Shuru
Apke Nagar Ki App…
ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು. ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು.
T NEWS BIJAPUR
ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು. ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು.
More news from ಕರ್ನಾಟಕ and nearby areas
- ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು. ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ - ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಸೇರಿದಂತೆ ರಾಜ್ಯವನ್ನು ಸಂಪೂರ್ಣ ಬರಗಾಲವೆಂದು ಘೋಷಿಸಲು ಹಾಗೂ ಪರಿಹಾರ ನೀಡಲು ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು.1
- ದೌರ್ಜನ್ಯ ಕಂಡುಬಂದರೆ 1098ಕ್ಕೆ ಮಾಹಿತಿ ನೀಡಿ: ನ್ಯಾಯಾಧೀಶ ಬಸವರಾಜ 🔴 ಮಕ್ಕಳ ಸುರಕ್ಷತೆ ಕುರಿತು ಜಮಖಂಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ1
- ಬೆಂಗಳೂರ ಪ್ರೀಡಮ್ ಪ್ರಾರ್ಕನಲ್ಲಿ ಕನಿಷ್ಠ ವೇತನ ಮರುಪರಿಶೀಲನೆ ರಾಜ್ಯ ಮಟ್ಟದ ಆಹೋರಾತ್ರಿ ಪ್ರತಿಬಟನಾ ದರಣಿ1
- ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ. ಕಲಬುರಗಿ: ಬಡ ಜನರ ಮೇಲೆ ದರ್ಪ ತೋರಿದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ವಿರುದ್ಧ ರಾಜು ಲೇಂಗಟಿ ಆಕ್ರೋಶ: ಬಿಜೆಪಿ ಪ್ರತಿಭಟನೆ ವೇಳೆ ವಾಹನ ಸವಾರನ ಹೆಲ್ಮೆಟ್ ನೆಲಕ್ಕೆ ಬಿಸಾಡಿ ದರ್ಪ.1
- ತಾಳಿಕೋಟಿ ತಾಲೂಕಿನ ಬಾವೂರ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾವೂರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇಯ ಸಾಲಿನ ಮಡಿಕೇಶ್ವರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಬುಧವಾರ ಅದ್ದೂರಿಯಾಗಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿದ್ದು ಸಜ್ಜನ ಅವರು ವಹಿಸಿದ್ದರು. ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ.ದಮ್ಮೂರಮಠ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು. ತಾಳಿಕೋಟಿ ವರದಿ ಬಾವೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ. ತಾಳಿಕೋಟಿ ಎಸ್. ಎಸ್.ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಚ್ ಎಸ್ ಪಾಟೀಲ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ದೈಹಿಕ ಶಿಕ್ಷಕ ರಮೇಶ ಮಠಪತಿ ಪ್ರತಿಜ್ಞಾವಿಧಿ ಬೋಧಿಸಿದರು. ಬಾವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಬಿ.ಎಸ್. ಬಸರಕೋಡ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಎಸ್ ಬಾಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ವಣರೊಟ್ಟಿ ಹಾಗೂ ಶ್ರೀಮತಿ ಮಂಜುಳಾ ಕೆ. ಅವರು ಕಾರ್ಯಕ್ರಮವನ್ನು ಸುಂದರವಾಗಿ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ್, ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಬಾವೂರು ಗ್ರಾಮ ಪಂಚಾಯತ್ ಪಿಡಿಓ ಬಸನಗೌಡ ಚೌಧರಿ, ಗಣ್ಯರಾದ ಶ್ರೀಶೈಲ್ ಸಜ್ಜನ, ವರ್ತಕರಾದ ಶಶಿಧರ ಪತ್ತಾರ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ, ಎಸ್ ಡಿ ಎಂ ಸಿ ಸದಸ್ಯರು, ಗ್ರಾಮದ ಗಣ್ಯರು, ಎಲ್ಲಾ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕ್ರೀಡಾಕೂಟದಲ್ಲಿ ಮಡಿಕೇಶ್ವರ್ ಕ್ಲಸ್ಟರ್ ವ್ಯಾಪ್ತಿಯ ಹದಿಮೂರು ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್ ತ್ರೋಬಾಲ್,ಓಟ, ಗುಂಡು ಎಸೆತ ಉದ್ದ ಜಿಗಿತ, ಚಕ್ರ ಎಸೆತ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಂತಿಮವಾಗಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಸಲಾಯಿತು.1
- ತಂದೆಯನ್ನು ಕಳೆದುಕೊಂಡ ಮಗುವಿನ ದು: ಖ ನೋಡಿ ಕಣ್ಣಾಲೆಗಳು ತುಂಬಿ ಬರುವವು ತಂದೆಯನ್ನು ಕಳೆದುಕೊಂಡ ಮಗುವಿನ ದು: ಖ ನೋಡಿ ಕಣ್ಣಾಲೆಗಳು ತುಂಬಿ ಬರುವವು1
- ಶಾಲೆಯ ಮೇಲ್ಛಾವಣಿ ಕುಸಿತ: ಐವರು ವಿದ್ಯಾರ್ಥಿಗಳಿಗೆ ಗಾಯ, ಕೂಡಲೇ ಶಾಲಾ ಕಟ್ಟಡ ದುರಸ್ತಿಗೆ ಆಡಳಿತ ಮಂಡಳಿಗೆ ಸೂಚನೆ: ಸಿಇಓ ಗಜಾನನ ಬಾಲೆ1
- ವಿಜಯಪುರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಸವಾರಿ: 'ಗಾಂಧಾರಿ ವಿದ್ಯೆ' ಕಲಿತ ಮಕ್ಕಳಿಂದ ವಿಶ್ವದಾಖಲೆಯ ಸಾಹಸ ವಿಜಯಪುರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಸವಾರಿ: 'ಗಾಂಧಾರಿ ವಿದ್ಯೆ' ಕಲಿತ ಮಕ್ಕಳಿಂದ ವಿಶ್ವದಾಖಲೆಯ ಸಾಹಸ ವಿಜಯಪುರದ 'ಲರ್ನಸ್‌್ರ ಝನ್' ಸಂಸ್ಥೆಯ 6-14 ವರ್ಷದ 17 ಮಕ್ಕಳು 'ಗಾಂಧಾರಿ ವಿದ್ಯೆ' ಕಲಿತು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 5.2 ಕಿ.ಮೀ ಸೈಕಲ್ ಸವಾರಿ ಮಾಡಿ ವಿಶ್ವದಾಖಲೆಗೆ ಪ್ರಯತ್ನಿಸಿದ್ದಾರೆ. ಮಕ್ಕಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಸುಪ್ತಪ್ರತಿಭೆ ಹೆಚ್ಚಿಸುವ ಈ ವಿದ್ಯೆ, ಮೊಬೈಲ್ ವ್ಯಸನದಿಂದ ದೂರವಿರಲು ಸಹಕಾರಿಯಾಗಿದೆ. ಈ ಸಾಧನೆಯ ವಿಡಿಯೊಗಳನ್ನು ವಿಶ್ವದಾಖಲೆ ಸಂಸ್ಥೆಗೆ ಸಲ್ಲಿಸಲಾಗಿದೆ.1