Shuru
Apke Nagar Ki App…
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ, ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯ, ದೊಡ್ಡಬಳ್ಳಾಪುರ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ, ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯ, ದೊಡ್ಡಬಳ್ಳಾಪುರ ಹೊರವಲಯದ ರೈಲ್ವೆ ಸ್ಟೇಷನ್ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಘಟನೆ, ಆಂಧ್ರ ಮೂಲದ ಇಬ್ಬರು ಯುವಕರು ಹಾಗೂ ಮೂವರು ಯುವತಿಯರ ಊರಿಗೆ ಹೋಗಿ ವಾಪಸ್ ಬರುವ ವೇಳೆ ಘಟನೆ ಈ ವೇಳೆ ರಸ್ತೆಯಲ್ಲಿ ಏಕಾಏಕಿ ಅಡ್ಡ ಬಂದ ನಾಯಿಯನ್ನ ತಪ್ಪಿಸಲು ಹೋದ ಚಾಲಕ ಕಾರು ಮರಕ್ಕೆ ಡಿಕ್ಕಿಯಾಗಿ ಅವಘಡ, ಗಂಭೀರ ಗಾಯಗೊಂಡ ಇಬ್ಬರು ಯುವಕರು ಹಾಗೂ ಮೂವರು ಯುವತಿಯರ ಖಾಸಗಿ ಆಸ್ಪತ್ರೆಗೆ ದಾಖಲು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ
Bengaluru Rural News

More news from ಕರ್ನಾಟಕ and nearby areas
- ಬೆಂಗಳೂರು ನಗರದ ಯಲಹಂಕದಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯ ಕೈ ಕಾಲು ಛಿದ್ರಗೊಂಡಿವೆ. ಈ ಘಟನೆಗೆ ಅಕ್ರಮ ವಿದ್ಯುತ್ ಸಂಪರ್ಕವೇ ಕಾರಣವಿರಬಹುದೆಂಬ ಸಂಶಯ ವ್ಯಕ್ತವಾಗಿದೆ.1
- "ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ; ಗಮನ ಸೆಳೆದ ಕಲಾತ್ಮಕ ಟ್ಯಾಟೂ." "ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ; ಗಮನ ಸೆಳೆದ ಕಲಾತ್ಮಕ ಟ್ಯಾಟೂ."1
- ಚಿಂತಾಮಣಿ ಉಪ ಪೊಲೀಸ್ ಅಧೀಕ್ಷಕರನ್ನು (DySP) ಹೊಸಪೇಟೆಗೆ ವರ್ಗಾವಣೆ ಮಾಡಲಾಗಿದೆ. ಈ ದಿಢೀರ್ ಬೆಳವಣಿಗೆ ಸ್ಥಳೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.1
- *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.* *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.*1
- *ನರೀಪುರ ಗ್ರಾಮದಲ್ಲಿ ಸಡಗರದ ಬಸವ ಜಯಂತಿ ಆಚರಣೆ: ಜನಧ್ವನಿ ವೆಂಕಟೇಶ್ ಭಾಗಿ* ಕೊಳ್ಳೇಗಾಲ : ತಾಲೂಕಿನ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೀಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ 'ಜನಧ್ವನಿ' ವೆಂಕಟೇಶ್ ಅವರು ಪಾಲ್ಗೊಂಡು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಗಣ್ಯರು, ಬಸವಣ್ಣನವರ ತತ್ವ ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವೃಷಭೇಂದ್ರ ಸ್ವಾಮಿ, ಉಗನಿಯ ಮಹೇಶ್, ಲೋಕೇಶ್ ಜೆಟ್ಟಿ, ವಿಜಯೇಂದ್ರ ಕೂಡ್ಲೂರು, ಮಾದೇಶ್, ಲಿಂಗಾಚಾರಿ, ಚಿನ್ನರಾಜು ಹಾಗೂ ಗ್ರಾಮದ ಮುಖಂಡರುಗಳು, ಹಿರಿಯ ಯಜಮಾನರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ವರದಿ ಉಸ್ಮಾನ್ ಖಾನ್4
- All About Ways of Path for Life after Death & the Principals to Follow within Life to Live in *ಭಾರತ ನಲ್ಲಿ ವೈರಲ್*1
- ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ವಾಟರ್ ಫಿಲ್ಟರ್ ಕಾಮಗಾರಿ ಸ್ಥಳದ ವಿಚಾರವಾಗಿ ಎರಡು ಗುಂಪುಗಳ ನಡುವೆ ಭೀಕರ ಹೊಡೆದಾಟ ನಡೆದಿದೆ. ಸ್ಮಶಾನದಲ್ಲಿ ಕಾಮಗಾರಿ ಬೇಡ ಎಂದವರ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡ ಮುನಿರಾಜು ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಕೂಡಲೇ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.3
- ತುಂಗಭದ್ರಾ ನದಿಯಲ್ಲಿ ಅನಿರೀಕ್ಷಿತವಾಗಿ ಬೃಹತ್ ಮೊಸಳೆಯೊಂದು ಕಾಣಿಸಿಕೊಂಡಿದೆ. ಇದರಿಂದ ನದಿ ತೀರದ ಗ್ರಾಮಸ್ಥರಲ್ಲಿ ತೀವ್ರ ಭಯ ಮತ್ತು ಆತಂಕ ಮನೆ ಮಾಡಿದೆ.1
- ಚೆಕ್‌ಔಟ್ ಬಳಿಕ ರೂಮ್ ನೋಡಿ ಶಾಕ್ ಆದ ಮಾಲೀಕ ಹೋಟೆಲ್ ಸ್ವಚ್ಛತೆ ಕುರಿತು ವೈರಲ್ ಚರ್ಚೆ ಚೆಕ್‌ಔಟ್ ಬಳಿಕ ರೂಮ್ ನೋಡಿ ಶಾಕ್ ಆದ ಮಾಲೀಕ ಹೋಟೆಲ್ ಸ್ವಚ್ಛತೆ ಕುರಿತು ವೈರಲ್ ಚರ್ಚೆ1