Shuru
Apke Nagar Ki App…
ಹುಣಸಗಿ..(ಯಾದಗಿರಿ) ಜಿಲೆ ಸಾಂಪ್ರದಾಯಕವಾಗಿ ಅತ್ತೆ ಮತ್ತು ಸೊಸೆಯ ಸಮಂ ಧವನ್ನು ಎಣ್ಣೆ ಸಿಗೇಕಾಯಿ ಉತ್ತರ ದ್ರವ ದಕ್ಷಿಣ ಧ್ರವ ಎಂದು ಕರೆಯಲಾಗುತ್ತದೆ ಆದರೆ ಹುಣಸಗಿ ತಾಲುಕಿನ ಮಾಳನೂರ ಗ್ರಾಮಂದ ಅತ್ತೆ ಸೊಸೆಯರದು ಅನ್ಯೂ ನ್ನ ತಯ ಬಂಧನ ಎಂಬುದನ್ನು ಕಿಡ್ನಿ ದಾನದ ಮೂಲಕ ತೋರಿಸಿ ಕೊಟ್ಟಿದಾರೆ
Sharanugouda Patil
ಹುಣಸಗಿ..(ಯಾದಗಿರಿ) ಜಿಲೆ ಸಾಂಪ್ರದಾಯಕವಾಗಿ ಅತ್ತೆ ಮತ್ತು ಸೊಸೆಯ ಸಮಂ ಧವನ್ನು ಎಣ್ಣೆ ಸಿಗೇಕಾಯಿ ಉತ್ತರ ದ್ರವ ದಕ್ಷಿಣ ಧ್ರವ ಎಂದು ಕರೆಯಲಾಗುತ್ತದೆ ಆದರೆ ಹುಣಸಗಿ ತಾಲುಕಿನ ಮಾಳನೂರ ಗ್ರಾಮಂದ ಅತ್ತೆ ಸೊಸೆಯರದು ಅನ್ಯೂ ನ್ನ ತಯ ಬಂಧನ ಎಂಬುದನ್ನು ಕಿಡ್ನಿ ದಾನದ ಮೂಲಕ ತೋರಿಸಿ ಕೊಟ್ಟಿದಾರೆ
More news from ಕರ್ನಾಟಕ and nearby areas
- ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ1
- ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು, ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು. ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.2
- ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.1
- ಬಾಗಲಕೋಟೆ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಅಮೀನಗಡ ಪಟ್ಟಣದಲ್ಲಿ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಇಳಕಲ್ ನಗರ ಮಂಡಳದ ಅಧ್ಯಕ್ಷ ಅರವಿಂದ ಮಂಗಳೂರು ನೇತೃತ್ವದಲ್ಲಿ ಬಿರು ಬಿಸಿಲಿನಲ್ಲಿಯೇ ಭಜ೯ರಿ ಮತ ಬೇಟೆಯನ್ನು ನಡೆಸಿದ್ದಾರೆ. ಬಿಜೆಪಿಗೆ ಮತ ಹಾಕಿ ಅಭಿವೃದ್ಧಿಗೆ ಬೆಂಬಲಿಸಿ ಎಂದು ಮನೆ ಮನೆಗೆ ಭೇಟಿ ನೀಡಿ ಮತ ಬೇಟೆಯನ್ನು ನಡೆಸಿದ್ದಾರೆ. ಈ ಸಮಯದಲ್ಲಿ ಅಮೀನಗಡ ಪಟ್ಟಣದ ಬಿಜೆಪಿ ಮುಖಂಡರು ಕಾಯ೯ಕತ೯ರು ಹಾಗೂ ಹುನಗುಂದ, ಇಳಕಲ್ ಅವಳಿ ತಾಲೂಕಿನ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.4
- ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ! ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸ್ಥಳೀಯರು ಹಲವು ಬಾರಿ ದೂರು ನೀಡಿದರೂ… ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯ ಏನೆಂದರೆ… ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.1
- ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal1
- Post by Anand malled1
- ಮುದ್ದೇಬಿಹಾಳ.. ಪಟ್ಟಣದ ಇಂದಿರಾನಗರದಲ್ಲಿ ಹನುಮಾನ ಜಾತ್ರಾ ಮಹೋತ್ಸವ 2 4 2026 ಕ್ಕೆ ಗುರುವಾರ ನಡೆಯಲಿದೆ. ಎಲ್ಲಾ ಹನುಮಾನ ಭಕ್ತರು ಜಾತ್ರೆಗೆ ಆಗಮಿಸಿ ಹನುಮಾನ ಆರ್ಶಿವಾದ ಪಡೆಯಬೇಕು ಪಿಲೇಕಮ್ಮ ದೇವಸ್ಥಾನದಿಂದ ಕುಂಭ ಮೇಳ ಇರುತ್ತದೆ ಮತ್ತು ಮಧ್ಯಾನ ಅನ್ನ ಪ್ರಸಾದ ಇರುವದು ಹಾಗು ಗುರುವಾರ ರಾತ್ರಿ 10:30ಕ್ಕೆ ಗೋಪಾಲ ಹೋಗಾರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯುವದು ಗುಡಿಯ ಕಮಿಟ್ಟಿ ಅಧ್ಯಕ್ಷರಾದ ರಾಮು ದಳವಾಯಿ ಉಪದ್ಯಾಕ್ಷರಾದ ಸಿದ್ದು ತಳಹಳ್ಳಿ ಮಾಜಿ. ಮೇಂಬರಾದ ಶಿವು ಶಿವಪುರ ಮತ್ತು ಬಸವರಾಜ ಗುಂಡಕರ್ಚಿಗಿ ಅರ್ಚಕರಾದ ಶೇಕಪ್ಪ ಸ್ವಾಮಿ ಹಿರೇಮಠ ಇನ್ನಿತರರು ಇದ್ದರು.2