Shuru
Apke Nagar Ki App…
ಮುಗಳಖೋಡದಲ್ಲಿ ಸೋಮವಾರ ಜಾತ್ರೆಯ ಸಂಭ್ರಮ ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಆರಾಧ್ಯ ದೈವ ಪರಮಾನಂದ ದೇವರ ಜಾತ್ರೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು. ಜಾತ್ರೆ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹತ್ತಾರು ದಾರ್ಮಿಕ ಕೈಂಕರ್ಯ ನಡೆದವು. ಮುತ್ತೈದೆಯರು ಆರತಿ ಹಿಡಿದು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ಸಂಜೆ ದೇವರ ಸನ್ನಿಧಿಯಲ್ಲಿ ಜರುಗಿದ ದೈವ ವಾಣಿ ಆಲಿಸಲು ಸಾವಿರಾರು ಭಕ್ತರು ನೆರೆದಿದ್ದರು. ಮುಗಳಖೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೃವರ ಕೃಪಾಶೀರ್ವಾದಕ್ಕೆ ಪಾತ್ರರಾದರು.
ಗೋವಿಂದಪ್ಪ ತಳವಾರ
ಮುಗಳಖೋಡದಲ್ಲಿ ಸೋಮವಾರ ಜಾತ್ರೆಯ ಸಂಭ್ರಮ ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಆರಾಧ್ಯ ದೈವ ಪರಮಾನಂದ ದೇವರ ಜಾತ್ರೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು. ಜಾತ್ರೆ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹತ್ತಾರು ದಾರ್ಮಿಕ ಕೈಂಕರ್ಯ ನಡೆದವು. ಮುತ್ತೈದೆಯರು ಆರತಿ ಹಿಡಿದು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ಸಂಜೆ ದೇವರ ಸನ್ನಿಧಿಯಲ್ಲಿ ಜರುಗಿದ ದೈವ ವಾಣಿ ಆಲಿಸಲು ಸಾವಿರಾರು ಭಕ್ತರು ನೆರೆದಿದ್ದರು. ಮುಗಳಖೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೃವರ ಕೃಪಾಶೀರ್ವಾದಕ್ಕೆ ಪಾತ್ರರಾದರು.
More news from ಕರ್ನಾಟಕ and nearby areas
- ಬಾದಾಮಿ : ತಾಲೂಕಿನ ಶಿವಯೋಗಮಂದಿರ ಹತ್ತಿರದ ಮಲಪ್ರಭಾ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪೊಲೀಸರು ಚಾಲಕನನ್ನು ಬಾದಾಮಿ ಪೊಲೀಸರು ಬುಧವಾರ ಮಧ್ಯರಾತ್ರಿ 1:30ರ ಸುಮಾರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಟ್ರ್ಯಾಕ್ಟರ್ ಚಾಲಕ ಬಸಯ್ಯ ವಸ್ತ್ರದ ಎಂದು ಗುರುತಿಸಲಾಗಿದ್ದು, ಮರಳು ತುಂಬಿದ ಟ್ರ್ಯಾಕ್ಟರ್ ನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.1
- ಗುಳೇದಗುಡ್ಡ: ಸಮೀಪದ ಕೆಲವಡಿ ಗ್ರಾಮದ ಶ್ರೀಲಕ್ಷ್ಮೀ ರಂಗನಾಥ ದೇವರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಊರುಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು.1
- ವಿಜಯಪುರ: ರಸ್ತೆಯಲ್ಲಿ ರೊಟ್ಟಿ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್ ವಿಜಯಪುರ ನಗರದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ರಸ್ತೆಯಲ್ಲಿ ಸವದೆ ಒಲೆಯ ಮೇಲೆ ರೊಟ್ಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿ, ಕೂಡಲೇ ಬೆಲೆ ಕಡಿಮೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.1
- ಜಿಲ್ಲಾ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ವಿಜಯಪುರ, ಪ್ರತಿಭಟನೆ ವಿವಿಧ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.1
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಅಂಗವಾಗಿ ಬೃಹತ್ ಶೋಭಾಯಾತ್ರೆ ಮಾರ್ಚ ೧೫ ರವಿವಾರದಂದು ನಡೆಯಲಿದ್ದು. ಮಧ್ಯಾಹ್ನ ೧೨ ಗಂಟೆಗೆ ಶೋಭಾ ಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದ್ದು. ಸಾಯಂಕಾಲ ೬ ಗಂಟೆಗೆ ಎಸ್.ಆರ್.ಕಂಠಿ ವೃತ್ತದಲ್ಲಿ ಸಾರ್ವಜನಿಕ ಸಮಾರಂಭ ಜರುಗಲಿದ್ದು. ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತ ಸದಸ್ಯ ಸಿಟಿ ರವಿ ಪಾಲ್ಗೊಳಲ್ಲಿದ್ದು, ಅವರು ಜಯಂತ್ಯೋತ್ಸವ ವಿಡಿಯೋ ಹರಿಬಿಟ್ಟಿದ್ದು. ಶಿವಾಜಿ ಶೋಭಾಯಾತ್ರೆಯಲ್ಲಿ ನಾನು ಪಾಲ್ಗೊಳ್ಳುತ್ತಿದ್ದ, ಎಲ್ಲಾ ಹಿಂದೂ ಬಾಂಧವರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.1
- कर्नाटक के बेलगावी में 33 साल की फैशन डिजाइनर दीपा अवतागी ने सोशल मीडिया पर अमीर पुरुषों को अपने जाल में फंसाकर उनके पैसे, गहने और यहां तक कि गाड़ी भी चुरा ली। उसने पहले दोस्ती और प्यार का दिखावा किया, फिर लॉज या होटल में बुलाकर चोरी की। जो पैसे देने से इनकार करते, उन्हें ब्लैकमेल की धमकी दी जाती थी। तिलकवाड़ी पुलिस ने दीपा को गिरफ्तार कर उसके फरार साथी की तलाश शुरू कर दी है। सोशल मीडिया पर दोस्ती करते समय सावधानी बरतना जरूरी है।1
- ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಬೆಂಗಳೂರ ಜಿಲ್ಲಾ ಘಟಕ ವಿಜಯಪುರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಖಾಂತರ ಶ್ರೀ ಮಧು ಎಸ್ ಬಂಗಾರಪ್ಪನವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ಮನವಿ ಸಲ್ಲಿಸಿದರು.1
- ವಿಜಯಪುರದಲ್ಲಿ ಹುಡುಗರ ಕಳ್ಳರು ಹಾವಳಿ...1
- ಇಳಕಲ ನಗರದ ತಹಶಿಲ್ದಾರ ಕಚೇರಿ ಮುಂದೆ ಕರ್ನಾಟಕ ರೈತ ಸೇನೆ ಹುನಗುಂದ ಇಳಕಲ್ಲ ವತಿಯಿಂದ ಇಲಕಲ ತಾಲೂಕಿನ ಅಮಿನಗಡ ಹೋಬಳಿಯ ಉಪನಾಳ ಎಸ್ ಸಿ ಗ್ರಾಮದ ರೈತರ ಸಮಸ್ಯೆಗಳನ್ನು ಸರಿಪಡಿಸುವಂತೆ ಆಘ್ರಹಿಸಿ ರೈತರು ಮೂರು ದಿನಗಳಿಂದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ನಿರಂತರ ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಭೇಟಿ ನೀಡಿ ಸಂಬAಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಕೂಡಲೇ ರೈತರ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಈ ಸಮಯದಲ್ಲಿ ರೈತ ಮುಖಂಡರು ಹಾಗೂ ಬಿಜೆಪಿ ಪಕ್ಷದ ಹಿರಿಯರು, ಮುಖಂಡರು ಇದ್ದರು.3