logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಾಗೇವಾಡಿ: ಫೆ. 25ರಂದು ನಗರದಲ್ಲಿ ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ಫೆಬ್ರುವರಿ 25ರಂದು ವಿಜಯಪುರ ನಗರದ ದರ್ಬಾರ್ ಕ್ರೀಡಾಂಗಣದಲ್ಲಿ ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ನಡೆಯಲಿದೆ ಎಂದು ಡಾಕ್ಟರ್ ನಾಗೂರು ಗುರುವಾರ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 500 ಕಲಾವಿದರು ಭಾಗವಹಿಸಲಿದ್ದು, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

2 hrs ago
user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ, ವಿಜಯಪುರ, ಕರ್ನಾಟಕ•
2 hrs ago

ಬಾಗೇವಾಡಿ: ಫೆ. 25ರಂದು ನಗರದಲ್ಲಿ ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ಫೆಬ್ರುವರಿ 25ರಂದು ವಿಜಯಪುರ ನಗರದ ದರ್ಬಾರ್ ಕ್ರೀಡಾಂಗಣದಲ್ಲಿ ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ನಡೆಯಲಿದೆ ಎಂದು ಡಾಕ್ಟರ್ ನಾಗೂರು ಗುರುವಾರ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 500 ಕಲಾವಿದರು ಭಾಗವಹಿಸಲಿದ್ದು, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

More news from ಕರ್ನಾಟಕ and nearby areas
  • ವಿಜಯಪುರ: ಹೆಂಡತಿ ಹತ್ಯೆ ಮಾಡಿದಾಗ ಗಂಡನನ್ನು ಬಂಧಿಸಲಾಗಿದೆ ಎಸ್ಪಿ ವಿಜಯಪುರದಲ್ಲಿ ಗುರುವಾರದಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಂತೆ, ಹೆಂಡತಿಯನ್ನು ಹತ್ಯೆ ಮಾಡಿ ಮನೆಯಲ್ಲಿ ಹೂತು ಹಾಕಿದ ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ಸಾಲ ಮಾಡಿದ್ದರಿಂದ ಪತ್ನಿ ನಿಂದಿಸಿದಳೆಂಬ ಕಾರಣಕ್ಕೆ ಕುಪಿತಗೊಂಡ ಪತಿ, ಕಬ್ಬಿಣದ ಆಯುಧದಿಂದ ಪತ್ನಿಯನ್ನು ಹೊಡೆದು ಹತ್ಯೆಗೈದು ಮನೆಯ ಕಾಂಪೌಂಡಿನಲ್ಲಿ ಹೂತು ಹಾಕಿದ್ದಾನೆ. ಸುಮಾರು 20 ದಿನಗಳ ಹಿಂದೆ ಈ ಘಟನೆ ನಡೆದಿದ್ದು, ವ್ಯಕ್ತಿಯ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
    1
    ವಿಜಯಪುರ: ಹೆಂಡತಿ ಹತ್ಯೆ ಮಾಡಿದಾಗ ಗಂಡನನ್ನು ಬಂಧಿಸಲಾಗಿದೆ ಎಸ್ಪಿ
ವಿಜಯಪುರದಲ್ಲಿ ಗುರುವಾರದಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಂತೆ, ಹೆಂಡತಿಯನ್ನು ಹತ್ಯೆ ಮಾಡಿ ಮನೆಯಲ್ಲಿ ಹೂತು ಹಾಕಿದ ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ಸಾಲ ಮಾಡಿದ್ದರಿಂದ ಪತ್ನಿ ನಿಂದಿಸಿದಳೆಂಬ ಕಾರಣಕ್ಕೆ ಕುಪಿತಗೊಂಡ ಪತಿ, ಕಬ್ಬಿಣದ ಆಯುಧದಿಂದ ಪತ್ನಿಯನ್ನು ಹೊಡೆದು ಹತ್ಯೆಗೈದು ಮನೆಯ ಕಾಂಪೌಂಡಿನಲ್ಲಿ ಹೂತು ಹಾಕಿದ್ದಾನೆ. ಸುಮಾರು 20 ದಿನಗಳ ಹಿಂದೆ ಈ ಘಟನೆ ನಡೆದಿದ್ದು, ವ್ಯಕ್ತಿಯ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    1 hr ago
  • ಮೂಲ ಸಂಸ್ಥಾನ ಹೊಳೆ ಬಬಲಾದಿಯ 2026ರ ಕಾಲ ಜ್ಞಾನ ಸಾರಿದ ಸಿದ್ದು ಮುತ್ಯಾ
    1
    ಮೂಲ ಸಂಸ್ಥಾನ ಹೊಳೆ ಬಬಲಾದಿಯ 2026ರ ಕಾಲ ಜ್ಞಾನ ಸಾರಿದ ಸಿದ್ದು ಮುತ್ಯಾ
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    7 hrs ago
  • 🎶 ಹೊಸ ಪ್ರೇಮಕಾವ್ಯ ಗೀತೆ ಬಿಡುಗಡೆಗೆ ಸಿದ್ಧ! 🎶 ಕವಿ ಎಚ್.ಎನ್‌. ಶೇಬಣ್ಣನವರ್ ರಚನೆಯ ಬಹುನಿರೀಕ್ಷಿತ "ನೀನ ನನ್ನಾಕಿ" ಗೀತೆ ಇದೇ ಫೆಬ್ರವರಿ 20ರಂದು ಬಿಡುಗಡೆಯಾಗಲಿದೆ. ಈ ಮನಮೋಹಕ ಗೀತೆಯಲ್ಲಿ ಪತ್ರಕರ್ತ ಸರ್ಜಾ ಸೋಮಶೇಖರ ನಾಯಕನಾಗಿ ಅಭಿನಯಿಸಿದ್ದು, ಶೃತಿ ನಾಯಕಿಯಾಗಿ ಮಿಂಚಿದ್ದಾರೆ. ಸುಂದರ ಸಾಹಿತ್ಯ, ಮನಸೂರೆಗೊಳ್ಳುವ ಸಂಗೀತ ಹಾಗೂ ವಿಭಿನ್ನ ದೃಶ್ಯ ವಿನ್ಯಾಸದೊಂದಿಗೆ ಈ ಹೊಸ ಗೀತೆ ಪ್ರೇಕ್ಷಕರ ಮನ ಗೆಲ್ಲಲು ಸಜ್ಜಾಗಿದೆ. ಹೊಸ ಪ್ರತಿಭೆಗಳನ್ನು ಬೆಂಬಲಿಸಿ, ಗೀತೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದು ತಂಡ ಮನವಿ ಮಾಡಿಕೊಂಡಿದೆ. ಬಿಡುಗಡೆಯ ದಿನ ಗೀತೆಯನ್ನು ತಪ್ಪದೆ ನೋಡಿ, ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ! #ನೀನನನ್ನಾಕಿ #NewSongRelease #KannadaSong #EntertainmentNews #SarjaSomashekhar #Shruti #HNShebannavar #PetkarMedia
    1
    🎶 ಹೊಸ ಪ್ರೇಮಕಾವ್ಯ ಗೀತೆ ಬಿಡುಗಡೆಗೆ ಸಿದ್ಧ! 🎶
ಕವಿ ಎಚ್.ಎನ್‌. ಶೇಬಣ್ಣನವರ್ ರಚನೆಯ ಬಹುನಿರೀಕ್ಷಿತ "ನೀನ ನನ್ನಾಕಿ" ಗೀತೆ ಇದೇ ಫೆಬ್ರವರಿ 20ರಂದು ಬಿಡುಗಡೆಯಾಗಲಿದೆ.
ಈ ಮನಮೋಹಕ ಗೀತೆಯಲ್ಲಿ ಪತ್ರಕರ್ತ ಸರ್ಜಾ ಸೋಮಶೇಖರ ನಾಯಕನಾಗಿ ಅಭಿನಯಿಸಿದ್ದು, ಶೃತಿ ನಾಯಕಿಯಾಗಿ ಮಿಂಚಿದ್ದಾರೆ. ಸುಂದರ ಸಾಹಿತ್ಯ, ಮನಸೂರೆಗೊಳ್ಳುವ ಸಂಗೀತ ಹಾಗೂ ವಿಭಿನ್ನ ದೃಶ್ಯ ವಿನ್ಯಾಸದೊಂದಿಗೆ ಈ ಹೊಸ ಗೀತೆ ಪ್ರೇಕ್ಷಕರ ಮನ ಗೆಲ್ಲಲು ಸಜ್ಜಾಗಿದೆ.
ಹೊಸ ಪ್ರತಿಭೆಗಳನ್ನು ಬೆಂಬಲಿಸಿ, ಗೀತೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದು ತಂಡ ಮನವಿ ಮಾಡಿಕೊಂಡಿದೆ. ಬಿಡುಗಡೆಯ ದಿನ ಗೀತೆಯನ್ನು ತಪ್ಪದೆ ನೋಡಿ, ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ!
#ನೀನನನ್ನಾಕಿ #NewSongRelease #KannadaSong #EntertainmentNews #SarjaSomashekhar #Shruti #HNShebannavar #PetkarMedia
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • ಮುಧೋಳ : ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಅಂಗವಾಗಿ ಮುಂಜಾಗ್ರತಾ ದೃಷ್ಠಿಯಿಂದ ನಗರದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಯಿತು. ಪಿಎಸ್ಐ ಅಜಿತ ಹೊಸಮನಿ ಅವರ ಮುಂದಾಳತ್ವದಲ್ಲಿ ನಡೆದ ಪಥಸಂಚಲನ ನಗರದ ‌ಶಿವಾಜಿ ವೃತ್ತ, ಗಡದನ್ನವರ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
    4
    ಮುಧೋಳ : ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಅಂಗವಾಗಿ ಮುಂಜಾಗ್ರತಾ ದೃಷ್ಠಿಯಿಂದ ನಗರದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಯಿತು.
ಪಿಎಸ್ಐ ಅಜಿತ ಹೊಸಮನಿ ಅವರ ಮುಂದಾಳತ್ವದಲ್ಲಿ ನಡೆದ ಪಥಸಂಚಲನ ನಗರದ ‌ಶಿವಾಜಿ ವೃತ್ತ, ಗಡದನ್ನವರ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    7 hrs ago
  • ಇಂದು ಬಾಗಲಕೋಟೆ ನಗರದಲ್ಲಿ ಮಹತ್ವದ ಘಟನೆ ನಡೆದಿದೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಸಾರ್ವಜನಿಕರ ದೂರಿನ ಮೇರೆಗೆ ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ ಸಂಘಟನೆ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ದಿನಾಂಕ ೧೮.೦೨.೨೦೨೬ ರಂದು ಬೆಳಿಗ್ಗೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಪ್ರಾಧಿಕಾರದ ಮುಖ್ಯ ದ್ವಾರದ ಎದುರು ಸೇರಿ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ಪರಿಣಾಮವಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸಾರ್ವಜನಿಕರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು. ಇದೀಗ ಪ್ರಾಧಿಕಾರದ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿದೆ.
    1
    ಇಂದು ಬಾಗಲಕೋಟೆ ನಗರದಲ್ಲಿ ಮಹತ್ವದ ಘಟನೆ ನಡೆದಿದೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಸಾರ್ವಜನಿಕರ ದೂರಿನ ಮೇರೆಗೆ ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ ಸಂಘಟನೆ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ದಿನಾಂಕ ೧೮.೦೨.೨೦೨೬ ರಂದು ಬೆಳಿಗ್ಗೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಪ್ರಾಧಿಕಾರದ ಮುಖ್ಯ ದ್ವಾರದ ಎದುರು ಸೇರಿ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯ ಪರಿಣಾಮವಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸಾರ್ವಜನಿಕರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು. ಇದೀಗ ಪ್ರಾಧಿಕಾರದ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿದೆ.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
  • Post by TUFAIL,,PASHA,,KOLAR.NEWS
    2
    Post by TUFAIL,,PASHA,,KOLAR.NEWS
    user_TUFAIL,,PASHA,,KOLAR.NEWS
    TUFAIL,,PASHA,,KOLAR.NEWS
    Driver ಬಾದಾಮಿ, ಬಾಗಲಕೋಟೆ, ಕರ್ನಾಟಕ•
    24 min ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದ ಅಂಗವಾಗಿ ೧೦೦೦ ಕ್ಕೂ ಹೆಚ್ಚು ಬೈಕ್ ರ್ಯಾಲಿ ಫೆಬ್ರುವರಿ ೧೯ ಗುರುವಾರ ಬೆಳಗ್ಗೆ ೧೦ ಗಂಟೆಗೆ ನಡೆಯಿತು. ಬೈಕ್ ರ‍್ಯಾಲಿ ಚಂದ್ರಶೇಖರ್ ಅಜಾದ್ ಸರ್ಕಲ್‌ದಿಂದ ಆರಂಭವಾಗಿ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು. ಛತ್ರಪತಿ ಶಿವಾಜಿ ಮಹಾರಾಜರ ಘೋಷಣೆಗಳು ಮುಳುಗಿದವು. ರ‍್ಯಾಲಿಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರ ಪುತ್ರ ರಾಜುಗೌಡ ಪಾಟೀಲ, ಹಿಂದೂ ಸೇವಾ ಟ್ರಸ್ಟ್ ಪದಾಧಿಕಾರಿಗಳಾದ ಪ್ರದೀಪ ಅಮರಣ್ಣನವರ, ಪರಶುರಾಮ ಬಿಸಲದಿನ್ನಿ, ಎಂ.ಆರ್.ಪಾಟೀಲ ಸೇರಿದಂತೆ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
    1
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದ ಅಂಗವಾಗಿ ೧೦೦೦ ಕ್ಕೂ ಹೆಚ್ಚು ಬೈಕ್ ರ್ಯಾಲಿ ಫೆಬ್ರುವರಿ ೧೯ ಗುರುವಾರ ಬೆಳಗ್ಗೆ ೧೦ ಗಂಟೆಗೆ ನಡೆಯಿತು.
ಬೈಕ್ ರ‍್ಯಾಲಿ ಚಂದ್ರಶೇಖರ್ ಅಜಾದ್ ಸರ್ಕಲ್‌ದಿಂದ ಆರಂಭವಾಗಿ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು. 
ಛತ್ರಪತಿ ಶಿವಾಜಿ ಮಹಾರಾಜರ ಘೋಷಣೆಗಳು ಮುಳುಗಿದವು. ರ‍್ಯಾಲಿಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರ ಪುತ್ರ ರಾಜುಗೌಡ ಪಾಟೀಲ, ಹಿಂದೂ ಸೇವಾ ಟ್ರಸ್ಟ್ ಪದಾಧಿಕಾರಿಗಳಾದ ಪ್ರದೀಪ ಅಮರಣ್ಣನವರ, ಪರಶುರಾಮ ಬಿಸಲದಿನ್ನಿ, ಎಂ.ಆರ್.ಪಾಟೀಲ ಸೇರಿದಂತೆ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
    user_Aaryan Ganiger
    Aaryan Ganiger
    Photographer ಇಳಕಲ್, ಬಾಗಲಕೋಟೆ, ಕರ್ನಾಟಕ•
    6 hrs ago
  • ಬಾಗೇವಾಡಿ: ಫೆ. 25ರಂದು ನಗರದಲ್ಲಿ ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ಫೆಬ್ರುವರಿ 25ರಂದು ವಿಜಯಪುರ ನಗರದ ದರ್ಬಾರ್ ಕ್ರೀಡಾಂಗಣದಲ್ಲಿ ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ನಡೆಯಲಿದೆ ಎಂದು ಡಾಕ್ಟರ್ ನಾಗೂರು ಗುರುವಾರ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 500 ಕಲಾವಿದರು ಭಾಗವಹಿಸಲಿದ್ದು, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
    1
    ಬಾಗೇವಾಡಿ: ಫೆ. 25ರಂದು ನಗರದಲ್ಲಿ ಆಳ್ವಾಸ್ ನುಡಿಸಿರಿ ಕಾರ್ಯಕ್ರಮ
ಫೆಬ್ರುವರಿ 25ರಂದು ವಿಜಯಪುರ ನಗರದ ದರ್ಬಾರ್ ಕ್ರೀಡಾಂಗಣದಲ್ಲಿ ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ನಡೆಯಲಿದೆ ಎಂದು ಡಾಕ್ಟರ್ ನಾಗೂರು ಗುರುವಾರ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 500 ಕಲಾವಿದರು ಭಾಗವಹಿಸಲಿದ್ದು, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.