Shuru
Apke Nagar Ki App…
ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ರ‍್ಯಾಲಿಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ. ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ರ‍್ಯಾಲಿಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ. ಸಾವಿರಾರು ರೈತರು, ವಿವಿಧ ರೈತಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ರೈತರ ನ್ಯಾಯಸಮ್ಮತ ನೀರಿನ ಹಕ್ಕಿಗಾಗಿ ಧ್ವನಿಯಾಗಿದ್ದಾರೆ. ಬೃಹತ್ ಪ್ರತಿಭಟನಾ ರ‍್ಯಾಲಿಯು ಯಶಸ್ವಿಯಾಗಿ ಸಾಗಿದ್ದು, ಇದೀಗ ಮುನಿರಾಬಾದ್ ಪ್ರಾದೇಶಿಕ ನೀರಾವರಿ ಕಚೇರಿವರೆಗೆ ನಡೆಯಲಿರುವ ಪಾದಯಾತ್ರೆ ಆರಂಭವಾಗಲಿದೆ. ರೈತರ ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ದೃಢವಾಗಿ ಮುಂದುವರಿಯಲಿದೆ. 600 ವರ್ಷಗಳ ಐತಿಹಾಸಿಕ ನೀರಿನ ಹಕ್ಕಿಗಾಗಿ ನಮ್ಮ ಸಂಕಲ್ಪ ಅಚಲ. ನಮ್ಮ ನೀರು – ನಮ್ಮ ಹಕ್ಕು. ನಮ್ಮನೀರುನಮ್ಮಹಕ್ಕು
ಶ್ರೀಕಾಂತ ಸರಗಣಾಚಾರಿ ಸಂಯುಕ್ತ ಕರ್
ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ರ‍್ಯಾಲಿಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ. ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ರ‍್ಯಾಲಿಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ. ಸಾವಿರಾರು ರೈತರು, ವಿವಿಧ ರೈತಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ರೈತರ ನ್ಯಾಯಸಮ್ಮತ ನೀರಿನ ಹಕ್ಕಿಗಾಗಿ ಧ್ವನಿಯಾಗಿದ್ದಾರೆ. ಬೃಹತ್ ಪ್ರತಿಭಟನಾ ರ‍್ಯಾಲಿಯು ಯಶಸ್ವಿಯಾಗಿ ಸಾಗಿದ್ದು, ಇದೀಗ ಮುನಿರಾಬಾದ್ ಪ್ರಾದೇಶಿಕ ನೀರಾವರಿ ಕಚೇರಿವರೆಗೆ ನಡೆಯಲಿರುವ ಪಾದಯಾತ್ರೆ ಆರಂಭವಾಗಲಿದೆ. ರೈತರ ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ದೃಢವಾಗಿ ಮುಂದುವರಿಯಲಿದೆ. 600 ವರ್ಷಗಳ ಐತಿಹಾಸಿಕ ನೀರಿನ ಹಕ್ಕಿಗಾಗಿ ನಮ್ಮ ಸಂಕಲ್ಪ ಅಚಲ. ನಮ್ಮ ನೀರು – ನಮ್ಮ ಹಕ್ಕು. ನಮ್ಮನೀರುನಮ್ಮಹಕ್ಕು
More news from ಕರ್ನಾಟಕ and nearby areas
- Post by Onlinetv24x71
- ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *ಕೂಡ್ಲಿಗಿ : ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರು ಸಂಘಟನಾಚತುರರು , ಹಾಗೂ ಬಹು ಜನಪ್ರೀಯ ಮಾದರಿ ಶಾಸಕರಾಗಿದ್ದಾರೆ - ಹರ್ಕರ್ ವೇಣುಗೋಪಾಲ್ ರಾವ್* -ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣಕ್ಕೆ , ಜು 30 ರಂದು. ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ವೀಕ್ಷಕರಾದ , ಹರ್ಕರ್ ವೇಣುಗೋಪಾಲ್ ರವರು ಭೇಟಿ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಪಕ್ಷದ ವಿವಿದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ಸರ್ಕಾರ ನೀಟ್ ಪ್ರೆಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮೂಲಕ , ಪ್ರತಿಭಾನ್ವಿತ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದೆ. ಸಂಬಂಧಿಸಿದಂತೆ ರಾಹುಲ್ ಗಾಂದಿಯವರ ನೇತೃತ್ವದಲ್ಲಿ , ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಜನ ಪ್ರಜ್ಞಾವಂತರಿದ್ದು , ಮುಂದಿನ ದಿನಗಳಲ್ಲಿ ಮೋದಿ ಅಮಿತ್ ಷ್ ನೇತೃತ್ವದ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. *ಪಕ್ಷದ ಗಣ್ಯಾತಿ ಗಣ್ಯರು ಭಾಗಿ*- ಸಭೆಯಲ್ಲಿ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು ಹಾಗು ಮಾಜಿ ಶಾಸಕರಾದ ಶಿರಾಜ್ ಶೇಖ್ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಗುರು ಕನಕ ವಿದ್ಯಾ ಕೇಂದ್ರದಲ್ಲಿ ಗುರು ಪೂರ್ಣಿಮೆ: ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಕೂಡ್ಲಿಗಿ: ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರದಲ್ಲಿ ಬುಧವಾರ ಗುರು ಪೂರ್ಣಿಮೆ ಪ್ರಯುಕ್ತ ಅಕ್ಷರಭ್ಯಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್.ಕೆ ಜಿ ಮಕ್ಕಳಿಗೆ ಸಾಮೂಹಿಕವಾಗಿ ಅಕ್ಷರಭ್ಯಾಸ ಆರಂಭೋತ್ಸವವನ್ನು ಪಾಲಕ ಪೋಷಕರು ಅದ್ದೂರಿಯಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಗುರುಗಳ ಸಮ್ಮುಖದಲ್ಲಿ ವೇದೋಕ್ತವಾಗಿ ಅಕ್ಷರ ಅಭ್ಯಾಸವನ್ನು ಮಾಡಿಸಿ ಧನ್ಯತಾಭಾವವನ್ನು ತಳಿದರು. 40 ಕ್ಕೂ ಹೆಚ್ಚು ಮಕ್ಕಳು ಪೋಷಕರ ಜೊತೆಗೂಡಿ ಅಕ್ಷರಾಭ್ಯಾಸ ಮಾಡಿದರು. ಪೋಷಕರು ಕೂಡ ಗುರುಕುಲ ಪದ್ಧತಿಯ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮದಿಂದ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಮಕ್ಕಳಿಗೆ ಮನೆಯ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ನೀಡಿ. ಅಮೃತ ಹಸ್ತದಿಂದ ಗುರುಗಳ ಮಾರ್ಗದರ್ಶನದಿಂದ ಗುರುಪೂರ್ಣಿಮೆಯ ದಿನ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದು ಸಂಪ್ರದಾಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂಬ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಸಂಸ್ಥೆ ವತಿಯಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು. ಋಷಿಮುನಿಗಳ ಕಾಲದಲ್ಲಿ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡಿಸಿ ಸಮಾಜದ ಸತ್ಪಜೆಗಳನ್ನಾಗಿ ರೂಪಿಸುತ್ತಿದ್ದರು. ಅದೇ ಮಾದರಿಯಲ್ಲಿ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಿ ಸನ್ಮಾರ್ಗದತ್ತ ನಡೆಯುವಂತೆ ಪ್ರೇರೇಪಿಸುವ ಜೊತೆಗೆ ಗುಣಮಟ್ಟದ ಸಂಸ್ಕಾರ ಪೋಷಕರು ಮಹತ್ತರ ಜವಾಬ್ದಾರಿಯಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದ್ದು, ಇದನ್ನು ತಡೆಯಬೇಕು. ಮೊಬೈಲ್ ಸದ್ಬಳಕೆ ಎಷ್ಟು ಉಪಯುಕ್ತವೋ ಅಷ್ಟೇ ದುರ್ಬಳಕೆ ಅವಕಾಶಗಳು ಇದರಲ್ಲಿ ಸಾಕಷ್ಟು ಅಡಗಿದೆ. ಹೀಗಿರುವಾಗ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಪೋಷಕರು ಮೊಬೈಲ್ ಕೊಡಿಸುವುದು ತರವಲ್ಲ. ಮೊಬೈಲನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡುವುದು ಸರಿಯಿಲ್ಲ, ಅದರ ಅತಿಯಾದ ಬಳಕೆಯಿಂದ ತಮ್ಮ ವಿದ್ಯಾರ್ಥಿ ಜೀವನ ಹಾಳಾಗುತ್ತದೆ ಎಂಬ ಪರಿಜ್ಞಾನ ಮಕ್ಕಳಲ್ಲಿ ಬೆಳೆಯುವ ವಯಸ್ಸಿನವರೆಗೂ ಅವರಿಗೆ ಮೊಬೈಲ್ ಕೊಡಿಸುವುದು ಸೂಕ್ತವಲ್ಲ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತಗೊಳ್ಳಲಿದೆ ಎಂದರು. ಈ ವೇಳೆ ಸುನಿತಾ ಗುರುರಾಜ್ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕವಾಗಿ ಮಾತನಾಡಿ ಗು-ಎಂದರೆ ಅಂಧಕಾರ ರ-ಎಂದರೆ ಕಳೆಯುವ ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಗುರು ತಂದೆ ತಾಯಿ ಹೊರತುಪಡಿಸಿ ಗುರು ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಅವರಿಗೆ ಗೌರವ ಸಮರ್ಪಣೆ ಮಾಡುವ ದಿನ ಇದಾಗಿದೆ. ಗುರುಪೂರ್ಣಿಮೆ ಮಾಹಿತಿ ತಿಳಿಸಿ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಎಂದು ತಿಳಿಸಿದರು. ಈ ವೇಳೆ ಚಿಕ್ಕೋವನಹಳ್ಳಿ ಶ್ರೀ ವೀರೇಶ ಸ್ವಾಮಿ ಪುರೋಹಿತರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ, ಸುಮಿತ್ರ, ರುದ್ರಮ್ಮ, ನೇತ್ರಾವತಿ, ಮಮತಾ, ಜಿಪಿ ಬಸವರಾಜ್, ಬೋಧಕೇತರ ಸಿಬ್ಬಂದಿ ವರ್ಗದವರಾದ ಮಲ್ಲಿಕಾರ್ಜುನ ಶಾಂತಕುಮಾರ್ ವನಜಾಕ್ಷಮ್ಮ ಹಾಗೂ ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.1
- ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ! ನದಿ ಪಾತ್ರದ ಜನರಿಗೆ ತುರ್ತು ಎಚ್ಚರಿಕೆ 🌊 ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹದ ಆತಂಕ! ಸುರಪುರ ಪೊಲೀಸರು ನೀಡಿದ ಎಚ್ಚರಿಕೆ ⚠️ ನದಿಗೆ ಇಳಿಯಬೇಡಿ! ಕೃಷ್ಣಾ ನದಿಗೆ ಅಪಾರ ನೀರು ಬಿಡುಗಡೆ 🚨 ಲಿಂಗದಹಳ್ಳಿ-ತಿಂಥಣಿ ಸೇರಿ ಹಲವು ಗ್ರಾಮಗಳಿಗೆ ಅಲರ್ಟ್! ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,20,000 ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ. ಲಿಂಗದಹಳ್ಳಿ, ಬಂಡೊಳ್ಳಿ, ದಾದಲಾಪುರ, ತಿಂಥಣಿ, ದೇವಾಪುರ, ಮುಷ್ಟಹಳ್ಳಿ, ಶೆಳ್ಳಿ, ಅಡ್ಡೊಡಿ, ಹೆಮ್ಮಡಿ, ಕರ್ನಾಳ, ಬೇವಿನಹಾಳ ಹಾಗೂ ಯಮನೂರು ಸೇರಿದಂತೆ ಹಲವು ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ನದಿಯಲ್ಲಿ ಈಜುವುದು, ಸ್ನಾನ ಮಾಡುವುದು, ಮೀನುಗಾರಿಕೆ ನಡೆಸುವುದು ಹಾಗೂ ಸೆಲ್ಫಿ ತೆಗೆಯಲು ನದಿ ದಂಡೆಗೆ ತೆರಳುವುದನ್ನು ತಪ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಇಂತಹ ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. 🏷️ #KrishnaRiver #FloodAlert #KarnatakaNews #Surpur #Yadgir #NarayanpurDam #BasavaSagara #BreakingNews #KannadaNews #FloodWarning #KrishnaFlood #ASNNews24Kannada #Karnataka #ViralNews #LatestNews1
- ರಾಯಚೂರು ಜಿಲ್ಲಾ ಸಿರುವರ್ ತಾಲೂಕ್ ಲಕ್ಕಮದಿನ್ನಿ ಗ್ರಾಮದ ಸ್ಥಿತಿ ತಿಳಿಸುವುದೇನೆಂದರೆ ಇಲ್ಲಿ ಸಿಸಿ ರಸ್ತೆ ಇಲ್ಲದೆ ಸುಮಾರು 20 ವರ್ಷಗಳು ಕಳೆದರೂ ಇನ್ನೂ ಸಿಸಿ ರಸ್ತೆ ಆಗಿಲ್ಲ ಸುಮಾರು 40 ವರ್ಷಗಳಿಂದ ಇಲ್ಲಿ ವಾಸಿಸುತ್ತೇವೆ ನಾವು ಇಲ್ಲಿ ಹಾವು ಕಪ್ಪೆ ಮೀನು ಸೊಳ್ಳೆ ಎಲ್ಲಾನು ಇಲ್ಲೇ ಸಿಗುತ್ತೆ ನಮ್ಮ ಎಲ್ಲಾ ಅಧಿಕಾರಿಗಳಿಗೂ ತಿಳಿಸಿದ್ದೇವೆ ಲಿಖಿತ ಮುಖಾಂತರ ಕೂಡ ಕೊಟ್ಟಿದ್ದೇವೆ ಇಲ್ಲಿಯವರೆಗೂ ಯಾವುದೇ ರಾಜಕಾರಣಿ ಯಾವುದೇ ಅಧಿಕಾರಿ ಕ್ರಮ ತಗೊಂಡಿಲ್ಲ ಹಾಗಾಗಿ ನಾವು ನಮ್ಮ ತಾಲೂಕ ಪಂಚಾಯಿತಿ ಮುಂದೆ ಉಗ್ರವಾದ ಹೋರಾಟವನ್ನು ಮಾಡಿಕೊಳ್ಳಲಿ ಎಂದು ನಿರ್ಣಾಮ ಮಾಡಿದ್ದೇವೆ ಈ ಬಂಡ ರಾಜಕಾರಣಿಗಳಿಗೆ ಬಂಡ ಆಫೀಸರಿಸಿ ಗಳಿಗೆ ಇವರೆಲ್ಲ ವೋಟ್ ಬೇಕಿದ್ದಾಗ ಮಾತ್ರ ನಮ್ಮ ಗ್ರಾಮಗಳಿಗೆ ಬರ್ತಾರೆ ತಾವು ವಿಜೇತರಾದ ಮೇಲೆ ನಮ್ಮನ್ನ ಈ ಸ್ಥಿತಿಗೆ ತರುತ್ತಾರೆ1
- ಯಾದಗಿರಿ ಜಿಲ್ಲೆಯ ಸರ್ಕಾರಿ ಹಾಸ್ಪಿಟಲ್ ನಲ್ಲಿ ಹೇಳೋರು ಕೇಳೋರು ಯಾರು ಇಲ್ಲ ಯಾದಗಿರಿ ಜಿಲ್ಲಾ ಹಾಸ್ಪಿಟಲ್ ಅಲ್ಲಿ ಯಾರು ಸರಿಯಾಗಿ ಕೆಲಸ ಮಾಡದೇ ಇರುವಂತಹ ಡಾಕ್ಟರ್ಸ್ ಗಳು ಮತ್ತು ನರ್ಸ್ ಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ ಸಮಯಕ್ಕೆ ಸರಿಯಾಗಿ ಇರುವುದೇ ಇಲ್ಲ ಇಂತಹ ಅಧಿಕಾರಿಗಳಿಗೆ ಡಾ. ಮತ್ತು ನರ್ಸ್ಗಳಿಗೆ ಸಸ್ಪೆಂಡ್ ಮಾಡಬೇಕು ಶರಣಗೌಡ ಕಂದುಕುರ್ ಹೇಳಿದರು1
- ಕೂಡ್ಲಿಗಿ : " ಸಂಘಟನಾ ಸೃಜನ ಅಭಿಯಾನ " ಪಕ್ಷದ ಗಣ್ಯಾತಿ ಗಣ್ಯರು ಭಾಗಿ- ವಿಜಯನಗರ ಜಿಲ್ಲೆ ಕೂಡ್ಲಿಗಿ *ಕೂಡ್ಲಿಗಿ : " ಸಂಘಟನಾ ಸೃಜನ ಅಭಿಯಾನ " ಪಕ್ಷದ ಗಣ್ಯಾತಿ ಗಣ್ಯರು ಭಾಗಿ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ , ಸಂಘಟನೆ ಸೃಜನ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಟಿಟಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಯಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ರವರು , ಪಟ್ಟಣಕ್ಕೆ ಆಗಮಿಸಿ ಸಭೆಯಲ್ಲಿ ಭಾಗವಹಿಸಿದ್ದರು. ವೇಣುಗೋಪಾಲರವರನ್ನು , ಹಾಗೂ ಅವರೊಟ್ಟಿಗೆ ಆಗಮಿಸಿದ್ದ ಪಕ್ಷದ ಹಿರಿಯರನ್ನು ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹೂ ಗುಚ್ಚ ನೀಡಿ ಆತ್ಮೀಯತೆಯಿಂದ ಬರಮಾಡಿಕೊಂಡರು. ಸಭೆಯಲ್ಲಿ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು ಹಾಗು ಮಾಜಿ ಶಾಸಕರಾದ ಶಿರಾಜ್ ಶೇಖ್ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ: ಪತ್ನಿ ಮತ್ತು 7 ತಿಂಗಳ ಮಗು ಸಾವಿನ ಪ್ರಕರಣ ಬಳ್ಳಾರಿ ಜಿಲ್ಲೆಯ ಅಂದ್ರಾಳ್ ಪ್ರದೇಶದಲ್ಲಿ ನಡೆದ ದಾರುಣ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ರಾಜೇಶ್ವರಿ ಹಾಗೂ 7 ತಿಂಗಳ ಮಗು ಆಶ್ಬಿನಿ ಸಾವಿಗೀಡಾಗಿರುವ ಪ್ರಕರಣದಲ್ಲಿ ಪತಿ ಹೊನ್ನೂರುಸ್ವಾಮಿ ಮೇಲೆ ಆರೋಪ ಕೇಳಿಬಂದಿದೆ. ಮಾಹಿತಿಯ ಪ್ರಕಾರ, ದಂಪತಿಗಳ ನಡುವೆ ಕೆಲವು ದಿನಗಳಿಂದ ಕುಟುಂಬ ಸಂಬಂಧಿತ ಭಿನ್ನಾಭಿಪ್ರಾಯಗಳು ನಡೆಯುತ್ತಿದ್ದು, ಇದೇ ವಿಚಾರ ತೀವ್ರ ಸ್ವರೂಪ ಪಡೆದಿದೆ ಎನ್ನಲಾಗಿದೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ಮುಂದುವರೆಸಿದ್ದಾರೆ. #Ballari #BellaryNews #BreakingNews #KarnatakaNews #CrimeNews #BallariBreaking #ASNNews24Kannada #LatestNews #KarnatakaBreaking #PoliceInvestigation #Andral #NewsUpdate #KannadaNews #IndiaNews #viralnews1