Shuru
Apke Nagar Ki App…
ಸರ್ಜಾಪುರ ಸಮೀಪ ಕುಡಿತದ ಗಲಾಟೆ: ಯುವಕನ ಮೇಲೆ ಕಲ್ಲು ಹಾಕಿ ಹತ್ಯೆ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಸಮೀಪ ನಿನ್ನೆ ರಾತ್ರಿ ಕುಡಿತದ ವೇಳೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ದುರ್ಘಟನೆ ನಡೆದಿದೆ. ತಮಿಳುನಾಡು ಗಡಿಭಾಗದ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಮನೋಜ್ ಮತ್ತು ಅದೇ ಗ್ರಾಮದ ಮೋಹನ್ ನಡುವೆ ಮಾತಿಗೆ ಮಾತು ಬೆಳೆದು ತೀವ್ರ ವಾಗ್ವಾದಕ್ಕೆ ತಿರುಗಿದೆ. ಗಲಾಟೆಯ ಸಂದರ್ಭದಲ್ಲಿ ನಶೆಯಲ್ಲಿದ್ದ ಮನೋಜ್, ಮೋಹನ್ ತಲೆಯ ಮೇಲೆ ಕಲ್ಲು ಹಾಕಿ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮೃತ ಮೋಹನ್ (25) ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದನು. ಆತ ತಮಿಳುನಾಡಿನ ಹೊಸೂರು ತಾಲ್ಲೂಕಿನ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.
Chakravarthy

More news from ಕರ್ನಾಟಕ and nearby areas
- *ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ.* *ಇಡಿ ದಾಳಿ ವಿಚಾರ..* ನನಗೂ ಇದರ ಬಗ್ಗೆ ಮಾಹಿತಿ ಇಲ್ಲ.. ಏನೆಲ್ಲಾ ಆಗಲಿದೆ ಕಾದು ನೊಡೋಣ.. ಇಡಿ ದಾಳಿ ಆದ ಮೇಲೆ ಮಾಹಿತಿ ಸಿಗಲಿದೆ.. ಯಾವ ವಿಷಯಕ್ಕೆ ಆಗಿದೆ ಅನ್ನೋದು ಈಗಲೇ ಹೇಳಲಾಗಲ್ಲ.. ಉಪ್ಪು ತಿಂದವರು ನೀರು ಕುಡಿಯಬೇಕು.. ಅವರ ಮೇಲೆ ಕ್ರಮ ಆಗಬೇಕು.. ಬಿಜೆಪಿ ಮೇಲೆ ಆರೋಪ ಸರಿಯಲ್ಲ.. ಸತ್ಯ ಹೊರಗೆ ಬರಬೇಕು.. ಬಿಟ್ ಕಾಯಿನ್ ವಿಚಾರದಲ್ಲಿ ತನಿಖೆ ಆಗಬೇಕು ಅಂತ ಕಾಂಗ್ರೆಸ್ ನಾಯಕರು ಹೇಳ್ತಾರೆ.. ತನಿಖೆಯಾಗಿ ಸತ್ಯ ಹೊರಗೆ ಬರಲಿ.. ನೂರು ವರ್ಷವಾದ್ರೂ ಅದನ್ನ ಪತ್ತೆ ಹಚ್ಚಬಹುದು.. ಪ್ರಿಯಾಂಕ್ ಖರ್ಗೆ ಹೇಳೋದಲ್ಲ, ಮಾಡಬೇಕು.. ಅಧಿಕಾರಕ್ಕೆ ಬಂದು ಮೂರು ವರ್ಷಗಳಾದ್ರೂ ತನಿಖೆ ಮಾಡಿಲ್ಲ.. ಅಶ್ವಥ್ ನಾರಾಯಣ್. *ಕಾವೇರಿ ನಿರೀನ ಕೊರತೆ ವಿಚಾರ..* ಈಗ ಬೇಸಿಗೆ ಕಾಲ ಆರಂಭವಾಗ್ತಿರೋ ಹಿನ್ನೆಲೆ.. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು.. ಕುಡಿಯುವ ನೀರಿಗೆ ಕೊರತೆ ಇಲ್ಲದಂತೆ ಕ್ರಮ ಆಗಬೇಕು.. ಸರ್ಕಾರ BWSSB ಮೂಲಕ ನೀರನ್ನ ಪೂರೈಸಬೇಕು.. ನಿರೀನ ಕೊರತೆಯಾಗದಂತೆ ಜಲಮಂಡಳಿ ಕೆಲಸ ಮಾಡಲಿ.. ಸರ್ಕಾರ ಜನರ ಪರವಾಗಿ ಕೆಲಸ ಮಾಡಲಿ..1
- *ELDERS BEWARE* Oh, poor old man…! He came to the bank to deposit money, wrote the details on the deposit slip, and then suddenly collapsed from the very chair where he was sitting and died. Lakshminarayana, a retired employee residing in Nacharam, came on Wednesday to the Punjab National Bank in Habsiguda to deposit some cash; he suffered a heart attack, fell down right there, and collapsed. The bank staff rushed him to the hospital, but by the time he reached there the doctors said he had already passed away. During summer, it is better not to let elderly people go out unnecessarily, as far as possible1
- ದೇವಸ್ಥಾನದಲ್ಲಿ ಭಕ್ತಿಯ ನೆಪದಲ್ಲಿ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾದ ಐಫೋನ್ ಕಳವು1
- ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು1
- Post by Vv Vv2
- KOLAR KI.AWAAZ KOUSAR NEWS1
- ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿಬೃಹತ್ ಪ್ರತಿಭಟನೆ1
- Share your fantasy Avatar on socials with a caption on “Why Dark fantasy is the tastiest cookie?” and tag *@sunfeastdarkfantasy* with the hashtag *#millionfantasies* to stand a chance to *Party with SRK* along with a chance to win 1 million exciting prizes like *SUV, Bike, International Trip etc.*1