logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಆಗಸ್ಟ್ 2ರಂದು 3,991 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಶುಭಾಶಯ* *ಆಗಸ್ಟ್ 2ರಂದು 3,991 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಶುಭಾಶಯ* *ಕಲ್ಯಾಣ ಕರ್ನಾಟಕ ಭಾಗದಲ್ಲಿ ಪರೀಕ್ಷೆ ಸಂಜೆ 4.00ರಿಂದ 5.30ರವರೆಗೆ ನಿಗದಿ* ಬೆಂಗಳೂರು, ಜುಲೈ 31: ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಆರಂಭಿಸಲಾಗಿರುವ ಬೃಹತ್ ನೇಮಕಾತಿ ಪ್ರಕ್ರಿಯೆಯ ಅಂಗವಾಗಿ, 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ಆಗಸ್ಟ್ 2ರಂದು ನಡೆಯಲಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಸಂದೇಶ ಹಂಚಿಕೊಂಡಿರುವ ಸಚಿವರು, ನೇಮಕಾತಿಯಲ್ಲಿ ಉಳಿಕೆ ಮೂಲ ವೃಂದದ 3,395 ಹಾಗೂ ಕಲ್ಯಾಣ ಕರ್ನಾಟಕ ವೃಂದದ 596 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪರೀಕ್ಷೆಯನ್ನು ನಡೆಸುತ್ತಿದ್ದು, ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಬೆಳಿಗ್ಗೆ 10.00ರಿಂದ 11.30ರವರೆಗೆ ರಾಜ್ಯದಾದ್ಯಂತ 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಯ ಸಮಯವನ್ನು ಮಧ್ಯಾಹ್ನ 2.30ರ ಬದಲು ಸಂಜೆ 4.00ರಿಂದ 5.30ರವರೆಗೆ ನಿಗದಿಪಡಿಸಲಾಗಿದ್ದು, ಇದಕ್ಕಾಗಿ 186 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಲಿಖಿತ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭ ಹಾರೈಸಿರುವ ಸಚಿವ ಪ್ರಿಯಾಂಕ್ ಖರ್ಗೆ, "ನಿಮ್ಮ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸಿದ್ಧತೆಗೆ ತಕ್ಕ ಯಶಸ್ಸು ದೊರೆಯಲಿ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿ, ಆತ್ಮಸ್ಥೈರ್ಯದಿಂದ ಪರೀಕ್ಷೆಯನ್ನು ಎದುರಿಸಿ" ಎಂದು ಕರೆ ನೀಡಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ವಿಶ್ವಾಸಾರ್ಹವಾಗಿ ನಡೆಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ವಂಚನೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವರು, ಅಕ್ರಮ ಎಸಗಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಅಷ್ಟೇ ಅಲ್ಲದೆ, ಪರೀಕ್ಷೆಯಲ್ಲಿ ಅಕ್ರಮದಲ್ಲಿ ಭಾಗಿಯಾಗುವ ಅಭ್ಯರ್ಥಿಗಳಿಗೆ ಭವಿಷ್ಯದ ಯಾವುದೇ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಶಾಶ್ವತ ನಿಷೇಧ ವಿಧಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. "ಪ್ರಾಮಾಣಿಕವಾಗಿ ಸಿದ್ಧತೆ ನಡೆಸಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ನ್ಯಾಯ ಒದಗಿಸುವುದು ಸರ್ಕಾರದ ಬದ್ಧತೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ಅಭ್ಯರ್ಥಿಗಳಿಗೂ ಹಾರ್ದಿಕ ಶುಭಾಶಯಗಳು" ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

11 hrs ago
user_Vinod
Vinod
Teacher ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
11 hrs ago
e752998d-c845-4afd-8d36-20cb96656312

More news from ಕರ್ನಾಟಕ and nearby areas
  • burger king bangalore jayanagar must visit the store every time burger
    1
    burger king bangalore jayanagar must visit the store every time
burger
    user_Syed
    Syed
    Alternative Medicine Clinic ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • Available for Sale Other Vehicle Type : CNG auto rickshaw Brand : Bajaj Price (₹) : 130000 City / Locality : Srinagara Bengaluru City 560050 Vehicle Type : Other Vehicle Condition : New Fuel Type : CNG bajaj finance 220000 monthly monthly 9150 lone DL parmit 36 month hand cash 130000
    10
    Available for Sale
Other Vehicle Type : CNG auto rickshaw 
Brand : Bajaj 
Price (₹) : 130000
City / Locality : Srinagara Bengaluru City 560050
Vehicle Type : Other
Vehicle Condition : New
Fuel Type : CNG
bajaj finance 220000 monthly monthly 9150 lone DL parmit 
 36 month hand cash 130000
    user_ನಾಗೇಶ್ ಎಲ್
    ನಾಗೇಶ್ ಎಲ್
    Taxi Driver ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    14 hrs ago
  • ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ
    1
    ಸ್ನೇಹಿತರೇ ನಾನು ನಿಮ್ಮೊಂದಿಗೆ
ಮಾತಾಡಲು ಇಚ್ಚಿಸುವೆ -
ಪ್ರಧಾನಿ ನರೇಂದ್ರ ಮೋದಿ 
ಸ್ನೇಹಿತರೇ ನಾನು ನಿಮ್ಮೊಂದಿಗೆ
ಮಾತಾಡಲು ಇಚ್ಚಿಸುವೆ -
ಪ್ರಧಾನಿ ನರೇಂದ್ರ ಮೋದಿ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ
    1
    ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ 
ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ
ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಿಗ್ ರಿಲೀಫ್! ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ ಬಹುಚರ್ಚಿತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಪಾತ್ರ ಇಲ್ಲ ಎಂದು ಪ್ರತಿಪಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಜಾಮೀನು ಅರ್ಜಿಯನ್ನು ಪುರಸ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. 📢 ಇನ್ನಷ್ಟು ನಿಖರ ಮತ್ತು ತಾಜಾ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. #VinayKulkarni #YogeshGowdaCase #HighCourt #KarnatakaNews #BreakingNews #DharwadNews #CourtVerdict #KannadaNews #LatestNews #ASNNews24Kannada #PoliticalNews #KarnatakaPolitics #NewsUpdate #ViralNews #TodayNews
    1
    ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಿಗ್ ರಿಲೀಫ್! ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್
ಬಹುಚರ್ಚಿತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ.
ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಪಾತ್ರ ಇಲ್ಲ ಎಂದು ಪ್ರತಿಪಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಜಾಮೀನು ಅರ್ಜಿಯನ್ನು ಪುರಸ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ.
📢 ಇನ್ನಷ್ಟು ನಿಖರ ಮತ್ತು ತಾಜಾ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ.
#VinayKulkarni #YogeshGowdaCase #HighCourt #KarnatakaNews #BreakingNews #DharwadNews #CourtVerdict #KannadaNews #LatestNews #ASNNews24Kannada #PoliticalNews #KarnatakaPolitics #NewsUpdate #ViralNews #TodayNews
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    11 hrs ago
  • ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಂತ್ರಿಗಿರಿ ಸಿಗುವ ಭರವಸೆ ವ್ಯಕ್ತಪಡಿಸಿದ ಕಾಶಪ್ಪನವರ್ ಬೆಂಗಳೂರು:ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ್ ಮಧ್ಯರಾತ್ರಿ 1.30ರ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಂತ್ರಿಗಿರಿ ಸಿಗುವ ಭರವಸೆ ಕಾಶಪ್ಪನವರ್ ವ್ಯಕ್ತಪಡಿಸಿದ್ದಾರೆ.ಇಡೀ ರಾಜ್ಯಾದ್ಯಂತ ನನ್ನ ಸಮುದಾಯದ ಜನ‌ ಆಗ್ರಹವನ್ನ ಮಾಡಿದ್ದಾರೆ,ಎಲ್ಲಾ ಜಿಲ್ಲೆ, ನನ್ನ ಜಿಲ್ಲೆ, ಹುನಗುಂದ ಮತಕ್ಷೇತ್ರದ ಜನ ಆಗ್ರಹಿಸಿದ್ದಾರೆ,ಈಗಾಗ್ಲೇ ಬೆಂಗಳೂರಿಗೆ ಬಂದು ಠಿಕಾಣಿ ಸಹ ಹೂಡಿಬಿಟ್ಟಿದ್ದಾರೆ,ಅದೇ ಒಂದು ಆಸೆ ಭಾವ, ನಿರೀಕ್ಷೆಯನ್ನ ಇಟ್ಟುಕೊಂಡು ಹೋಗಿದ್ವಿ,ಈಗಾಗ್ಲೇ ನಮ್ಮ ವರಿಷ್ಠರು ಸಂಜೆ ಮೀಟಿಂಗ್ ಮಾಡಿದ್ದಾರೆ,ಬಹುತೇಕ ಸೋಮವಾರ ಆಗಬಹುದಾದ ಒಳ್ಳೆ ನಿರೀಕ್ಷೆಯ ಆಶಾಭಾವದಲ್ಲಿ ಕೂತಿದ್ದೀವಿ,AICC ಪ್ರಧಾನ ಕಾರ್ಯದರ್ಶಿಗಳು ಬಂದು ಖುದ್ದಾಗಿ ಪಟ್ಟಿಯನ್ನ ಅನೌನ್ಸ್ ಮಾಡ್ತಾರೆ ಅನ್ನೋ ಮಾಹಿತಿ ಇದೆ,ಬಹುತೇಕ ನಾವು ಆಗ್ತೀವಿ ಅನ್ನೋ‌ ವಿಶ್ವಾಸದಲ್ಲಿ ಇದ್ದೀವಿ,ಸಚಿವ ಸ್ಥಾನ ಸಿಗುತ್ತೆ ಅನ್ನೋ ವಿಶ್ವಾಸದಲ್ಲಿ ಹೋಗಿ ಬಂದಿದ್ದೀವಿ ಎಂದು ಕಾಶಪ್ಪನವರ್ ಹೇಳಿದ್ದಾರೆ.
    1
    ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಂತ್ರಿಗಿರಿ ಸಿಗುವ ಭರವಸೆ ವ್ಯಕ್ತಪಡಿಸಿದ ಕಾಶಪ್ಪನವರ್
ಬೆಂಗಳೂರು:ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ್  ಮಧ್ಯರಾತ್ರಿ 1.30ರ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಂತ್ರಿಗಿರಿ ಸಿಗುವ ಭರವಸೆ ಕಾಶಪ್ಪನವರ್ ವ್ಯಕ್ತಪಡಿಸಿದ್ದಾರೆ.ಇಡೀ ರಾಜ್ಯಾದ್ಯಂತ ನನ್ನ ಸಮುದಾಯದ ಜನ‌ ಆಗ್ರಹವನ್ನ ಮಾಡಿದ್ದಾರೆ,ಎಲ್ಲಾ ಜಿಲ್ಲೆ, ನನ್ನ ಜಿಲ್ಲೆ, ಹುನಗುಂದ ಮತಕ್ಷೇತ್ರದ ಜನ ಆಗ್ರಹಿಸಿದ್ದಾರೆ,ಈಗಾಗ್ಲೇ ಬೆಂಗಳೂರಿಗೆ ಬಂದು ಠಿಕಾಣಿ ಸಹ ಹೂಡಿಬಿಟ್ಟಿದ್ದಾರೆ,ಅದೇ ಒಂದು ಆಸೆ ಭಾವ, ನಿರೀಕ್ಷೆಯನ್ನ ಇಟ್ಟುಕೊಂಡು ಹೋಗಿದ್ವಿ,ಈಗಾಗ್ಲೇ ನಮ್ಮ ವರಿಷ್ಠರು ಸಂಜೆ ಮೀಟಿಂಗ್ ಮಾಡಿದ್ದಾರೆ,ಬಹುತೇಕ ಸೋಮವಾರ ಆಗಬಹುದಾದ ಒಳ್ಳೆ ನಿರೀಕ್ಷೆಯ ಆಶಾಭಾವದಲ್ಲಿ ಕೂತಿದ್ದೀವಿ,AICC ಪ್ರಧಾನ ಕಾರ್ಯದರ್ಶಿಗಳು ಬಂದು ಖುದ್ದಾಗಿ ಪಟ್ಟಿಯನ್ನ ಅನೌನ್ಸ್ ಮಾಡ್ತಾರೆ ಅನ್ನೋ ಮಾಹಿತಿ ಇದೆ,ಬಹುತೇಕ ನಾವು ಆಗ್ತೀವಿ ಅನ್ನೋ‌ ವಿಶ್ವಾಸದಲ್ಲಿ ಇದ್ದೀವಿ,ಸಚಿವ ಸ್ಥಾನ ಸಿಗುತ್ತೆ ಅನ್ನೋ ವಿಶ್ವಾಸದಲ್ಲಿ ಹೋಗಿ ಬಂದಿದ್ದೀವಿ ಎಂದು ಕಾಶಪ್ಪನವರ್  ಹೇಳಿದ್ದಾರೆ.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    17 hrs ago
  • ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ! ಜೆಪ್ಪೋ ಪಾರ್ಟ್ನರ್ ಐಡಿ ರದ್ದು! ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ! ಜೆಪ್ಪೋ ಪಾರ್ಟ್ನರ್ ಐಡಿ ರದ್ದು!
    1
    ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ!
ಜೆಪ್ಪೋ ಪಾರ್ಟ್ನರ್ ಐಡಿ ರದ್ದು!
ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ!
ಜೆಪ್ಪೋ ಪಾರ್ಟ್ನರ್ ಐಡಿ ರದ್ದು!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ‌ ದೊಡ್ಡಬಳ್ಳಾಪುರ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ‌ ಆಂಜನೇಯ ದೇವಾಲಯದ ಪಕ್ಕದಲ್ಲೇ ಶಿಶುವನ್ನು ಮುಚ್ಚಲಾಗಿತ್ತು. ನಾಯಿಗಳು ಮಣ್ಣು ತೋಡಿದ ಕಾರಣ ಮೇಲಕ್ಕೆ ಬಂದ ನವಜಾತ ಶಿಶು ಮೃತದೇಹ ಸ್ಥಳಕ್ಕೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಕ್ಕಳ ಸಹಾಯವಾಣಿ ಅಧಿಕಾರಿಗಳು ಭೇಟಿ. ದೊಡ್ಡಬಳ್ಳಾಪುರ ನಗರ ಠಾಣಾ ಇನ್ಸ್ಪೆಕ್ಟರ್ ಮುತ್ತುರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಪಕ್ಕದಲ್ಲೇ ಪಿಜಿಯಿರುವ ಕಾರಣ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಇನ್ಸ್ ಪೆಕ್ಟರ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಘಟನೆ
    2
    ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ.
ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ‌
ದೊಡ್ಡಬಳ್ಳಾಪುರ
ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ.
ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ‌
ಆಂಜನೇಯ ದೇವಾಲಯದ ಪಕ್ಕದಲ್ಲೇ ಶಿಶುವನ್ನು ಮುಚ್ಚಲಾಗಿತ್ತು.
ನಾಯಿಗಳು ಮಣ್ಣು ತೋಡಿದ ಕಾರಣ ಮೇಲಕ್ಕೆ ಬಂದ ನವಜಾತ ಶಿಶು ಮೃತದೇಹ
ಸ್ಥಳಕ್ಕೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಕ್ಕಳ ಸಹಾಯವಾಣಿ ಅಧಿಕಾರಿಗಳು ಭೇಟಿ.
ದೊಡ್ಡಬಳ್ಳಾಪುರ ನಗರ ಠಾಣಾ ಇನ್ಸ್ಪೆಕ್ಟರ್ ಮುತ್ತುರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ಪಕ್ಕದಲ್ಲೇ ಪಿಜಿಯಿರುವ ಕಾರಣ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಇನ್ಸ್ ಪೆಕ್ಟರ್.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಘಟನೆ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.