Shuru
Apke Nagar Ki App…
ಕುಣಿಗಲ್ ತಾಲೂಕಿನಲ್ಲಿ ಅಭಿವೃದ್ಧಿಯ ಮಹಾಪೂರ ಶಾಸಕ ಡಾ. ರಂಗನಾಥ್ ಕುಣಿಗಲ್ ತಾಲ್ಲೂಕಿನ ಯಡಿಯೂರು ಹೋಬಳಿಯ ಹುಲಿವಾನ ಗ್ರಾಮದಿಂದ ನಾಗಸಂದ್ರದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಹುಲಿವಾನ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ಗುದ್ದಲಿಪೂಜೆ ನೆರವೇರಿಸಿದರು. ಈ ಕಾಮಗಾರಿಗಳಿಂದ ಗ್ರಾಮಸ್ಥರಿಗೆ ಉತ್ತಮ ರಸ್ತೆ ಸಂಪರ್ಕ ಹಾಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದ್ದು, ಗ್ರಾಮದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾ
ಪ್ರಸನ್ನ ದೊಡ್ಡಗುಣಿ
ಕುಣಿಗಲ್ ತಾಲೂಕಿನಲ್ಲಿ ಅಭಿವೃದ್ಧಿಯ ಮಹಾಪೂರ ಶಾಸಕ ಡಾ. ರಂಗನಾಥ್ ಕುಣಿಗಲ್ ತಾಲ್ಲೂಕಿನ ಯಡಿಯೂರು ಹೋಬಳಿಯ ಹುಲಿವಾನ ಗ್ರಾಮದಿಂದ ನಾಗಸಂದ್ರದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಹುಲಿವಾನ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ಗುದ್ದಲಿಪೂಜೆ ನೆರವೇರಿಸಿದರು. ಈ ಕಾಮಗಾರಿಗಳಿಂದ ಗ್ರಾಮಸ್ಥರಿಗೆ ಉತ್ತಮ ರಸ್ತೆ ಸಂಪರ್ಕ ಹಾಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದ್ದು, ಗ್ರಾಮದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾ
More news from ಕರ್ನಾಟಕ and nearby areas
- ಆಗಸ್ಟ್ 2ರಂದು ತುಮಕೂರು ಜಿಲ್ಲೆ ವ್ಯಾಪ್ತಿಯ ಸಿವಿಲ್ ಕಾನ್ಸ್ಟೇಬಲ್ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕದಲ್ಲಿ ತೇರ್ಗಡೆಯಾದ 50 ಕಾನ್ಸ್ಟೇಬಲ್ ಹುದ್ದೆಗಳು ನೇಮಕಾತಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ತಿಳಿಸಿದ್ದಾರೆ1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- 13 ರ ಕರ್ನಾಟಕ ಬಂದ್ ಅವಶ್ಯಕತೆ ಇಲ್ಲ ಈ ಬಂದ್ ಇಂದ ಯಾವ ಪರಿಹಾರವೂ ಸಿಗಲ್ಲ - ಸಿಎಂ ಡಿಕೆ ಶಿವಕುಮಾರ್ 13 ರ ಕರ್ನಾಟಕ ಬಂದ್ ಅವಶ್ಯಕತೆ ಇಲ್ಲ ಈ ಬಂದ್ ಇಂದ ಯಾವ ಪರಿಹಾರವೂ ಸಿಗಲ್ಲ - ಸಿಎಂ ಡಿಕೆ ಶಿವಕುಮಾರ್1
- "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ!" – ಉಡುಪಿ ಶಾಸಕ ಯಶ್ಪಾಲ್ ಸುವರ್ಣಗೆ ಬೂಡಾ ಅಧ್ಯಕ್ಷ ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಮಾಧ್ಯಮಗಳ ಮುಂದೆ ಮಾತನಾಡಿದ ಬೂಡಾ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿದ ಅವರು, "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ" ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಅವರು, "ರಾಹುಲ್ ಗಾಂಧಿ ವಿರುದ್ಧದ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು" ಎಂದು ಒತ್ತಾಯಿಸಿದ್ದಾರೆ. #Ballari #JSAnjaneyalu #YashpalSuvarna #RahulGandhi #Congress #BJP #KarnatakaPolitics #PoliticalNews #BreakingNews #BallariNews #CongressVsBJP #KarnatakaNews #ASNNews24Kannada #KannadaNews #LatestNews1
- burger king bangalore jayanagar must visit the store every time burger1
- ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹೇಗೆ ಬರಬೇಕು ಎಂದು ಪೊಲೀಸ್ ವರಿಷ್ಠ ಅಧಿಕಾರಿ ಮಾಹಿತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದಿನಾಂಕ 02-08-2026 ರಂದು ನೆಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಬ್ಯರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹಾಜರಾಗುವ ಸಮಯದಲ್ಲಿ ಯಾವ ರೀತಿ ಬರಬೇಕೆಂಬುದರ ಬಗ್ಗೆ ಸೂಚನೆಒಳಗೂಂಡಂತೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಪರೀಕ್ಷಾರ್ಥಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.1
- ಅಪಘಾತವಾದಾಗ ರಸ್ತೆಯಲ್ಲಿ ಟಮೋಟೊ ಬ್ಯಾಗುಗಳಿಗೆ ಟೊಮೊಟೊ ತುಂಬಿದ ಪಿ ಎಸ್ ಐ ಶಿರಾ ಅಪಘಾತದ ಆಘಾತದಲ್ಲಿ ಕಣ್ಣೀರಿಡುತ್ತಿದ್ದ ಆ ರೈತನಿಗೆ, ನೋವಿನ ಕಡಲಲ್ಲಿ ಮುಳುಗಿದ್ದ ಆ ಬದುಕಿಗೆ... ಇಂದು ಆಸರೆಯಾಗಿದ್ದು ಖಾಕಿ ಧರಿಸಿದ ಕರುಣೆಯ ಮನಸ್ಸು > ಹೌದು, ಶಿರಾ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣೆಯ ಪಿ.ಎಸ್.ಐ ಶಿವಕುಮಾರ್ ಮತ್ತು ಅವರ ತಂಡ, ಕೇವಲ ಕರ್ತವ್ಯಕ್ಕೆ ಮಾತ್ರ ಸೀಮಿತವಾಗಲಿಲ್ಲ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಆ ಹಸಿರು-ಕೆಂಪು ಬಣ್ಣದ ಟೊಮೆಟೊಗಳನ್ನು ನೋಡಿ ಅಳುತ್ತಿದ್ದ ರೈತನ ಕಣ್ಣೀರು ಒರೆಸಲು ಸ್ವತಃ ತಾವೇ ಮುಂದಾದರು! > ಸಿಬ್ಬಂದಿಯನ್ನು, ಸಾರ್ವಜನಿಕರನ್ನು ಒಟ್ಟುಗೂಡಿಸಿ, ತಮ್ಮ ಕೈಯಿಂದಲೇ ಕ್ರೇಟ್‌ಗಳಲ್ಲಿ ಹಣ್ಣುಗಳನ್ನು ತುಂಬಿಸಿ, ಮತ್ತೊಂದು ಲಾರಿಗೆ ಸುರಕ್ಷಿತವಾಗಿ ಲೋಡ್ ಮಾಡಿಸಿ ಕಳುಹಿಸಿದ ಆ ಕ್ಷಣ... ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಅತಿ ದೊಡ್ಡ ಸಾಕ್ಷಿ. > ಕಷ್ಟದಲ್ಲಿದ್ದ ಅನ್ನದಾತನಿಗೆ ಕೈಹಿಡಿದು ನಿಂತ ನಮ್ಮ ಹೆಮ್ಮೆಯ ಪೊಲೀಸರಿಗೆ ಹ್ಯಾಟ್ಸಾಫ್ ಹೇಳಲೇಬೇಕು!" >1