ಮಳವಳ್ಳಿ ತಾಲೂಕಿನ ಗಾಜುನೂರಿನಲ್ಲಿ ಹಗಲಿನಲ್ಲೇ ಚಿರತೆ ದಾಳಿ ಮೇಕೆ ಬಲಿ ಗ್ರಾಮಸ್ಥರಲ್ಲಿ ಆತಂಕ ಮಳವಳ್ಳಿ ತಾಲೂಕಿನ ಗಾಜುನೂರಿನಲ್ಲಿ ಹಗಲಿನಲ್ಲೇ ಚಿರತೆ ದಾಳಿ ಮೇಕೆ ಬಲಿ ಗ್ರಾಮಸ್ಥರಲ್ಲಿ ಆತಂಕ ಮಳವಳ್ಳಿ ತಾಲೂಕಿನ ಗಾಜನೂರು ಗ್ರಾಮದಲ್ಲಿ ಹಾಡುಹಗಲಿನಲ್ಲೇ ಚಿರತೆ ದಾಳಿ ಮಾಡಿ ಮೇಕೆಯನ್ನು ಬಲಿ ತೆಗೆದುಕೊಂಡಿರುವ ಘಟನೆ ಮಂಗಳವಾರ ಮಧ್ಯಾನ ಜರುಗಿದೆ . ಗಾಜನೂರು ಗ್ರಾಮದ ಮಾದೇವು ಎಂಬುವರಿಗೆ ಸೇರಿದ ಸುಮಾರು 10,000 ಮೌಲ್ಯದ ಮೇಕೆಯನ್ನು ಚಿರತೆ ದಾಳಿ ಮಾಡಿ ಸಾಯಿಸಿದ್ದು ಇದರಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ ಹೋಗಲು ಆ ರಸ್ತೆಗಳಲ್ಲಿ ಸಂಚಾರ ಮಾಡಲು ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ . ಕೂಡಲೇ ಅರಣ್ಯ ಇಲಾಖೆ ಚಿರುತಿಯನ್ನು ಹಿಡಿದು ಕಾಡಿಗೆ ಬಿಡುವ ಮೂಲಕ ಜನರ ರಕ್ಷಣೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ ಈ ಸಂದರ್ಭದಲ್ಲಿ ರೈತ ಮಾದೇವ ಮಾತನಾಡಿ ನಮ್ಮ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಯ ದಾಳಿ ಹೆಚ್ಚಾಗಿದೆ ಮಳೆ ಬೆಲೆ ಇಲ್ಲದೆ ಜನರು ತತ್ತರಿಸಿದ್ದಾರೆ ಕನಿಷ್ಠ ಸಾಕು ಪ್ರಾಣಿಗಳನ್ನು ಸಾಕಿಕೊಂಡು ಜೀವನ ಸಾಗಿಸುತ್ತಿರುವ ನಮಗೆ ಈ ರೀತಿಯ ಚಿರತೆ ದಾಳಿಯಿಂದ ತುಂಬಾ ಹಾನಿಯಾಗಿದೆ ನಷ್ಟವಾಗಿದೆ ಹಾಗೂ ಸಂಚರಿಸಲು ಆತಂಕ ಉಂಟಾಗಿದೆ ಕೂಡಲೇ ಅರಣ್ಯ ಇಲಾಖೆ ಕ್ರಮ ಕೈಗೊಂಡು ರೈತರ ರಕ್ಷಣೆ ಮಾಡುವಂತೆ ಹಾಗೂ ಬಲಿಯಾದ ಮೇಕಿಗೆ ಪರಿಹಾರ ನೀಡುವಂತೆ ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು
ಮಳವಳ್ಳಿ ತಾಲೂಕಿನ ಗಾಜುನೂರಿನಲ್ಲಿ ಹಗಲಿನಲ್ಲೇ ಚಿರತೆ ದಾಳಿ ಮೇಕೆ ಬಲಿ ಗ್ರಾಮಸ್ಥರಲ್ಲಿ ಆತಂಕ ಮಳವಳ್ಳಿ ತಾಲೂಕಿನ ಗಾಜುನೂರಿನಲ್ಲಿ ಹಗಲಿನಲ್ಲೇ ಚಿರತೆ ದಾಳಿ ಮೇಕೆ ಬಲಿ ಗ್ರಾಮಸ್ಥರಲ್ಲಿ ಆತಂಕ ಮಳವಳ್ಳಿ ತಾಲೂಕಿನ ಗಾಜನೂರು ಗ್ರಾಮದಲ್ಲಿ ಹಾಡುಹಗಲಿನಲ್ಲೇ ಚಿರತೆ ದಾಳಿ ಮಾಡಿ ಮೇಕೆಯನ್ನು ಬಲಿ ತೆಗೆದುಕೊಂಡಿರುವ ಘಟನೆ ಮಂಗಳವಾರ ಮಧ್ಯಾನ ಜರುಗಿದೆ . ಗಾಜನೂರು ಗ್ರಾಮದ ಮಾದೇವು ಎಂಬುವರಿಗೆ ಸೇರಿದ ಸುಮಾರು 10,000 ಮೌಲ್ಯದ ಮೇಕೆಯನ್ನು ಚಿರತೆ ದಾಳಿ ಮಾಡಿ ಸಾಯಿಸಿದ್ದು ಇದರಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ ಹೋಗಲು ಆ ರಸ್ತೆಗಳಲ್ಲಿ ಸಂಚಾರ ಮಾಡಲು ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ . ಕೂಡಲೇ ಅರಣ್ಯ ಇಲಾಖೆ ಚಿರುತಿಯನ್ನು ಹಿಡಿದು ಕಾಡಿಗೆ ಬಿಡುವ ಮೂಲಕ ಜನರ ರಕ್ಷಣೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ ಈ ಸಂದರ್ಭದಲ್ಲಿ ರೈತ ಮಾದೇವ ಮಾತನಾಡಿ ನಮ್ಮ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಯ ದಾಳಿ ಹೆಚ್ಚಾಗಿದೆ ಮಳೆ ಬೆಲೆ ಇಲ್ಲದೆ ಜನರು ತತ್ತರಿಸಿದ್ದಾರೆ ಕನಿಷ್ಠ ಸಾಕು ಪ್ರಾಣಿಗಳನ್ನು ಸಾಕಿಕೊಂಡು ಜೀವನ ಸಾಗಿಸುತ್ತಿರುವ ನಮಗೆ ಈ ರೀತಿಯ ಚಿರತೆ ದಾಳಿಯಿಂದ ತುಂಬಾ ಹಾನಿಯಾಗಿದೆ ನಷ್ಟವಾಗಿದೆ ಹಾಗೂ ಸಂಚರಿಸಲು ಆತಂಕ ಉಂಟಾಗಿದೆ ಕೂಡಲೇ ಅರಣ್ಯ ಇಲಾಖೆ ಕ್ರಮ ಕೈಗೊಂಡು ರೈತರ ರಕ್ಷಣೆ ಮಾಡುವಂತೆ ಹಾಗೂ ಬಲಿಯಾದ ಮೇಕಿಗೆ ಪರಿಹಾರ ನೀಡುವಂತೆ ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು
- ಮಾಮರ ಸೌಹಾರ್ದ ಸಹಕಾರ ಸಂಘದ ಪ್ರಗತಿ ಹಾಗೂ ಲೆಕ್ಕ ನಿರ್ವಹಣೆ ಕುರಿತು ಲೆಕ್ಕ ಪರಿಶೋಧಕ ರಾಜೇಶ್ ಮೆಚ್ಚುಗೆ ಮಳವಳ್ಳಿಯ ಪ್ರತಿಷ್ಠಿತ ಮಾಮರ ಸೌಹಾರ್ದ ಸಹಕಾರ ಸಂಘದ ಪ್ರಗತಿ ಹಾಗೂ ಲೆಕ್ಕ ನಿರ್ವಹಣೆಯ ಬಗ್ಗೆ ಲೆಕ್ಕ ನಿರ್ವಹಣೆ ಸಾಧನೆ ಕುರಿತು ಲೆಕ್ಕ ಪರಿಶೋಧಕ ರಾಜೇಶ್ ಪಿ ಮೆಚ್ಚುಗೆ1
- ಕೌದಳ್ಳಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ: ಭಾವೈಕ್ಯತೆ ಮೆರೆದ ಸೌಹಾರ್ದ ಮೆರವಣಿಗೆ ಹನೂರು:ತಾಲೂಕಿನ ಕೌದಳ್ಳಿ ಗ್ರಾಮದ ಮುಸ್ಲಿಂ ಬಾಂಧವರ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ 'ಈದ್ ಮಿಲಾದ್' ಹಬ್ಬವನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದತೆಯಿಂದ ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಗ್ರಾಮದ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ, ಕುರಾನ್ ಪಠಣ ಮತ್ತು ಪ್ರವಾದಿಯವರ ಜೀವನ ಸಂದೇಶಗಳ ಕುರಿತು ಧರ್ಮೋಪದೇಶ ಕಾರ್ಯಕ್ರಮಗಳು ಜರುಗಿದವು. ಸೌಹಾರ್ದ ಮೆರವಣಿಗೆ ಬಳಿಕ ಬಣ್ಣ ಬಣ್ಣದ ದೀಪಗಳು, ತೋರಣಗಳು ಮತ್ತು ಧ್ವಜಗಳಿಂದ ಅಲಂಕೃತಗೊಂಡಿದ್ದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಸಾರುವ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಯುವಕರು ಮತ್ತು ಮಕ್ಕಳು ಪ್ರವಾದಿಯವರ ಶಾಂತಿ, ಪ್ರೀತಿ, ಸಹೋದರತೆಯ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ಭಾವೈಕ್ಯತೆಯ ಸಂಕೇತ ಗ್ರಾಮದ ವಿವಿಧ ಧರ್ಮಗಳ ಮುಖಂಡರು, ಹಿಂದೂ-ಕ್ರೈಸ್ತ ಬಾಂಧವರು ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆ ಮೆರೆದರು. ಈದ್ ಮಿಲಾದ್ ಕೇವಲ ಮುಸ್ಲಿಂ ಸಮುದಾಯದ ಹಬ್ಬವಲ್ಲ, ಎಲ್ಲಾ ಧರ್ಮಗಳ ಸೌಹಾರ್ದತೆಯ ಪ್ರತೀಕವಾಗಿದೆ ಎಂಬುದನ್ನು ಈ ಆಚರಣೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರು, ಮಸೀದಿ ಸಮಿತಿ ಪದಾಧಿಕಾರಿಗಳು, ಗ್ರಾಮದ ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಶಾಂತಿಯುತವಾಗಿ ಅಂತ್ಯಗೊಂಡಿತು.2
- All About,Crores Means Crores in #WaqfCommittees Accounts statement by #Chairman *ಭಾರತ ನಲ್ಲಿ ವೈರಲ್*1
- ಸರ್ಕಾರಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸೇವೆಗೆ 1,000 ಹಣ ಕೇಳಿರುವ ಬಗ್ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದ ಗ್ರಾಮದ ಬಡ ಕುಟುಂಬದ ರೈತಾಪಿ ಜನರ ಮೇಲೆ ಚಿಕಿತ್ಸೆ ನೀಡಿ ಸರಿಪಡಿಸಬೇಕಾದ ವೈದ್ಯರು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ಬರೆದು ಉಚಿತ ಆಂಬುಲೆನ್ಸ್ ಸೇವೆ ಇದ್ದರೂ ಕೂಡ ವಯಸ್ಸಾದ ರೋಗಿಗಳ ಬಳಿ ಸಾವಿರ ರೂಪಾಯಿಗಳ ಸುಲಿಗೆ ಮಾಡಲು ಮುಂದಾಗಿದ್ದಾರೆ.1
- ಬೈಕ್ ವೀಲಿಂಗ್ ಪುಂಡರ ಹಾವಳಿ ಕಗ್ಗಲಹಳ್ಳಿ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ವೀಲಿಂಗ್; ಪ್ರಯಾಣಿಕರ ಮೊಬೈಲ್‌ನಲ್ಲಿ ದೃಶ್ಯ ಸೆರೆ ಕನಕಪುರ: ಕನಕಪುರ ರಸ್ತೆಯ ಕಗ್ಗಲಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೀಲಿಂಗ್ ಮಾಡುವ ಪುಂಡರ ಹಾವಳಿ ಮತ್ತೆ ಹೆಚ್ಚಾಗಿದೆ. ಸೋಮನಹಳ್ಳಿ ಟೋಲ್‌ನಿಂದ ಹಾರೋಹಳ್ಳಿ ಕಡೆಗೆ ತೆರಳುವ ಮಾರ್ಗದಲ್ಲಿ ಕೆಲ ಯುವಕರು ಬೈಕ್‌ಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ಸಂಚರಿಸಿರುವ ದೃಶ್ಯಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಹನ ಸಂಚಾರ ಹೆಚ್ಚಿರುವ ಮುಖ್ಯ ರಸ್ತೆಯಲ್ಲೇ ವೀಲಿಂಗ್ ನಡೆಸುತ್ತಿರುವುದರಿಂದ ಇತರ ವಾಹನ ಸವಾರರು ಹಾಗೂ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತವಾಗಿದೆ. ವೀಲಿಂಗ್ ವೇಳೆ ನಿಯಂತ್ರಣ ತಪ್ಪಿದರೆ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಕಳವಳಗೊಂಡಿದ್ದಾರೆ. ಪೊಲೀಸರು ಹಲವು ಬಾರಿ ಜಾಗೃತಿ ಮೂಡಿಸಿ, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಂಡರೂ ವೀಲಿಂಗ್ ಹಾವಳಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಮುಖ್ಯ ರಸ್ತೆಗಳಲ್ಲಿ ಅಪಾಯಕಾರಿ ವೀಲಿಂಗ್ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂಬುದು ವಾಹನ ಸವಾರರ ಆಗ್ರಹವಾಗಿದೆ1
- ಈ ಬಾರಿ ಕಂಬಳ ನಡೆಯುವುದು ಖಚಿತ : ಖುದ್ದು ಸಿಎಂ ಸೂಚನೆ ನೀಡಿದ್ದಾರೆ ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಬಳ ನಡೆಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಅದೇ ಸ್ಥಳದಲ್ಲಿ ಕಂಬಳ ಆಯೋಜಿಸಲಾಗುವುದು ಎಂದರು. ಕಂಬಳ ನಡೆಸುವಂತೆ ಮುಖ್ಯಮಂತ್ರಿ ಅವರೂ ಸೂಚನೆ ನೀಡಿದ್ದಾರೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ನಡೆಯುವುದು ಖಚಿತ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.1
- ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ವಿಎಸ್ ದೊಡ್ಡಿ ಬಳಿ ಮನೆಯ ಬಳಿ ಚಿರತೆ ದಾಳಿ: ಹಸುವಿನ ಕರು ನಾಪತ್ತೆ ಹನೂರು: ತಾಲೂಕಿನ ರಾಮಾಪುರ ಹೋಬಳಿಯ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಕಾಣಿಸಿಕೊಂಡು ಹಸುವಿನ ಕರುವನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಮನೆಯ ಬಳಿ ಕಟ್ಟಿಹಾಕಲಾಗಿದ್ದ ಹಸುವಿನ ಕರುವನ್ನು ಚಿರತೆ ಎತ್ತಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ಕರುವಿನ ಬಾಲ ಹಾಗೂ ರಕ್ತದ ಕಲೆಗಳು ಪತ್ತೆಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.2
- ಮಾಮರ ಸೌಹಾರ್ದ ಸಹಕಾರ ಸಂಘದ ವತಿಯಿಂದ ಸದಸ್ಯರಿಗೆ ಅಗತ್ಯ ಎಲ್ಲಾ ಮೂಲ ಸೌಲಭ್ಯಗಳ ನೀಡಲಾಗುತ್ತಿದೆ ಮಳವಳ್ಳಿಯಲ್ಲಿ ಉಪಾಧ್ಯಕ್ಷ ಗುರುಮೂರ್ತಿ ಹೇಳಿಕೆ ಮಾಮರ ಸೌಹಾರ್ದ ಸಹಕಾರ ಸಂಘವು ಸದಸ್ಯರಿಗೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಉಪಾಧ್ಯಕ್ಷ ಗುರುಮೂರ್ತಿ ಸೌಲಭ್ಯಗಳ ಕುರಿತು ಮಾಹಿತಿ1