ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಹೋರಾಟಗಾರ ಬಸವರಾಜ ಸೂಳಿಬಾವಿ ಆಗ್ರಹ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಬೇಕೆಂದು ಪ್ರಗತಿಪರ ಚಿಂತಕ, ಹೋರಾಟಗಾರ ಬಸವರಾಜ ಸೂಳಿಬಾವಿ ಆಗ್ರಹಿಸಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನಾ ಹೋರಾಟ ಸಮಿತಿಯ ಆರು ಜನ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು. ವಿಜಯಪುರ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 108 ದಿನಗಳ ಕಾಲ ಶಾಂತಿಯುತ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿ ಅತಿ ಹಿಂದುಳಿದ ಹಾಗೂ ಎಲ್ಲ ರೀತಿಯ ಸೌಲಭ್ಯ ಹೊಂದಿರುವ ವಿಜಯಪುರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಬೇಕು ಹಾಗೂ ಸರ್ಕಾರದ ಉದ್ದೇಶಿತ ಖಾಸಗಿ (ಪಿಪಿಪಿ) ಮಾದರಿಯ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯನ್ನು ಕೈ ಬಿಡಬೇಕೆಂದು ಆಗ್ರಹಿಸಿ ನಡೆದ ಸತ್ಯಾಗ್ರಹವು ನ್ಯಾಯಯುತವಾಗಿತ್ತು. ಈ ಹೋರಾಟಕ್ಕೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಸೇರಿದಂತೆ ಜಿಲ್ಲೆಯ ಸಚಿವರು, ಶಾಸಕರ ಮನೆಗಳ ಮುಂದೆ ಧರಣಿ ಹಮ್ಮಿಕೊಂಡು ಜಿಲ್ಲೆಗೆ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸುವಂತೆ ಆಗ್ರಹಿಸಲು ಹೋರಾಟಗಾರರು ಜನೇವರಿ ೧ ರಂದು ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರ ಮನೆಯ ಮುಂದೆ ಧರಣಿ ಹಮ್ಮಿಕೊಂಡಿದ್ದರು. ಹೋರಾಟವನ್ನು ಹತ್ತಿಕ್ಕುವಗೋಸ್ಕರ ದಾರಿ ಮಧ್ಯದಲ್ಲಿ ಹೋರಾಟಗಾರರನ್ನು ತಡೆದು ಅವರ ಮೇಲೆ ದೈಹಿಕ ಹಲ್ಲೆ ಮಾಡಿ ಬಂಧನಕ್ಕೊಳಪಡಿಸಿದ್ದು ಖಂಡನೀಯವಾಗಿದೆ ಎಂದರು. ಇನ್ನೂ ಸಚಿವ ಎಂ.ಬಿ.ಪಾಟೀಲ ರು ಗೌಡ್ಕಿ ಗತ್ತಿನಲ್ಲಿದ್ದಾರೆ ಅವರನ್ನು ಸಿಎಂ ಸಿದ್ದರಾಮಯ್ಯ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬದಲಿಸಬೇಕು ಎಂದು ಆಗ್ರಹಿಸಿದರು.

- ಕಂಕಣವಾಡಿ ಗ್ರಾಮದ ಕ್ಷಷ್ಣಾನದಿಯಲ್ಲಿ ನಾವಿನ ಸಹಿತ ಕಬ್ಬು ತುಂಬಿದ ಟ್ರ್ಯಾಕ್ಟರ ಪಲ್ಟಿ ತಪ್ಪಿದ ಅನಾಹುತ1
- ಹಿಪ್ಪರಗಿ ಬ್ಯಾರೇಜ್ ಗೆಟ್ ತುಂಡಾಗಿ ಅಪಾರ ಪ್ರಮಾಣದ ನೀರು ಹೊರಕ್ಕೆ. ಅಥಣಿ :ಅಥಣಿ ಹಾಗೂ ಜಮಖಂಡಿ ತಾಲೂಕಿನ ಜೀವನಾಡಿ ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಜಲಾಶಯದ ಗೇಟೊಂದು ತುಂಡಾಗಿದ್ದು ಅಪಾರ ಪ್ರಮಾಣದ ನೀರು ಹೊರ ಹೋಗುತ್ತಿದೆ. ಈ ಕುರಿತು ಈಗಾಗಲೇ ಸ್ಥಳಕ್ಕೆ ಅಥಣಿ ಹಾಗು ಜಮಖಂಡಿ ತಾಲೂಕಿನ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಬಾಗಲಕೋಟ ಜಿಲ್ಲೆಯ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಸ್ಥಳಕ್ಕೆ ಭೇಟಿ ನೀಡಿದ್ದು ಶೀಘ್ರ ಆಂಧ್ರದಿಂದ ತಜ್ಞರನ್ನು ಕರೆಸಿ ನೀರು ಪೋಲಾಗುತ್ತಿರುವುದನ್ನು ತಡೆಯಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಒಂದು ಟಿಎಂಸಿ ಅಷ್ಟು ನೀರು ಹರಿದು ಹೊರ ಹೋಗಿದೆ.1
- अगर आप भी है प्यार में, तो रहिए सतर्क1
- *ದುಶ್ಚಟಗಳಿಗೆ ಯುವಕರು ಹಾಗೂ ಸಾರ್ವಜನಿಕರು ಬಲಿಯಾಗಬೇಡಿ ಎಂದು ಸಚಿವರು ತಿಳಿಸಿದರು* ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹಕಿನಾಳ ಗ್ರಾಮ ಪಂಚಾಯತಿಯಲ್ಲಿ ವ್ಯಸನ ಮುಕ್ತ ಗ್ರಾಮ ಆಂದೋಲನಕೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ್ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಶಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ್, ಯಾದಗಿರಿ ಜಿಲ್ಲೆಯ ಸಿಇಓ ಲವೀಶ್ ವಡಿಯರ್ , ಬಸವರಾಜ್ ಇಓ ಶಹಾಪುರ, ಅನೇಕರು ಗ್ರಾಮಸ್ಥರು ಕಾಂಗ್ರೆಸ್ ಮುಖಂಡರು ಹಾಗೂ ಮಹಿಳೆಯರು ಅನೇಕರು ಉಪಸ್ಥಿತರಿದ್ದರು1
- ಗವಿಸಿದ್ದೇಶ್ವರ ಜಾತ್ರಾ 20261
- ತುಮಕೂರು-ಆಯುರ್ವೇದಿಕ್ ವೈದ್ಯನ ಕಳ್ಳಾಟಕ್ಕೆ ಅಧಿಕಾರಿಗಳ ಸಾತ್!? ಈತನ ಮೇಲೆ ಕಾನೂನು ಕ್ರಮವೇನು!? #onlinetv24x7 #tumkurdho #tumkurtho #tumkurdc #tumkurmla #tumkurds #karnatakahealthminister #1
- ಬೆಳಗಾವಿ ಬ್ರೇಕಿಂಗ್ ಗಾಯಾಳುಗಳ ಮಾಹಿತಿ ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತ್ ಬಸಪ್ಪ ಸಾರವಾಡಿ (27) 2) ಗೋಕಾಕ ನಗರದ ರಾಘವೇಂದ್ರ ಗಿಳಿಹೊಸುರ (35) 3) ಅಥಣಿಯ ಮಂಜು ತೇರದಾಳ(35) 4) ಕಿತ್ತೂರ ತಾಲೂಕಿನ ನೇಸರಗಿ ಗ್ರಾಮದ ದೀಪಕ್ ಮುನವಳ್ಳಿ (31) *ಮೃತ* 5) ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಮಂಜು ಕಾಜಗಾರ್( 28) 6) ಬಾಗಲಕೋಟೆ ಮರೆಗುದ್ದಿ ಗ್ರಾಮದ ಗುರು ತಮ್ಮಣ್ಣವರ್ 7) ಜಮಖಂಡಿಯ ಅಕ್ಷಯ್ ಚೋಪಡೆ( 45)ಮೃತ 08) ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಸುದರ್ಶನ ಬನೋಶಿ( 25)ಮೃತ4
- ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ ಎಸ್ಪಿ ಕೆ. ರಾಮರಾಜನ್ ಹೇಳಿಕೆ ಮರಕುಂಬಿಯಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಪ್ರಕರಣ. ಮಧ್ಯಾಹ್ನ 2 ಸಮಯದಲ್ಲಿ ಇನಾಮದಾರ್ ಸಕ್ಕರೆ ಘಟನೆ. 8 ಜನರಿಗೆ ಬಿಸಿ ಪದಾರ್ಥ ಮೈ ಮೇಲೆ ಬಿದ್ದು ಗಾಯ. ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆ. ಇನ್ನೂಳಿದವರು ಬೆಳಗಾವಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜಿರೋ ಟ್ರಾಫಿಕ್ ನಲ್ಲಿ ಗಾಯಾಳುಗಳು ಶಿಫ್ಟ್ ಮಾಡಲಾಗಿದೆ. ದೂರು ಆದರಿಸಿ ತನಿಖೆ ಮಾಡ್ತಿವಿ.4