logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆಂಪೇಗೌಡ ಪ್ರತಿಮೆ ಸ್ಥಳಾಂತರಕ್ಕೆ ವಿರೋಧ ಬೇಡ. ಮಾಗಡಿ : ​ ಕೆಂಪೇಗೌಡ ಪ್ರತಿಮೆ ಸ್ಥಳಾಂತರ ವಿಚಾರದಲ್ಲಿ ಕುಚೋದ್ಯನೇ, ಗಲಭೆ, ಪ್ರಚೋದನೆ ಸೃಷ್ಠಿಸಬಾರದು ಇದರಿಂದ ಶಾಂತಿ ಹದೆಗೆಡುತ್ತದೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಎಚ್.ಎಂ.ಕೃಷ್ಣಮೂರ್ತಿಗೆ ತಿರುಗೇಟ್ ನೀಡಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರ ಆರೋಗ್ಯ ದೃಷ್ಠಿಯಿಂದ 42 ಕೋಟಿರೂ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲ್ಲಿ ಪೂಜೆ ನೆರವೇರಿಸಲಾಗಿದೆ ಟೆಂಡರ್ ಪ್ರಕ್ರಿಯೆಯೂ ಆಗಿದ್ದು ಜಾಗವನ್ನು ಬಿಟ್ಟುಕೊಡಬೇಕಿದೆ ಆಸ್ಪತ್ರೆ ನಿರ್ಮಾಣದ ಜಾಗದಲ್ಲಿ ಕೆಂಪೇಗೌಡ ಪ್ರತಿಮೆ ಇದ್ದು ಈ ಪ್ರತಿಮೆಯನ್ನು ತೆರವುಗೊಳಿಸದಂತೆ ಎಚ್.ಎಂ.ಕೃಷ್ಣಮೂರ್ತಿ ಹೈಕೋರ್ಟ್ ಮೊರೆಹೊಗಿದ್ದು ಪ್ರತಿಮೆ ಗೆ ಧಕ್ಕೆ ಆಗದಂತೆ ಸ್ಥಳಾಂತರಿಸಲು ಹೈಕೋರ್ಟ್ ಸೂಚಿಸಿದಂತೆ ಸ್ಥಳಾಂತರಿಸಲು ಮೆಟ್ಟಿಲು ತೆರವುಗೊಳಿಸುವುದಕ್ಕೆ ಇಲ್ಲಸಲ್ಲದ ಆರೋಪಮಾಡುವುದು ಸರಿಯಲ್ಲ, ಕಾನೂನಾತ್ಮಕವಾಗಿ ಮರಗಳನ್ನು ತೆರವುಗೊಳಿಸಿ ಎಂದು ಆದೇಶವಿದೆ ಒರೆತು ಸ್ಟೇ ನೀಡಿಲ್ಲ ಎಂದರು. ಈಗಿರುವ ಪ್ರತಿಮೆಗೆ ಯಾವುದೇ ಧಕ್ಕೆ ಬಾರದಂತೆ ಪೂರ್ವಾಭಿಮುಖದಿಂದ ಉತ್ತರಾಭಿ ಮುಖವಾಗಿ ಸ್ಥಾಪಿಸಲಾಗುವುದು ಎಂದರು. ಶ್ರೀಮಂತರು ನಗರ ಪ್ರದೇಶದ ಆಸ್ಪತ್ರೆಗೆ ಹೋಗುತ್ತಾರೆ ಶ್ರೀಸಾಮಾನ್ಯರು ಎಲ್ಲಿಗೆ ಹೋಗಲು ಸಾಧ್ಯ, ಶಾಸಕರು ಮನೆ ನಿರ್ಮಿಸುತ್ತಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಆಸ್ಪತ್ರೆ ನಿರ್ಮಾಣವಾದ ನಂತರ ಶಾಸಕರ ಸಂಬಂಧಿಕರು ಚಿಕಿತ್ಸೆಪಡೆಯಲು ಬರುವುದಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಲಿ ಅಡೆ,ತಡೆಹೊಡ್ಡುವುದು, ಜನರಿಗೆ ಧಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಬೇಡ ಎಂದು ಕೆಂಪೇಗೌಡ ಅಭಿವೃದ್ದಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣನಮೂರ್ತಿಗೆ ಮನವಿ ಮಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಭವನ ಶಿಥಿಲವಾದ ಕಾರಣ ತರವುಗೊಳಿಸಿ ಹೊಸ ಭವನ ನಿರ್ಮಾಣಮಾಡಲಾಗುತ್ತಿದೆ. ಸರಕಾರಿ ಇಲಾಖೆಗಳನ್ನು ತೆರವುಗೊಳಿಸಿ ಶಾಸಕರ ಕಿಸೆಸೇರುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ, 2018ರಲ್ಲಿ ಕೋಟೆ ಜಾಗ ಕೆಶಿಫ್ ರಸ್ತೆಗೆ ಭೂಸ್ವಾಧಿನವಾಗಿದೆ ಈ ಹಣ ಸೋಮೇಶ್ವರ ದೇವಾಲಯದ ಖಾತೆಗೆ 70 ಲಕ್ಷರೂ ಜಮೆಯಾಗಿದೆ ಆ ವೇಳೆ ಎಚ್.ಸಿ.ಬಾಲಕೃಷ್ಣ ಶಾಸಕರಾಗಿರಲಿಲ್ಲ ಈ ಹಣ ಎಲ್ಲಿದೆ ಎಂದು ಖಚಿತಪಡಿಸಿಕೊಳ್ಳುವುದನ್ನು ಬಿಟ್ಟು ಶಾಸಕರ ವಿರುದ್ದ ಆರೋಪಮಾಡುವುದು ಸರಿಯಲ್ಲ ಎಂದು ಲೇವಡಿ ಮಾಡಿದರು. ಆಸ್ಪತ್ರೆ ಕಾಮಗಾರಿ ಇನ್ನೂ ಆರಂಭಿಸಿಲ್ಲ ಈಗಿರುವಾಗ ಎರಡು ವರ್ಷದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ ಎನ್ನುತ್ತಾರೆ ಅವರಿಗೆ ಕಳಕಳಿ ಇದ್ದರೆ ಕಾಮಗಾರಿ ನಡೆಯುವ ವೇಳೆ ವೀಕ್ಷಿಸಲಿ ಅದನ್ನು ಬಿಟ್ಟು ಬಿಟ್ಟು ಇಲ್ಲಸಲ್ಲದ ಆರೋಪಮಾಡುವುದು ಎಷ್ಟು ಸರಿ. ಅಭಿವೃದ್ದಿ ವಿಚಾರದಲ್ಲಿ ಚರ್ಚೆಗೆ ಬರಲಿ ಚರ್ಚೆಗೆ ನಾವು ಸಿದ್ದರಿದ್ದೇವೆ ದಿನಾಂಕ, ಸ್ಥಳ, ಸಮಯ ನಿಗಧಿಪಡಿಸಿ ಎಂದು ಸವಾಲು ಹಾಕಿದರು. ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು ಮಾತನಾಡಿ, ಎಚ್.ಎಂ.ಕೃಷ್ಣಮೂರ್ತಿ ಅಭಿವೃದ್ದಿ ವಿಚಾರದಲ್ಲಿ ಚರ್ಚಿಸಲಿ ಅದನ್ನು ಬಿಟ್ಟು ಶಾಸಕರ ಬಗ್ಗೆ ಅಗುರವಾಗಿ, ಏಕವಚನದಲ್ಲಿ ಮಾತನಾಡಿದರೆ ತಕ್ಕಪಾಠ ಕಲಿಸಲಾಗುವುದು, ಅಭಿವೃದ್ದಿಗೆ ಸಹಕಾರ ನೀಡಲಿ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡದೆ ಆಸ್ಪತ್ರೆ ನಿರ್ಮಾಣಕ್ಕೆ ವಿರೊಧಿಸುವುದು ಸರಿಯಲ್ಲ ಇದು ಸಾರ್ವಜನಿಕರ ಸ್ವತ್ತು. ಕಾನೂನಾತ್ಮಕವಾಗಿಯೇ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕರು ಮುಂದಾಗಿದ್ದಾರೆ ಜೇಡ್ರಹಳ್ಳಿ ಕೃಷ್ಣಪ್ಪ, ಮರೂರು ಸಾಗರ್ ಗೌಡ ಮಾಗಡಿ ಸರಕಾರಿ ಆಸ್ಪತ್ರೆಯಲ್ಲಿ ಎಷ್ಟು ದಿನ ಚಿಕಿತ್ಸೆ ಪಡೆದಿದ್ದಾರೆ ತಿಳಿಸಲಿ ಆಸ್ಪತ್ರೆ ನಿರ್ಮಾಣದ ವಿಚಾರದಲ್ಲಿ ಮಾತನಾಡಲು ಇವರಿಗೆ ಹಕ್ಕಿಲ್ಲ ಎಂದು ಲೇವಡಿ ಮಾಡಿದರು. ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಕೆಂಪೇಗೌಡರ ಬಗ್ಗೆ ಎಲ್ಲರಿಗೂ ಅಭಿಮಾನ, ಗೌರವವಿದೆ ಅದರಂತೆ ಆಸ್ಪತ್ರೆಯೂ ಪ್ರಮುಖವಾಗಿದೆ ಯಾವುದೇ ಧಕ್ಕೆ ಬಾರದಂತೆ ಪ್ರತಿಮೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆ ನಿರ್ಮಾಣಕ್ಕೆ ಯಾರು ಅಡ್ಡಿಪಡಿಸಬಾರದು. 100 ಕೋಟಿರೂ ವೆಚ್ಚದಲ್ಲಿ ಕೋಟೆ ಅಭಿವೃದ್ದಿಪಡಿಸಿ ಮಧ್ಯದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಉದ್ದೇಶವಿದೆ, ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ಯೂನಿವರ್ ಸಿಟಿ ಆಗುತ್ತಿರುವುದರಿಂದ ಮಾಗಡಿಯಲ್ಲಿ ಸುಸರ್ಜಿತ ಆಸ್ಪತ್ರೆ ನಿರ್ಮಾಣವಾಗುವುದರಿಂದ ನುರಿತ ವೈದ್ಯರು ಬರಲಿದ್ದಾರೆ ಇದರಿಂದ ಬಡವರಿಗೆ ಉತ್ತಮ ಆರೋಗ್ಯ ಸೇವೆ ಸಲ್ಲಿಸಬಹುದು ಅಭಿವೃದ್ದಿಗೆ ಕಾಲು ಏಳೆಯದೆ ಕೈಜೋಡಿಸಿ ಎಂದು ಮನವಿ ಮಾಡಿದರು. ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಗ್ರೋಪುರುಷೋತ್ತಮ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಕಲ್ಕೆರೆ ಶಿವಣ್ಣ, ಪುರಸಭೆ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಮಾಜಿ ಸದಸ್ಯರಾದ ರೂಪೇಶ್, ಆಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ರಮೇಶ್, ದೊಡ್ಡಿ ಲೋಕೇಶ್, ತಿರುಮಲೆ ವೆಂಕಟೇಶ್ ಇದ್ದರು.

2 hrs ago
user_Siddalinga siddalinga
Siddalinga siddalinga
ಮಾಗಡಿ, ರಾಮನಗರ, ಕರ್ನಾಟಕ•
2 hrs ago

ಕೆಂಪೇಗೌಡ ಪ್ರತಿಮೆ ಸ್ಥಳಾಂತರಕ್ಕೆ ವಿರೋಧ ಬೇಡ. ಮಾಗಡಿ : ​ ಕೆಂಪೇಗೌಡ ಪ್ರತಿಮೆ ಸ್ಥಳಾಂತರ ವಿಚಾರದಲ್ಲಿ ಕುಚೋದ್ಯನೇ, ಗಲಭೆ, ಪ್ರಚೋದನೆ ಸೃಷ್ಠಿಸಬಾರದು ಇದರಿಂದ ಶಾಂತಿ ಹದೆಗೆಡುತ್ತದೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಎಚ್.ಎಂ.ಕೃಷ್ಣಮೂರ್ತಿಗೆ ತಿರುಗೇಟ್ ನೀಡಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರ ಆರೋಗ್ಯ ದೃಷ್ಠಿಯಿಂದ 42 ಕೋಟಿರೂ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲ್ಲಿ ಪೂಜೆ ನೆರವೇರಿಸಲಾಗಿದೆ ಟೆಂಡರ್ ಪ್ರಕ್ರಿಯೆಯೂ ಆಗಿದ್ದು ಜಾಗವನ್ನು ಬಿಟ್ಟುಕೊಡಬೇಕಿದೆ ಆಸ್ಪತ್ರೆ ನಿರ್ಮಾಣದ ಜಾಗದಲ್ಲಿ ಕೆಂಪೇಗೌಡ ಪ್ರತಿಮೆ ಇದ್ದು ಈ ಪ್ರತಿಮೆಯನ್ನು ತೆರವುಗೊಳಿಸದಂತೆ ಎಚ್.ಎಂ.ಕೃಷ್ಣಮೂರ್ತಿ ಹೈಕೋರ್ಟ್ ಮೊರೆಹೊಗಿದ್ದು ಪ್ರತಿಮೆ ಗೆ ಧಕ್ಕೆ ಆಗದಂತೆ ಸ್ಥಳಾಂತರಿಸಲು ಹೈಕೋರ್ಟ್ ಸೂಚಿಸಿದಂತೆ ಸ್ಥಳಾಂತರಿಸಲು ಮೆಟ್ಟಿಲು ತೆರವುಗೊಳಿಸುವುದಕ್ಕೆ ಇಲ್ಲಸಲ್ಲದ ಆರೋಪಮಾಡುವುದು ಸರಿಯಲ್ಲ, ಕಾನೂನಾತ್ಮಕವಾಗಿ ಮರಗಳನ್ನು ತೆರವುಗೊಳಿಸಿ ಎಂದು ಆದೇಶವಿದೆ ಒರೆತು ಸ್ಟೇ ನೀಡಿಲ್ಲ ಎಂದರು. ಈಗಿರುವ ಪ್ರತಿಮೆಗೆ ಯಾವುದೇ ಧಕ್ಕೆ ಬಾರದಂತೆ ಪೂರ್ವಾಭಿಮುಖದಿಂದ ಉತ್ತರಾಭಿ ಮುಖವಾಗಿ ಸ್ಥಾಪಿಸಲಾಗುವುದು ಎಂದರು. ಶ್ರೀಮಂತರು ನಗರ ಪ್ರದೇಶದ ಆಸ್ಪತ್ರೆಗೆ ಹೋಗುತ್ತಾರೆ ಶ್ರೀಸಾಮಾನ್ಯರು ಎಲ್ಲಿಗೆ ಹೋಗಲು ಸಾಧ್ಯ, ಶಾಸಕರು ಮನೆ ನಿರ್ಮಿಸುತ್ತಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಆಸ್ಪತ್ರೆ ನಿರ್ಮಾಣವಾದ ನಂತರ ಶಾಸಕರ ಸಂಬಂಧಿಕರು ಚಿಕಿತ್ಸೆಪಡೆಯಲು ಬರುವುದಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಲಿ ಅಡೆ,ತಡೆಹೊಡ್ಡುವುದು, ಜನರಿಗೆ

ಧಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಬೇಡ ಎಂದು ಕೆಂಪೇಗೌಡ ಅಭಿವೃದ್ದಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣನಮೂರ್ತಿಗೆ ಮನವಿ ಮಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಭವನ ಶಿಥಿಲವಾದ ಕಾರಣ ತರವುಗೊಳಿಸಿ ಹೊಸ ಭವನ ನಿರ್ಮಾಣಮಾಡಲಾಗುತ್ತಿದೆ. ಸರಕಾರಿ ಇಲಾಖೆಗಳನ್ನು ತೆರವುಗೊಳಿಸಿ ಶಾಸಕರ ಕಿಸೆಸೇರುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ, 2018ರಲ್ಲಿ ಕೋಟೆ ಜಾಗ ಕೆಶಿಫ್ ರಸ್ತೆಗೆ ಭೂಸ್ವಾಧಿನವಾಗಿದೆ ಈ ಹಣ ಸೋಮೇಶ್ವರ ದೇವಾಲಯದ ಖಾತೆಗೆ 70 ಲಕ್ಷರೂ ಜಮೆಯಾಗಿದೆ ಆ ವೇಳೆ ಎಚ್.ಸಿ.ಬಾಲಕೃಷ್ಣ ಶಾಸಕರಾಗಿರಲಿಲ್ಲ ಈ ಹಣ ಎಲ್ಲಿದೆ ಎಂದು ಖಚಿತಪಡಿಸಿಕೊಳ್ಳುವುದನ್ನು ಬಿಟ್ಟು ಶಾಸಕರ ವಿರುದ್ದ ಆರೋಪಮಾಡುವುದು ಸರಿಯಲ್ಲ ಎಂದು ಲೇವಡಿ ಮಾಡಿದರು. ಆಸ್ಪತ್ರೆ ಕಾಮಗಾರಿ ಇನ್ನೂ ಆರಂಭಿಸಿಲ್ಲ ಈಗಿರುವಾಗ ಎರಡು ವರ್ಷದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ ಎನ್ನುತ್ತಾರೆ ಅವರಿಗೆ ಕಳಕಳಿ ಇದ್ದರೆ ಕಾಮಗಾರಿ ನಡೆಯುವ ವೇಳೆ ವೀಕ್ಷಿಸಲಿ ಅದನ್ನು ಬಿಟ್ಟು ಬಿಟ್ಟು ಇಲ್ಲಸಲ್ಲದ ಆರೋಪಮಾಡುವುದು ಎಷ್ಟು ಸರಿ. ಅಭಿವೃದ್ದಿ ವಿಚಾರದಲ್ಲಿ ಚರ್ಚೆಗೆ ಬರಲಿ ಚರ್ಚೆಗೆ ನಾವು ಸಿದ್ದರಿದ್ದೇವೆ ದಿನಾಂಕ, ಸ್ಥಳ, ಸಮಯ ನಿಗಧಿಪಡಿಸಿ ಎಂದು ಸವಾಲು ಹಾಕಿದರು. ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು ಮಾತನಾಡಿ, ಎಚ್.ಎಂ.ಕೃಷ್ಣಮೂರ್ತಿ ಅಭಿವೃದ್ದಿ ವಿಚಾರದಲ್ಲಿ ಚರ್ಚಿಸಲಿ ಅದನ್ನು ಬಿಟ್ಟು ಶಾಸಕರ ಬಗ್ಗೆ ಅಗುರವಾಗಿ, ಏಕವಚನದಲ್ಲಿ ಮಾತನಾಡಿದರೆ ತಕ್ಕಪಾಠ ಕಲಿಸಲಾಗುವುದು,

ಅಭಿವೃದ್ದಿಗೆ ಸಹಕಾರ ನೀಡಲಿ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡದೆ ಆಸ್ಪತ್ರೆ ನಿರ್ಮಾಣಕ್ಕೆ ವಿರೊಧಿಸುವುದು ಸರಿಯಲ್ಲ ಇದು ಸಾರ್ವಜನಿಕರ ಸ್ವತ್ತು. ಕಾನೂನಾತ್ಮಕವಾಗಿಯೇ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕರು ಮುಂದಾಗಿದ್ದಾರೆ ಜೇಡ್ರಹಳ್ಳಿ ಕೃಷ್ಣಪ್ಪ, ಮರೂರು ಸಾಗರ್ ಗೌಡ ಮಾಗಡಿ ಸರಕಾರಿ ಆಸ್ಪತ್ರೆಯಲ್ಲಿ ಎಷ್ಟು ದಿನ ಚಿಕಿತ್ಸೆ ಪಡೆದಿದ್ದಾರೆ ತಿಳಿಸಲಿ ಆಸ್ಪತ್ರೆ ನಿರ್ಮಾಣದ ವಿಚಾರದಲ್ಲಿ ಮಾತನಾಡಲು ಇವರಿಗೆ ಹಕ್ಕಿಲ್ಲ ಎಂದು ಲೇವಡಿ ಮಾಡಿದರು. ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಕೆಂಪೇಗೌಡರ ಬಗ್ಗೆ ಎಲ್ಲರಿಗೂ ಅಭಿಮಾನ, ಗೌರವವಿದೆ ಅದರಂತೆ ಆಸ್ಪತ್ರೆಯೂ ಪ್ರಮುಖವಾಗಿದೆ ಯಾವುದೇ ಧಕ್ಕೆ ಬಾರದಂತೆ ಪ್ರತಿಮೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆ ನಿರ್ಮಾಣಕ್ಕೆ ಯಾರು ಅಡ್ಡಿಪಡಿಸಬಾರದು. 100 ಕೋಟಿರೂ ವೆಚ್ಚದಲ್ಲಿ ಕೋಟೆ ಅಭಿವೃದ್ದಿಪಡಿಸಿ ಮಧ್ಯದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಉದ್ದೇಶವಿದೆ, ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ಯೂನಿವರ್ ಸಿಟಿ ಆಗುತ್ತಿರುವುದರಿಂದ ಮಾಗಡಿಯಲ್ಲಿ ಸುಸರ್ಜಿತ ಆಸ್ಪತ್ರೆ ನಿರ್ಮಾಣವಾಗುವುದರಿಂದ ನುರಿತ ವೈದ್ಯರು ಬರಲಿದ್ದಾರೆ ಇದರಿಂದ ಬಡವರಿಗೆ ಉತ್ತಮ ಆರೋಗ್ಯ ಸೇವೆ ಸಲ್ಲಿಸಬಹುದು ಅಭಿವೃದ್ದಿಗೆ ಕಾಲು ಏಳೆಯದೆ ಕೈಜೋಡಿಸಿ ಎಂದು ಮನವಿ ಮಾಡಿದರು. ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಗ್ರೋಪುರುಷೋತ್ತಮ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಕಲ್ಕೆರೆ ಶಿವಣ್ಣ, ಪುರಸಭೆ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಮಾಜಿ ಸದಸ್ಯರಾದ ರೂಪೇಶ್, ಆಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ರಮೇಶ್, ದೊಡ್ಡಿ ಲೋಕೇಶ್, ತಿರುಮಲೆ ವೆಂಕಟೇಶ್ ಇದ್ದರು.

More news from ಕರ್ನಾಟಕ and nearby areas
  • ಮಾಗಡಿ : ​ ಕೆಂಪೇಗೌಡ ಪ್ರತಿಮೆ ಸ್ಥಳಾಂತರ ವಿಚಾರದಲ್ಲಿ ಕುಚೋದ್ಯನೇ, ಗಲಭೆ, ಪ್ರಚೋದನೆ ಸೃಷ್ಠಿಸಬಾರದು ಇದರಿಂದ ಶಾಂತಿ ಹದೆಗೆಡುತ್ತದೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಎಚ್.ಎಂ.ಕೃಷ್ಣಮೂರ್ತಿಗೆ ತಿರುಗೇಟ್ ನೀಡಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರ ಆರೋಗ್ಯ ದೃಷ್ಠಿಯಿಂದ 42 ಕೋಟಿರೂ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲ್ಲಿ ಪೂಜೆ ನೆರವೇರಿಸಲಾಗಿದೆ ಟೆಂಡರ್ ಪ್ರಕ್ರಿಯೆಯೂ ಆಗಿದ್ದು ಜಾಗವನ್ನು ಬಿಟ್ಟುಕೊಡಬೇಕಿದೆ ಆಸ್ಪತ್ರೆ ನಿರ್ಮಾಣದ ಜಾಗದಲ್ಲಿ ಕೆಂಪೇಗೌಡ ಪ್ರತಿಮೆ ಇದ್ದು ಈ ಪ್ರತಿಮೆಯನ್ನು ತೆರವುಗೊಳಿಸದಂತೆ ಎಚ್.ಎಂ.ಕೃಷ್ಣಮೂರ್ತಿ ಹೈಕೋರ್ಟ್ ಮೊರೆಹೊಗಿದ್ದು ಪ್ರತಿಮೆ ಗೆ ಧಕ್ಕೆ ಆಗದಂತೆ ಸ್ಥಳಾಂತರಿಸಲು ಹೈಕೋರ್ಟ್ ಸೂಚಿಸಿದಂತೆ ಸ್ಥಳಾಂತರಿಸಲು ಮೆಟ್ಟಿಲು ತೆರವುಗೊಳಿಸುವುದಕ್ಕೆ ಇಲ್ಲಸಲ್ಲದ ಆರೋಪಮಾಡುವುದು ಸರಿಯಲ್ಲ, ಕಾನೂನಾತ್ಮಕವಾಗಿ ಮರಗಳನ್ನು ತೆರವುಗೊಳಿಸಿ ಎಂದು ಆದೇಶವಿದೆ ಒರೆತು ಸ್ಟೇ ನೀಡಿಲ್ಲ ಎಂದರು. ಈಗಿರುವ ಪ್ರತಿಮೆಗೆ ಯಾವುದೇ ಧಕ್ಕೆ ಬಾರದಂತೆ ಪೂರ್ವಾಭಿಮುಖದಿಂದ ಉತ್ತರಾಭಿ ಮುಖವಾಗಿ ಸ್ಥಾಪಿಸಲಾಗುವುದು ಎಂದರು. ಶ್ರೀಮಂತರು ನಗರ ಪ್ರದೇಶದ ಆಸ್ಪತ್ರೆಗೆ ಹೋಗುತ್ತಾರೆ ಶ್ರೀಸಾಮಾನ್ಯರು ಎಲ್ಲಿಗೆ ಹೋಗಲು ಸಾಧ್ಯ, ಶಾಸಕರು ಮನೆ ನಿರ್ಮಿಸುತ್ತಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಆಸ್ಪತ್ರೆ ನಿರ್ಮಾಣವಾದ ನಂತರ ಶಾಸಕರ ಸಂಬಂಧಿಕರು ಚಿಕಿತ್ಸೆಪಡೆಯಲು ಬರುವುದಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಲಿ ಅಡೆ,ತಡೆಹೊಡ್ಡುವುದು, ಜನರಿಗೆ ಧಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಬೇಡ ಎಂದು ಕೆಂಪೇಗೌಡ ಅಭಿವೃದ್ದಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣನಮೂರ್ತಿಗೆ ಮನವಿ ಮಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಭವನ ಶಿಥಿಲವಾದ ಕಾರಣ ತರವುಗೊಳಿಸಿ ಹೊಸ ಭವನ ನಿರ್ಮಾಣಮಾಡಲಾಗುತ್ತಿದೆ. ಸರಕಾರಿ ಇಲಾಖೆಗಳನ್ನು ತೆರವುಗೊಳಿಸಿ ಶಾಸಕರ ಕಿಸೆಸೇರುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ, 2018ರಲ್ಲಿ ಕೋಟೆ ಜಾಗ ಕೆಶಿಫ್ ರಸ್ತೆಗೆ ಭೂಸ್ವಾಧಿನವಾಗಿದೆ ಈ ಹಣ ಸೋಮೇಶ್ವರ ದೇವಾಲಯದ ಖಾತೆಗೆ 70 ಲಕ್ಷರೂ ಜಮೆಯಾಗಿದೆ ಆ ವೇಳೆ ಎಚ್.ಸಿ.ಬಾಲಕೃಷ್ಣ ಶಾಸಕರಾಗಿರಲಿಲ್ಲ ಈ ಹಣ ಎಲ್ಲಿದೆ ಎಂದು ಖಚಿತಪಡಿಸಿಕೊಳ್ಳುವುದನ್ನು ಬಿಟ್ಟು ಶಾಸಕರ ವಿರುದ್ದ ಆರೋಪಮಾಡುವುದು ಸರಿಯಲ್ಲ ಎಂದು ಲೇವಡಿ ಮಾಡಿದರು. ಆಸ್ಪತ್ರೆ ಕಾಮಗಾರಿ ಇನ್ನೂ ಆರಂಭಿಸಿಲ್ಲ ಈಗಿರುವಾಗ ಎರಡು ವರ್ಷದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ ಎನ್ನುತ್ತಾರೆ ಅವರಿಗೆ ಕಳಕಳಿ ಇದ್ದರೆ ಕಾಮಗಾರಿ ನಡೆಯುವ ವೇಳೆ ವೀಕ್ಷಿಸಲಿ ಅದನ್ನು ಬಿಟ್ಟು ಬಿಟ್ಟು ಇಲ್ಲಸಲ್ಲದ ಆರೋಪಮಾಡುವುದು ಎಷ್ಟು ಸರಿ. ಅಭಿವೃದ್ದಿ ವಿಚಾರದಲ್ಲಿ ಚರ್ಚೆಗೆ ಬರಲಿ ಚರ್ಚೆಗೆ ನಾವು ಸಿದ್ದರಿದ್ದೇವೆ ದಿನಾಂಕ, ಸ್ಥಳ, ಸಮಯ ನಿಗಧಿಪಡಿಸಿ ಎಂದು ಸವಾಲು ಹಾಕಿದರು. ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು ಮಾತನಾಡಿ, ಎಚ್.ಎಂ.ಕೃಷ್ಣಮೂರ್ತಿ ಅಭಿವೃದ್ದಿ ವಿಚಾರದಲ್ಲಿ ಚರ್ಚಿಸಲಿ ಅದನ್ನು ಬಿಟ್ಟು ಶಾಸಕರ ಬಗ್ಗೆ ಅಗುರವಾಗಿ, ಏಕವಚನದಲ್ಲಿ ಮಾತನಾಡಿದರೆ ತಕ್ಕಪಾಠ ಕಲಿಸಲಾಗುವುದು, ಅಭಿವೃದ್ದಿಗೆ ಸಹಕಾರ ನೀಡಲಿ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡದೆ ಆಸ್ಪತ್ರೆ ನಿರ್ಮಾಣಕ್ಕೆ ವಿರೊಧಿಸುವುದು ಸರಿಯಲ್ಲ ಇದು ಸಾರ್ವಜನಿಕರ ಸ್ವತ್ತು. ಕಾನೂನಾತ್ಮಕವಾಗಿಯೇ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕರು ಮುಂದಾಗಿದ್ದಾರೆ ಜೇಡ್ರಹಳ್ಳಿ ಕೃಷ್ಣಪ್ಪ, ಮರೂರು ಸಾಗರ್ ಗೌಡ ಮಾಗಡಿ ಸರಕಾರಿ ಆಸ್ಪತ್ರೆಯಲ್ಲಿ ಎಷ್ಟು ದಿನ ಚಿಕಿತ್ಸೆ ಪಡೆದಿದ್ದಾರೆ ತಿಳಿಸಲಿ ಆಸ್ಪತ್ರೆ ನಿರ್ಮಾಣದ ವಿಚಾರದಲ್ಲಿ ಮಾತನಾಡಲು ಇವರಿಗೆ ಹಕ್ಕಿಲ್ಲ ಎಂದು ಲೇವಡಿ ಮಾಡಿದರು. ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಕೆಂಪೇಗೌಡರ ಬಗ್ಗೆ ಎಲ್ಲರಿಗೂ ಅಭಿಮಾನ, ಗೌರವವಿದೆ ಅದರಂತೆ ಆಸ್ಪತ್ರೆಯೂ ಪ್ರಮುಖವಾಗಿದೆ ಯಾವುದೇ ಧಕ್ಕೆ ಬಾರದಂತೆ ಪ್ರತಿಮೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆ ನಿರ್ಮಾಣಕ್ಕೆ ಯಾರು ಅಡ್ಡಿಪಡಿಸಬಾರದು. 100 ಕೋಟಿರೂ ವೆಚ್ಚದಲ್ಲಿ ಕೋಟೆ ಅಭಿವೃದ್ದಿಪಡಿಸಿ ಮಧ್ಯದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಉದ್ದೇಶವಿದೆ, ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ಯೂನಿವರ್ ಸಿಟಿ ಆಗುತ್ತಿರುವುದರಿಂದ ಮಾಗಡಿಯಲ್ಲಿ ಸುಸರ್ಜಿತ ಆಸ್ಪತ್ರೆ ನಿರ್ಮಾಣವಾಗುವುದರಿಂದ ನುರಿತ ವೈದ್ಯರು ಬರಲಿದ್ದಾರೆ ಇದರಿಂದ ಬಡವರಿಗೆ ಉತ್ತಮ ಆರೋಗ್ಯ ಸೇವೆ ಸಲ್ಲಿಸಬಹುದು ಅಭಿವೃದ್ದಿಗೆ ಕಾಲು ಏಳೆಯದೆ ಕೈಜೋಡಿಸಿ ಎಂದು ಮನವಿ ಮಾಡಿದರು. ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಗ್ರೋಪುರುಷೋತ್ತಮ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಕಲ್ಕೆರೆ ಶಿವಣ್ಣ, ಪುರಸಭೆ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಮಾಜಿ ಸದಸ್ಯರಾದ ರೂಪೇಶ್, ಆಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ರಮೇಶ್, ದೊಡ್ಡಿ ಲೋಕೇಶ್, ತಿರುಮಲೆ ವೆಂಕಟೇಶ್ ಇದ್ದರು.
    3
    ಮಾಗಡಿ : ​  ಕೆಂಪೇಗೌಡ ಪ್ರತಿಮೆ ಸ್ಥಳಾಂತರ ವಿಚಾರದಲ್ಲಿ ಕುಚೋದ್ಯನೇ, ಗಲಭೆ, ಪ್ರಚೋದನೆ ಸೃಷ್ಠಿಸಬಾರದು ಇದರಿಂದ ಶಾಂತಿ ಹದೆಗೆಡುತ್ತದೆ  ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ  ಎಚ್.ಎಂ.ಕೃಷ್ಣಮೂರ್ತಿಗೆ ತಿರುಗೇಟ್ ನೀಡಿದರು. 
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರ ಆರೋಗ್ಯ ದೃಷ್ಠಿಯಿಂದ 42 ಕೋಟಿರೂ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲ್ಲಿ ಪೂಜೆ ನೆರವೇರಿಸಲಾಗಿದೆ ಟೆಂಡರ್ ಪ್ರಕ್ರಿಯೆಯೂ ಆಗಿದ್ದು ಜಾಗವನ್ನು ಬಿಟ್ಟುಕೊಡಬೇಕಿದೆ ಆಸ್ಪತ್ರೆ ನಿರ್ಮಾಣದ ಜಾಗದಲ್ಲಿ  ಕೆಂಪೇಗೌಡ ಪ್ರತಿಮೆ ಇದ್ದು ಈ ಪ್ರತಿಮೆಯನ್ನು ತೆರವುಗೊಳಿಸದಂತೆ ಎಚ್.ಎಂ.ಕೃಷ್ಣಮೂರ್ತಿ ಹೈಕೋರ್ಟ್ ಮೊರೆಹೊಗಿದ್ದು ಪ್ರತಿಮೆ ಗೆ ಧಕ್ಕೆ ಆಗದಂತೆ ಸ್ಥಳಾಂತರಿಸಲು ಹೈಕೋರ್ಟ್ ಸೂಚಿಸಿದಂತೆ ಸ್ಥಳಾಂತರಿಸಲು ಮೆಟ್ಟಿಲು ತೆರವುಗೊಳಿಸುವುದಕ್ಕೆ ಇಲ್ಲಸಲ್ಲದ ಆರೋಪಮಾಡುವುದು ಸರಿಯಲ್ಲ, ಕಾನೂನಾತ್ಮಕವಾಗಿ ಮರಗಳನ್ನು ತೆರವುಗೊಳಿಸಿ ಎಂದು ಆದೇಶವಿದೆ ಒರೆತು ಸ್ಟೇ ನೀಡಿಲ್ಲ ಎಂದರು.
ಈಗಿರುವ ಪ್ರತಿಮೆಗೆ ಯಾವುದೇ ಧಕ್ಕೆ ಬಾರದಂತೆ ಪೂರ್ವಾಭಿಮುಖದಿಂದ  ಉತ್ತರಾಭಿ ಮುಖವಾಗಿ ಸ್ಥಾಪಿಸಲಾಗುವುದು ಎಂದರು. 
ಶ್ರೀಮಂತರು ನಗರ ಪ್ರದೇಶದ ಆಸ್ಪತ್ರೆಗೆ ಹೋಗುತ್ತಾರೆ ಶ್ರೀಸಾಮಾನ್ಯರು ಎಲ್ಲಿಗೆ ಹೋಗಲು ಸಾಧ್ಯ, ಶಾಸಕರು ಮನೆ ನಿರ್ಮಿಸುತ್ತಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಆಸ್ಪತ್ರೆ ನಿರ್ಮಾಣವಾದ ನಂತರ ಶಾಸಕರ ಸಂಬಂಧಿಕರು ಚಿಕಿತ್ಸೆಪಡೆಯಲು ಬರುವುದಿಲ್ಲ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಲಿ ಅಡೆ,ತಡೆಹೊಡ್ಡುವುದು, ಜನರಿಗೆ ಧಿಕ್ಕು ತಪ್ಪಿಸುವ ಹೇಳಿಕೆ ನೀಡುವುದು  ಬೇಡ ಎಂದು  ಕೆಂಪೇಗೌಡ ಅಭಿವೃದ್ದಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣನಮೂರ್ತಿಗೆ ಮನವಿ ಮಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಭವನ ಶಿಥಿಲವಾದ ಕಾರಣ ತರವುಗೊಳಿಸಿ ಹೊಸ ಭವನ ನಿರ್ಮಾಣಮಾಡಲಾಗುತ್ತಿದೆ. ಸರಕಾರಿ ಇಲಾಖೆಗಳನ್ನು ತೆರವುಗೊಳಿಸಿ ಶಾಸಕರ ಕಿಸೆಸೇರುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ, 2018ರಲ್ಲಿ  ಕೋಟೆ ಜಾಗ ಕೆಶಿಫ್ ರಸ್ತೆಗೆ ಭೂಸ್ವಾಧಿನವಾಗಿದೆ ಈ ಹಣ ಸೋಮೇಶ್ವರ ದೇವಾಲಯದ  ಖಾತೆಗೆ 70  ಲಕ್ಷರೂ ಜಮೆಯಾಗಿದೆ ಆ ವೇಳೆ ಎಚ್.ಸಿ.ಬಾಲಕೃಷ್ಣ ಶಾಸಕರಾಗಿರಲಿಲ್ಲ  ಈ ಹಣ ಎಲ್ಲಿದೆ ಎಂದು ಖಚಿತಪಡಿಸಿಕೊಳ್ಳುವುದನ್ನು ಬಿಟ್ಟು ಶಾಸಕರ ವಿರುದ್ದ ಆರೋಪಮಾಡುವುದು ಸರಿಯಲ್ಲ ಎಂದು ಲೇವಡಿ ಮಾಡಿದರು.
ಆಸ್ಪತ್ರೆ ಕಾಮಗಾರಿ ಇನ್ನೂ ಆರಂಭಿಸಿಲ್ಲ ಈಗಿರುವಾಗ ಎರಡು ವರ್ಷದಲ್ಲಿ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಿ ಎನ್ನುತ್ತಾರೆ ಅವರಿಗೆ ಕಳಕಳಿ ಇದ್ದರೆ ಕಾಮಗಾರಿ ನಡೆಯುವ ವೇಳೆ ವೀಕ್ಷಿಸಲಿ ಅದನ್ನು ಬಿಟ್ಟು ಬಿಟ್ಟು ಇಲ್ಲಸಲ್ಲದ ಆರೋಪಮಾಡುವುದು ಎಷ್ಟು ಸರಿ.  ಅಭಿವೃದ್ದಿ ವಿಚಾರದಲ್ಲಿ ಚರ್ಚೆಗೆ ಬರಲಿ ಚರ್ಚೆಗೆ  ನಾವು ಸಿದ್ದರಿದ್ದೇವೆ  ದಿನಾಂಕ, ಸ್ಥಳ, ಸಮಯ ನಿಗಧಿಪಡಿಸಿ ಎಂದು ಸವಾಲು ಹಾಕಿದರು. 
ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು ಮಾತನಾಡಿ, ಎಚ್.ಎಂ.ಕೃಷ್ಣಮೂರ್ತಿ ಅಭಿವೃದ್ದಿ ವಿಚಾರದಲ್ಲಿ ಚರ್ಚಿಸಲಿ ಅದನ್ನು ಬಿಟ್ಟು  ಶಾಸಕರ ಬಗ್ಗೆ ಅಗುರವಾಗಿ, ಏಕವಚನದಲ್ಲಿ ಮಾತನಾಡಿದರೆ ತಕ್ಕಪಾಠ ಕಲಿಸಲಾಗುವುದು, ಅಭಿವೃದ್ದಿಗೆ ಸಹಕಾರ ನೀಡಲಿ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡದೆ ಆಸ್ಪತ್ರೆ ನಿರ್ಮಾಣಕ್ಕೆ ವಿರೊಧಿಸುವುದು ಸರಿಯಲ್ಲ ಇದು ಸಾರ್ವಜನಿಕರ ಸ್ವತ್ತು. ಕಾನೂನಾತ್ಮಕವಾಗಿಯೇ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕರು ಮುಂದಾಗಿದ್ದಾರೆ ಜೇಡ್ರಹಳ್ಳಿ ಕೃಷ್ಣಪ್ಪ, ಮರೂರು ಸಾಗರ್ ಗೌಡ ಮಾಗಡಿ  ಸರಕಾರಿ ಆಸ್ಪತ್ರೆಯಲ್ಲಿ ಎಷ್ಟು ದಿನ ಚಿಕಿತ್ಸೆ ಪಡೆದಿದ್ದಾರೆ ತಿಳಿಸಲಿ  ಆಸ್ಪತ್ರೆ ನಿರ್ಮಾಣದ ವಿಚಾರದಲ್ಲಿ ಮಾತನಾಡಲು ಇವರಿಗೆ ಹಕ್ಕಿಲ್ಲ ಎಂದು ಲೇವಡಿ ಮಾಡಿದರು.
ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಕೆಂಪೇಗೌಡರ ಬಗ್ಗೆ ಎಲ್ಲರಿಗೂ ಅಭಿಮಾನ, ಗೌರವವಿದೆ ಅದರಂತೆ ಆಸ್ಪತ್ರೆಯೂ ಪ್ರಮುಖವಾಗಿದೆ ಯಾವುದೇ ಧಕ್ಕೆ ಬಾರದಂತೆ ಪ್ರತಿಮೆ ಸ್ಥಳಾಂತರಿಸಲಾಗುತ್ತಿದೆ, ಆಸ್ಪತ್ರೆ ನಿರ್ಮಾಣಕ್ಕೆ ಯಾರು ಅಡ್ಡಿಪಡಿಸಬಾರದು. 100 ಕೋಟಿರೂ ವೆಚ್ಚದಲ್ಲಿ ಕೋಟೆ ಅಭಿವೃದ್ದಿಪಡಿಸಿ ಮಧ್ಯದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣದ ಉದ್ದೇಶವಿದೆ, ರಾಮನಗರದಲ್ಲಿ  ರಾಜೀವ್ ಗಾಂಧಿ ಆರೋಗ್ಯ ಯೂನಿವರ್ ಸಿಟಿ ಆಗುತ್ತಿರುವುದರಿಂದ ಮಾಗಡಿಯಲ್ಲಿ ಸುಸರ್ಜಿತ ಆಸ್ಪತ್ರೆ ನಿರ್ಮಾಣವಾಗುವುದರಿಂದ ನುರಿತ ವೈದ್ಯರು ಬರಲಿದ್ದಾರೆ ಇದರಿಂದ ಬಡವರಿಗೆ ಉತ್ತಮ ಆರೋಗ್ಯ ಸೇವೆ ಸಲ್ಲಿಸಬಹುದು ಅಭಿವೃದ್ದಿಗೆ ಕಾಲು ಏಳೆಯದೆ ಕೈಜೋಡಿಸಿ ಎಂದು ಮನವಿ ಮಾಡಿದರು.
ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಗ್ರೋಪುರುಷೋತ್ತಮ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಕಲ್ಕೆರೆ ಶಿವಣ್ಣ, ಪುರಸಭೆ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಮಾಜಿ ಸದಸ್ಯರಾದ ರೂಪೇಶ್, ಆಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ರಮೇಶ್, ದೊಡ್ಡಿ ಲೋಕೇಶ್, ತಿರುಮಲೆ ವೆಂಕಟೇಶ್ ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    2 hrs ago
  • ಬೂದಿಕೋಟೆ ಹೋಬಳಿಯ ಭೀಮಗಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಸುತ್ತಮುತ್ತ ಹಲವು ವರ್ಷಗಳಿಂದ ಸ್ವಚ್ಛತೆ ಕೊರತೆಯಿಂದ ಕಸದ ರಾಶಿ ತುಂಬಿಕೊಂಡಿದೆ. ಗ್ರಾಮಸ್ಥರು ಮನೆಗಳ ಕಸವನ್ನು ಶಾಲೆಯ ಬಳಿ ಎಸೆಯುತ್ತಿರುವುದರಿಂದ ದುರ್ನಾತ ವ್ಯಾಪಕವಾಗಿದ್ದು, ಹಾವುಗಳಂತಹ ವಿಷ ಜಂತುಗಳು ಶಾಲಾ ಕೊಠಡಿಗಳೊಳಗೆ ಪ್ರವೇಶಿಸುತ್ತಿವೆ ಎಂಬ ಆತಂಕ ವ್ಯಕ್ತವಾಗಿದೆ. ಇದರಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಗಂಭೀರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
    1
    ಬೂದಿಕೋಟೆ ಹೋಬಳಿಯ ಭೀಮಗಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಸುತ್ತಮುತ್ತ ಹಲವು ವರ್ಷಗಳಿಂದ ಸ್ವಚ್ಛತೆ ಕೊರತೆಯಿಂದ ಕಸದ ರಾಶಿ ತುಂಬಿಕೊಂಡಿದೆ. ಗ್ರಾಮಸ್ಥರು ಮನೆಗಳ ಕಸವನ್ನು ಶಾಲೆಯ ಬಳಿ ಎಸೆಯುತ್ತಿರುವುದರಿಂದ ದುರ್ನಾತ ವ್ಯಾಪಕವಾಗಿದ್ದು, ಹಾವುಗಳಂತಹ ವಿಷ ಜಂತುಗಳು ಶಾಲಾ ಕೊಠಡಿಗಳೊಳಗೆ ಪ್ರವೇಶಿಸುತ್ತಿವೆ ಎಂಬ ಆತಂಕ ವ್ಯಕ್ತವಾಗಿದೆ. ಇದರಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಗಂಭೀರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    17 min ago
  • 53 ವರ್ಷಗಳ ಬಳಿಕ ಚಂದ್ರನತ್ತ ಮಾನವ.. ಚಂದ್ರನಲ್ಲಿ ಸಂಶೋಧನೆ ನಡೆಸಲು ನಾಸಾದ ನಾಲ್ವರು ಗಗನಯಾತ್ರಿಗಳಿದ್ದ ಒರಿಯನ್ ಅಂತರಿಕ್ಷ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆರ್ಟೆಮಿಸ್-2 ಮಿಷನ್‌ ಮೂಲಕ ಅಮೆರಿಕದ 3 ಗಗನಯಾತ್ರಿಗಳು ಮತ್ತು ಕೆನಡಾದ ಒಬ್ಬರು ಗಗನಯಾತ್ರಿ ಪ್ರಯಾಣಿಸುತ್ತಿದ್ದಾರೆ. ಇಂದು ಒಂದು ದಿನಪೂರ್ತಿ ಭೂಮಿಯನ್ನು ಸುತ್ತುವ ಈ ನೌಕೆ, ನಾಳೆ ಚಂದ್ರನತ್ತ ತನ್ನ ಪ್ರಯಾಣ ಆರಂಭಿಸಲಿದೆ. 1969ರ ನಂತರ ಎರಡನೇ ಬಾರಿ ನಾಸಾ ಮಾನವರನ್ನು ಚಂದ್ರನತ್ತ ಕಳುಹಿಸಿದೆ. ಆರ್ಟೆಮಿಸ್-2: ಚಂದ್ರನ ಕಕ್ಷೆಗೆ ಸ್ಮಾರ್ಟ್‌ಫೋನ್.. NASA ಕೈಗೊಂಡಿರುವ ಆರ್ಟೆಮಿಸ್-2 ಮಿಷನ್ ದಾಖಲೆ ನಿರ್ಮಿಸುತ್ತಿದೆ. ಇದು ಅಪೋಲೋ-13ಗಿಂತ 3,345 ಮೈಲುಗಳ ಹೆಚ್ಚು ದೂರ ಪ್ರಯಾಣಿಸಲಿದೆ. ಹಾಗೆಯೇ ಚಂದ್ರನ ಕಕ್ಷೆಗೆ ತೆರಳುವ ಮೊದಲ ಮಹಿಳೆಯಾಗಿ ಕ್ರಿಸ್ಟಿನಾ ಕೋಚ್ ಇತಿಹಾಸ ನಿರ್ಮಿಸಲಿದ್ದಾರೆ. ಒರಿಯನ್ ನೌಕೆಯಲ್ಲಿ ನಾಲ್ವರು ಗಗನಯಾತ್ರಿಗಳು ತಮ್ಮೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ತೆಗೆದುಕೊಂಡು ಹೋಗುತ್ತಿರುವುದು ವಿಶೇಷ. 10 ದಿನಗಳ ಕಾಲ ಸಾಗುವ ಈ ಪ್ರಯಾಣದಲ್ಲಿ ಅವರು ಅಂತರಿಕ್ಷದಿಂದ ಸೂರ್ಯಗ್ರಹಣವನ್ನು ವೀಕ್ಷಿಸಲಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ.....
    3
    53 ವರ್ಷಗಳ ಬಳಿಕ ಚಂದ್ರನತ್ತ ಮಾನವ..
ಚಂದ್ರನಲ್ಲಿ ಸಂಶೋಧನೆ ನಡೆಸಲು ನಾಸಾದ ನಾಲ್ವರು ಗಗನಯಾತ್ರಿಗಳಿದ್ದ ಒರಿಯನ್ ಅಂತರಿಕ್ಷ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆರ್ಟೆಮಿಸ್-2 ಮಿಷನ್‌ ಮೂಲಕ ಅಮೆರಿಕದ 3 ಗಗನಯಾತ್ರಿಗಳು ಮತ್ತು ಕೆನಡಾದ ಒಬ್ಬರು ಗಗನಯಾತ್ರಿ ಪ್ರಯಾಣಿಸುತ್ತಿದ್ದಾರೆ. ಇಂದು ಒಂದು ದಿನಪೂರ್ತಿ ಭೂಮಿಯನ್ನು ಸುತ್ತುವ ಈ ನೌಕೆ, ನಾಳೆ ಚಂದ್ರನತ್ತ ತನ್ನ ಪ್ರಯಾಣ ಆರಂಭಿಸಲಿದೆ. 1969ರ ನಂತರ ಎರಡನೇ ಬಾರಿ ನಾಸಾ ಮಾನವರನ್ನು ಚಂದ್ರನತ್ತ ಕಳುಹಿಸಿದೆ.
ಆರ್ಟೆಮಿಸ್-2:
ಚಂದ್ರನ ಕಕ್ಷೆಗೆ ಸ್ಮಾರ್ಟ್‌ಫೋನ್..
NASA ಕೈಗೊಂಡಿರುವ ಆರ್ಟೆಮಿಸ್-2 ಮಿಷನ್ ದಾಖಲೆ ನಿರ್ಮಿಸುತ್ತಿದೆ. ಇದು ಅಪೋಲೋ-13ಗಿಂತ 3,345 ಮೈಲುಗಳ ಹೆಚ್ಚು ದೂರ ಪ್ರಯಾಣಿಸಲಿದೆ. ಹಾಗೆಯೇ ಚಂದ್ರನ ಕಕ್ಷೆಗೆ ತೆರಳುವ ಮೊದಲ ಮಹಿಳೆಯಾಗಿ ಕ್ರಿಸ್ಟಿನಾ ಕೋಚ್ ಇತಿಹಾಸ ನಿರ್ಮಿಸಲಿದ್ದಾರೆ. ಒರಿಯನ್ ನೌಕೆಯಲ್ಲಿ ನಾಲ್ವರು ಗಗನಯಾತ್ರಿಗಳು ತಮ್ಮೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ತೆಗೆದುಕೊಂಡು ಹೋಗುತ್ತಿರುವುದು ವಿಶೇಷ. 10 ದಿನಗಳ ಕಾಲ ಸಾಗುವ ಈ ಪ್ರಯಾಣದಲ್ಲಿ ಅವರು ಅಂತರಿಕ್ಷದಿಂದ ಸೂರ್ಯಗ್ರಹಣವನ್ನು ವೀಕ್ಷಿಸಲಿದ್ದಾರೆ.
✍️ವರದಿ: ಸುರೇಂದ್ರ ಶಿವಮೊಗ್ಗ.....
    user_Surendra Shimoga
    Surendra Shimoga
    Shuru News Publisher Bengaluru South, Bengaluru Urban•
    6 hrs ago
  • सहेली के साथ संबंध बनाने का दबाव! बेंगलुरु में थाने पहुंचा पीड़ित पति, बोला- पत्नी की 'एक्स्ट्रा डिमांड' से तंग हूं बेंगलुरु के अमृतहल्ली इलाके से एक चौंकाने वाला कानूनी मामला सामने आया है. आमतौर पर महिलाओं की ओर से दर्ज कराए जाने वाले प्रताड़ना के मामलों के उलट, यहां एक पति ने अपनी पत्नी पर यौन शोषण और गंभीर मानसिक क्रूरता के आरोप लगाते हुए पुलिस का दरवाजा खटखटाया है. बेंगलुरु के अमृतहल्ली पुलिस स्टेशन में एक ऐसा मामला दर्ज हुआ है, जिसे कानूनी जानकार 'रेयर' मान रहे हैं. एक शख्स ने अपनी पत्नी के खिलाफ शिकायत दर्ज कराते हुए आरोप लगाया है कि वह लंबे समय से यौन और मानसिक क्रूरता का शिकार हो रहा है. पति का दावा है कि उसकी पत्नी उसे अप्राकृतिक यौन कृत्यों के लिए मजबूर करती थी और विरोध करने पर उसे प्रताड़ित किया जाता था. अश्लील वीडियो और 'यूनिक' डिमांड्स अमृतहल्ली पुलिस स्टेशन में दर्ज शिकायत के अनुसार, पीड़ित पति ने आरोप लगाया कि उसकी पत्नी उसे अक्सर अश्लील वीडियो भेजती थी और उन वीडियो में दिखाए गए कृत्यों को दोहराने के लिए दबाव डालती थी. इतना ही नहीं, पति का दावा है कि पत्नी उसे अपनी सहेलियों के साथ शारीरिक संबंध बनाने के लिए भी मजबूर करती थी और अपनी 'इंटिमेट यादें' दोस्तों के साथ साझा करने पर जोर देती थी. एक्स्ट्रा-मैरिटल अफेयर का विवाद शिकायतकर्ता ने आरोप लगाया कि उसकी पत्नी ने खुलेआम स्वीकार किया है कि उसके पुराने और वर्तमान में अन्य पुरुषों के साथ संबंध हैं. पत्नी का कहना है कि पति की आर्थिक स्थिति उसकी 'हाई-फाई लाइफस्टाइल' को सपोर्ट नहीं कर सकती. पति ने पत्नी पर शराब की लत और दोस्तों के साथ घंटों समय बिताने का भी आरोप लगाया है.
    1
    सहेली के साथ संबंध बनाने का दबाव! बेंगलुरु में थाने पहुंचा पीड़ित पति, बोला- पत्नी की 'एक्स्ट्रा डिमांड' से तंग हूं
बेंगलुरु के अमृतहल्ली इलाके से एक चौंकाने वाला कानूनी मामला सामने आया है. आमतौर पर महिलाओं की ओर से दर्ज कराए जाने वाले प्रताड़ना के मामलों के उलट, यहां एक पति ने अपनी पत्नी पर यौन शोषण और गंभीर मानसिक क्रूरता के आरोप लगाते हुए पुलिस का दरवाजा खटखटाया है.
बेंगलुरु के अमृतहल्ली पुलिस स्टेशन में एक ऐसा मामला दर्ज हुआ है, जिसे कानूनी जानकार 'रेयर' मान रहे हैं. एक शख्स ने अपनी पत्नी के खिलाफ शिकायत दर्ज कराते हुए आरोप लगाया है कि वह लंबे समय से यौन और मानसिक क्रूरता का शिकार हो रहा है. पति का दावा है कि उसकी पत्नी उसे अप्राकृतिक यौन कृत्यों के लिए मजबूर करती थी और विरोध करने पर उसे प्रताड़ित किया जाता था.
अश्लील वीडियो और 'यूनिक' डिमांड्स
अमृतहल्ली पुलिस स्टेशन में दर्ज शिकायत के अनुसार, पीड़ित पति ने आरोप लगाया कि उसकी पत्नी उसे अक्सर अश्लील वीडियो भेजती थी और उन वीडियो में दिखाए गए कृत्यों को दोहराने के लिए दबाव डालती थी. इतना ही नहीं, पति का दावा है कि पत्नी उसे अपनी सहेलियों के साथ शारीरिक संबंध बनाने के लिए भी मजबूर करती थी और अपनी 'इंटिमेट यादें' दोस्तों के साथ साझा करने पर जोर देती थी.
एक्स्ट्रा-मैरिटल अफेयर का विवाद
शिकायतकर्ता ने आरोप लगाया कि उसकी पत्नी ने खुलेआम स्वीकार किया है कि उसके पुराने और वर्तमान में अन्य पुरुषों के साथ संबंध हैं. पत्नी का कहना है कि पति की आर्थिक स्थिति उसकी 'हाई-फाई लाइफस्टाइल' को सपोर्ट नहीं कर सकती. पति ने पत्नी पर शराब की लत और दोस्तों के साथ घंटों समय बिताने का भी आरोप लगाया है.
    user_Ritesh chauksi
    Ritesh chauksi
    Dodda Ballapur, Bengaluru Rural•
    4 hrs ago
  • ಸಚಿವ ಮಧುಬಂಗಾರಪ್ಪ ಹೇಳಿಕೆ
    1
    ಸಚಿವ ಮಧುಬಂಗಾರಪ್ಪ ಹೇಳಿಕೆ
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟಿನಲ್ಲಿ ಪ್ರಯಾಣಿಕರ ಪರದಾಟ. ನೆನ್ನೆ ಬೆಂಗಳೂರಿನಿಂದ ಚನೈಗೆ ತೆರಳಲು ಬಂದಿದ್ದ ಪ್ರಯಾಣಿಕರು ಅತಂತ್ರ. ಸ್ಪೈಸ್ ಜೆಟ್ ಸಂಸ್ಥೆಯ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ. ಒಂದು ಗಂಟೆ ರನ್ ವೇ ನಲ್ಲಿ ಸುತ್ತಾಡಿಸಿ ಆಮೇಲೆ ಫ್ಲೈಟ್ ಕ್ಯಾನ್ಸಲ್ ಸಂದೇಶ. ವಿಮಾನ ಟೇಕ್ ಆಫ್ ಆಗಲು ಪರ್ಮಿಷನ್ ಸಿಗದ ಹಿನ್ನಲೆ ರನ್ ವೇನಲ್ಲೇ ಸುತ್ತಾಟ. ಫ್ಲೈಟ್ ಕ್ಯಾನ್ಸಲ್ ಹಿನ್ನೆಲೆ ಏರ್ಲೈನ್ಸ್ ಸಿಬ್ಬಂದಿ ನಡುವೆ ಪ್ರಯಾಣಿಕರ ವಾಗ್ವಾದ. ಬದಲಿ ವಿಮಾನ ಏರ್ಪಾಡು ಮಾಡುವಂತೆ ಸಿಬ್ಬಂದಿ ವಿರುದ್ಧ ಆಕ್ರೋಶ. ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದ ಪ್ರಯಾಣಿಕರು. ಪೊಲೀಸರ ಮದ್ಯಪ್ರವೇಶದಿಂದ ತಿಳಿಯಾದ ಸಮಸ್ಯೆ. ಟಿಕೆಟ್ ಪ್ರೈಸ್ ಮರುಪಾವತಿ ಮಾಡಲು ಒಪ್ಪಿಕೊಂಡ ಕಾರಣ ಪ್ರಯಾಣಿಕರು ಕೂಲ್. ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘಟನೆ.
    4
    ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟಿನಲ್ಲಿ  ಪ್ರಯಾಣಿಕರ ಪರದಾಟ.
ನೆನ್ನೆ ಬೆಂಗಳೂರಿನಿಂದ ಚನೈಗೆ ತೆರಳಲು ಬಂದಿದ್ದ ಪ್ರಯಾಣಿಕರು ಅತಂತ್ರ.
ಸ್ಪೈಸ್ ಜೆಟ್ ಸಂಸ್ಥೆಯ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ.
ಒಂದು ಗಂಟೆ ರನ್ ವೇ ನಲ್ಲಿ ಸುತ್ತಾಡಿಸಿ ಆಮೇಲೆ ಫ್ಲೈಟ್ ಕ್ಯಾನ್ಸಲ್ ಸಂದೇಶ.
ವಿಮಾನ ಟೇಕ್ ಆಫ್ ಆಗಲು ಪರ್ಮಿಷನ್ ಸಿಗದ ಹಿನ್ನಲೆ ರನ್ ವೇನಲ್ಲೇ ಸುತ್ತಾಟ.
ಫ್ಲೈಟ್ ಕ್ಯಾನ್ಸಲ್ ಹಿನ್ನೆಲೆ ಏರ್ಲೈನ್ಸ್ ಸಿಬ್ಬಂದಿ ನಡುವೆ ಪ್ರಯಾಣಿಕರ ವಾಗ್ವಾದ.
ಬದಲಿ ವಿಮಾನ ಏರ್ಪಾಡು ಮಾಡುವಂತೆ ಸಿಬ್ಬಂದಿ ವಿರುದ್ಧ ಆಕ್ರೋಶ.
ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದ ಪ್ರಯಾಣಿಕರು.
ಪೊಲೀಸರ ಮದ್ಯಪ್ರವೇಶದಿಂದ ತಿಳಿಯಾದ ಸಮಸ್ಯೆ.
ಟಿಕೆಟ್ ಪ್ರೈಸ್ ಮರುಪಾವತಿ ಮಾಡಲು ಒಪ್ಪಿಕೊಂಡ ಕಾರಣ ಪ್ರಯಾಣಿಕರು ಕೂಲ್.
ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘಟನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    41 min ago
  • ಮಳವಳ್ಳಿ:ಮಾತೃಶ್ರೀ ಅಮ್ಮನವರು ಜ್ಞಾನವಿಕಾಸ ಯೋಜನೆಯ ಮೂಲಕ ಲಕ್ಷಾಂತರ ಬಡಮಹಿಳೆಯರಿಗೆ ನೆರವು-ಯೋಜನಾಧಿಕಾರಿ ಲೋಕೇಶ್ ಹೇಳಿಕೆ • ಮಾತೃಶ್ರೀ ಅಮ್ಮನವರ ಹುಟ್ಟುಹಬ್ಬ –ಜಿಲ್ಲೆಯ ೫೨೭ ಪಲಾನುಭವಿಗಳಿಗೆ ಹಣ್ಣು-ಹಂಪಲ ವಿತರಣೆ- ಎಂ.ಶಿವಕುಮಾರ್ ಹೇಳಿಕೆ ಮಳವಳ್ಳಿ:ಜ್ಞಾನ ವಿಕಾಸ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಬಡ ನಿರ್ಗತಿಕ ಮಹಿಳೆಯರಿಗೆ ಜೀವನ ರೂಪಿಸಿದ ಶ್ರೀ ಕ್ಷೇತ್ರ ದರ್ಮಸ್ಥಳದ ಮಾತೃಶ್ರೀ ಅಮ್ಮನವರ ಜೀವನ , ಸೇವೆ,ಕೊಡುಗೆ,ಯೋಜನೆಗಳು ದಾರಿದೀಪವಾಗಿವೆ ಎಂದು ಯೋಜನಾಧಿಕಾರಿ ಲೋಕೇಶ್ ಹೇಳಿದರು. ಪಟ್ಟಣದ ಎನ್‌ಇ.ಎಸ್.ಬಡಾವಣೆಯಲ್ಲಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವತಿಯಿಂದ ಮಾತೃಶ್ರೀ ಅಮ್ಮನವರ ಜನ್ಮ ದಿನದ ಅಂಗವಾಗಿ ಅಯೋಜಿಸಿದ್ದ ಮಾಶಾಸನ ಪಲಾನುಭವಿಗಳಿಗೆ ಹಣ್ಣು-ಹಂಪಲ ವಿತರಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿದ ಅವರು ಮಾತೃಶ್ರೀ ಅಮ್ಮನವರು ಜ್ಞಾನ ವಿಕಾಸ ಯೋಜನೆಯಡಿಯಲ್ಲಿ ಸುಮಾರು ೩೦ ಕಾರ್ಯಕ್ರಮಗಳ ಮೂಲಕ ಬಡ,ನಿರ್ಗತಿಕ ಮಹಿಳಾ ಸಮುದಾಯಕ್ಕೆ ನೆರವಾಗುವಂತಹ ಸೌಲಭ್ಯಗಳನ್ನು ಅವರ ಮನೆ ಬಾಗಿಲಿಗೆ ನೀಡುತ್ತಿದ್ದಾರೆಂದರು. ಬಾಕ್ಸ್ ಸುದ್ದಿ: ಜ್ಞಾನವಿಕಾಸ ಯೋಜನೆಗಳ ಅನುಷ್ಠಾನ: ರಾಜ್ಯದಾದ್ಯಂತ ಜ್ಞಾನವಿಕಾಸ ಯೋಜನೆಯಡಿಯಲ್ಲಿ ಮಾತೃಶ್ರೀ ಅಮ್ಮನವರು ಮಹಿಳಾ ಸಬಲೀಕರಣಕ್ಕಾಗಿ ಜ್ವಲಂತ ವಿಷಯಗಳ ಮಾಹಿತಿ ಸಂಗ್ರಹಣೆ,ನಾನು ಓದಿದ ಪುಸ್ತಕಗಳ ವಿಮರ್ಶೆ,ಸರಕಾರಿ ಯೋಜನೆಗಳು,ಶಿಕ್ಷಣ,ಆರೋಗ್ಯ ಮತ್ತು ನೈರ್ಮಲ್ಯ ಕಾರ್ಯಕ್ರಮ,ನಹಿಳೆಯರ ಹಕ್ಕ ಮತ್ತು ಕಾನೂನು ,ಪೌಷ್ಠಿಕ ಅಹಾರ ಅರಿವು ಕಾರ್ಯಕ್ರಮ,ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ,ಮಹಿಳಾ ಕೇಂದ್ರಗಳ ವಾರ್ಷಿಕೋತ್ಸವ,ಮಹಿಳೆಯರಿಗೆ ಅರಿವು ಮೂಡಿಸುವ ಚಲನಚಿತ್ರ ಕಾರ್ಯಕ್ರಮ,ಮಹಿಳೆಯರಿಗಾಗಿ ಆದ್ಯಯನ ಪ್ರವಾಸ,ಸಾರ್ವಜನಿಕರಿಗೆ ಅರಿವು ಮೂಡಿಸಲು ಬೀದಿ ನಾಟಕ ಅಯೋಜನೆ,ಸೃಜನ ಶೀಲ ಕಾರ್ಯಕ್ರಮ,ಮಕ್ಕಳಿಗೆ ಟ್ಯೂಷನ್ ಕ್ಲಾಸ್,ಮಹಿಳೆಯರಿಗೆ ಹೊಲಿಗೆ ತರಬೇತಿ,ಸ್ವುದ್ಯೋಗ ಪ್ರೇರಣಾ ಶಿಬಿರ,ಜ್ಞಾನ ವಿಕಾಸ ಯುಟ್ಯೂಬ್ ಅಭಿಯಾನ,ಅಜ್ಜಿ ಕೈತುತ್ತು, ಕಾರ್ಯಕ್ರಮ,ಕ್ಷೇತ್ರ ಅದ್ಯಯನ ಪ್ರವಾಸ,ವಿಶೇಷ ದಿನಗಳ ಆಚರಣೆ,ಆರೋಗ್ಯ ತಪಾಸಣೆ ಶಿಬಿರ,ಮೆನ್ಸೆ÷್ಟöÊಲ್ ಕಪ್ ಅಭಿಯಾನ,ವಾತ್ಸಲ್ಯ ಮಾಹಿತಿ ಕಾರ್ಯಕ್ರಮ,ಗೆಳತಿ ಮಾಹಿತಿ ಕಾರ್ಯಕ್ರಮ,ವಾತ್ಸಲ್ಯ ಪಲಾನುಭವಿಗಳಿಗೆ ವಾತ್ಸಲ್ಯ ಮನೆ ರಚನೆ,ವಾತ್ಸಲ್ಯ ಪಲಾನುಭವಿಗಳಿಗೆ ಶೌಚಾಲಯ ರಚನೆ,ವಾತ್ಸಲ್ಯ ಪಾತ್ರೆ ಹಾಗೂ ಬಟ್ಟೆಕಿಟ್ ವಿತರಣೆ ಕಾರ್ಯಕ್ರಮ,ವಾತ್ಸಲ್ಯ ಫುಡ್ ಮಿಕ್ಸ್ ಕಾರ್ಯಕ್ರಮ,ವಾತ್ಸಲ್ಯ ಪಲಾನುಭವಿಗಳಿಗೆ ಪ್ರತಿ ತಿಂಗಳು ಮಾಶಾಸನ ವಿತರಣೆ,ಜನಮಂಗಳ ಪರಿಕರ ವಿತರಣೆ ಸೇರಿದಮತೆ ಮಾತೃಸ್ರೀ ಅಮ್ಮನವರು ಸುಮಾರು ೩೦ ಕ್ಕೂ ಹೆಚ್ಚು ಕಾರ್ಯಕ್ರಮಗಳ ಮೂಲಕ ರಾಜ್ಯದ ಲಕ್ಷಾಂತರ ಬಡ ನಿರ್ಗತಿಕೆ ಮಹಿಳೆಯರಿಗೆ ಅಸರಯಾಗಿದ್ದಾರೆಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎಂ.ಶಿವಕುಮಾರ ಪಲಾನುಭವಿಗಳಿಗೆ ಹಣ್ಣು-ಹಂಪಲ ವಿತರಿಸಿ ಮಾತನಾಡಿ ಮಾತೃಸ್ರೀ ಅಮ್ಮನವರ ಹುಟ್ಟು ಹಬ್ಬವನ್ನು ರಾಜ್ಯದಾದ್ಯಂತ ಅಚರಣೆ ಮಾಡುತ್ತಿದ್ದು ಅದರಲ್ಲೂ ಮಂಡ್ಯ ಜಿಲ್ಲೆಯ ಮಳವಳ್ಳಿ,ಮಂಡ್ಯ,ನಾಗಮAಗಲ,ಮದ್ದೂರು,ಹೊಸಹಳ್ಳಿ,ಭಾರತಿನಗರ ಸೇರಿದಂತೆ ೬ ವಲಯ ವ್ಯಾಪ್ತಿಯಲ್ಲಿ ಒಟ್ಟು ೫೨೭ ಮಾಶಾಸನ ಪಲಾನುಭವಿಗಳಿಗೆ ಅಭಿಮಾನಿಗಳು,ಸೇವಾ ಕಾರ್ಯಕರ್ತರು ವಿತರಣೆ ಮಾಡುತ್ತಿದ್ದಾರೆ. ಮಾತೃಶ್ರೀ ಅಮ್ಮನವರ ಜನ್ಮ ದಿನ ಆಚರಣೆ ಮಾಡುತ್ತಿರುವುದು ನಮ್ಮೆಲ್ಲರ ಪುಣ್ಯವಾಗಿದೆ,ಪೂಜ್ಯ ಖಾವಂದರ ದಿವ್ಯಶಕ್ತಿಯಾಗಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಜ್ಞಾನ ವಿಕಾಸ ಯೋಜನೆಗಳನ್ನು ಅನುಷ್ಟಾಗೊಳಿಸುವ ಮೂಲಕ ಸಮಾಜದ ಕಟ್ಟ ಕಡೆಯ ನಿರ್ಗತಿಕ ಮಹಿಳೆಯರಿಗೆ ಅಸರೆಯಾಗಿ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಕೆಲಸ ಮಾಡುತ್ತಿರುವುದು ಮಾದರಿಎ ಂದರು. ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಶೈಲ,ಮೇಲ್ವಿಚಾರಕಿ ಪ್ರಮೀಳ,ಸೇವಾ ಪ್ರತಿನಿಧಿ ರುಕ್ಮಿಣಿ ಸೇರಿದಂತೆ ಮಾಶಾಸನ ಪಲಾನುಭವಿಗಳು ಸ್ಥಳಿಯ ಮುಖಂಡರು,ಸ್ವಸಹಾಯ ಸಂಘದ ಮಹಿಳಾ ಸದಸ್ಯರು ಉಪಸ್ಥಿತರಿದ್ದರು. ಚಿತ್ರ-೨ ಎಂ ಎಲ್ ವಿ೧ ಮಳವಳ್ಳಿ ಪಟ್ಟಣದಲ್ಲಿ ಮಾತೃಶ್ರೀ ಅಮ್ಮನವರ ಹುಟ್ಟುಹಬ್ಬದ ಅಂಗವಾಗಿ ಮಾಶಾಸನ ಪಲಾನುಭವಿಗೆ ಯೋಜನಾಧಿಕಾರಿ ಲೋಕೆಶ್ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎಂ.ಶಿವಕುಮಾರ್ ಹಣ್ಣು ಹಂಪಲ ವಿತರಿಸಿದರು
    1
    ಮಳವಳ್ಳಿ:ಮಾತೃಶ್ರೀ ಅಮ್ಮನವರು ಜ್ಞಾನವಿಕಾಸ ಯೋಜನೆಯ ಮೂಲಕ ಲಕ್ಷಾಂತರ ಬಡಮಹಿಳೆಯರಿಗೆ ನೆರವು-ಯೋಜನಾಧಿಕಾರಿ ಲೋಕೇಶ್ ಹೇಳಿಕೆ
•	 ಮಾತೃಶ್ರೀ ಅಮ್ಮನವರ ಹುಟ್ಟುಹಬ್ಬ –ಜಿಲ್ಲೆಯ ೫೨೭ ಪಲಾನುಭವಿಗಳಿಗೆ ಹಣ್ಣು-ಹಂಪಲ ವಿತರಣೆ- ಎಂ.ಶಿವಕುಮಾರ್ ಹೇಳಿಕೆ
ಮಳವಳ್ಳಿ:ಜ್ಞಾನ ವಿಕಾಸ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಬಡ ನಿರ್ಗತಿಕ ಮಹಿಳೆಯರಿಗೆ ಜೀವನ ರೂಪಿಸಿದ ಶ್ರೀ ಕ್ಷೇತ್ರ ದರ್ಮಸ್ಥಳದ ಮಾತೃಶ್ರೀ ಅಮ್ಮನವರ ಜೀವನ , ಸೇವೆ,ಕೊಡುಗೆ,ಯೋಜನೆಗಳು ದಾರಿದೀಪವಾಗಿವೆ ಎಂದು ಯೋಜನಾಧಿಕಾರಿ ಲೋಕೇಶ್ ಹೇಳಿದರು.
ಪಟ್ಟಣದ ಎನ್‌ಇ.ಎಸ್.ಬಡಾವಣೆಯಲ್ಲಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವತಿಯಿಂದ ಮಾತೃಶ್ರೀ ಅಮ್ಮನವರ ಜನ್ಮ ದಿನದ ಅಂಗವಾಗಿ ಅಯೋಜಿಸಿದ್ದ  ಮಾಶಾಸನ ಪಲಾನುಭವಿಗಳಿಗೆ ಹಣ್ಣು-ಹಂಪಲ ವಿತರಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿದ ಅವರು ಮಾತೃಶ್ರೀ ಅಮ್ಮನವರು ಜ್ಞಾನ ವಿಕಾಸ ಯೋಜನೆಯಡಿಯಲ್ಲಿ ಸುಮಾರು ೩೦ ಕಾರ್ಯಕ್ರಮಗಳ ಮೂಲಕ ಬಡ,ನಿರ್ಗತಿಕ ಮಹಿಳಾ ಸಮುದಾಯಕ್ಕೆ ನೆರವಾಗುವಂತಹ ಸೌಲಭ್ಯಗಳನ್ನು  ಅವರ ಮನೆ ಬಾಗಿಲಿಗೆ ನೀಡುತ್ತಿದ್ದಾರೆಂದರು.
ಬಾಕ್ಸ್ ಸುದ್ದಿ:
ಜ್ಞಾನವಿಕಾಸ ಯೋಜನೆಗಳ ಅನುಷ್ಠಾನ: 
ರಾಜ್ಯದಾದ್ಯಂತ ಜ್ಞಾನವಿಕಾಸ ಯೋಜನೆಯಡಿಯಲ್ಲಿ ಮಾತೃಶ್ರೀ ಅಮ್ಮನವರು ಮಹಿಳಾ ಸಬಲೀಕರಣಕ್ಕಾಗಿ  ಜ್ವಲಂತ ವಿಷಯಗಳ ಮಾಹಿತಿ ಸಂಗ್ರಹಣೆ,ನಾನು ಓದಿದ ಪುಸ್ತಕಗಳ ವಿಮರ್ಶೆ,ಸರಕಾರಿ ಯೋಜನೆಗಳು,ಶಿಕ್ಷಣ,ಆರೋಗ್ಯ ಮತ್ತು ನೈರ್ಮಲ್ಯ ಕಾರ್ಯಕ್ರಮ,ನಹಿಳೆಯರ ಹಕ್ಕ ಮತ್ತು ಕಾನೂನು ,ಪೌಷ್ಠಿಕ ಅಹಾರ ಅರಿವು ಕಾರ್ಯಕ್ರಮ,ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ,ಮಹಿಳಾ ಕೇಂದ್ರಗಳ ವಾರ್ಷಿಕೋತ್ಸವ,ಮಹಿಳೆಯರಿಗೆ ಅರಿವು ಮೂಡಿಸುವ ಚಲನಚಿತ್ರ ಕಾರ್ಯಕ್ರಮ,ಮಹಿಳೆಯರಿಗಾಗಿ ಆದ್ಯಯನ ಪ್ರವಾಸ,ಸಾರ್ವಜನಿಕರಿಗೆ ಅರಿವು ಮೂಡಿಸಲು ಬೀದಿ ನಾಟಕ ಅಯೋಜನೆ,ಸೃಜನ ಶೀಲ ಕಾರ್ಯಕ್ರಮ,ಮಕ್ಕಳಿಗೆ ಟ್ಯೂಷನ್ ಕ್ಲಾಸ್,ಮಹಿಳೆಯರಿಗೆ ಹೊಲಿಗೆ ತರಬೇತಿ,ಸ್ವುದ್ಯೋಗ ಪ್ರೇರಣಾ ಶಿಬಿರ,ಜ್ಞಾನ ವಿಕಾಸ ಯುಟ್ಯೂಬ್ ಅಭಿಯಾನ,ಅಜ್ಜಿ ಕೈತುತ್ತು, ಕಾರ್ಯಕ್ರಮ,ಕ್ಷೇತ್ರ ಅದ್ಯಯನ ಪ್ರವಾಸ,ವಿಶೇಷ ದಿನಗಳ ಆಚರಣೆ,ಆರೋಗ್ಯ ತಪಾಸಣೆ ಶಿಬಿರ,ಮೆನ್ಸೆ÷್ಟöÊಲ್ ಕಪ್ ಅಭಿಯಾನ,ವಾತ್ಸಲ್ಯ ಮಾಹಿತಿ ಕಾರ್ಯಕ್ರಮ,ಗೆಳತಿ ಮಾಹಿತಿ ಕಾರ್ಯಕ್ರಮ,ವಾತ್ಸಲ್ಯ ಪಲಾನುಭವಿಗಳಿಗೆ ವಾತ್ಸಲ್ಯ ಮನೆ ರಚನೆ,ವಾತ್ಸಲ್ಯ ಪಲಾನುಭವಿಗಳಿಗೆ ಶೌಚಾಲಯ ರಚನೆ,ವಾತ್ಸಲ್ಯ ಪಾತ್ರೆ ಹಾಗೂ ಬಟ್ಟೆಕಿಟ್ ವಿತರಣೆ ಕಾರ್ಯಕ್ರಮ,ವಾತ್ಸಲ್ಯ ಫುಡ್ ಮಿಕ್ಸ್ ಕಾರ್ಯಕ್ರಮ,ವಾತ್ಸಲ್ಯ ಪಲಾನುಭವಿಗಳಿಗೆ ಪ್ರತಿ ತಿಂಗಳು ಮಾಶಾಸನ ವಿತರಣೆ,ಜನಮಂಗಳ ಪರಿಕರ ವಿತರಣೆ ಸೇರಿದಮತೆ ಮಾತೃಸ್ರೀ ಅಮ್ಮನವರು ಸುಮಾರು ೩೦ ಕ್ಕೂ ಹೆಚ್ಚು ಕಾರ್ಯಕ್ರಮಗಳ ಮೂಲಕ ರಾಜ್ಯದ ಲಕ್ಷಾಂತರ ಬಡ ನಿರ್ಗತಿಕೆ ಮಹಿಳೆಯರಿಗೆ ಅಸರಯಾಗಿದ್ದಾರೆಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎಂ.ಶಿವಕುಮಾರ ಪಲಾನುಭವಿಗಳಿಗೆ ಹಣ್ಣು-ಹಂಪಲ ವಿತರಿಸಿ ಮಾತನಾಡಿ ಮಾತೃಸ್ರೀ ಅಮ್ಮನವರ ಹುಟ್ಟು ಹಬ್ಬವನ್ನು ರಾಜ್ಯದಾದ್ಯಂತ ಅಚರಣೆ ಮಾಡುತ್ತಿದ್ದು ಅದರಲ್ಲೂ ಮಂಡ್ಯ ಜಿಲ್ಲೆಯ  ಮಳವಳ್ಳಿ,ಮಂಡ್ಯ,ನಾಗಮAಗಲ,ಮದ್ದೂರು,ಹೊಸಹಳ್ಳಿ,ಭಾರತಿನಗರ ಸೇರಿದಂತೆ  ೬ ವಲಯ ವ್ಯಾಪ್ತಿಯಲ್ಲಿ ಒಟ್ಟು ೫೨೭ ಮಾಶಾಸನ ಪಲಾನುಭವಿಗಳಿಗೆ ಅಭಿಮಾನಿಗಳು,ಸೇವಾ ಕಾರ್ಯಕರ್ತರು ವಿತರಣೆ ಮಾಡುತ್ತಿದ್ದಾರೆ. ಮಾತೃಶ್ರೀ ಅಮ್ಮನವರ ಜನ್ಮ ದಿನ ಆಚರಣೆ ಮಾಡುತ್ತಿರುವುದು ನಮ್ಮೆಲ್ಲರ ಪುಣ್ಯವಾಗಿದೆ,ಪೂಜ್ಯ ಖಾವಂದರ ದಿವ್ಯಶಕ್ತಿಯಾಗಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಜ್ಞಾನ ವಿಕಾಸ ಯೋಜನೆಗಳನ್ನು ಅನುಷ್ಟಾಗೊಳಿಸುವ ಮೂಲಕ ಸಮಾಜದ ಕಟ್ಟ ಕಡೆಯ ನಿರ್ಗತಿಕ ಮಹಿಳೆಯರಿಗೆ ಅಸರೆಯಾಗಿ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಕೆಲಸ ಮಾಡುತ್ತಿರುವುದು ಮಾದರಿಎ ಂದರು.
ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಶೈಲ,ಮೇಲ್ವಿಚಾರಕಿ ಪ್ರಮೀಳ,ಸೇವಾ ಪ್ರತಿನಿಧಿ ರುಕ್ಮಿಣಿ ಸೇರಿದಂತೆ ಮಾಶಾಸನ ಪಲಾನುಭವಿಗಳು ಸ್ಥಳಿಯ ಮುಖಂಡರು,ಸ್ವಸಹಾಯ ಸಂಘದ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.
ಚಿತ್ರ-೨ ಎಂ ಎಲ್ ವಿ೧
ಮಳವಳ್ಳಿ ಪಟ್ಟಣದಲ್ಲಿ ಮಾತೃಶ್ರೀ  ಅಮ್ಮನವರ ಹುಟ್ಟುಹಬ್ಬದ ಅಂಗವಾಗಿ ಮಾಶಾಸನ ಪಲಾನುಭವಿಗೆ ಯೋಜನಾಧಿಕಾರಿ ಲೋಕೆಶ್ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎಂ.ಶಿವಕುಮಾರ್ ಹಣ್ಣು ಹಂಪಲ ವಿತರಿಸಿದರು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    3 hrs ago
  • 'ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ'.. ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ POK-ನಲ್ಲಿ ಕಾಶ್ಮೀರ ಮಹಿಳೆಯರ ಮೇಲೆ ಉಗ್ರರ ದೌರ್ಜನ್ಯಗಳ ಬಗ್ಗೆ ಪಾಕ್ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಹೇಳಿರುವ ವಿಡಿಯೋ ಬಹಿರಂಗವಾಗಿದೆ. ಪಾಕಿಸ್ತಾನದಿಂದ ನುಸುಳಿರುವ ಉಗ್ರರು ನಿರಾಶ್ರಿತರ ಶಿಬಿರಗಳಲ್ಲಿನ ಅಸಹಾಯಕ ಮಹಿಳೆಯರು, ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮಹಿಳೆಯರಿಗೆ ತಿನ್ನಲು ರೊಟ್ಟಿ ಬೇಕಾದರೆ ಇಂತಹ ದುಸ್ಥಿತಿ ಎದುರಿಸಬೇಕಿದೆ ಎಂದಿದ್ದಾರೆ. ಇದರೊಂದಿಗೆ ನುಸುಳುವಿಕೆಯನ್ನು ಪಾಕ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಗುಪ್ತಚರ ವಲಯಗಳು ಹೇಳುತ್ತಿವೆ. ✍️ವರದಿ: ಸುರೇಂದ್ರ ಶಿವಮೊಗ್ಗ....
    1
    'ಲೈಂಗಿಕ ಆಸೆ ತೀರಿಸಿದರೆ ಮಾತ್ರ ಊಟ'.. ಕಾಶ್ಮೀರಿ ಮಹಿಳೆಯರ ಮೇಲೆ ದೌರ್ಜನ್ಯ
POK-ನಲ್ಲಿ ಕಾಶ್ಮೀರ ಮಹಿಳೆಯರ ಮೇಲೆ ಉಗ್ರರ ದೌರ್ಜನ್ಯಗಳ ಬಗ್ಗೆ ಪಾಕ್ ಧರ್ಮಗುರು ಮುಪ್ತಿ ಸಯೀದ್‌ ಖಾನ್ ಹೇಳಿರುವ ವಿಡಿಯೋ ಬಹಿರಂಗವಾಗಿದೆ.
ಪಾಕಿಸ್ತಾನದಿಂದ ನುಸುಳಿರುವ ಉಗ್ರರು ನಿರಾಶ್ರಿತರ ಶಿಬಿರಗಳಲ್ಲಿನ ಅಸಹಾಯಕ ಮಹಿಳೆಯರು, ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮಹಿಳೆಯರಿಗೆ ತಿನ್ನಲು ರೊಟ್ಟಿ ಬೇಕಾದರೆ ಇಂತಹ ದುಸ್ಥಿತಿ ಎದುರಿಸಬೇಕಿದೆ ಎಂದಿದ್ದಾರೆ. ಇದರೊಂದಿಗೆ ನುಸುಳುವಿಕೆಯನ್ನು ಪಾಕ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಗುಪ್ತಚರ ವಲಯಗಳು ಹೇಳುತ್ತಿವೆ.
✍️ವರದಿ: ಸುರೇಂದ್ರ ಶಿವಮೊಗ್ಗ....
    user_Surendra Shimoga
    Surendra Shimoga
    Shuru News Publisher Bengaluru South, Bengaluru Urban•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.