾಜೀನಾಮೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಸ್ಪೀಕರ್ಗೆ ರಾಜೀನಾಮೆ ನೀಡಿದ್ದಾರೆ. ಯಶವಂತರಾಯಗೌಡ ಪಾಟೀಲ್ ಅವರಿಗೆ ನೀಡಿದ್ದ ಭರವಸೆಯನ್ನು ವರಿಷ್ಠರು ಕೊನೆ ಕ್ಷಣದಲ್ಲಿ ಗಾಳಿಗೆ ತೂರಿದ್ದಾರೆ ಎಂದು ಯಶವಂತರಾಯಗೌಡ ಪಾಟೀಲ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. "ಇಂದಿನ ರಾಜಕೀಯದಲ್ಲಿ ನಿಷ್ಠಾವಂತರಿಗೆ ಮತ್ತು ಪ್ರಾಮಾಣಿಕರಿಗೆ ಬೆಲೆಯಿಲ್ಲದಂತಾಗಿದೆ. ಸಚಿವ ಸ್ಥಾನ ಕೊಡುವುದಾಗಿ ಹೇಳಿ ಮಾತು ತಪ್ಪಿದ್ದಾರೆ. ಈಗಾಗಲೇ ವಿಧಾನಸಭೆಯ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ಇತಿಹಾಸದ ಚೇಳೂರು ಬಾವಿ ಸ್ವಚ್ಛತೆ ಮಾಡಿದ ಪುನರಪಿ ತಂಡದ ಕಾರ್ಯಕರ್ತರು ಗುಬ್ಬಿ ತಾಲೂಕಿನ ಚೇಳೂರು ಇತಿಹಾಸ ಪ್ರಸಿದ್ಧವಾದ ಕಲ್ಯಾಣಾಗಿದ್ದು ಬಹಳ ದಿನಗಳಿಂದ ಸ್ವಚ್ಛತೆಯನ್ನ ಮಾಡದೆ ಸಂಪೂರ್ಣವಾಗಿ ಹಾಳಾಗಿರುವಂತಹ ಹಿನ್ನೆಲೆಯಲ್ಲಿ ಬೆಂಗಳೂರಿನ ಪುನರಪಿ ತಂಡವು ಆಗಮಿಸಿ ಸ್ವಚ್ಛತಾ ಕಾರ್ಯವನ್ನು ಮಾಡುವ ಮೂಲಕ ಮನ ಸೆಳೆದಿದೆ.
    1
    ಇತಿಹಾಸದ ಚೇಳೂರು ಬಾವಿ ಸ್ವಚ್ಛತೆ ಮಾಡಿದ ಪುನರಪಿ ತಂಡದ ಕಾರ್ಯಕರ್ತರು 
ಗುಬ್ಬಿ ತಾಲೂಕಿನ ಚೇಳೂರು  ಇತಿಹಾಸ ಪ್ರಸಿದ್ಧವಾದ ಕಲ್ಯಾಣಾಗಿದ್ದು  ಬಹಳ ದಿನಗಳಿಂದ ಸ್ವಚ್ಛತೆಯನ್ನ ಮಾಡದೆ ಸಂಪೂರ್ಣವಾಗಿ ಹಾಳಾಗಿರುವಂತಹ ಹಿನ್ನೆಲೆಯಲ್ಲಿ ಬೆಂಗಳೂರಿನ ಪುನರಪಿ ತಂಡವು ಆಗಮಿಸಿ ಸ್ವಚ್ಛತಾ ಕಾರ್ಯವನ್ನು ಮಾಡುವ ಮೂಲಕ ಮನ ಸೆಳೆದಿದೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    11 hrs ago
  • ಹಲವು ಪೋಷಕಾಂಶಗಳುಳ್ಳ ಒಣ ಮೀನು ಆರೋಗ್ಯಕ್ಕೆ ಉತ್ತಮ. ಚಳ್ಳಕೆರೆಯಲ್ಲೂ ಸಿಗುತ್ತೆ ಒಣ ಮೀನು‌.
    1
    ಹಲವು ಪೋಷಕಾಂಶಗಳುಳ್ಳ ಒಣ ಮೀನು ಆರೋಗ್ಯಕ್ಕೆ ಉತ್ತಮ. ಚಳ್ಳಕೆರೆಯಲ್ಲೂ  ಸಿಗುತ್ತೆ ಒಣ ಮೀನು‌.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
  • ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಮತ್ತೆ ಬೀಗ !!? ಈಗ ಹುಳಿಯಾರ್ ಬಸ್ ನಿಲ್ದಾಣದಲ್ಲಿ ಬಯಲು ಶೌಚಾಲಯ ಗತಿ ​ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಮತ್ತೆ ಬೀಗ !!? ​------------------- ​ಹುಳಿಯಾರು: ಪಟ್ಟಣದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯಕ್ಕೆ ಕಳೆದ 1 ತಿಂಗಳಿನಿಂದ ಬೀಗ ಜಡಿಯಲಾಗಿದ್ದು, ಪ್ರಯಾಣಿಕರು ಮತ್ತು ವ್ಯಾಪಾರಿಗಳು ಶೌಚಕ್ಕೆ ಪರದಾಡುವಂತಾಗಿದೆ. ​ ​ಶೌಚಾಲಯದ ಬೀಗ ಹಾಕಿರುವ ಪರಿಣಾಮವಾಗಿ ಬಸ್ ನಿಲ್ದಾಣದ ಆವರಣದಲ್ಲೇ ಮತ್ತೆ ಬಯಲು ಶೌಚ ಆರಂಭಗೊಂಡಿದೆ. ಇದರಿಂದ ದುರ್ನಾತ ಹೆಚ್ಚಾಗಿದ್ದು, ದುರ್ನಾತದ ನಡುವೆಯೇ ಪ್ರಯಾಣಿಕರು ಸುತ್ತ ಮುತ್ತ ಓಡಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ​ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯ ಬೀಗ ಹಾಕಿರುವುದಕ್ಕೆ ಸ್ಥಳೀಯ ವ್ಯಾಪಾರಿಗಳು, ಮಹಿಳಾ ಪ್ರಯಾಣಿಕರಿಗೆ ಸವಾಲಾಗಿ ಪರಿಣಮಿಸಿದೆ. ತುರ್ತು ಸಂದರ್ಭಗಳಲ್ಲಿ ಶೌಚಾಲಯ ಬಳಕೆ ಮಾಡಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿvತೀವ್ರ ಆಕ್ರೋಶ ವ್ಯಕ್ತವಾಗಿದೆ. ದಿನಂಪ್ರತಿ ಸಾವಿರಾರು ಮಂದಿ ಬಂದು ಹೋಗುವ ಈ ಬಸ್ ನಿಲ್ದಾಣದಲ್ಲಿ ಗಂಭೀರ ಸಮಸ್ಯೆಯಾಗಿದ್ದು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮಕೈಗೊಂಡು ಮತ್ತೆ ಇದನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
    1
    ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಮತ್ತೆ ಬೀಗ !!? ಈಗ ಹುಳಿಯಾರ್ ಬಸ್ ನಿಲ್ದಾಣದಲ್ಲಿ ಬಯಲು ಶೌಚಾಲಯ ಗತಿ
​ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಮತ್ತೆ ಬೀಗ !!?
​-------------------
​ಹುಳಿಯಾರು: ಪಟ್ಟಣದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯಕ್ಕೆ ಕಳೆದ 1 ತಿಂಗಳಿನಿಂದ ಬೀಗ ಜಡಿಯಲಾಗಿದ್ದು, ಪ್ರಯಾಣಿಕರು ಮತ್ತು ವ್ಯಾಪಾರಿಗಳು ಶೌಚಕ್ಕೆ ಪರದಾಡುವಂತಾಗಿದೆ.
​         ​ಶೌಚಾಲಯದ ಬೀಗ ಹಾಕಿರುವ ಪರಿಣಾಮವಾಗಿ ಬಸ್ ನಿಲ್ದಾಣದ ಆವರಣದಲ್ಲೇ ಮತ್ತೆ ಬಯಲು ಶೌಚ ಆರಂಭಗೊಂಡಿದೆ. ಇದರಿಂದ ದುರ್ನಾತ ಹೆಚ್ಚಾಗಿದ್ದು, ದುರ್ನಾತದ ನಡುವೆಯೇ ಪ್ರಯಾಣಿಕರು ಸುತ್ತ ಮುತ್ತ ಓಡಾಡಬೇಕಾದ ಪರಿಸ್ಥಿತಿ ಬಂದೊದಗಿದೆ. 
​ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯ ಬೀಗ ಹಾಕಿರುವುದಕ್ಕೆ ಸ್ಥಳೀಯ ವ್ಯಾಪಾರಿಗಳು, ಮಹಿಳಾ ಪ್ರಯಾಣಿಕರಿಗೆ ಸವಾಲಾಗಿ ಪರಿಣಮಿಸಿದೆ. ತುರ್ತು ಸಂದರ್ಭಗಳಲ್ಲಿ ಶೌಚಾಲಯ ಬಳಕೆ ಮಾಡಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿvತೀವ್ರ ಆಕ್ರೋಶ ವ್ಯಕ್ತವಾಗಿದೆ.
ದಿನಂಪ್ರತಿ ಸಾವಿರಾರು ಮಂದಿ ಬಂದು ಹೋಗುವ ಈ ಬಸ್ ನಿಲ್ದಾಣದಲ್ಲಿ ಗಂಭೀರ ಸಮಸ್ಯೆಯಾಗಿದ್ದು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮಕೈಗೊಂಡು ಮತ್ತೆ ಇದನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    7 hrs ago
  • ಕೋಲಿಗೆ ಗಂ ಸವರಿ ಹುಂಡಿ ಹಣ ಎಗರಿಸಿದ ಖದೀಮರು ಮಧ್ಯರಾತ್ರಿ ದೇವಸ್ಥಾನಕ್ಕೆ ನುಗ್ಗಿ ದೇವರ ಹುಂಡಿಗೆ ಕನ್ನ ಬೆಂಗಳೂರು ಉತ್ತರದ ಹೆಸರಘಟ್ಟದಲ್ಲಿ ಘಟನೆ ನೆಲಮಂಗಲ ಕೋಲಿಗೆ ಗಂ ಸವರಿ ಹುಂಡಿ ಹಣ ಎಗರಿಸಿದ ಖದೀಮರು ಮಧ್ಯರಾತ್ರಿ ದೇವಸ್ಥಾನಕ್ಕೆ ನುಗ್ಗಿ ದೇವರ ಹುಂಡಿಗೆ ಕನ್ನ ಬೆಂಗಳೂರು ಉತ್ತರದ ಹೆಸರಘಟ್ಟದಲ್ಲಿ ಘಟನೆ ಹೆಸರಘಟ್ಟ ಕೆರೆ ಏರಿಯ ಪ್ರಖ್ಯಾತ ದುರ್ಗಾಂಬಾ ದೇವಿ ದೇವಸ್ಥಾನ ಸಿಸಿಟಿವಿ ಪರಿಶೀಲನೆ ವೇಳೆ ತಡವಾಗಿ ಬೆಳಕಿಗೆ ಇಬ್ಬರು ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ ಕಳ್ಳರ ಖತರ್ನಾಕ್ ಐಡಿಯಾ ಕಂಡು ಭಕ್ತರು ದಂಗಾಗಿದ್ದಾರೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
    2
    ಕೋಲಿಗೆ ಗಂ ಸವರಿ ಹುಂಡಿ ಹಣ ಎಗರಿಸಿದ ಖದೀಮರು
ಮಧ್ಯರಾತ್ರಿ ದೇವಸ್ಥಾನಕ್ಕೆ ನುಗ್ಗಿ ದೇವರ ಹುಂಡಿಗೆ ಕನ್ನ
ಬೆಂಗಳೂರು ಉತ್ತರದ ಹೆಸರಘಟ್ಟದಲ್ಲಿ ಘಟನೆ
ನೆಲಮಂಗಲ
ಕೋಲಿಗೆ ಗಂ ಸವರಿ ಹುಂಡಿ ಹಣ ಎಗರಿಸಿದ ಖದೀಮರು
ಮಧ್ಯರಾತ್ರಿ ದೇವಸ್ಥಾನಕ್ಕೆ ನುಗ್ಗಿ ದೇವರ ಹುಂಡಿಗೆ ಕನ್ನ
ಬೆಂಗಳೂರು ಉತ್ತರದ ಹೆಸರಘಟ್ಟದಲ್ಲಿ ಘಟನೆ
ಹೆಸರಘಟ್ಟ ಕೆರೆ ಏರಿಯ ಪ್ರಖ್ಯಾತ ದುರ್ಗಾಂಬಾ ದೇವಿ ದೇವಸ್ಥಾನ
ಸಿಸಿಟಿವಿ ಪರಿಶೀಲನೆ ವೇಳೆ ತಡವಾಗಿ ಬೆಳಕಿಗೆ 
ಇಬ್ಬರು ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಕಳ್ಳರ ಖತರ್ನಾಕ್ ಐಡಿಯಾ ಕಂಡು ಭಕ್ತರು ದಂಗಾಗಿದ್ದಾರೆ
ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    17 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ*
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ 
ಚಿಂತಾಮಣಿ 
ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ*
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    5 hrs ago
  • ಸಂಪುಟ ವಿಸ್ತರಣೆ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯಗೌಡ ಪಾಟೀಲ್ ಬೆಂಗಳೂರು, ಆಗಸ್ಟ್ 03: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯ ಕಾವು ತೀವ್ರಗೊಂಡಿದ್ದು, ಸಚಿವ ಸ್ಥಾನ ವಂಚಿತ ಹಿರಿಯ ನಾಯಕರ ವಲಯದಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕ ಹುದ್ದೆಗೆ ರಾಜೀನಾಮೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಸ್ಪೀಕರ್ಗೆ ರಾಜೀನಾಮೆ ನೀಡಿದ್ದಾರೆ. ಯಶವಂತರಾಯಗೌಡ ಪಾಟೀಲ್ ಅವರಿಗೆ ನೀಡಿದ್ದ ಭರವಸೆಯನ್ನು ವರಿಷ್ಠರು ಕೊನೆ ಕ್ಷಣದಲ್ಲಿ ಗಾಳಿಗೆ ತೂರಿದ್ದಾರೆ ಎಂದು ಯಶವಂತರಾಯಗೌಡ ಪಾಟೀಲ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. "ಇಂದಿನ ರಾಜಕೀಯದಲ್ಲಿ ನಿಷ್ಠಾವಂತರಿಗೆ ಮತ್ತು ಪ್ರಾಮಾಣಿಕರಿಗೆ ಬೆಲೆಯಿಲ್ಲದಂತಾಗಿದೆ. ಸಚಿವ ಸ್ಥಾನ ಕೊಡುವುದಾಗಿ ಹೇಳಿ ಮಾತು ತಪ್ಪಿದ್ದಾರೆ. ಈಗಾಗಲೇ ವಿಧಾನಸಭೆಯ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.
    1
    ಸಂಪುಟ ವಿಸ್ತರಣೆ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯಗೌಡ ಪಾಟೀಲ್
ಬೆಂಗಳೂರು, ಆಗಸ್ಟ್ 03: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯ ಕಾವು ತೀವ್ರಗೊಂಡಿದ್ದು, ಸಚಿವ ಸ್ಥಾನ ವಂಚಿತ ಹಿರಿಯ ನಾಯಕರ ವಲಯದಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕ ಹುದ್ದೆಗೆ ರಾಜೀನಾಮೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಸ್ಪೀಕರ್ಗೆ ರಾಜೀನಾಮೆ  ನೀಡಿದ್ದಾರೆ. 
ಯಶವಂತರಾಯಗೌಡ ಪಾಟೀಲ್ ಅವರಿಗೆ ನೀಡಿದ್ದ ಭರವಸೆಯನ್ನು ವರಿಷ್ಠರು ಕೊನೆ ಕ್ಷಣದಲ್ಲಿ ಗಾಳಿಗೆ ತೂರಿದ್ದಾರೆ ಎಂದು ಯಶವಂತರಾಯಗೌಡ ಪಾಟೀಲ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
"ಇಂದಿನ ರಾಜಕೀಯದಲ್ಲಿ ನಿಷ್ಠಾವಂತರಿಗೆ ಮತ್ತು ಪ್ರಾಮಾಣಿಕರಿಗೆ ಬೆಲೆಯಿಲ್ಲದಂತಾಗಿದೆ. ಸಚಿವ ಸ್ಥಾನ ಕೊಡುವುದಾಗಿ ಹೇಳಿ ಮಾತು ತಪ್ಪಿದ್ದಾರೆ. ಈಗಾಗಲೇ ವಿಧಾನಸಭೆಯ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    9 hrs ago
  • ಕುಣಿಗಲ್ ತಾಲೂಕಿನಲ್ಲಿ 65.32 ಪ್ರಗತಿ ಕಂಡಿದೆ ಎ ಇ ಇ ಪುರುಷೋತ್ತಮ್ ಕುಣಿಗಲ್ ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.
    1
    ಕುಣಿಗಲ್ ತಾಲೂಕಿನಲ್ಲಿ 65.32 ಪ್ರಗತಿ ಕಂಡಿದೆ ಎ ಇ ಇ ಪುರುಷೋತ್ತಮ್ 
ಕುಣಿಗಲ್  ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    11 hrs ago
  • ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟಕ್ಕೆ ಚಾಲನೆ ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ನೌಕರರ ಭವನದಲ್ಲಿ ಕಾರ್ಯಕ್ರಮದ ಉದ್ಘಾಟನೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇನ್ನೂ ಈ ಸಂದರ್ಭದಲ್ಲಿ ಕ್ರಿಕೆಟ್ ಚೆಸ್ , ಸೇರಿದಂತೆ ವಿವಿಧ ಬಗೆಯ ಕ್ರೀಡಾಕೂಟ ಹಮ್ಮಿಕೊಂಡಿದ್ದು ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಿಗಳ ನೌಕರರು ಸಿಬ್ಬಂದಿಗಳಿಗೆ ವಿವಿಧ ಬಗೆಯ ಕ್ರೀಡೆಗಳನ್ನ ನಡೆಸಲಾಯಿತು. ಇದೇ ವೇಳೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಮಾತನಾಡಿದ್ದು ಕ್ರೀಡೆ ಮಾನವನ ದೇಹಕ್ಕೆ ಒಂದು ಉತ್ಸಾಹವನ್ನ ನೀಡುತ್ತದೆ. ಕೇವಲ ಮನರಂಜನೆಗೆ ಕ್ರೀಡೆಯನ್ನ ಆಡದೆ ಆರೋಗ್ಯದ ದೃಷ್ಟಿಯಿಂದಲೂ ಸಹ ಕ್ರೀಡೆಯನ್ನ ಮೈಗೂಡಿಸಿಕೊಳ್ಳಬೇಕು.‌ ಬೆಳಗ್ಗೆ ವ್ಯಾಯಾಮ ಮಾಡುವುದರ ಜೊತೆ ತಿಂಗಳಿಗೆ ಎರಡು ಬಾರಿ ಉಪವಾಸ ಮಾಡಬೇಕು ಹಾಗೂ ಹದಿನೆಂಟು ವರ್ಷ ಮೇಲ್ಪಟ್ಟವರು ಆದಷ್ಟು ಸಿಹಿ ಪದಾರ್ಥಗಳ ಸೇವೆನೆ ಕಡಿಮೆ ಮಾಡುವ ಮೂಲಕ ದೇಹದ ಸಮತೋಲನ ಕಾಪಾಡಲು ಗಮನ ಹರಿಸಬೇಕು ಎಂದು ತಿಳಿಸಿದ್ದು ಕ್ರೀಡೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಶುಭಾಶಯಗಳನ್ನ ತಿಳಿಸಿದ್ದಾರೆ
    1
    ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟಕ್ಕೆ ಚಾಲನೆ
ಚಿತ್ರದುರ್ಗದಲ್ಲಿಂದು ಆರ್ ಡಿ ಪಿ ಆರ್ ನೌಕರರ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ನೌಕರರ ಭವನದಲ್ಲಿ ಕಾರ್ಯಕ್ರಮದ ಉದ್ಘಾಟನೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇನ್ನೂ ಈ ಸಂದರ್ಭದಲ್ಲಿ ಕ್ರಿಕೆಟ್ ಚೆಸ್ , ಸೇರಿದಂತೆ ವಿವಿಧ ಬಗೆಯ ಕ್ರೀಡಾಕೂಟ ಹಮ್ಮಿಕೊಂಡಿದ್ದು ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಿಗಳ ನೌಕರರು ಸಿಬ್ಬಂದಿಗಳಿಗೆ ವಿವಿಧ ಬಗೆಯ ಕ್ರೀಡೆಗಳನ್ನ ನಡೆಸಲಾಯಿತು. ಇದೇ ವೇಳೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ನ ಸಿಇಓ ಡಾ ಆಕಾಶ್ ಅವರು ಮಾತನಾಡಿದ್ದು ಕ್ರೀಡೆ ಮಾನವನ ದೇಹಕ್ಕೆ ಒಂದು ಉತ್ಸಾಹವನ್ನ ನೀಡುತ್ತದೆ. ಕೇವಲ ಮನರಂಜನೆಗೆ ಕ್ರೀಡೆಯನ್ನ ಆಡದೆ ಆರೋಗ್ಯದ ದೃಷ್ಟಿಯಿಂದಲೂ ಸಹ ಕ್ರೀಡೆಯನ್ನ ಮೈಗೂಡಿಸಿಕೊಳ್ಳಬೇಕು.‌ ಬೆಳಗ್ಗೆ ವ್ಯಾಯಾಮ ಮಾಡುವುದರ ಜೊತೆ ತಿಂಗಳಿಗೆ ಎರಡು ಬಾರಿ ಉಪವಾಸ ಮಾಡಬೇಕು ಹಾಗೂ ಹದಿನೆಂಟು ವರ್ಷ ಮೇಲ್ಪಟ್ಟವರು ಆದಷ್ಟು ಸಿಹಿ ಪದಾರ್ಥಗಳ ಸೇವೆನೆ ಕಡಿಮೆ ಮಾಡುವ ಮೂಲಕ ದೇಹದ ಸಮತೋಲನ ಕಾಪಾಡಲು ಗಮನ ಹರಿಸಬೇಕು ಎಂದು ತಿಳಿಸಿದ್ದು ಕ್ರೀಡೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಶುಭಾಶಯಗಳನ್ನ ತಿಳಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯ ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೇರೋ ವಾಹನ ಹಾಗೂ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೇರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೇರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    1
    ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯ
ಬುಡ್ನಹಟ್ಟಿ ಬಳಿ ಬುಲೇರೋ ಹಾಗೂ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಗಾಯಗೊಂಡ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೇರೋ ವಾಹನ ಹಾಗೂ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೆತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೇರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೇರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.