Shuru
Apke Nagar Ki App…
ಚಿಕ್ಕಮಗಳೂರು ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಗುದ್ದಿದ್ದ KSRTC ಬಸ್ ಬಸ್ ಗುದ್ದಿದ ರಭಸಕ್ಕೆ ಸಂಪೂರ್ಣ ನೆಲಸಮವಾದ ಕಾಂಪೌಂಡ್ ಚಿಕ್ಕಮಗಳೂರು KSRTC ಬಸ್ ನಿಲ್ದಾಣದಲ್ಲಿ ಘಟನೆ ಕಡೂರಿನಿಂದ ಚಿಕ್ಕಮಗಳೂರಿಗೆ ಬಂದಿದ್ದ ನಾನ್ ಸ್ಟಾಪ್ ಬಸ್ ಪ್ರಯಾಣಿಕರನ್ನ ಇಳಿಸಿ ಪಾರ್ಕಿಂಗ್ ಮಾಡುವ ವೇಳೆ ಘಟನೆ ಬ್ರೇಕ್ ಫೇಲ್ ಆಗಿ ಕಾಂಪೌಂಡ್ ಗೆ ಗುದ್ದಿದ KSRTC ಬಸ್ KSRTC ಬಸ್ ನಿಲ್ದಾಣ - ಕುವೆಂಪು ಕಲಾಮಂದಿರದ ನಡುವಿನ ಕಾಂಪೌಂಡ್ ನೆಲಸಮ ಕಡೂರು ಡಿಪೋಗೆ ಸೇರಿದ KSRTC ಬಸ್ ಅದೃಷ್ಟವಶಾತ್ ಯಾವುದೇ ಪ್ರಾಣಾಪಾತ ಸಂಭವಿಸಿಲ್ಲ ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
YSRmedia vijayanagaraupsates

More news from ಕರ್ನಾಟಕ and nearby areas
- ಇಳಕಲ್‌ನ ಚಿಕ್ಕ ಕೊಡಗಲಿ ಗ್ರಾಮದಲ್ಲಿ ಗುರುಮಹಾಂತ ಶ್ರೀಗಳು ಮಹಾಂತ ಜೋಳಿಗೆಯೊಂದಿಗೆ ಸಂಚರಿಸಿ ಭಕ್ತರಿಂದ ದುಶ್ಚಟಗಳನ್ನು ತ್ಯಜಿಸುವಂತೆ ಬೇಡಿದರು. ಶಿವಶಿಲ್ಪಿ ಡಾ. ಮಹಾಂತ ಶ್ರೀಗಳ 8ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ ಈ ಅಭಿಯಾನದಲ್ಲಿ ಕೆಲವು ಯುವಕರು ಸ್ವಇಚ್ಛೆಯಿಂದ ದುಶ್ಚಟ ಬಿಡುವುದಾಗಿ ಪ್ರಮಾಣ ಮಾಡಿದರು. ಶ್ರೀಗಳು ಗ್ರಾಮದ ಜನರಿಗೆ ಆರೋಗ್ಯಯುತ ಜೀವನ ನಡೆಸಲು ದುಶ್ಚಟಗಳನ್ನು ತ್ಯಜಿಸುವಂತೆ ಸಲಹೆ ನೀಡಿದರು.1
- ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರು ಅಪಘಾತದಲ್ಲಿ ಗಾಯಗೊಂಡ ಅಪರಿಚಿತರನ್ನು ತಮ್ಮ ಸ್ವಂತ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದರು. ಅವರ ಈ ತಕ್ಷಣದ ನೆರವಿಗೆ ಕರ್ನಾಟಕದ ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದು ರಾಜಕೀಯದಲ್ಲಿ ಮಾನವೀಯತೆಯು ಎಷ್ಟು ಮುಖ್ಯ ಎಂಬುದನ್ನು ತೋರಿಸಿದೆ.1
- ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಸಂಗಾಪುರ ರಸ್ತೆಯು ಹದಗೆಟ್ಟಿದ್ದು, ಇಲ್ಲಿನ ಜನರಿಗೆ ತೀವ್ರ ತೊಂದರೆಯಾಗಿದೆ. ಈ ರಸ್ತೆ ಸಮಸ್ಯೆಯನ್ನು ಪರಿಹರಿಸಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.1
- ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ಸಚಿವ ಎನ್.ಎಸ್.ಬೋಸರಾಜು ಅವರು ಶ್ರೀಮಹರ್ಷಿ ವಾಲ್ಮೀಕಿ ವೃತ್ತವನ್ನು ಉದ್ಘಾಟಿಸಿದರು. ಈ ವೃತ್ತದ ಲೋಕಾರ್ಪಣೆಯು ಸ್ಥಳೀಯ ಸಮುದಾಯಕ್ಕೆ ಮಹತ್ವದ ಸಂಕೇತವಾಗಿದೆ.1
- ಗುಳೇದಗುಡ್ಡದ ಸೈಂಟ್ ಝೇವಿಯರ್ಸ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಗುರುವಂದನೆ ಸಲ್ಲಿಸಿ ಗೌರವಿಸಿದರು. ಈ ಸ್ನೇಹ ಸಮ್ಮೇಳನದಲ್ಲಿ ನಿವೃತ್ತ ಶಿಕ್ಷಕ ಎಸ್.ಎಸ್. ನಾರಾ ಅವರು ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ವಿವರಿಸಿದರು. ವರ್ಷಗಳ ಬಳಿಕ ಶಿಕ್ಷಕರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯವಾಗಿದೆ.1
- ಕರ್ನಾಟಕ ಸಚಿವರಾದ ಡಿ.ಸುಧಾಕರ್ಗ ಅಂತಿಮ ವಿದಾಯಕ್ಕೆ ಗಾಳಿಯಲ್ಲಿ ಗುಂಡು1
- ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಗ್ರಾಮದ ಬಳಿ ಭತ್ತ ಹೊತ್ತ ಲಾರಿ ಹೊತ್ತಿ ಉರಿದಿದೆ. ಮೇ 10ರ ರಾತ್ರಿ ಕಾಣಿಸಿಕೊಂಡ ಬೆಂಕಿ ಮುಂಜಾನೆಯವರೆಗೂ ಉರಿಯುತ್ತಿದ್ದು, ಅಗ್ನಿಶಾಮಕ ದಳ ಅಥವಾ ಟೋಲ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿಲ್ಲ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- ಜೈನ ರ ಮುಕ್ತಿದಾಮದಲ್ಲಿ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆಗೆ ವಿಧಿ ವಿಧಾನಗಳ ಪ್ರಕ್ರಿಯೆ.1
- ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.1