ತೀರ್ಥಹಳ್ಳಿ-ಬೃಹನ್ಮಠದಲ್ಲಿ ಲೋಕಕಲ್ಯಾಣಾರ್ಥವಾಗಿ ಕಾಶಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ ತೀರ್ಥಹಳ್ಳಿ:ಕೋಣಂದೂರು ಬೃಹನ್ಮಠದಲ್ಲಿ ಜ:14 ರಂದು ಲೋಕಕಲ್ಯಾಣಾರ್ಥವಾಗಿ ಕಾಶಿ ಜಗದ್ಗುರು ಶ್ರೀಮತ್ ಕಾಶಿ ಜ್ಞಾನ ಸಿಂಹಾಸನಾದೀಶ್ವರ ಶ್ರೀ 1008ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಮಹಾ ಸ್ವಾಮಿಗಳವರಿಂದ ಇಷ್ಟಲಿಂಗಮಹಾಪೂಜೆ ಯನ್ನು ಆಯೋಜಿಸಲಾಗಿದೆ ಎಂದು ಕೋಣಂದೂರು ಮಠದ ಶ್ರೀ.ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು. ಜ:13 ರಂದು ಮಂಗಳವಾರ ಸಂಜೆ 6.30 ಕ್ಕೆ ಶಾಪ ವಿಮೋಚನಾರ್ಥಹೋಮ, ಮಹಾಲಕ್ಷ್ಮಿ ಹೋಮ ಚಂಡಿಕಾ ಹೋಮ ರಾಹು-ಕೇತು-ಶಾಂತಿ ಹೋಮ ಮೃತ್ಯುಂಜಯ ಹೋಮ ಜ:14 ರಂದು ಬುಧವಾರ ಬೆಳಗ್ಗೆ ಬ್ರಾಹ್ಮಿ ಮೂಹರ್ತದಲ್ಲಿ ಶ್ರೀಗಳವರಿಂದ ವಿಶ್ವಶಾಂತಿಗಾಗಿ ಕರ್ತೃಗದ್ದು ಗೆಗೆ ರಾಜೋಪಚಾರ ಪೂಜೆ, ಶಿವ ಅಷ್ಟೋತ್ತರ ವಿಘ್ನೇಶ್ವರ ಅಷ್ಟೋತ್ತರ, ರೇಣುಕ ಅಷ್ಟೋತ್ತರ ಶ್ರೀದೇವಿ ಅಷ್ಟೋತ್ತರ ವೀರಭದ್ರ ಆಷ್ಟೋತ್ತರ ಸಹಸ್ರನಾಮಪಾರಾ ಯಣ ಪಾದಪೂಜೆ ಮಹಾಮಂಗಳಾರತಿ ನಂತರ ತೀರ್ಥಪ್ರಸಾದ ವಿತರಣೆ ಹಾಗೂ ಸಾಮೂಹಿಕ ಅನ್ನ ಸಂತರ್ಪಣೆಯನ್ನು ಆಯೋಜಿಸಲಾಗಿದ್ದು ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದರ್ಶನಾಶೀರ್ವಾದ ಪಡೆಯುವಂತೆ ಮಠದ ಪ್ರಕಟಣೆ ತಿಳಿಸಿದೆ.

- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ1
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- Post by AAJ KI DASTAK NEWS KARNATAKA1
- *ಭಾರತ ನಲ್ಲಿ ವೈರಲ್*1
- 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...1