logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal

3 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
3 hrs ago

ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal

More news from ಕರ್ನಾಟಕ and nearby areas
  • ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal
    1
    ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    3 hrs ago
  • Post by Anand malled
    1
    Post by Anand malled
    user_Anand malled
    Anand malled
    ಸಿಂದಗಿ, ವಿಜಯಪುರ, ಕರ್ನಾಟಕ•
    16 hrs ago
  • ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ
    1
    ಕರ್ನಾಟಕ ಎಲ್ಲಾ ನಾಡ ಜನರಿಗೆ ಈ  ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ  ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    5 hrs ago
  • ​ತಾಲೂಕು ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ: ಸಂತ್ರಸ್ತೆಯ ಅಳಲು ಆಲಿಸಿ ಅಧಿಕಾರಿಗಳಿಗೆ ಖಡಕ್ ಸೂಚನೆ. ​ಅಥಣಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ವ್ಯವಸ್ಥೆ ಹಾಗೂ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ​ಸಂತ್ರಸ್ತೆ ವರ್ಷಾ ಕಾಂಬಳೆ ಅವರಿಂದ ಕಣ್ಣೀರಿನ ದೂರು: ಪರಿಶೀಲನೆಯ ಸಂದರ್ಭದಲ್ಲಿ ವರ್ಷಾ ಪ್ರವೀಣ ಕಾಂಬಳೆ ಎಂಬ ಸಂತ್ರಸ್ತ ಮಹಿಳೆಯೊಬ್ಬರು ಅಧ್ಯಕ್ಷರನ್ನು ಭೇಟಿಯಾಗಿ ತಮ್ಮ ಕರುಣಾಜನಕ ಕಥೆಯನ್ನು ವಿವರಿಸಿದರು. "ನನ್ನ ಗಂಡ ಪ್ರವೀಣ ಕಾಂಬಳೆ ಅವರ ಮನೆ ಕೊಡಗನೂರ ಗ್ರಾಮದಲ್ಲಿದ್ದು, ಕ್ಷುಲ್ಲಕ ಕಾರಣಕ್ಕೆ ನನ್ನ ಮೇಲೆ ದೌರ್ಜನ್ಯ ಎಸಗಿ ನನ್ನನ್ನು ಮನೆಯಿಂದ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ನನ್ನ 4 ವರ್ಷದ ಪುತ್ರಿ ಪ್ರಣತಿ ಎಂಬ ಮಗುವನ್ನು ನನ್ನಿಂದ ಬಲವಂತವಾಗಿ ಕಸಿದುಕೊಂಡಿದ್ದಾರೆ," ಎಂದು ಕಣ್ಣೀರಿಡುತ್ತಾ ದೂರಿದರು. ​ಈ ದೂರನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು, ಮಗುವನ್ನು ತಾಯಿಯ ವಶಕ್ಕೆ ಒಪ್ಪಿಸಲು ಹಾಗೂ ಮಹಿಳೆಗೆ ನ್ಯಾಯ ಒದಗಿಸಲು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ಖಡಕ್ ಸೂಚನೆ ನೀಡಿದರು. ​ಭಾಗ್ಯಲಕ್ಷ್ಮಿ ಬಾಂಡ್ ವಿಳಂಬದ ಬಗ್ಗೆ ಆಕ್ರೋಶ: ಇದೇ ವೇಳೆ ಮತ್ತೊಬ್ಬ ಮಹಿಳೆ ತನಗೆ ನಾಲ್ಕು ಜನ ಮಕ್ಕಳಿದ್ದರೂ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸುತ್ತಿಲ್ಲ ಎಂದು ಅಧ್ಯಕ್ಷರ ಗಮನಕ್ಕೆ ತಂದರು. ಈ ಬಗ್ಗೆ ವರದಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು. ​ಆಸ್ಪತ್ರೆಯ ವ್ಯವಸ್ಥೆಗಳ ಪರಿಶೀಲನೆ: ​ಸ್ವಚ್ಛತೆ: ಶೌಚಾಲಯಗಳ ಸ್ವಚ್ಛತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದ ಅಧ್ಯಕ್ಷರು, ರೋಗಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಎಚ್ಚರಿಕೆ ವಹಿಸಲು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ​ಹೆರಿಗೆ ವಿಭಾಗ: ಮಹಿಳೆಯರ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಬಾಣಂತಿಯರ ಆರೋಗ್ಯ ವಿಚಾರಿಸಿದ ಅವರು, ಚಿಕಿತ್ಸೆ ಮತ್ತು ಔಷಧಿ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿ ಬಾಣಂತಿಯರಿಗೆ ಹೆರಿಗೆ ಹಾಗೂ ಊಟೋಪಚಾರ ಸ್ವಚ್ಛತೆ ಹಲವಾರು ಸಂಗತಿಗಳನ್ನು ವಿಚಾರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು . ​ದಾಖಲೆಗಳ ತಪಾಸಣೆ: ಔಷಧಿ ವಿತರಣಾ ಕೇಂದ್ರ ಮತ್ತು ಹೊರರೋಗಿಗಳ ನೋಂದಣಿ ವಿಭಾಗವನ್ನು ತಪಾಸಣೆ ಮಾಡಿ, ಸರ್ಕಾರಿ ಸೌಲಭ್ಯಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪುತ್ತಿರುವುದನ್ನು ಖಚಿತಪಡಿಸಿಕೊಂಡರು. ​ಮಹಿಳೆಯರ ರಕ್ಷಣೆಗೆ ಆಯೋಗ ಬದ್ಧ: ಬಳಿಕ ಮಾತನಾಡಿದ ಡಾ. ನಾಗಲಕ್ಷ್ಮಿ ಚೌಧರಿ ಅವರು, "ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಮಗುವನ್ನು ತಾಯಿಯಿಂದ ದೂರ ಮಾಡುವಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಸಂತ್ರಸ್ತ ವರ್ಷಾ ಅವರಿಗೆ ನ್ಯಾಯ ಕೊಡಿಸುವಲ್ಲಿ ಆಯೋಗವು ಸಂಪೂರ್ಣವಾಗಿ ಬೆಂಬಲ ನೀಡಲಿದೆ," ಎಂದು ಭರವಸೆ ನೀಡಿದರು. ​ಈ ಸಂದರ್ಭದಲ್ಲಿ ತಾಲೂಕು ತಹಸಿಲ್ದಾರ್ ಸಿದ್ದರಾಯ ಬೋಸಗಿ, ಈ ಓ  ಶಿವಾನಂದ ಕಲ್ಲಾಪುರ,  ತಾಲೂಕು ವೈದ್ಯಾಧಿಕಾರಿಗಳಾದ ಡಾ.ಬಸವರಾಜ ಕಾಗೆ ಹಾಗೂ  ಪಿಎಸ್ಐ ಗಿರಮಲ್ಲಪ್ಪ ಉಪ್ಪಾರ, ಸಿಡಿಪಿಓ ಮಂಜುನಾಥ ಸೌಂದಲಗೆ , ಪುರಸಭೆ ಮುಖ್ಯಾಧಿಕಾರಿ ಅಶೋಕ್ ಗುಡಿಮನಿ   ಹಾಗೂ   ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಅಪಾರ ಸಂಖ್ಯೆಯ ಮಹಿಳೆಯರು ಆಗಮಿಸಿದ್ದರು.
    2
    ​ತಾಲೂಕು ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ: ಸಂತ್ರಸ್ತೆಯ ಅಳಲು ಆಲಿಸಿ ಅಧಿಕಾರಿಗಳಿಗೆ ಖಡಕ್ ಸೂಚನೆ.
​ಅಥಣಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ವ್ಯವಸ್ಥೆ ಹಾಗೂ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.
​ಸಂತ್ರಸ್ತೆ ವರ್ಷಾ ಕಾಂಬಳೆ ಅವರಿಂದ ಕಣ್ಣೀರಿನ ದೂರು:
ಪರಿಶೀಲನೆಯ ಸಂದರ್ಭದಲ್ಲಿ ವರ್ಷಾ ಪ್ರವೀಣ ಕಾಂಬಳೆ ಎಂಬ ಸಂತ್ರಸ್ತ ಮಹಿಳೆಯೊಬ್ಬರು ಅಧ್ಯಕ್ಷರನ್ನು ಭೇಟಿಯಾಗಿ ತಮ್ಮ ಕರುಣಾಜನಕ ಕಥೆಯನ್ನು ವಿವರಿಸಿದರು. "ನನ್ನ ಗಂಡ ಪ್ರವೀಣ ಕಾಂಬಳೆ ಅವರ ಮನೆ ಕೊಡಗನೂರ ಗ್ರಾಮದಲ್ಲಿದ್ದು, ಕ್ಷುಲ್ಲಕ ಕಾರಣಕ್ಕೆ ನನ್ನ ಮೇಲೆ ದೌರ್ಜನ್ಯ ಎಸಗಿ ನನ್ನನ್ನು ಮನೆಯಿಂದ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ನನ್ನ 4 ವರ್ಷದ ಪುತ್ರಿ ಪ್ರಣತಿ ಎಂಬ ಮಗುವನ್ನು ನನ್ನಿಂದ ಬಲವಂತವಾಗಿ ಕಸಿದುಕೊಂಡಿದ್ದಾರೆ," ಎಂದು ಕಣ್ಣೀರಿಡುತ್ತಾ ದೂರಿದರು.
​ಈ ದೂರನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು, ಮಗುವನ್ನು ತಾಯಿಯ ವಶಕ್ಕೆ ಒಪ್ಪಿಸಲು ಹಾಗೂ ಮಹಿಳೆಗೆ ನ್ಯಾಯ ಒದಗಿಸಲು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ಖಡಕ್ ಸೂಚನೆ ನೀಡಿದರು.
​ಭಾಗ್ಯಲಕ್ಷ್ಮಿ ಬಾಂಡ್ ವಿಳಂಬದ ಬಗ್ಗೆ ಆಕ್ರೋಶ:
ಇದೇ ವೇಳೆ ಮತ್ತೊಬ್ಬ ಮಹಿಳೆ ತನಗೆ ನಾಲ್ಕು ಜನ ಮಕ್ಕಳಿದ್ದರೂ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸುತ್ತಿಲ್ಲ ಎಂದು ಅಧ್ಯಕ್ಷರ ಗಮನಕ್ಕೆ ತಂದರು. ಈ ಬಗ್ಗೆ ವರದಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು.
​ಆಸ್ಪತ್ರೆಯ ವ್ಯವಸ್ಥೆಗಳ ಪರಿಶೀಲನೆ:
​ಸ್ವಚ್ಛತೆ: ಶೌಚಾಲಯಗಳ ಸ್ವಚ್ಛತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದ ಅಧ್ಯಕ್ಷರು, ರೋಗಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಎಚ್ಚರಿಕೆ ವಹಿಸಲು ವೈದ್ಯಾಧಿಕಾರಿಗಳಿಗೆ ತಿಳಿಸಿದರು.
​ಹೆರಿಗೆ ವಿಭಾಗ: ಮಹಿಳೆಯರ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಬಾಣಂತಿಯರ ಆರೋಗ್ಯ ವಿಚಾರಿಸಿದ ಅವರು, ಚಿಕಿತ್ಸೆ ಮತ್ತು ಔಷಧಿ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿ ಬಾಣಂತಿಯರಿಗೆ ಹೆರಿಗೆ ಹಾಗೂ ಊಟೋಪಚಾರ ಸ್ವಚ್ಛತೆ ಹಲವಾರು ಸಂಗತಿಗಳನ್ನು ವಿಚಾರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು .
​ದಾಖಲೆಗಳ ತಪಾಸಣೆ: ಔಷಧಿ ವಿತರಣಾ ಕೇಂದ್ರ ಮತ್ತು ಹೊರರೋಗಿಗಳ ನೋಂದಣಿ ವಿಭಾಗವನ್ನು ತಪಾಸಣೆ ಮಾಡಿ, ಸರ್ಕಾರಿ ಸೌಲಭ್ಯಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪುತ್ತಿರುವುದನ್ನು ಖಚಿತಪಡಿಸಿಕೊಂಡರು.
​ಮಹಿಳೆಯರ ರಕ್ಷಣೆಗೆ ಆಯೋಗ ಬದ್ಧ:
ಬಳಿಕ ಮಾತನಾಡಿದ ಡಾ. ನಾಗಲಕ್ಷ್ಮಿ ಚೌಧರಿ ಅವರು, "ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಮಗುವನ್ನು ತಾಯಿಯಿಂದ ದೂರ ಮಾಡುವಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಸಂತ್ರಸ್ತ ವರ್ಷಾ ಅವರಿಗೆ ನ್ಯಾಯ ಕೊಡಿಸುವಲ್ಲಿ ಆಯೋಗವು ಸಂಪೂರ್ಣವಾಗಿ ಬೆಂಬಲ ನೀಡಲಿದೆ," ಎಂದು ಭರವಸೆ ನೀಡಿದರು.
​ಈ ಸಂದರ್ಭದಲ್ಲಿ ತಾಲೂಕು ತಹಸಿಲ್ದಾರ್ ಸಿದ್ದರಾಯ ಬೋಸಗಿ, ಈ ಓ  ಶಿವಾನಂದ ಕಲ್ಲಾಪುರ,  ತಾಲೂಕು ವೈದ್ಯಾಧಿಕಾರಿಗಳಾದ ಡಾ.ಬಸವರಾಜ ಕಾಗೆ ಹಾಗೂ  ಪಿಎಸ್ಐ ಗಿರಮಲ್ಲಪ್ಪ ಉಪ್ಪಾರ, ಸಿಡಿಪಿಓ ಮಂಜುನಾಥ ಸೌಂದಲಗೆ , ಪುರಸಭೆ ಮುಖ್ಯಾಧಿಕಾರಿ ಅಶೋಕ್ ಗುಡಿಮನಿ   ಹಾಗೂ   ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಅಪಾರ ಸಂಖ್ಯೆಯ ಮಹಿಳೆಯರು ಆಗಮಿಸಿದ್ದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    9 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    10 hrs ago
  • ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ! ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸ್ಥಳೀಯರು ಹಲವು ಬಾರಿ ದೂರು ನೀಡಿದರೂ… ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯ ಏನೆಂದರೆ… ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
    1
    ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ!
ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸ್ಥಳೀಯರು ಹಲವು ಬಾರಿ ದೂರು ನೀಡಿದರೂ…
ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಇನ್ನೂ ಆತಂಕಕಾರಿ ವಿಷಯ ಏನೆಂದರೆ…
ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    17 hrs ago
  • ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು, ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು. ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    2
    ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು,
ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು.
ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    7 hrs ago
  • ಸಿಂದಗಿ: ಅಪಘಾತದಲ್ಲಿ ಸರ್ಕಾರಿ ಬಸ್ ಸಂಪೂರ್ಣ ಬಸ್ಮ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್ ಗೇಟ್ ಬಳಿ ಮಂಗಳವಾರ ಬೈಕ್ ಮತ್ತು ಸರ್ಕಾರಿ ಬಸ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಜೀವ ದಹನವಾಗಿದ್ದಾನೆ. ಘಟನೆಯಲ್ಲಿ ಸರ್ಕಾರಿ ಬಸ್‌ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದರು.
    1
    ಸಿಂದಗಿ: ಅಪಘಾತದಲ್ಲಿ ಸರ್ಕಾರಿ ಬಸ್ ಸಂಪೂರ್ಣ ಬಸ್ಮ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್ ಗೇಟ್ ಬಳಿ ಮಂಗಳವಾರ ಬೈಕ್ ಮತ್ತು ಸರ್ಕಾರಿ ಬಸ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಜೀವ ದಹನವಾಗಿದ್ದಾನೆ. ಘಟನೆಯಲ್ಲಿ ಸರ್ಕಾರಿ ಬಸ್‌ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.