Hyderabad | ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರನ ವಿರುದ್ಧ ಪೋಕ್ಸೋ ಪ್ರಕರಣ; ಪ್ರತಿಯಾಗಿ ಸುಲಿಗೆ ಆರೋಪದ ದೂರು ಹೈದರಾಬಾದ್, ಮೇ 9: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಭಾಗೀರಥ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಮತ್ತೊಂದೆಡೆ, ಬಾಲಕಿಯ ಕುಟುಂಬವೇ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಬೆದರಿಕೆ ಹಾಕುತ್ತಿದೆ ಎಂದು ಭಾಗೀರಥ್ ಪ್ರತಿದೂರು ದಾಖಲಿಸಿದ್ದಾನೆ. 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಭಾಗೀರಥ್ ತನ್ನ ಮಗಳೊಂದಿಗೆ ಸ್ನೇಹ ಬೆಳೆಸಿ ಬಳಿಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಳೆದ ಏಳೆಂಟು ತಿಂಗಳಿಂದ ಮುಂದುವರಿದಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನೂ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿಲ್ಲ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಇದರ ನಡುವೆಯೇ ಭಾಗೀರಥ್ ಕರೀಂನಗರದಲ್ಲಿ ಪೊಲೀಸರಿಗೆ ಪ್ರತ್ಯೇಕ ದೂರು ನೀಡಿದ್ದು, ಹುಡುಗಿಯ ಕುಟುಂಬ ತನ್ನ ಮೇಲೆ ಮದುವೆ ಒತ್ತಡ ಹೇರಿದ ನಂತರ ಹಣಕ್ಕಾಗಿ ಬೆದರಿಕೆ ಹಾಕಿದೆ ಎಂದು ಆರೋಪಿಸಿದ್ದಾನೆ. ಸ್ನೇಹಿತರ ಮೂಲಕ ಪರಿಚಯವಾದ ಕುಟುಂಬದೊಂದಿಗೆ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾನೆ. ತಾನು ಮದುವೆಗೆ ನಿರಾಕರಿಸಿದ ಬಳಿಕ ಹುಡುಗಿಯ ಪೋಷಕರು ಮೊದಲು ₹50 ಸಾವಿರ ಪಡೆದು, ನಂತರ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟರು. ಹಣ ನೀಡದಿದ್ದರೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಹಾಗೂ ಆತ್ಮಹತ್ಯೆ ಬೆದರಿಕೆ ಹಾಕಿರುವುದಾಗಿ ಭಾಗೀರಥ್ ದೂರಿನಲ್ಲಿ ಆರೋಪಿಸಿದ್ದಾನೆ. ಪ್ರಕರಣ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಎರಡೂ ದೂರುಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. Hyderabad | ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರನ ವಿರುದ್ಧ ಪೋಕ್ಸೋ ಪ್ರಕರಣ; ಪ್ರತಿಯಾಗಿ ಸುಲಿಗೆ ಆರೋಪದ ದೂರು ಹೈದರಾಬಾದ್, ಮೇ 9: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಭಾಗೀರಥ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಮತ್ತೊಂದೆಡೆ, ಬಾಲಕಿಯ ಕುಟುಂಬವೇ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಬೆದರಿಕೆ ಹಾಕುತ್ತಿದೆ ಎಂದು ಭಾಗೀರಥ್ ಪ್ರತಿದೂರು ದಾಖಲಿಸಿದ್ದಾನೆ. 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಭಾಗೀರಥ್ ತನ್ನ ಮಗಳೊಂದಿಗೆ ಸ್ನೇಹ ಬೆಳೆಸಿ ಬಳಿಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಳೆದ ಏಳೆಂಟು ತಿಂಗಳಿಂದ ಮುಂದುವರಿದಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನೂ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿಲ್ಲ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಇದರ ನಡುವೆಯೇ ಭಾಗೀರಥ್ ಕರೀಂನಗರದಲ್ಲಿ ಪೊಲೀಸರಿಗೆ ಪ್ರತ್ಯೇಕ ದೂರು ನೀಡಿದ್ದು, ಹುಡುಗಿಯ ಕುಟುಂಬ ತನ್ನ ಮೇಲೆ ಮದುವೆ ಒತ್ತಡ ಹೇರಿದ ನಂತರ ಹಣಕ್ಕಾಗಿ ಬೆದರಿಕೆ ಹಾಕಿದೆ ಎಂದು ಆರೋಪಿಸಿದ್ದಾನೆ. ಸ್ನೇಹಿತರ ಮೂಲಕ ಪರಿಚಯವಾದ ಕುಟುಂಬದೊಂದಿಗೆ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾನೆ. ತಾನು ಮದುವೆಗೆ ನಿರಾಕರಿಸಿದ ಬಳಿಕ ಹುಡುಗಿಯ ಪೋಷಕರು ಮೊದಲು ₹50 ಸಾವಿರ ಪಡೆದು, ನಂತರ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟರು. ಹಣ ನೀಡದಿದ್ದರೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಹಾಗೂ ಆತ್ಮಹತ್ಯೆ ಬೆದರಿಕೆ ಹಾಕಿರುವುದಾಗಿ ಭಾಗೀರಥ್ ದೂರಿನಲ್ಲಿ ಆರೋಪಿಸಿದ್ದಾನೆ. ಪ್ರಕರಣ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಎರಡೂ ದೂರುಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲಾಗುತ್ತಿದೆ. ಬೇಸಿಗೆಯಲ್ಲಿ ಜನರು ನೀರಿಗಾಗಿ ಪರದಾಡುತ್ತಿರುವಾಗ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮೂಲ್ಯ ನೀರು ವ್ಯರ್ಥವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಪೈಪ್ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.1
- ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಅಮ್ಮಂದಿರ ದಿನವನ್ನು ಸಡಗರದಿಂದ ಆಚರಿಸಲಾಯಿತು. ಈ ದಿನದಂದು ತಾಯಂದಿರ ತ್ಯಾಗ ಮತ್ತು ಪ್ರೀತಿಯನ್ನು ಸ್ಮರಿಸಿ ಗೌರವಿಸಲಾಯಿತು.1
- ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ, ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯದಿಂದ ಚರಂಡಿಗಳು ತುಂಬಿ ಮನೆಗಳಿಗೆ ನೀರು ನುಗ್ಗುತ್ತಿತ್ತು. ಇದರಿಂದ ಬೇಸತ್ತ ಮಹಿಬೂಬಿ ಎಂಬ ಮಹಿಳೆ, ಸಾವಿರಾರು ರೂಪಾಯಿ ಖರ್ಚು ಮಾಡಿ ಸ್ವತಃ ಚರಂಡಿ ನಿರ್ಮಿಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದ್ದಾರೆ.1
- ಕಲ್ಬುರ್ಗಿಯ ಪ್ರಸಿದ್ಧ ರೊಟ್ಟಿಗೆ ವಿದೇಶದಲ್ಲಿ ಭಾರಿ ಬೇಡಿಕೆ ವ್ಯಕ್ತವಾಗಿದೆ. ಈ ಸ್ಥಳೀಯ ಉತ್ಪನ್ನವು ಅಂತರಾಷ್ಟ್ರೀಯ ಮಾರುಕಟ್ಟೆಗೆ ರಫ್ತಾಗಲು ಸಜ್ಜಾಗಿದ್ದು, ಕರ್ನಾಟಕದ ಪಾಕಪದ್ಧತಿಗೆ ಜಾಗತಿಕ ಮನ್ನಣೆ ತರುತ್ತಿದೆ.1
- ಮಾನ್ವಿ ತಹಸಿಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ಮಹಾ ಸಾಧ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿತು. ಈ ಸಂದರ್ಭದಲ್ಲಿ, ಪ್ರಜಾಕ್ಕೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸುಖದೇವ್ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.1
- ಕರ್ನಾಟಕದಲ್ಲಿ ತಳವಾರ ಸಮುದಾಯದ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಸರ್ಕಾರವು ಅವರಿಗೆ ಎಸ್ ಟಿ ಪ್ರಮಾಣಪತ್ರಗಳನ್ನು ನೀಡಲು ಅನುಮತಿ ನೀಡಿದೆ.1
- ವಿಜಯಪುರ ಜಿಲ್ಲೆಯಲ್ಲಿ ಹೆಣ್ಣು ಮಗು ಜನಿಸಿದ್ದಕ್ಕೆ ಆಸ್ಪತ್ರೆಯಲ್ಲೇ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾಗಿದ್ದಾನೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಜನಸಂಖ್ಯೆ ಕಡಿಮೆ ಇದ್ದರೂ ಇಂತಹ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ.1
- ಕಲಬುರಗಿ ಜಿಲ್ಲೆಯ ಇಂಗನಕಲ್ ಗ್ರಾಮದಲ್ಲಿ ಅಮ್ಮಂದಿರ ದಿನದಂದು ಕುಮಾರ ವೇದಕ್ರಷ್ಣ ಮತ್ತು ಮಹಾಲಕ್ಷ್ಮಿ ಕಾಳಗಿ ತಮ್ಮ ಶಿಕ್ಷಕಿ ತಾಯಿ ಶ್ರೀಮತಿ ಶ್ರೀ ಶಿವಲಿಲಾ ಕಾಳಗಿ ಅವರಿಗೆ ಶುಭಾಶಯ ಕೋರಿದ್ದಾರೆ. ಈ ಮೂಲಕ ಅವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.1