logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಹಕಾರ ಸಂಘಗಳು ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕ: ಅಧ್ಯಕ್ಷ ರಮೇಶ್ ಕೊರಟಗೆರೆ: ಸಹಕಾರ ಸಂಘಗಳು ಗ್ರಾಮೀಣ ಭಾಗದ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದ್ದು, ಸದಸ್ಯರಿಗೆ ಅಗತ್ಯ ಸಾಲ ಸೌಲಭ್ಯ ಹಾಗೂ ಕೃಷಿ ಪರಿಕರಗಳನ್ನು ಒದಗಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ನೆರವಾಗುತ್ತಿವೆ ಎಂದು ಕಸಬಾ ಹೋಬಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ರಮೇಶ್ ಹೇಳಿದರು. ಸಹಕಾರ ಸಂಘಗಳು ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕ: ಅಧ್ಯಕ್ಷ ರಮೇಶ್ ಕೊರಟಗೆರೆ: ಸಹಕಾರ ಸಂಘಗಳು ಗ್ರಾಮೀಣ ಭಾಗದ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದ್ದು, ಸದಸ್ಯರಿಗೆ ಅಗತ್ಯ ಸಾಲ ಸೌಲಭ್ಯ ಹಾಗೂ ಕೃಷಿ ಪರಿಕರಗಳನ್ನು ಒದಗಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ನೆರವಾಗುತ್ತಿವೆ ಎಂದು ಕಸಬಾ ಹೋಬಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ರಮೇಶ್ ಹೇಳಿದರು. ಪಟ್ಟಣದ ಕಸಬಾ ಹೋಬಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ವತಿಯಿಂದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸಂಘದ ಆವರಣದಲ್ಲಿ ಆಯೋಜಿಸಲಾಗಿತ್ತು. ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಸಂಘದ ಅಭಿವೃದ್ಧಿಗೆ ಸದಸ್ಯರ ಸಹಕಾರ ಅತ್ಯಂತ ಅಗತ್ಯ. ಸದಸ್ಯರು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಂಘದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು. ಸಂಘದ ಉಪಾಧ್ಯಕ್ಷೆ ಸುಂದರಮ್ಮ ಮಾತನಾಡಿ, ಅರ್ಹ ಸದಸ್ಯರಿಗೆ ಸಹಕಾರ ಸಂಘದ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಸದಸ್ಯರು ಸಂಘದ ನಿಯಮಗಳನ್ನು ಪಾಲಿಸುವುದರೊಂದಿಗೆ ಸಂಘದ ಪ್ರಗತಿಗೆ ಸಹಕರಿಸಬೇಕು ಎಂದರು. ಸಭೆಯಲ್ಲಿ 2025–26ನೇ ಸಾಲಿನ ವಾರ್ಷಿಕ ವರದಿ, ಆದಾಯ–ವೆಚ್ಚದ ವಿವರ, ಲಾಭ–ನಷ್ಟದ ಲೆಕ್ಕಪತ್ರ, ಸದಸ್ಯರಿಗೆ ನೀಡಿರುವ ಸಾಲ ಸೌಲಭ್ಯಗಳು, ಸಾಲ ವಸೂಲಾತಿ, ಠೇವಣಿ ಹಾಗೂ ಸಂಘದ ವಿವಿಧ ವ್ಯವಹಾರಗಳ ಕುರಿತು ಮಾಹಿತಿ ನೀಡಲಾಯಿತು. ಮುಂದಿನ ಸಾಲಿನಲ್ಲಿ ಸಂಘದ ವ್ಯವಹಾರ ವಿಸ್ತರಣೆ, ರೈತ ಸದಸ್ಯರಿಗೆ ಅಗತ್ಯ ಕೃಷಿ ಸೌಲಭ್ಯ ಕಲ್ಪಿಸುವುದು ಹಾಗೂ ಸಂಘದ ಆರ್ಥಿಕ ಸ್ಥಿತಿ ಬಲಪಡಿಸುವ ಕುರಿತು ಚರ್ಚಿಸಲಾಯಿತು. ಸದಸ್ಯರು ಸಂಘದ ಕಾರ್ಯವೈಖರಿ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸದಸ್ಯರ ಪ್ರಶ್ನೆಗಳಿಗೆ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಉತ್ತರ ನೀಡಿದರು. ತಾಲ್ಲೂಕು ಸಂಘದ ನಿರ್ದೇಶಕರಾದ ಎಚ್‌.ಸಿ. ರಾಜಣ್ಣ, ವಿನಯ್ ಕುಮಾರ್, ಕೆ.ವಿ. ಪುರುಷೋತ್ತಮ್, ಕೃಷ್ಣಮೂರ್ತಿ, ಪುಟ್ಟನರಸಯ್ಯ, ಡಿ.ಪಿ. ಸುರೇಶ್, ಡಿ.ಎಲ್. ಮಲ್ಲಯ್ಯ, ಎನ್. ನೇತ್ರಾವತಿ, ತಿಮ್ಮಪ್ಪ, ಜಿ.ಎನ್. ದಿವಾಕರ್, ಎಚ್‌.ಸಿ. ತಿಮ್ಮರಾಜು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ರೈತ ಸದಸ್ಯರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

2 hrs ago
user_ಸತೀಶ್ ಎಸ್
ಸತೀಶ್ ಎಸ್
ವರದಿಗಾರ ಮೊ ನಂ:-9606137664 ಕೊರಟಗೆರೆ, ತುಮಕೂರು, ಕರ್ನಾಟಕ•
2 hrs ago
29920494-eec0-44a4-87a4-435a1b082505

ಸಹಕಾರ ಸಂಘಗಳು ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕ: ಅಧ್ಯಕ್ಷ ರಮೇಶ್ ಕೊರಟಗೆರೆ: ಸಹಕಾರ ಸಂಘಗಳು ಗ್ರಾಮೀಣ ಭಾಗದ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದ್ದು, ಸದಸ್ಯರಿಗೆ ಅಗತ್ಯ ಸಾಲ ಸೌಲಭ್ಯ ಹಾಗೂ ಕೃಷಿ ಪರಿಕರಗಳನ್ನು ಒದಗಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ನೆರವಾಗುತ್ತಿವೆ ಎಂದು ಕಸಬಾ ಹೋಬಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ರಮೇಶ್ ಹೇಳಿದರು. ಸಹಕಾರ ಸಂಘಗಳು ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕ: ಅಧ್ಯಕ್ಷ ರಮೇಶ್ ಕೊರಟಗೆರೆ: ಸಹಕಾರ ಸಂಘಗಳು ಗ್ರಾಮೀಣ ಭಾಗದ ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದ್ದು, ಸದಸ್ಯರಿಗೆ ಅಗತ್ಯ ಸಾಲ ಸೌಲಭ್ಯ ಹಾಗೂ ಕೃಷಿ ಪರಿಕರಗಳನ್ನು ಒದಗಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ನೆರವಾಗುತ್ತಿವೆ ಎಂದು ಕಸಬಾ ಹೋಬಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ

10dadb1e-cf1b-48c2-9f87-1b0549b24b68

ರಮೇಶ್ ಹೇಳಿದರು. ಪಟ್ಟಣದ ಕಸಬಾ ಹೋಬಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ವತಿಯಿಂದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸಂಘದ ಆವರಣದಲ್ಲಿ ಆಯೋಜಿಸಲಾಗಿತ್ತು. ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಸಂಘದ ಅಭಿವೃದ್ಧಿಗೆ ಸದಸ್ಯರ ಸಹಕಾರ ಅತ್ಯಂತ ಅಗತ್ಯ. ಸದಸ್ಯರು ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಂಘದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಅವರು ಹೇಳಿದರು. ಸಂಘದ ಉಪಾಧ್ಯಕ್ಷೆ ಸುಂದರಮ್ಮ ಮಾತನಾಡಿ, ಅರ್ಹ ಸದಸ್ಯರಿಗೆ ಸಹಕಾರ ಸಂಘದ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಸದಸ್ಯರು ಸಂಘದ ನಿಯಮಗಳನ್ನು ಪಾಲಿಸುವುದರೊಂದಿಗೆ ಸಂಘದ ಪ್ರಗತಿಗೆ ಸಹಕರಿಸಬೇಕು ಎಂದರು. ಸಭೆಯಲ್ಲಿ 2025–26ನೇ ಸಾಲಿನ ವಾರ್ಷಿಕ ವರದಿ, ಆದಾಯ–ವೆಚ್ಚದ ವಿವರ, ಲಾಭ–ನಷ್ಟದ ಲೆಕ್ಕಪತ್ರ, ಸದಸ್ಯರಿಗೆ ನೀಡಿರುವ ಸಾಲ ಸೌಲಭ್ಯಗಳು, ಸಾಲ ವಸೂಲಾತಿ, ಠೇವಣಿ

dae9839a-18d9-4e53-a20b-c5342ae3c8ba

ಹಾಗೂ ಸಂಘದ ವಿವಿಧ ವ್ಯವಹಾರಗಳ ಕುರಿತು ಮಾಹಿತಿ ನೀಡಲಾಯಿತು. ಮುಂದಿನ ಸಾಲಿನಲ್ಲಿ ಸಂಘದ ವ್ಯವಹಾರ ವಿಸ್ತರಣೆ, ರೈತ ಸದಸ್ಯರಿಗೆ ಅಗತ್ಯ ಕೃಷಿ ಸೌಲಭ್ಯ ಕಲ್ಪಿಸುವುದು ಹಾಗೂ ಸಂಘದ ಆರ್ಥಿಕ ಸ್ಥಿತಿ ಬಲಪಡಿಸುವ ಕುರಿತು ಚರ್ಚಿಸಲಾಯಿತು. ಸದಸ್ಯರು ಸಂಘದ ಕಾರ್ಯವೈಖರಿ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸದಸ್ಯರ ಪ್ರಶ್ನೆಗಳಿಗೆ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಉತ್ತರ ನೀಡಿದರು. ತಾಲ್ಲೂಕು ಸಂಘದ ನಿರ್ದೇಶಕರಾದ ಎಚ್‌.ಸಿ. ರಾಜಣ್ಣ, ವಿನಯ್ ಕುಮಾರ್, ಕೆ.ವಿ. ಪುರುಷೋತ್ತಮ್, ಕೃಷ್ಣಮೂರ್ತಿ, ಪುಟ್ಟನರಸಯ್ಯ, ಡಿ.ಪಿ. ಸುರೇಶ್, ಡಿ.ಎಲ್. ಮಲ್ಲಯ್ಯ, ಎನ್. ನೇತ್ರಾವತಿ, ತಿಮ್ಮಪ್ಪ, ಜಿ.ಎನ್. ದಿವಾಕರ್, ಎಚ್‌.ಸಿ. ತಿಮ್ಮರಾಜು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಸೇರಿದಂತೆ ರೈತ ಸದಸ್ಯರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ ಕೆ ಶಿವಕುಮಾರ್ #ವಿಧಾನಸೌಧ ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು. ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.
    1
    ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ ಕೆ ಶಿವಕುಮಾರ್

#ವಿಧಾನಸೌಧ

ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.
ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಒಂದೇ ಮಳೆಗೆ ಶಿವಾಜಿನಗರದ ಸ್ಥಿತಿ ನೋಡಿ ,ಜಲಾವೃತ್ತವಾದ ರಸ್ತೆಯಲ್ಲೇ ಆ್ಯಂಬುಲೆನ್ಸ್ ಸಂಚಾರ.!
    1
    ಒಂದೇ ಮಳೆಗೆ ಶಿವಾಜಿನಗರದ ಸ್ಥಿತಿ ನೋಡಿ ,ಜಲಾವೃತ್ತವಾದ ರಸ್ತೆಯಲ್ಲೇ ಆ್ಯಂಬುಲೆನ್ಸ್ ಸಂಚಾರ.!
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ. ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಶಾಸಕರೂ ಆದ ಜೆಕೆ ಕೃಷ್ಣಾರೆಡ್ಡಿ ಯವರು ತಿಳಿಸಿದ್ದಾರೆ. ಚಿಂತಾಮಣಿ ನಗರ ಹೊರವಲಯದ ಜೆಕೆ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮೊದಲು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಭೆ ಮಾಡಲು ಈ ಹಿಂದೆ ನಿರ್ಧರಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಯವರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್ ರವಿಕುಮಾರ್ ಅವರು ಮಾತನಾಡಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು ಈ ಹಿನ್ನೆಲೆಯಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದು 2028 ಕ್ಕೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಸಂಕಲ್ಪವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಸೆಪ್ಟೆಂಬರ್ 18 ರಂದು ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ಆಗಮಿಸಲಿದ್ದು ಈ ಸಭೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
    4
    ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ
ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.
ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ
ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಶಾಸಕರೂ ಆದ ಜೆಕೆ ಕೃಷ್ಣಾರೆಡ್ಡಿ ಯವರು ತಿಳಿಸಿದ್ದಾರೆ.
ಚಿಂತಾಮಣಿ ನಗರ ಹೊರವಲಯದ ಜೆಕೆ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮೊದಲು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಭೆ ಮಾಡಲು ಈ ಹಿಂದೆ ನಿರ್ಧರಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಯವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್ ರವಿಕುಮಾರ್ ಅವರು ಮಾತನಾಡಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು ಈ ಹಿನ್ನೆಲೆಯಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದು 2028 ಕ್ಕೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಸಂಕಲ್ಪವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಸೆಪ್ಟೆಂಬರ್ 18 ರಂದು ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ಆಗಮಿಸಲಿದ್ದು ಈ ಸಭೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    1
    ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ
ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು.
ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ
ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    20 hrs ago
  • ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐 ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐
    1
    ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ   ವಿಶ್ವ ಹಿಂದೂ ಪರಿಷತ್ ಭಜರಂಗದಳ.  ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ  ಸಮಿತಿ  ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ  ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ  ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು  ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐
ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ   ವಿಶ್ವ ಹಿಂದೂ ಪರಿಷತ್ ಭಜರಂಗದಳ.  ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ  ಸಮಿತಿ  ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ  ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ  ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು  ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐
    user_Kg. shivakumar
    Kg. shivakumar
    Local News Reporter ಕೋಲಾರ, ಕೋಲಾರ, ಕರ್ನಾಟಕ•
    5 hrs ago
  • ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ
    1
    ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ
ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ


ಭಾರೀ ಮಳೆಗೆ ಶಿವಾಜಿನಗರ ರಸ್ತೆ ಜಲಾವೃತ
ಜಲಾವೃತ ರಸ್ತೆಯಲ್ಲಿ ಆಂಬುಲೆನ್ಸ್ ಸಂಚಾರಕ್ಕೆ ಪರದಾಟ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ತಡರಾತ್ರಿ ಸುರಿದ ಮಳೆಗೆ ಓಲ್ಡ್ ಏರ್ಪೋರ್ಟ್ ರಸ್ತೆ ‌ಸ್ಥಿತಿ ನೋಡಿ,ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ!
    1
    ತಡರಾತ್ರಿ ಸುರಿದ ಮಳೆಗೆ ಓಲ್ಡ್ ಏರ್ಪೋರ್ಟ್ ರಸ್ತೆ ‌ಸ್ಥಿತಿ ನೋಡಿ,ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ!
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಬಾಲಕೃಷ್ಣ ನಗರದ ಜಿಲ್ಲಾ ಪಂಚಾಯತ್ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಪೌರಾಢಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಚ್.ಸಿ.ಬಾಲಕೃಷ್ಣ ಉದ್ಘಾಟನೆ ನೇರವೇರಿಸಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು , ನಮ್ಮ ಯುವ ಜನಾಂಗ ಸಂಸತ್ತು ಹಾಗೂ ವಿಧಾನ ಸಭೆ ಕಲಾಪಗಳಲ್ಲಿ ಯಾವ ರೀತಿ ಚರ್ಚೆ ಮಾಡಬೇಕು, ಯಾವ ರೀತಿ ಪಾಲ್ರ್ಗೊಳ್ಳಬೇಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಯಾವ ರೀತಿ ಪ್ರಸ್ತಾಪ ಮಾಡಬೇಕು ಎಂಬುದರ ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಇನ್ನೂ ತಿಂಗಳ ಕಾಲಾವಕಾಶದಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಸಂಸತ್ತ ಕಾರ್ಯಕ್ರಮ ಅಯೋಜಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರ ಆದೇಶ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕಾರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು
    1
    ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಬಾಲಕೃಷ್ಣ
ನಗರದ ಜಿಲ್ಲಾ ಪಂಚಾಯತ್ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ  ಕಾರ್ಯಕ್ರಮವನ್ನು ಪೌರಾಢಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಚ್.ಸಿ.ಬಾಲಕೃಷ್ಣ ಉದ್ಘಾಟನೆ ನೇರವೇರಿಸಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು , ನಮ್ಮ ಯುವ ಜನಾಂಗ ಸಂಸತ್ತು ಹಾಗೂ ವಿಧಾನ ಸಭೆ ಕಲಾಪಗಳಲ್ಲಿ ಯಾವ ರೀತಿ ಚರ್ಚೆ ಮಾಡಬೇಕು, ಯಾವ ರೀತಿ ಪಾಲ್ರ್ಗೊಳ್ಳಬೇಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಯಾವ ರೀತಿ ಪ್ರಸ್ತಾಪ ಮಾಡಬೇಕು ಎಂಬುದರ ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಇನ್ನೂ ತಿಂಗಳ ಕಾಲಾವಕಾಶದಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಸಂಸತ್ತ ಕಾರ್ಯಕ್ರಮ ಅಯೋಜಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರ ಆದೇಶ ಮಾಡಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕಾರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.